ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಚೈತ್ರಾ ಕುಂದಾಪುರ vs ಅಶ್ವಿನಿ ಗೌಡ.. ಬಿಗ್‌ಬಾಸ್ ಮುಗಿದರೂ ಇಬ್ಬರ ‘ಕಾಳಗ’ ಮಾತ್ರ ಮುಗಿದಿಲ್ಲ!

February 10, 2026
Share on WhatsappShare on FacebookShare on Twitter

ಬಿಗ್‌ಬಾಸ್ ಕನ್ನಡ ಸೀಸನ್ 12 ಮುಗಿದು ತಿಂಗಳು ಸಮೀಪಿಸುತ್ತಿದ್ದರೂ, ಅದರೊಳಗೆ ಹುಟ್ಟಿದ ವೈಮನಸ್ಸು ಮಾತ್ರ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಶೋ ಅಂತ್ಯವಾದ ಬಳಿಕವೂ ಸ್ಪರ್ಧಿಗಳ ನಡುವಿನ ಮಾತಿನ ಚಕಮಕಿ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಭುಗಿಲೆದ್ದಿದೆ. ಈ ಬಾರಿ ಮತ್ತೆ ಸುದ್ದಿಯಲ್ಲಿರುವುದು ಚೈತ್ರಾ ಕುಂದಾಪುರ ಮತ್ತು ಅಶ್ವಿನಿ ಗೌಡ ನಡುವಿನ ಹಳೆಯ ಜಗಳ.

ಹೌದು.. ಈ ಬಾರಿ ಬಿಗ್‌ಬಾಸ್‌ ಮನೆಗೆ ವಿಶೇಷ ಅತಿಥಿಗಳಾಗಿ ತೆರಳಿದ್ದ ಚೈತ್ರಾ ಕುಂದಾಪುರ ಮತ್ತು ರಜತ್ ಕಿಶನ್ ನಿಜವಾದ ಸ್ಪರ್ಧಿಗಳಂತೆಯೇ ಆಟವಾಡಿದ್ದರು. ಟಾಸ್ಕ್‌ ಸಂದರ್ಭದಲ್ಲಿ ಚೈತ್ರಾ ಕುಂದಾಪುರ ಅವರನ್ನು ಅಶ್ವಿನಿ ಗೌಡ ತಡೆದು ನಿಲ್ಲಿಸಬೇಕಿತ್ತು. ಈ ಆಟದಲ್ಲಿ ಚೈತ್ರಾ ಕುಂದಾಪುರ ನನ್ನ ಕೈಗಳಿಗೆ ಪರಚಿ ಚಿವುಟಿದ್ದಾರೆ ಎಂದು ಅಶ್ವಿನಿ ಗೌಡ ಆರೋಪಿಸಿದ್ದರು. ಆಟದಲ್ಲಿ ನಾನೇನು ಮಾಡಿಲ್ಲ ಎಂದು ವಾದಿಸಿದ ಚೈತ್ರಾ, ನಂತರ ಅಶ್ವಿನಿ ಗೌಡ ಬಳಿ ಕ್ಷಮೆಯನ್ನು ಸಹ ಕೇಳಿದ್ದರು. ಅಶ್ವಿನಿ ಗೌಡ ಸಹ ಕ್ಷಮಿಸಿರೋದಾಗಿ ಹೇಳಿ ಜಗಳಕ್ಕೆ ಪೂರ್ಣವಿರಾಮ ಇರಿಸಿದ್ದರು.

ಆದರೆ ತಮ್ಮ ಕೈ ಕಾಲುಗಳ ಮೇಲೆ ಉಗುರುಗಳಿಂದ ಆಗಿರುವ ಗಾಯದ ಫೋಟೋವನ್ನು ಅಶ್ವಿನಿ ಗೌಡ ಪೋಸ್ಟ್ ಮಾಡಿದ್ದಾರೆ. ಇದು ಚೈತ್ರಾ ಕುಂದಾಪುರ ಅವರೇ ಪರಚಿದ ಗಾಯಗಳು ಎಂದು ಜನರು ಕಮೆಂಟ್ ಮಾಡಿದ್ದಾರೆ. ಇದರ ನಡುವೆ ಅಶ್ವಿನಿ ಪೋಸ್ಟ್​ಗೆ ಚೈತ್ರಾ ಕುಂದಾಪುರ ತಿರುಗೇಟು ನೀಡಿದ್ದಾರೆ. ನನಗೂ ದೇಹದ ಮೇಲೆ ಪರಚಿದ ಕಲೆಗಳಿವೆ. ಆದರೆ ಕ್ಷಮಿಸಿ ನನ್ನ ಬಳಿ ಯಾವುದೇ ಪಿಆರ್ ಟೀಮ್​ ಇಲ್ಲ ಅಂತ ಕೌಂಟರ್​ ಕೊಟ್ಟಿದ್ದಾರೆ.ಜೊತೆಗೆನಾನು ಆಟವನ್ನು ಆಟವಾಗಿಯೇ ನೋಡಿದ್ದೆ ಎಂದು ಹೇಳಿಕೊಂಡಿದ್ದಾರೆ.

ವಿವಾದ ಇಲ್ಲಿಯೇ ಮುಗಿಯಲಿಲ್ಲ. ಅಶ್ವಿನಿ ಗೌಡ ಪೋಸ್ಟ್‌ಗೆ ಜಾಹ್ನವಿ ಕಾಮೆಂಟ್ ಮಾಡಿ ಚೈತ್ರಾ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ಚೈತ್ರಾ ಕೂಡ ತಿರುಗೇಟು ನೀಡಿದ್ದು, ಕಾಮೆಂಟ್ ಬಾಕ್ಸ್‌ನಲ್ಲೇ ಜಾಹ್ನವಿ ಮತ್ತು ಚೈತ್ರಾ ನಡುವೆ ವಾಗ್ಧಾಳಿ ನಡೆದಿದೆ.

ಇದನ್ನೂ ಓದಿ : ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಟ್ರಂಪ್ ‘ಶೂನ್ಯ ಸುಂಕ’ದ ಹೇಳಿಕೆಗೆ ಶ್ವೇತಭವನ ನೀಡಿದ ಸ್ಪಷ್ಟನೆ ಏನು?

Tags: Karnataka News beat
SendShareTweet
Previous Post

ಭಾರತೀಯ ವಾಯುಪಡೆಯಲ್ಲಿ ನೇಮಕಾತಿ | 40 ಸಾವಿರ ರೂಪಾಯಿ ಸ್ಯಾಲರಿ

Next Post

ಬೆಳ್ತಂಗಡಿ ಕಿಡ್ನಾಪ್ ಕೇಸ್‌ಗೆ ಮಹಾ ಟ್ವಿಸ್ಟ್.. ವಿಧ್ಯಾರ್ಥಿನಿಯ ಡ್ರಾಮಾಕ್ಕೆ ಪೊಲೀಸರೇ ದಂಗು!

Related Posts

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!
ಸಿನಿಮಾ-ಮನರಂಜನೆ

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌
ಸಿನಿಮಾ-ಮನರಂಜನೆ

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!
ಸಿನಿಮಾ-ಮನರಂಜನೆ

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!
ಸಿನಿಮಾ-ಮನರಂಜನೆ

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?
ಸಿನಿಮಾ-ಮನರಂಜನೆ

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?

ಶಬರಿಮಲೆ ಚಿನ್ನ ಕಳವು ಕೇಸಲ್ಲಿ ‘ಕಾಂತಾರ’ ನಟನಿಗೆ ED ಶಾಕ್‌!
ಸಿನಿಮಾ-ಮನರಂಜನೆ

ಶಬರಿಮಲೆ ಚಿನ್ನ ಕಳವು ಕೇಸಲ್ಲಿ ‘ಕಾಂತಾರ’ ನಟನಿಗೆ ED ಶಾಕ್‌!

Next Post
ಬೆಳ್ತಂಗಡಿ ಕಿಡ್ನಾಪ್ ಕೇಸ್‌ಗೆ ಮಹಾ ಟ್ವಿಸ್ಟ್.. ವಿಧ್ಯಾರ್ಥಿನಿಯ ಡ್ರಾಮಾಕ್ಕೆ ಪೊಲೀಸರೇ ದಂಗು!

ಬೆಳ್ತಂಗಡಿ ಕಿಡ್ನಾಪ್ ಕೇಸ್‌ಗೆ ಮಹಾ ಟ್ವಿಸ್ಟ್.. ವಿಧ್ಯಾರ್ಥಿನಿಯ ಡ್ರಾಮಾಕ್ಕೆ ಪೊಲೀಸರೇ ದಂಗು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Oppo K14x 5G ಭಾರತದಲ್ಲಿ ಲೋಕಾರ್ಪಣೆ | ಬೆಲೆ ಮತ್ತಿತರ ವಿವರ ಇಲ್ಲಿದೆ

Oppo K14x 5G ಭಾರತದಲ್ಲಿ ಲೋಕಾರ್ಪಣೆ | ಬೆಲೆ ಮತ್ತಿತರ ವಿವರ ಇಲ್ಲಿದೆ

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

‘ನನ್ನ ಆಸೆ ಈಡೇರಿಸು’.. ಸೊಸೆಗೆ ಲೈಂಗಿಕ ಕಿರಿಕುಳ ನೀಡಿದ ಮಾವನ ವಿರುದ್ಧ ಕಂಪ್ಲೇಂಟ್‌!

‘ನನ್ನ ಆಸೆ ಈಡೇರಿಸು’.. ಸೊಸೆಗೆ ಲೈಂಗಿಕ ಕಿರಿಕುಳ ನೀಡಿದ ಮಾವನ ವಿರುದ್ಧ ಕಂಪ್ಲೇಂಟ್‌!

ಪುತ್ರನ ವಿವಾಹಕ್ಕೆ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಸಚಿನ್ ತೆಂಡೂಲ್ಕರ್ | ರಾಷ್ಟ್ರಪತಿ, ರಾಹುಲ್ ಗಾಂಧಿಗೂ ಕರೆ!

ಪುತ್ರನ ವಿವಾಹಕ್ಕೆ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಸಚಿನ್ ತೆಂಡೂಲ್ಕರ್ | ರಾಷ್ಟ್ರಪತಿ, ರಾಹುಲ್ ಗಾಂಧಿಗೂ ಕರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Oppo K14x 5G ಭಾರತದಲ್ಲಿ ಲೋಕಾರ್ಪಣೆ | ಬೆಲೆ ಮತ್ತಿತರ ವಿವರ ಇಲ್ಲಿದೆ

Oppo K14x 5G ಭಾರತದಲ್ಲಿ ಲೋಕಾರ್ಪಣೆ | ಬೆಲೆ ಮತ್ತಿತರ ವಿವರ ಇಲ್ಲಿದೆ

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat