ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ಪುಕ್ಕಲ, ಹೇಡಿ ಮುಖ್ಯಮಂತ್ರಿ | ಪ್ರತಾಪ್ ಸಿಂಹ ವಾಗ್ದಾಳಿ

February 9, 2026
Share on WhatsappShare on FacebookShare on Twitter

ದಾವಣಗೆರೆ : ಸಿದ್ದರಾಮಯ್ಯ ಅವರು ಕರ್ನಾಟಕ ಕಂಡಂತಹ ಅತ್ಯಂತ ಪುಕ್ಕಲ, ಹೇಡಿ ಮುಖ್ಯಮಂತ್ರಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲೆಯ ಹರಿಹರದ ವಾಲ್ಮೀಕಿ ಮಠದಲ್ಲಿ ಈ ಕುರಿತು ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನ ಓರ್ವ ಜನಪ್ರತಿನಿಧಿಯಾಗಿ ಮೆಟ್ರೋ ದರ ಯದ್ವಾತದ್ವಾ ಏರಿಕೆ ಮಾಡಿರುವ ಕುರಿತು ಧ್ವನಿ ಎತ್ತಿದ್ದಾರೆ. ತಾಳ್ಮೆ ಪರೀಕ್ಷೆ ಮಾಡುತ್ತಿರುವ ಈ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಆಗಮಿಸಿದ್ದವರನ್ನು ಈ ಸರ್ಕಾರ ಬಂಧಿಸಿದೆ. ಸಿದ್ದರಾಮಯ್ಯ ಎಷ್ಟು ಪುಕ್ಕಲ, ಹೇಡಿ ಸಿಎಂ ಎಂದು ಇದರಿಂದ ಗೊತ್ತಾಗಲಿದೆ. ಒಂದು ವರ್ಷದಲ್ಲಿ ಎರಡು ಬಾರಿ ಮೆಟ್ರೋ ದರ ಏರಿಕೆ ಮಾಡಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

ಮೆಟ್ರೋಗೆ ಅನುದಾನ ನೀಡದೇ ದರ ಏರಿಕೆ ಮಾಡಿದ್ದಾರೆ : 

ಜನರ ತಾಳ್ಮೆಯ ಕಟ್ಟೆ ಒಡೆದಿದೆ, ಅದನ್ನು ತಡೆಯಲು ಆಗೋದಿಲ್ಲ ಎಂದು ತೇಜಸ್ವಿ ಸೂರ್ಯ ಹೋರಾಟ ಮಾಡ್ತಿದ್ದಾರೆ. ಹೋರಾಟ ಮಾಡಿ ದರ ಏರಿಕೆಯನ್ನು ತಡೆ ಹಿಡಿದಿದ್ದಾರೆ. ಮೆಟ್ರೋ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುದಾನ ಬರ್ತಾ ಇದೆ. ಆದರೆ, ರಾಜ್ಯ ಸರ್ಕಾರ ಬಜೆಟ್​​ನಲ್ಲಿ ಮೆಟ್ರೋಗೆ ಅನುದಾನ ನೀಡದೇ ದರ ಏರಿಕೆ ಮಾಡಿದ್ದಾರೆ. ಇದರ ವಿರುದ್ದ ಸಂಸದ ತೇಜಸ್ವಿ ಸೂರ್ಯ ಹೋರಾಟ ಮಾಡಿ ನ್ಯಾಯ ಕೊಡಿಸಿದ್ದಾರೆ. ಈಗ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಖಾಲಿ ಡಬ್ಬಿ ಹಿಡಿದು ತೇಜಸ್ವಿ ಸೂರ್ಯ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದಾರೆ. ಅಂತಹವರನ್ನು ಬಂಧನ ಮಾಡುವ ಕೆಲಸವನ್ನು ಈ ಸರ್ಕಾರ ಮಾಡಿದೆ. ಅವರ ವೈಫಲ್ಯವನ್ನು ಎತ್ತಿ ತೋರಿಸಿದವರನ್ನು ಯಾವ ರೀತಿ ಹತ್ತಿಕ್ಕುತ್ತಾರೆ ಎನ್ನುವುದಕ್ಕೆ ಇದೇ ಉದಾಹರಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮಗೆ ಆರ್ಥಿಕ ವ್ಯವಸ್ಥೆಯ ಗಂಧ-ಗಾಳಿ ಗೊತ್ತಿಲ್ಲ : 

ತೇಜಸ್ವಿ ಸೂರ್ಯ ಸಮಸ್ತ ಬೆಂಗಳೂರಿಗರ ಪರವಾಗಿ ಹೋರಾಟ ಮಾಡಿದ್ದು, ಸಿದ್ದರಾಮಯ್ಯನವರು 17 ಬಜೆಟ್ ಮಂಡನೆ ಮಾಡಿ ವಿಶ್ವ ಪ್ರಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದಾರೆ. ಖಜಾನೆ ಖಾಲಿಯಾಗಿ ಅಭಿವೃದ್ಧಿ ಕೆಲಸಕ್ಕೆ ಹಣ ಕೊಡದ ಪರಿಸ್ಥಿತಿ ಇದೆ. ಬರೀ ಸಭೆ ಸಮಾರಂಭಗಳಲ್ಲಿ ಏಕವಚನದಲ್ಲಿ ಉಡಾಫೆಯಾಗಿ ಮಾತನಾಡುವುದು ಬಿಟ್ಟರೆ ಅವರಿಗೆ ಏನೂ ಗೊತ್ತಿಲ್ಲ. 17 ಬಜೆಟ್ ಮಂಡನೆ ಮಾಡಿದ ನಿಮಗೆ ಆರ್ಥಿಕ ವ್ಯವಸ್ಥೆಯ ಗಂಧ – ಗಾಳಿ ಗೊತ್ತಿಲ್ಲ. ಒಬ್ಬ ಯುವ ಸಂಸದ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಅರೆಸ್ಟ್ ಮಾಡಿಸುತ್ತೀರಿ. ಇದರಿಂದ‌ ನೀವು ಎಷ್ಟು ಪುಕ್ಕುಲ, ಹೇಡಿ ಮುಖ್ಯಮಂತ್ರಿ ಆಗಿರಬಹುದು ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಟಿ20 ವಿಶ್ವಕಪ್ | ಚೆನ್ನೈ ಕ್ರೀಡಾಂಗಣದಲ್ಲಿ ‘ವಿಸಿಲ್’ ಸದ್ದು ನಿಷೇಧ? ಪೊಲೀಸರ ಸ್ಪಷ್ಟನೆ ಮತ್ತು ರಾಜಕೀಯ ನಂಟು

Tags: bengaloreKarnataka News beatPolitician
SendShareTweet
Previous Post

ಟಿ20 ವಿಶ್ವಕಪ್ | ಚೆನ್ನೈ ಕ್ರೀಡಾಂಗಣದಲ್ಲಿ ‘ವಿಸಿಲ್’ ಸದ್ದು ನಿಷೇಧ? ಪೊಲೀಸರ ಸ್ಪಷ್ಟನೆ ಮತ್ತು ರಾಜಕೀಯ ನಂಟು

Next Post

ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಬಂಧನ ಖಂಡನೀಯ | ಗಜೇಂದ್ರ ಎಸ್. ಬೇಲೆಮನೆ

Related Posts

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

Next Post
ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಬಂಧನ ಖಂಡನೀಯ | ಗಜೇಂದ್ರ ಎಸ್. ಬೇಲೆಮನೆ

ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಬಂಧನ ಖಂಡನೀಯ | ಗಜೇಂದ್ರ ಎಸ್. ಬೇಲೆಮನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat