ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಾದಕ ವಸ್ತು, ಮಾನವ ಕಳ್ಳಸಾಗಣೆ ಆರೋಪ | ಕ್ರಮಕ್ಕೆ ಪೊಲೀಸ್‌ ಆಯುಕ್ತರಿಗೆ ದಿನೇಶ್‌ ಕಲ್ಲಹಳ್ಳಿ ಮನವಿ

February 8, 2026
Share on WhatsappShare on FacebookShare on Twitter

ಬೆಂಗಳೂರು : ಯುವಜನರ ವಿದೇಶ ಪ್ರವಾಸದ ನೆಪದಲ್ಲಿ ಮಾದಕ ವಸ್ತು ಮಾರಾಟ, ಮಾನವ ಕಳ್ಳಸಾಗಣೆ ಹಾಗೂ ಲೈಂಗಿಕ ಶೋಷಣೆ ನಡೆಯುತ್ತಿರುವ ಬಗ್ಗೆ ತುರ್ತು ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್‌ ಆಯುಕ್ತರಿಗೆ ದಿನೇಶ್‌ ಕಲ್ಲಹಳ್ಳಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಕನ್ನಡ ಖಾಸಗಿ ದೂರದರ್ಶನದ ರಿಯಾಲಿಟಿ ಕಾರ್ಯಕ್ರಮದ ಮೂಲಕ ಸಾರ್ವಜನಿಕವಾಗಿ ಪರಿಚಿತರಾಗಿರುವ ಮಸ್ತಾನ್ ಚಂದ್ರ ಎಂಬ ವ್ಯಕ್ತಿಯ ಚಟುವಟಿಕೆಗಳ ಬಗ್ಗೆ ಹಲವು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಸ್ತಾನ್ ಚಂದ್ರ ಈ ಹಿಂದೆ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ಸಂಬಂಧಿತ ಪ್ರಕರಣಗಳಲ್ಲಿ ಬೆಂಗಳೂರು ನಗರದ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿತರಾಗಿದ್ದ ದಾಖಲೆಗಳಿವೆ ಎಂಬ ಮಾಹಿತಿಯೂ ಉಲ್ಲೆಖಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ, ಕಾರ್ಯಕ್ರಮಗಳು, ಮನರಂಜನೆ, ಉದ್ಯೋಗಾವಕಾಶ ಮತ್ತು ವಿದೇಶ ಪ್ರವಾಸಗಳ ನೆಪದಲ್ಲಿ ಯುವತಿಯರು ಹಾಗೂ ಯುವಕರನ್ನು ಸಂಘಟಿತವಾಗಿ ವಿದೇಶಗಳಿಗೆ ಕರೆದೊಯ್ಯಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ, ವಿಡಿಯೋ ಸೇರಿದಂತೆ ಹಲವು ದೃಶ್ಯ ದಾಖಲೆಗಳು ಲಭ್ಯವಿರುವುದಾಗಿ ಹೇಳಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಕೆಲ ನಟಿಯರು, ಕಿರುತೆರೆ ಕಲಾವಿದರು, ಯುವತಿಯರು ಮತ್ತು ಯುವಕರ ತಂಡಗಳನ್ನು ಕೀನ್ಯಾ, ವಿಯೆಟ್ನಾಂ ಮತ್ತು ಥೈಲ್ಯಾಂಡ್‌ಗೆ ಕರೆದೊಯ್ಯಲಾಗುತ್ತಿರುವುದು ಕಂಡುಬಂದಿದೆ. ಈ ತಂಡವು ಡಿಸೆಂಬರ್ 11, 12 ಮತ್ತು 13, 2025ರಂದು ವಿಯೆಟ್ನಾಂ ಪ್ರವಾಸ ಕೈಗೊಂಡಿರುವುದಾಗಿ ತಿಳಿದುಬಂದಿದೆ.

ಇತ್ತೀಚೆಗೆ ಹರಿದಾಡಿರುವ ಒಂದು ವಿಡಿಯೋದಲ್ಲಿ ಕನ್ನಡದ ನಟಿ ರಾಗಿಣಿ ದ್ವಿವೇದಿ ಅವರು ನೈರೋಬಿಗೆ ಬರುವಂತೆ ಆಹ್ವಾನ ನೀಡುತ್ತಿರುವ ದೃಶ್ಯಗಳು ಕಾಣಿಸಿಕೊಂಡಿದ್ದು, ಇದರಿಂದ ಪೋಷಕರಲ್ಲಿ ಗಂಭೀರ ಆತಂಕ ಮೂಡಿದೆ. ಈ ವಿದೇಶ ಪ್ರವಾಸಗಳು ಮಾದಕ ವಸ್ತು ಜಾಲ, ಲೈಂಗಿಕ ಶೋಷಣೆ, ಮಾನವ ಕಳ್ಳಸಾಗಣೆ ಅಥವಾ ಇತರೆ ಅಕ್ರಮ ಚಟುವಟಿಕೆಗಳೊಂದಿಗೆ ನಂಟು ಹೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಒಬ್ಬ ಪೋಷಕರು ತಮ್ಮ ಮಗಳು ಈ ತಂಡದೊಂದಿಗೆ ವಿದೇಶ ಪ್ರವಾಸಕ್ಕೆ ತೆರಳಿರುವುದಾಗಿ ತಿಳಿಸಿ, ಆಕೆಯ ಸುರಕ್ಷತೆ ಹಾಗೂ ದುರ್ಬಳಕೆಯ ಸಾಧ್ಯತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಕುಟುಂಬದ ಗೌರವ, ಸಾಮಾಜಿಕ ಮರ್ಯಾದೆ ಹಾಗೂ ಭೀತಿಯ ಕಾರಣದಿಂದ ಅವರು ತಮ್ಮ ಗುರುತನ್ನು ಬಹಿರಂಗಪಡಿಸಲು ಹಿಂಜರಿಯುತ್ತಿರುವುದಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಮಾದಕ ವಸ್ತು ನಿಯಂತ್ರಣ ಕಾಯ್ದೆ, ಮಾನವ ಕಳ್ಳಸಾಗಣೆ ಹಾಗೂ ಲೈಂಗಿಕ ಶೋಷಣೆ ತಡೆ ಕಾಯ್ದೆ,  ಅಪ್ರಾಪ್ತ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಸಮಗ್ರ ತನಿಖೆ ನಡೆಸಬೇಕೆಂದು ಮನವಿದಾರರು ಆಗ್ರಹಿಸಿದ್ದಾರೆ.

ಸಂಶಯಾಸ್ಪದ ವಿದೇಶ ಪ್ರವಾಸಗಳ ಸಂಘಟನೆ, ಭಾಗಿಯಾಗಿರುವವರ ಪಾಸ್‌ಪೋರ್ಟ್ ಮತ್ತು ವೀಸಾ ದಾಖಲೆಗಳು, ಹಣಕಾಸು ವಹಿವಾಟುಗಳು, ಡಿಜಿಟಲ್ ಸಂವಹನಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನಡೆದಿರುವ ಪ್ರಚಾರದ ಮೂಲಗಳ ಬಗ್ಗೆ ತಾಂತ್ರಿಕ ಹಾಗೂ ಸಾಕ್ಷ್ಯಾಧಾರಿತ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ  ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಪತ್ರದ ಮೂಲಕ ಕೋರಿದ್ದಾರೆ.

ಇದನ್ನೂ ಓದಿ : ಜಿಬಿಎ ಚುನಾವಣೆ | 5 ಪಾಲಿಕೆಯಲ್ಲೂ ಬಿಜೆಪಿ ಗೆದ್ದೇ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಬಿ.ವೈ ವಿಜಯೇಂದ್ರ

Tags: bengaloreDinesh Kallahalli appeals to Police Commissioner for actionDrug and human trafficking charges |Karnataka News beat
SendShareTweet
Previous Post

ಎಣ್ಣೆ ಏಟಲ್ಲಿ ಕಾರು, ಬೈಕ್‌ಗಳಿಗೆ ಗುದ್ದಿ ಯುವತಿಯರು ಕಿರಿಕ್‌ | ಕ್ಯಾಬ್ ಚಾಲಕನ ಮೇಲೆ ಹಲ್ಲೆ ಯತ್ನ

Next Post

ಹಂಪಿಗೆ ಬಂದ ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ

Related Posts

ಕೊನೆಗೂ MALಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?
ರಾಜ್ಯ

ಕೊನೆಗೂ MALಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ!
ಮೈಸೂರು

6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ!

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್
ಬೆಂಗಳೂರು

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

2027ರ ಜನಗಣತಿಗೆ ರಾಜ್ಯದಲ್ಲಿ ಪೂರ್ವ ಸಿದ್ಧತೆ – ಏ.1ರಿಂದ ಮನೆ ಗಣತಿ ಕಾರ್ಯ ಆರಂಭ!
ಬೆಂಗಳೂರು

2027ರ ಜನಗಣತಿಗೆ ರಾಜ್ಯದಲ್ಲಿ ಪೂರ್ವ ಸಿದ್ಧತೆ – ಏ.1ರಿಂದ ಮನೆ ಗಣತಿ ಕಾರ್ಯ ಆರಂಭ!

ಚಾಮರಾಜಪೇಟೆಯ RSS ಕಚೇರಿ ಪಕ್ಕದ ರಸ್ತೆಯಲ್ಲಿ ಧರೆಗುಳಿದ ಬೃಹತ್ ಮರ
ಬೆಂಗಳೂರು

ಚಾಮರಾಜಪೇಟೆಯ RSS ಕಚೇರಿ ಪಕ್ಕದ ರಸ್ತೆಯಲ್ಲಿ ಧರೆಗುಳಿದ ಬೃಹತ್ ಮರ

ಏ.1ರಿಂದ ಕರ್ನಾಟಕದ 9 ಹೆದ್ದಾರಿಗಳಲ್ಲಿ ಟೋಲ್ ದರ ಶೇ 5ರಷ್ಟು ಹೆಚ್ಚಳ
ಬೆಂಗಳೂರು

ಏ.1ರಿಂದ ಕರ್ನಾಟಕದ 9 ಹೆದ್ದಾರಿಗಳಲ್ಲಿ ಟೋಲ್ ದರ ಶೇ 5ರಷ್ಟು ಹೆಚ್ಚಳ

Next Post
ಹಂಪಿಗೆ ಬಂದ ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ

ಹಂಪಿಗೆ ಬಂದ ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆಗೂ MALಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

ಕೊನೆಗೂ MALಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

ಕಾಂಪೌಂಡ್‌ ಹಾರಿ ಶಿವಮೊಗ್ಗ ಏರ್ಪೋರ್ಟ್​​ಗೆ ನುಗ್ಗಿದ ‘ಜಾಂಬವಂತ’ನ ಸೆರೆ!

ಯಾದಗಿರಿಯ ಇಂದಿರಾ ಕ್ಯಾಂಟಿನ್‌ಗೂ ತಟ್ಟಿದ ಯುದ್ಧದ ಎಫೆಕ್ಟ್!

ಯಾದಗಿರಿಯ ಇಂದಿರಾ ಕ್ಯಾಂಟಿನ್‌ಗೂ ತಟ್ಟಿದ ಯುದ್ಧದ ಎಫೆಕ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆಗೂ MALಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

ಕೊನೆಗೂ MALಗಳಿಗೆ ಐಪಿಎಲ್ ಫ್ರೀ ಟಿಕೆಟ್ ಅನೌನ್ಸ್‌.. ಒಬ್ಬರಿಗೆ ಎಷ್ಟು ಗೊತ್ತಾ?

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

ಐಷಾರಾಮಿ ಕಾರುಗಳ ಖರೀದಿಗೆ ಹೊಸ ಮೆರುಗು.. ಮರುಖರೀದಿ ಭರವಸೆ ಯೋಜನೆಗಳು ಇಲ್ಲಿವೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat