ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ | ಆರೋಗ್ಯ ಸಂಜೀವಿನಿ ಕುರಿತು ಮಹತ್ವದ ಅಪ್ಡೇಟ್ ಇಲ್ಲಿದೆ

February 8, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದವರಿಗಾಗಿ ಕರ್ನಾಟಕ ಸರ್ಕಾರವು ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆ ಜಾರಿಗೆ ತಂದಿದೆ. ಯೋಜನೆ ಮೂಲಕ ನಗದು ರಹಿತ (Cashless) ವೈದ್ಯಕೀಯ ಚಿಕಿತ್ಸೆ ನೀಡುವುದು ಗುರಿಯಾಗಿದೆ. ಈಗ ರಾಜ್ಯ ಸರ್ಕಾರಿ ನೌಕರರು ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಲು ಅಥವಾ ಆಯ್ಕೆ ಮಾಡಿಕೊಳ್ಳದಿರುವ ಕುರಿತು ಫೆಬ್ರವರಿಯೊಳಗೆ ಅಂತಿಮ ತೀರ್ಮಾನ ಪ್ರಕಟಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಫೆಬ್ರವರಿ 28ರೊಳಗೆ ನೌಕರರು ಯೋಜನೆಯನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಅಥವಾ ಹೊರಗುಳಿಯುವ ಕುರಿತು ದೃಢೀಕರಣ ಮಾಡದಿದ್ದರೆ, ಅವರು ಯೋಜನೆಯ ಸದಸ್ಯರು ಎಂದು ಪರಿಗಣಿಸಲಾಗುತ್ತದೆ. ಅದರಂತೆ, ಪ್ರತಿ ತಿಂಗಳು ಯೋಜನೆಯ ಪ್ರೀಮಿಯಂ ಕಡಿತಗೊಳಿಸಲಾಗುತ್ತದೆ.

ಯೋಜನೆಗೆ ಒಳಪಡಲು ಏನು ಮಾಡಬೇಕು?

• ಮೊದಲಿಗೆ ನೌಕರರು HRMS ಪೋರ್ಟಲ್ ಆಗಿರುವ https://hrms.karnataka.gov.in ಗೆ ಭೇಟಿ ನೀಡಬೇಕು
• ಸರ್ವಿಸ್ ರಿಜಿಸ್ಟರ್ ಅಡಿಯಲ್ಲಿ ‘Family Dependent Entry Form’ ಆಯ್ಕೆ ಮಾಡಿ, ಕೆಜಿಐಡಿ ಸಂಖ್ಯೆ ನಮೂದಿಸಬೇಕು. ಅಲ್ಲದೆ, ನೌಕರರ ಕುಟುಂಬಸ್ಥರ ಮಾಹಿತಿ ಅಪ್ ಲೋಡ್ ಮಾಡಬೇಕು
• ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ದೃಢೀಕರಿಸಬೇಕು
• ನೌಕರರ ಮತ್ತು ಡಿಡಿಒಗಳ ಸಹಿ ಇರುವ ಘೋಷಣಾ ಪತ್ರವನ್ನು ಪಿಡಿಎಫ್ ರೂಪದಲ್ಲಿ ಅಪ್ ಲೋಡ್ ಮಾಡಬೇಕು
• ಡಿಡಿಒಗಳು ಈ ಅರ್ಜಿಗಳನ್ನು ಡಿಜಿಟಲ್ ಸಹಿ ಅಥವಾ ಮೊಬೈಲ್ ಗೆ ಬರುವ ಒಟಿಪಿ ಮೂಲಕ ಅನುಮೋದನೆ ನೀಡಬಹುದು

ಯೋಜನೆಯಿಂದ ಹೊರಗುಳಿಯಲು ಇಚ್ಛಿಸುವವರು ಕೂಡ ದೃಢೀಕರಣ ಪ್ರಮಾಣಪತ್ರವನ್ನು ಅಪ್ ಲೋಡ್ ಮಾಡಬೇಕು. ಈಗಾಗಲೇ ರಾಜ್ಯ ಸರ್ಕಾರದ ಬೇರೆ ವಿಮಾ ಯೋಜನೆಯ ಫಲಾನುಭವಿ ಆಗಿರುವವರು ಸೇರಿ ಕೆಲವು ಸಂದರ್ಭಗಳಲ್ಲಿ ಮಾತ್ರ ಸರ್ಕಾರಿ ನೌಕರರು ಯೋಜನೆಯಿಂದ ಹೊರಗುಳಿಯಲು ಅವಕಾಶವಿದೆ.

ಇದನ್ನೂ ಓದಿ : RBI ಮಹತ್ವದ ಘೋಷಣೆ | ಆನ್‌ಲೈನ್ ವಂಚನೆಯಾದರೆ ಜನರಿಗೆ ಎಷ್ಟು ಪರಿಹಾರ ಸಿಗಲಿದೆ ಗೊತ್ತಾ?

Tags: Attention State Government EmployeesbengaloreHere is an important update on Arogya SanjeeviniKarnataka News beat
SendShareTweet
Previous Post

ಗೃಹಲಕ್ಷ್ಮೀ ಫಲಾನುಭವಿಗಳೇ ಗಮನಿಸಿ | ನೀವು ಹಣ ಪಡೆಯಲು ಈ ಕೆಲಸ ಮಾಡಬೇಕು

Next Post

ಬಿಜೆಪಿ ಜಾಹೀರಾತಿನ ವಿರುದ್ಧ ‘ಆಮ್ ಆದ್ಮಿ’ ಪಕ್ಷ ದೂರು

Related Posts

ಬೆಂಗಳೂರಲ್ಲಿ ಮನಕಲಕುವ ಘಟನೆ.. ಸ್ಕೂಲ್​ ಬಸ್​ ​ಹರಿದು ಸ್ಥಳದಲ್ಲೇ ಪ್ರಾಣ ಬಿಟ್ಟ ಕಂದಮ್ಮಗಳು!
ಬೆಂಗಳೂರು

ಬೆಂಗಳೂರಲ್ಲಿ ಮನಕಲಕುವ ಘಟನೆ.. ಸ್ಕೂಲ್​ ಬಸ್​ ​ಹರಿದು ಸ್ಥಳದಲ್ಲೇ ಪ್ರಾಣ ಬಿಟ್ಟ ಕಂದಮ್ಮಗಳು!

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು
ಬೆಂಗಳೂರು

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು
ಬೆಂಗಳೂರು

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು

‘ನನ್ನ ಆಸೆ ಈಡೇರಿಸು’.. ಸೊಸೆಗೆ ಲೈಂಗಿಕ ಕಿರಿಕುಳ ನೀಡಿದ ಮಾವನ ವಿರುದ್ಧ ಕಂಪ್ಲೇಂಟ್‌!
ಬೆಂಗಳೂರು

‘ನನ್ನ ಆಸೆ ಈಡೇರಿಸು’.. ಸೊಸೆಗೆ ಲೈಂಗಿಕ ಕಿರಿಕುಳ ನೀಡಿದ ಮಾವನ ವಿರುದ್ಧ ಕಂಪ್ಲೇಂಟ್‌!

ಸಂಜಯನಗರ ಪೊಲೀಸರ ಕಾರ್ಯಾಚರಣೆ | ಅಕ್ರಮವಾಗಿ ನೆಲೆಸಿದ್ದ 8 ‍ಮಂದಿ ವಿದೇಶಿಗರು ವಶಕ್ಕೆ!
ಬೆಂಗಳೂರು

ಸಂಜಯನಗರ ಪೊಲೀಸರ ಕಾರ್ಯಾಚರಣೆ | ಅಕ್ರಮವಾಗಿ ನೆಲೆಸಿದ್ದ 8 ‍ಮಂದಿ ವಿದೇಶಿಗರು ವಶಕ್ಕೆ!

ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ | ಆರೋಪಿ ಬಂಧನ
ಬೆಂಗಳೂರು

ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ | ಆರೋಪಿ ಬಂಧನ

Next Post
ಬಿಜೆಪಿ ಜಾಹೀರಾತಿನ ವಿರುದ್ಧ ‘ಆಮ್ ಆದ್ಮಿ’ ಪಕ್ಷ ದೂರು

ಬಿಜೆಪಿ ಜಾಹೀರಾತಿನ ವಿರುದ್ಧ 'ಆಮ್ ಆದ್ಮಿ' ಪಕ್ಷ ದೂರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat