ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಲೇಷ್ಯಾದಲ್ಲಿ ಮೋದಿ | ಆರು ಪ್ರಮುಖ ಒಪ್ಪಂದಗಳಿಗೆ ಉಭಯ ದೇಶಗಳ ಸಹಿ

February 8, 2026
Share on WhatsappShare on FacebookShare on Twitter

ಕೌಲಾಲಂಪುರ: ಮಲೇಷ್ಯಾಗೆ ಈ ವರ್ಷದ ಮೊದಲ ವಿದೇಶ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಉಭಯ ದೇಶಗಳ ನಡುವಿನ ‘ಸಮಗ್ರ ಪಾಲುದಾರಿಕೆ’ಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಇಂದು ಮೋದಿ ಸುದೀರ್ಘ ಚರ್ಚೆ ನಡೆಸಿದ್ದು, ಉಭಯ ದೇಶಗಳ ನಡುವೆ ಆರ್ಥಿಕ, ರಕ್ಷಣೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಿಗೆ ಸಂಬಂಧಿಸಿದ 6 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.

ಮಾತುಕತೆ ಬಳಿಕ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಮತ್ತು ಮಲೇಷ್ಯಾವನ್ನು ಬೆಸೆಯುವಲ್ಲಿ ತಮಿಳು ಭಾಷೆ ಮತ್ತು ಸಂಸ್ಕೃತಿಯ ಪಾತ್ರ ಅನನ್ಯವಾದುದು ಎಂದು ಬಣ್ಣಿಸಿದರು. ಮಲೇಷ್ಯಾದ ಶಿಕ್ಷಣ, ಮಾಧ್ಯಮ ಮತ್ತು ದೈನಂದಿನ ಜೀವನದಲ್ಲಿ ತಮಿಳು ಭಾಷೆಯ ಸಕ್ರಿಯ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಈಗ ಸಹಿ ಮಾಡಲಾದ ‘ಆಡಿಯೋ ವಿಷುವಲ್’ ಒಪ್ಪಂದದಿಂದಾಗಿ ಭಾರತೀಯ ಚಲನಚಿತ್ರಗಳು, ವಿಶೇಷವಾಗಿ ತಮಿಳು ಸಿನಿಮಾಗಳು ಮತ್ತು ಸಂಗೀತವು ಎರಡೂ ದೇಶಗಳ ಜನರ ಹೃದಯವನ್ನು ಇನ್ನಷ್ಟು ಹತ್ತಿರ ತರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಭಯ ದೇಶಗಳ ಮಾತುಕತೆ ವೇಳೆ ಭದ್ರತಾ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಉಗ್ರ ನಿಗ್ರಹ, ಗುಪ್ತಚರ ಮಾಹಿತಿ ಹಂಚಿಕೆ ಮತ್ತು ಕಡಲ ಭದ್ರತೆಯಲ್ಲಿ ಸಹಕಾರ ಬಲಪಡಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಸೆಮಿಕಂಡಕ್ಟರ್ ತಯಾರಿಕೆ, ಕೃತಕ ಬುದ್ಧಿಮತ್ತೆ (AI), ಡಿಜಿಟಲ್ ತಂತ್ರಜ್ಞಾನ ಮತ್ತು ಆಹಾರ ಭದ್ರತೆಯಂತಹ ಉದಯೋನ್ಮುಖ ಕ್ಷೇತ್ರಗಳಲ್ಲಿ ಜಂಟಿಯಾಗಿ ಕೆಲಸ ಮಾಡಲು ಎರಡೂ ದೇಶಗಳು ಒಪ್ಪಿವೆ. ವಿಶೇಷವಾಗಿ, ದ್ವಿಪಕ್ಷೀಯ ವ್ಯಾಪಾರದಲ್ಲಿ ಸ್ಥಳೀಯ ಕರೆನ್ಸಿಗಳನ್ನು ಬಳಸುವ ನಿರ್ಧಾರವು ಆರ್ಥಿಕ ಸಂಬಂಧದಲ್ಲಿ ಹೊಸ ಮೈಲಿಗಲ್ಲಾಗಿದೆ ಎಂದು ಪ್ರಧಾನಿ ಅನ್ವರ್ ಇಬ್ರಾಹಿಂ ಬಣ್ಣಿಸಿದ್ದಾರೆ.

6 ಮಹತ್ವದ ಒಪ್ಪಂದಗಳು

ವಿಪತ್ತು ನಿರ್ವಹಣೆ, ಭ್ರಷ್ಟಾಚಾರದ ವಿರುದ್ಧ ಹೋರಾಟ, ವಿಶ್ವಸಂಸ್ಥೆಯ ಶಾಂತಿ ಪಾಲನಾ ಪಡೆ, ಸೆಮಿಕಂಡಕ್ಟರ್ ಮತ್ತು ಆಡಿಯೋ-ವಿಷುವಲ್ ಸಹ-ನಿರ್ಮಾಣ ಸೇರಿದಂತೆ ಆರು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಮಲೇಷ್ಯಾದಲ್ಲಿರುವ ಭಾರತೀಯ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ. ಭಾರತದ ಶಿಕ್ಷಣ ಸಂಸ್ಥೆಗಳ ಗುಣಮಟ್ಟವನ್ನು ಕೊಂಡಾಡಿರುವ ಅನ್ವರ್ ಇಬ್ರಾಹಿಂ, ಹೆಚ್ಚಿನ ಸಂಖ್ಯೆಯ ಮಲೇಷ್ಯಾ ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕಾಗಿ ಭಾರತಕ್ಕೆ ಕಳುಹಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಮಲೇಷ್ಯಾದಲ್ಲಿರುವ ಸುಮಾರು 29 ಲಕ್ಷ ಭಾರತೀಯ ಮೂಲದ ಜನರು ಈ ದ್ವಿಪಕ್ಷೀಯ ಸಂಬಂಧದ ಜೀವಂತ ಸೇತುವೆಯಾಗಿದ್ದಾರೆ ಎಂದೂ ಇಬ್ರಾಹಿಂ ತಿಳಿಸಿದ್ದಾರೆ.

ಇದನ್ನೂ ಓದಿ : ಗೃಹಲಕ್ಷ್ಮೀ ಫಲಾನುಭವಿಗಳೇ ಗಮನಿಸಿ | ನೀವು ಹಣ ಪಡೆಯಲು ಈ ಕೆಲಸ ಮಾಡಬೇಕು

Tags: Both countries sign six major agreementsKarnataka News beat
SendShareTweet
Previous Post

ಶಿಕ್ಷಕನಿಂದಲೇ ವರದಕ್ಷಣೆ ಕಿರುಕುಳ ಆರೋಪ | ನೊಂದ ಮಹಿಳೆಯಿಂದ ದೂರು

Next Post

ಬಾಹ್ಯಾಕಾಶದಲ್ಲಿ ಶತ್ರು ಉಪಗ್ರಹಗಳ ಮೇಲೆ ನಿಗಾ | ಭಾರತದ ಖಾಸಗಿ ವಲಯದಿಂದ ಮೊದಲ ಬಾರಿಗೆ ‘ಇನ್-ಆರ್ಬಿಟ್ ಸ್ನೂಪಿಂಗ್’

Related Posts

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!
ದೇಶ

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಖಮೇನಿಗೆ ವಿದಾಯ ಹೇಳಲು 4,000 ಕಿಮೀ ದೂರದಿಂದ ಇರಾನ್‌ಗೆ ಬಂದ ಮಹಿಳೆ!
ವಿದೇಶ

ಖಮೇನಿಗೆ ವಿದಾಯ ಹೇಳಲು 4,000 ಕಿಮೀ ದೂರದಿಂದ ಇರಾನ್‌ಗೆ ಬಂದ ಮಹಿಳೆ!

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?
ದೇಶ

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?

‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!
ವಿದೇಶ

‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್
ದೇಶ

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!
ದೇಶ

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!

Next Post
ಬಾಹ್ಯಾಕಾಶದಲ್ಲಿ ಶತ್ರು ಉಪಗ್ರಹಗಳ ಮೇಲೆ ನಿಗಾ | ಭಾರತದ ಖಾಸಗಿ ವಲಯದಿಂದ ಮೊದಲ ಬಾರಿಗೆ ‘ಇನ್-ಆರ್ಬಿಟ್ ಸ್ನೂಪಿಂಗ್’

ಬಾಹ್ಯಾಕಾಶದಲ್ಲಿ ಶತ್ರು ಉಪಗ್ರಹಗಳ ಮೇಲೆ ನಿಗಾ | ಭಾರತದ ಖಾಸಗಿ ವಲಯದಿಂದ ಮೊದಲ ಬಾರಿಗೆ 'ಇನ್-ಆರ್ಬಿಟ್ ಸ್ನೂಪಿಂಗ್'

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat