ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

20 ರೂ. ಲಂಚದ ಕೇಸ್ | 30 ವರ್ಷಗಳ ಹೋರಾಟದ ಬಳಿ ಖುಲಾಸೆಗೊಂಡ ಮರುದಿನವೇ ಕಾನ್‌ಸ್ಟೇಬಲ್ ಸಾವು!

February 8, 2026
Share on WhatsappShare on FacebookShare on Twitter

ಅಹಮದಾಬಾದ್: ಕೇವಲ 20 ರೂಪಾಯಿ ಲಂಚ ಪಡೆದ ಆರೋಪ ಹೊತ್ತು 30 ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿದ್ದ ನಿವೃತ್ತ ಕಾನ್‌ಸ್ಟೇಬಲ್ ಬಾಬೂಭಾಯಿ ಪ್ರಜಾಪತಿ, ಹೈಕೋರ್ಟ್‌ನಿಂದ ದೋಷಮುಕ್ತರಾದ ಮರುದಿನವೇ ನಿಧನರಾಗಿದ್ದಾರೆ. “ನನ್ನ ಮೇಲಿದ್ದ ಕಳಂಕ ಅಳಿಸಿಹೋಗಿದೆ, ಈಗ ನನಗೆ ಮುಕ್ತಿ ಸಿಗಲಿ” ಎಂದು ವಕೀಲರ ಬಳಿ ಹೇಳಿದ್ದ ಬಾಬೂಭಾಯಿ, ನೆಮ್ಮದಿಯಿಂದ ಇಹಲೋಕ ತ್ಯಜಿಸಿದ್ದಾರೆ.

1996ರ ಸಣ್ಣ ಘಟನೆ, ದಶಕಗಳ ಶಿಕ್ಷೆ

1996ರಲ್ಲಿ ಅಹಮದಾಬಾದ್‌ನ ವಜಲ್‌ಪುರದಲ್ಲಿ ಕಾನ್‌ಸ್ಟೇಬಲ್ ಆಗಿದ್ದ ಬಾಬೂಭಾಯಿ ಮೇಲೆ 20 ರೂಪಾಯಿ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಈ ಸಣ್ಣ ಮೊತ್ತದ ಲಂಚದ ಪ್ರಕರಣವು ಅವರ ಜೀವನವನ್ನೇ ಅಸ್ತವ್ಯಸ್ತಗೊಳಿಸಿತ್ತು. 2004ರಲ್ಲಿ ಕೆಳ ನ್ಯಾಯಾಲಯವು ಅವರಿಗೆ ನಾಲ್ಕು ವರ್ಷಗಳ ಕಠಿಣ ಸಜೆ ಮತ್ತು 3,000 ರೂ. ದಂಡ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಅದೇ ವರ್ಷ ಗುಜರಾತ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅಂದಿನಿಂದ ಸುಮಾರು 22 ವರ್ಷಗಳ ಕಾಲ ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಲೇ ಇತ್ತು.

ಕಳಂಕ ಮುಕ್ತವಾದ ಸಂತಸದಲ್ಲೇ ಕೊನೆಯುಸಿರು

ಈ ವರ್ಷದ ಫೆ. 4ರಂದು ಗುಜರಾತ್ ಹೈಕೋರ್ಟ್ ಬಾಬೂಭಾಯಿ ಪ್ರಜಾಪತಿ ಅವರನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿತು. ಸಾಕ್ಷ್ಯಾಧಾರಗಳ ಕೊರತೆ ಮತ್ತು ಹೇಳಿಕೆಗಳಲ್ಲಿನ ವಿರೋಧಾಭಾಸಗಳನ್ನು ಪರಿಗಣಿಸಿ ನ್ಯಾಯಾಲಯ ಈ ನಿರ್ಧಾರ ತಳೆಯಿತು. ತೀರ್ಪು ಬಂದ ನಂತರ ಅತ್ಯಂತ ಭಾವುಕರಾಗಿದ್ದ ಬಾಬೂಭಾಯಿ ತನ್ನ ವಕೀಲರಾದ ನಿತಿನ್ ಗಾಂಧಿ ಅವರನ್ನು ಭೇಟಿಯಾಗಿ, “ಇಷ್ಟು ವರ್ಷ ನನ್ನನ್ನು ಕಾಡುತ್ತಿದ್ದ ಕಳಂಕ ಕೊನೆಗೂ ದೂರವಾಯಿತು. ಈಗ ನನಗೆ ಮೋಕ್ಷ ಸಿಗಲಿ ಎಂಬ ಆಸೆ ಮಾತ್ರ ಉಳಿದಿದೆ” ಎಂದು ಹೇಳಿದ್ದರು. ಈ ದೃಶ್ಯಗಳು ವಕೀಲರ ಕಚೇರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಮಾರನೇ ದಿನವೇ ಕೊನೆಯುಸಿರು

ವಕೀಲರು ಬಾಬೂಭಾಯಿ ಅವರಿಗೆ ಪ್ರಕರಣದಿಂದಾಗಿ ತಡೆಹಿಡಿಯಲಾಗಿದ್ದ ಸರ್ಕಾರಿ ಸೌಲಭ್ಯಗಳು ಮತ್ತು ಬಾಕಿ ಹಣಕ್ಕೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದ್ದರು. ಆದರೆ, ವಿಧಿಯ ಆಟವೇ ಬೇರೆಯಾಗಿತ್ತು. ಮನೆಗೆ ಮರಳಿದ ಮರುದಿನವೇ ಅವರು ಕೊನೆಯುಸಿರೆಳೆದರು. ಜೀವನದ ಬಹುಪಾಲು ಸಮಯವನ್ನು ನ್ಯಾಯಾಲಯದ ಮೆಟ್ಟಿಲು ಹತ್ತುವುದರಲ್ಲೇ ಕಳೆದಿದ್ದ ಆ ಜೀವಕ್ಕೆ, ಸಾಯುವ ಮುನ್ನ ತಾನು “ನಿರಪರಾಧಿ” ಎಂದು ಕೇಳಿಸಿಕೊಳ್ಳುವ ಸೌಭಾಗ್ಯ ಸಿಕ್ಕಿದ್ದು ಒಂದು ರೀತಿಯಲ್ಲಿ ಸಾರ್ಥಕ ಅಂತ್ಯದಂತಿದೆ. ಸುಮಾರು ಮೂರು ದಶಕಗಳ ಕಾಲ ಕುಟುಂಬದ ಗೌರವಕ್ಕಾಗಿ ಮತ್ತು ಸತ್ಯಕ್ಕಾಗಿ ಹೋರಾಡಿದ ಈ ಕಾನ್‌ಸ್ಟೇಬಲ್‌ನ ಕಥೆ ಅಹಮದಾಬಾದ್‌ನಲ್ಲಿ ಎಲ್ಲರ ಕಣ್ಣಾಲಿಗಳನ್ನು ತೇವಗೊಳಿಸಿದೆ.

ಇದನ್ನೂ ಓದಿ : ‘ಸಂಘ ಸೂಚಿಸಿದರೆ ಪದತ್ಯಾಗಕ್ಕೆ ಸಿದ್ಧ’ | RSS ಮುಖ್ಯಸ್ಥ ಮೋಹನ್ ಭಾಗವತ್

Tags: Constable dies the day after being acquitted after 30 years of struggle!Karnataka News beat
SendShareTweet
Previous Post

ಮೆಟ್ರೋ ಟಿಕೆಟ್ ವಾರ್‌ | ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ ಸಿದ್ರಮಯ್ಯನವರೇ ; ಸೂರ್ಯ ಕಿಡಿ

Next Post

ಚಾ.ನಗರ | 9 ಕಾಡಾನೆಗಳ ದಾಳಿಗೆ ರೈತ ಬಲಿ ; ಗ್ರಾಮಸ್ಥರಿಂದ ಪ್ರತಿಭಟನೆ

Related Posts

ಎವರೆಸ್ಟ್ ಶಿಖರದಲ್ಲಿ ಬೆಚ್ಚಿಬೀಳಿಸುವ ವಿಮೆ ಹಗರಣ – ಪ್ರವಾಸಿಗರಿಗೆ ‘ವಿಷ’ವಿಕ್ಕಿ 160 ಕೋಟಿ ರೂ. ದೋಚಿದ ಜಾಲ!
ವಿದೇಶ

ಎವರೆಸ್ಟ್ ಶಿಖರದಲ್ಲಿ ಬೆಚ್ಚಿಬೀಳಿಸುವ ವಿಮೆ ಹಗರಣ – ಪ್ರವಾಸಿಗರಿಗೆ ‘ವಿಷ’ವಿಕ್ಕಿ 160 ಕೋಟಿ ರೂ. ದೋಚಿದ ಜಾಲ!

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’
ವಿದೇಶ

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’

ಯುದ್ಧದಿಂದ ಅಮೆರಿಕ ಹಿಂದೆ ಸರಿಯುವ ಮುನ್ಸೂಚನೆ.. ಇಸ್ರೇಲ್‌ನಿಂದ ದಾಳಿ ಮುಂದುವರಿಸುವ ಪ್ರತಿಜ್ಞೆ!
ವಿದೇಶ

ಯುದ್ಧದಿಂದ ಅಮೆರಿಕ ಹಿಂದೆ ಸರಿಯುವ ಮುನ್ಸೂಚನೆ.. ಇಸ್ರೇಲ್‌ನಿಂದ ದಾಳಿ ಮುಂದುವರಿಸುವ ಪ್ರತಿಜ್ಞೆ!

ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಎಲ್ಲಿ? ರಷ್ಯಾ ರಾಯಭಾರಿಯಿಂದ ಹೊರಬಂತು ಸ್ಪಷ್ಟನೆ
ವಿದೇಶ

ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಎಲ್ಲಿ? ರಷ್ಯಾ ರಾಯಭಾರಿಯಿಂದ ಹೊರಬಂತು ಸ್ಪಷ್ಟನೆ

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮಸೂದ್ ಅಜರ್ ಸಹೋದರ ನಿಗೂಢ ಸಾವು!
ವಿದೇಶ

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮಸೂದ್ ಅಜರ್ ಸಹೋದರ ನಿಗೂಢ ಸಾವು!

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!
ವಿದೇಶ

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!

Next Post
ಚಾ.ನಗರ | 9 ಕಾಡಾನೆಗಳ ದಾಳಿಗೆ ರೈತ ಬಲಿ ;  ಗ್ರಾಮಸ್ಥರಿಂದ ಪ್ರತಿಭಟನೆ

ಚಾ.ನಗರ | 9 ಕಾಡಾನೆಗಳ ದಾಳಿಗೆ ರೈತ ಬಲಿ ; ಗ್ರಾಮಸ್ಥರಿಂದ ಪ್ರತಿಭಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat