ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 5,138 ಹುದ್ದೆಗಳ ನೇಮಕ | ಕನ್ನಡಿಗರಿಗೂ ಇವೆ ಅವಕಾಶಗಳು

February 9, 2026
Share on WhatsappShare on FacebookShare on Twitter

ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಒಂದಾಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ (PNB Recruitment 2026) ಖಾಲಿ ಇರುವ 5,138 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಪಂಜಾಬ್ ನ್ಯಾಷನಲ್ ಬ್ಯಾಂಕ್
ಒಟ್ಟು ಹುದ್ದೆಗಳು: 5,138
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 24
ಹುದ್ದೆಯ ಹೆಸರು: ಅಪ್ರೆಂಟಿಸ್

ಕರ್ನಾಟಕ, ಅಸ್ಸಾಂ, ಬಿಹಾರ, ಅರುಣಾಚಲಪ್ರದೇಶ, ಆಂಧ್ರಪ್ರದೇಶ, ದೆಹಲಿ, ಗೋವಾ, ಗುಜರಾತ್, ಹರಿಯಾಣ, ಜಾರ್ಖಂಡ್ ಸೇರಿ ದೇಶದ ಹಲವೆಡೆ ಇರುವ ಬ್ಯಾಂಕಿನ ಬ್ರ್ಯಾಂಚ್ ಗಳಿಗೆ ನೇಮಕಾತಿ ನಡೆಯುತ್ತಿದೆ. ಕರ್ನಾಟಕದಲ್ಲೂ 64 ಹುದ್ದೆಗಳು ಖಾಲಿ ಇವೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಕನಿಷ್ಠ 20ರಿಂದ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 236 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದ ಅಭ್ಯರ್ಥಿಗಳಿಗೆ 944 ರೂಪಾಯಿ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗುತ್ತದೆ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ಭಾಷಾ ಪ್ರೌಢಿಮೆ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ತರಬೇತಿ ಅವಧಿಯಲ್ಲಿ ಮಾಸಿಕ 15 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು pnbindia.in ಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ : ಟಿ20 ವಿಶ್ವಕಪ್ ಬಿಕ್ಕಟ್ಟು | ಐಸಿಸಿ ಸಭೆಗೂ ಮುನ್ನ ಪಾಕ್-ಬಾಂಗ್ಲಾ ‘ದೋಸ್ತಿ’.. ಲಾಹೋರ್‌ನಲ್ಲಿ ಮಹತ್ವದ ಮಾತುಕತೆ!

Tags: IndiaKarnataka News beat
SendShareTweet
Previous Post

ಟಿ20 ವಿಶ್ವಕಪ್ ಬಿಕ್ಕಟ್ಟು | ಐಸಿಸಿ ಸಭೆಗೂ ಮುನ್ನ ಪಾಕ್-ಬಾಂಗ್ಲಾ ‘ದೋಸ್ತಿ’.. ಲಾಹೋರ್‌ನಲ್ಲಿ ಮಹತ್ವದ ಮಾತುಕತೆ!

Next Post

ಫೆರಾರಿ ರೋಮಾ ಜಾಗಕ್ಕೆ ಬಂತು ‘ಅಮಾಲ್ಫಿ’ | ಭಾರತದಲ್ಲಿ ಬಿಡುಗಡೆಯಾದ ಹೊಸ ಸೂಪರ್‌ಕಾರ್ ಬೆಲೆ ₹5.59 ಕೋಟಿ!

Related Posts

ರೈಲ್ವೆ ಇಲಾಖೆಯಲ್ಲಿ 119 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 119 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಿಸಿಎಂ ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಿಸಿಎಂ ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ IHMCL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IHMCL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಮೈಸೂರು ಜಿಲ್ಲೆಯವರಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೈಸೂರು ಜಿಲ್ಲೆಯವರಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಅಪ್‌ಗ್ರೇಡ್ ಆಗಿದೆ EPFO ಪೋರ್ಟಲ್ : ಏನೆಲ್ಲ ಬದಲಾಗಿವೆ? ಇಲ್ಲಿದೆ ಮಾಹಿತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅಪ್‌ಗ್ರೇಡ್ ಆಗಿದೆ EPFO ಪೋರ್ಟಲ್ : ಏನೆಲ್ಲ ಬದಲಾಗಿವೆ? ಇಲ್ಲಿದೆ ಮಾಹಿತಿ

Next Post
ಫೆರಾರಿ ರೋಮಾ ಜಾಗಕ್ಕೆ ಬಂತು ‘ಅಮಾಲ್ಫಿ’ | ಭಾರತದಲ್ಲಿ ಬಿಡುಗಡೆಯಾದ ಹೊಸ ಸೂಪರ್‌ಕಾರ್ ಬೆಲೆ ₹5.59 ಕೋಟಿ!

ಫೆರಾರಿ ರೋಮಾ ಜಾಗಕ್ಕೆ ಬಂತು 'ಅಮಾಲ್ಫಿ' | ಭಾರತದಲ್ಲಿ ಬಿಡುಗಡೆಯಾದ ಹೊಸ ಸೂಪರ್‌ಕಾರ್ ಬೆಲೆ ₹5.59 ಕೋಟಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat