ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ | ಮಾಲೀಕ ವಶಕ್ಕೆ

February 7, 2026
Share on WhatsappShare on FacebookShare on Twitter

ಬಳ್ಳಾರಿ : ನಗರ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹಿಸಿದ್ದ ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ತಂಡ ದಾಳಿ ನಡೆಸಿದೆ. ಅಧಿಕಾರಿಗಳಿಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ನಡೆದ ಈ ದಾಳಿಯಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಚೀಲ ಯೂರಿಯಾ ಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ.

ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್ ಮಾಡಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಹುನ್ನಾರ ನಡೆಸಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಎಡ್ವಿನ್ ಎನ್ನುವ ವ್ಯಕ್ತಿಗೆ ಸೇರಿದ್ದ ಗೋಡೌನ್‌ನಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಚೀಲ ಯೂರಿಯಾ ಗೊಬ್ಬರ ಸಂಗ್ರಹಿಸಿಡಲಾಗಿತ್ತು.

ಸದ್ಯ ಗೋಡೌನ್ ಮಾಲೀಕನನ್ನ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಯೂರಿಯಾ ಸ್ಟಾಕ್ ಮಾಡುವ ಜಾಲ ಸಕ್ರಿಯವಾಗಿದೆ ಅನ್ನೋದು ಬೆಳಕಿಗೆ ಬಂದಿದೆ.

ಬಳ್ಳಾರಿಯ ಮಾರುಕಟ್ಟೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಇಲ್ಲ. ಟಿಬಿ ಡ್ಯಾಂ ಗೇಟ್ ರಿಪೇರಿ ಹಿನ್ನೆಲೆ ಬಳ್ಳಾರಿಯಲ್ಲಿ ಬಹುತೇಕ ರೈತರು ಎರಡನೇ ಬೆಳೆ ಬೆಳೆದಿಲ್ಲ. ಹಾಗಾದರೆ ಯೂರಿಯಾ ಗೊಬ್ಬರ ಯಾಕಾಗಿ ಸ್ಟಾಕ್ ಮಾಡಿದ್ರು ಅನ್ನೊ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಜೂನ್ ತಿಂಗಳ ಮುಂಗಾರು ವೇಳೆ ಯೂರಿಯಾ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಬರುತ್ತದೆ. ಹೀಗಾಗಿ ಈಗಿನಿಂದಲೇ ಸ್ಟಾಕ್ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ವಿಧಿವಶ

Tags: Karnataka News beat
SendShareTweet
Previous Post

ಬೈಂದೂರು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ವಿಧಿವಶ

Next Post

ಖಾಸಗಿ ಕ್ಷಣ ಸೆರೆ ಹಿಡಿದು ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

Related Posts

ಹೋಟೆಲ್‌ನಲ್ಲಿ ಯುವಕರ ಅಟ್ಟಹಾಸ – 6 ಮಂದಿ ವಿರುದ್ಧ FIR
ಬಳ್ಳಾರಿ

ಹೋಟೆಲ್‌ನಲ್ಲಿ ಯುವಕರ ಅಟ್ಟಹಾಸ – 6 ಮಂದಿ ವಿರುದ್ಧ FIR

ಬ್ರೇಕ್ ಫೇಲ್ ಆಗಿ ಆಟೋ, ಫ್ರೂಟ್ಸ್ ಶಾಪ್‌ಗೆ ಡಿಕ್ಕಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!
ಬಳ್ಳಾರಿ

ಬ್ರೇಕ್ ಫೇಲ್ ಆಗಿ ಆಟೋ, ಫ್ರೂಟ್ಸ್ ಶಾಪ್‌ಗೆ ಡಿಕ್ಕಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ 16.17 ಕೋಟಿ ಲೂಟಿ – 7 ಮಂದಿ ವಿರುದ್ಧ FIR
ಬಳ್ಳಾರಿ

ಬಳ್ಳಾರಿಯ ಕೆಐಎಡಿಬಿ ಕಚೇರಿಯಲ್ಲಿ 16.17 ಕೋಟಿ ಲೂಟಿ – 7 ಮಂದಿ ವಿರುದ್ಧ FIR

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ
ಬಳ್ಳಾರಿ

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?
ಬಳ್ಳಾರಿ

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!
ಬಳ್ಳಾರಿ

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!

Next Post
ಖಾಸಗಿ ಕ್ಷಣ ಸೆರೆ ಹಿಡಿದು ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಖಾಸಗಿ ಕ್ಷಣ ಸೆರೆ ಹಿಡಿದು ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat