ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

RBI ಮಹತ್ವದ ಘೋಷಣೆ | ಆನ್‌ಲೈನ್ ವಂಚನೆಯಾದರೆ ಜನರಿಗೆ ಎಷ್ಟು ಪರಿಹಾರ ಸಿಗಲಿದೆ ಗೊತ್ತಾ?

February 7, 2026
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲಿ ದಿನೇದಿನೆ ಆನ್ ಲೈನ್ ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಲೇ ಇವೆ. ಷೇರು ಮಾರುಕಟ್ಟೆಯಲ್ಲಿ ನಿಮ್ಮ ಹಣ ದುಪ್ಪಟ್ಟು ಮಾಡುತ್ತೇವೆ ಎಂದೋ, ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ, ಇಷ್ಟು ಹಣ ಕೊಟ್ಟರೆ ಕೇಸ್ ನಿಂದ ಮುಕ್ತಿ ಮಾಡುತ್ತೇವೆ ಎಂದೋ, ನಿಮ್ಮ ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಿಸುತ್ತೇವೆ, ಒಟಿಪಿ ಹೇಳಿ ಎಂದೋ ಜನರನ್ನು ವಂಚನೆ ಮಾಡಲಾಗುತ್ತಿದೆ. ಜಾಗೃತಿ ಮೂಡಿಸಿದರೂ ಜನ ವಂಚನೆಗೆ ಒಳಗಾಗಿ, ಕೋಟ್ಯಂತರ ರೂ. ಕಳೆದುಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ, ಆನ್ ಲೈನ್ ವಂಚನೆ ಪ್ರಕರಣದ ಸಂತ್ರಸ್ತರಿಗೆ RBI ಬಿಗ್ ರಿಲೀಫ್ ನೀಡಿದೆ.

ಆರ್ ಬಿಐ ಹಣಕಾಸು ನೀತಿ ಸಮಿತಿ ಸಭೆಯ ಬಳಿಕ ಆರ್ ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಹಲವು ಘೋಷಣೆ ಮಾಡಿದ್ದಾರೆ. ಅವುಗಳಲ್ಲಿ, ಡಿಜಿಟಲ್ ವಂಚನೆಗೀಡಾದ ಸಂತ್ರಸ್ತರಿಗೆ 25 ಸಾವಿರ ರೂಪಾಯಿ ಪರಿಹಾರ ನೀಡುವುದು ಮಹತ್ವದ ಘೋಷಣೆಯಾಗಿದೆ. ಆ ಮೂಲಕ ಆನ್ ಲೈನ್ ನಲ್ಲಿ ಹಣ ಕಳೆದುಕೊಂಡವರಿಗೆ ಈಗ ಸರ್ಕಾರದ ನೆರವು ನೀಡುವುದು ಉದ್ದೇಶವಾಗಿದೆ.

ಆನ್ ಲೈನ್ ಮೂಲಕ ಸಣ್ಣ ಮೊತ್ತದ ವಂಚನೆಯಾದರೆ, ಹಣ ಕಳೆದುಕೊಂಡವರಿಗೆ 25 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತದೆ. ಬ್ಯಾಂಕ್ ಗಳ ಸಹಯೋಗದಲ್ಲಿ ಇಂತಹದ್ದೊಂದು ಯೋಜನೆ ಜಾರಿಗೆ ತರಲು ಆರ್ ಬಿಐ ಚಿಂತನೆ ನಡೆದಿದೆ. ಹಣ ಕಳೆದುಕೊಂಡವರು ಡಿಜಿಟಲ್ ಮೂಲಕ ಮುಂದಿನ ದಿನಗಳಲ್ಲಿ ಹಣದ ವಹಿವಾಟು ನಡೆಸುವುದಿಲ್ಲ. ಇದನ್ನು ಮನಗಂಡು ಆರ್ ಬಿಐ ಪರಿಹಾರ ಘೋಷಣೆ ಮಾಡಿದೆ ಎಂದು ವಿಶ್ಲೇಷಿಸಲಾಗಿದೆ.

ಡಿಜಿಟಲ್ ಹಣಕಾಸು ಎಕೋಸಿಸ್ಟಂ ಕಾಪಾಡಲು ಇಂತಹದ್ದೊಂದು ಕ್ರಮವನ್ನು ಘೋಷಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಯೋಜನೆ ಜಾರಿಯ ಕುರಿತು ಸಮಗ್ರ ಚಿತ್ರಣ ದೊರೆಯಲಿದೆ. ಎಷ್ಟು ಮೊತ್ತದ ಹಣ ಕಳೆದುಕೊಂಡವರಿಗೆ 25 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂಬುದರ ಕುರಿತು ಆರ್ ಬಿಐ ಮಾಹಿತಿ ನೀಡಿಲ್ಲ.

ಇದನ್ನೂ ಓದಿ ; ಹಾಸನ | ಕೆರೆಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು!

Tags: IndiaKarnataka News beat
SendShareTweet
Previous Post

ಹಾಸನ | ಕೆರೆಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು!

Next Post

ವಾಟ್ಸಾಪ್ ಸ್ಟೇಟಸ್‌ನಲ್ಲಿ ಇನ್ನು ‘ಕ್ಲೋಸ್ ಫ್ರೆಂಡ್ಸ್’ ದರ್ಬಾರ್ | ಇನ್ಸ್ಟಾಗ್ರಾಮ್ ಮಾದರಿಯ ಫೀಚರ್ ಸದ್ಯದಲ್ಲೇ ಲಭ್ಯ!

Related Posts

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ
ದೇಶ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!
ದೇಶ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಇಂದಿನಿಂದ ಹೊಸ ಸೋಲಾರ್ ನಿಯಮ ಜಾರಿ : ಗ್ರಾಹಕರು, ಸಣ್ಣ ಉದ್ಯಮಿಗಳಿಗೆ ದರ ಏರಿಕೆ ಬಿಸಿ!
ದೇಶ

ಇಂದಿನಿಂದ ಹೊಸ ಸೋಲಾರ್ ನಿಯಮ ಜಾರಿ : ಗ್ರಾಹಕರು, ಸಣ್ಣ ಉದ್ಯಮಿಗಳಿಗೆ ದರ ಏರಿಕೆ ಬಿಸಿ!

ಮೊಬೈಲ್‌ನಲ್ಲಿ CBSE ಉತ್ತರಪತ್ರಿಕೆ ಸ್ಕ್ಯಾನ್ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!
ದೇಶ

ಮೊಬೈಲ್‌ನಲ್ಲಿ CBSE ಉತ್ತರಪತ್ರಿಕೆ ಸ್ಕ್ಯಾನ್ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

ಇಂದಿನಿಂದ ಬದಲಾಗಿದೆ ಹಣಕಾಸು ಜಗತ್ತು : ಹೊಸ ನಿಯಮಗಳ ಕಂಪ್ಲೀಟ್ ಮಾಹಿತಿ ಇಲ್ಲಿದೆ!
ದೇಶ

ಇಂದಿನಿಂದ ಬದಲಾಗಿದೆ ಹಣಕಾಸು ಜಗತ್ತು : ಹೊಸ ನಿಯಮಗಳ ಕಂಪ್ಲೀಟ್ ಮಾಹಿತಿ ಇಲ್ಲಿದೆ!

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ, ವಯಸ್ಕರಿಗೆ ಕಿರುಕುಳ ನೀಡುವಂತಿಲ್ಲ ; ಸುಪ್ರೀಂ ಕೋರ್ಟ್
ದೇಶ

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ, ವಯಸ್ಕರಿಗೆ ಕಿರುಕುಳ ನೀಡುವಂತಿಲ್ಲ ; ಸುಪ್ರೀಂ ಕೋರ್ಟ್

Next Post
ವಾಟ್ಸಾಪ್ ಸ್ಟೇಟಸ್‌ನಲ್ಲಿ ಇನ್ನು ‘ಕ್ಲೋಸ್ ಫ್ರೆಂಡ್ಸ್’ ದರ್ಬಾರ್ | ಇನ್ಸ್ಟಾಗ್ರಾಮ್ ಮಾದರಿಯ ಫೀಚರ್ ಸದ್ಯದಲ್ಲೇ ಲಭ್ಯ!

ವಾಟ್ಸಾಪ್ ಸ್ಟೇಟಸ್‌ನಲ್ಲಿ ಇನ್ನು 'ಕ್ಲೋಸ್ ಫ್ರೆಂಡ್ಸ್' ದರ್ಬಾರ್ | ಇನ್ಸ್ಟಾಗ್ರಾಮ್ ಮಾದರಿಯ ಫೀಚರ್ ಸದ್ಯದಲ್ಲೇ ಲಭ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat