ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಬೆಳ್ತಂಗಡಿ ಕಿಡ್ನಾಪ್ ಕೇಸ್‌ಗೆ ಮಹಾ ಟ್ವಿಸ್ಟ್.. ವಿಧ್ಯಾರ್ಥಿನಿಯ ಡ್ರಾಮಾಕ್ಕೆ ಪೊಲೀಸರೇ ದಂಗು!

February 10, 2026
Share on WhatsappShare on FacebookShare on Twitter

ಮಂಗಳೂರು | ಬೆಳ್ತಂಗಡಿ ಜನರನ್ನು ಬೆಚ್ಚಿಬೀಳಿಸಿದ್ದ 16 ವರ್ಷದ ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್‌ ಯತ್ನ ಪ್ರಕರಣಕ್ಕೆ ಇದೀಗ ಅಚ್ಚರಿ ಹುಟ್ಟಿಸುವಂತಹ ತಿರುವು ಸಿಕ್ಕಿದೆ. ಹೌದು.. ಫೆ.09ರಂದು ಬೆಳ್ತಂಗಡಿ ತಾಲೂಕಿನ ಸುದೆಮೊಗರು ಎಂಬಲ್ಲಿ ಬೆಳಗ್ಗೆ 8:20ಕ್ಕೆ ತಂದೆಯ ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಮುಸುಕುಧಾರಿಗಳು ಓಮಿನಿ ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಅಪಹರಣಕ್ಕೆ ಯತ್ನಿಸಿದ್ದರು ಎಂಬುದಾಗಿ ಸುದ್ದಿಯಾಗಿತ್ತು.

ಪ್ರಕರಣ ದಾಖಲಾಗುತ್ತಿದ್ದಂತೆ ಇಡೀ ದಿನ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿತ್ತು. ಪೊಲೀಸರು ಆಸುಪಾಸಿನಲ್ಲಿ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದರು. ಪೊಲೀಸರಿಗೆ ಸಾಂದರ್ಭಿಕ ಸಾಕ್ಷ್ಯಗಳು ಸಿಗದೇ ಇದ್ದುದರಿಂದ ವಿದ್ಯಾರ್ಥಿನಿಯನ್ನೇ ಹೆಚ್ಚುವರಿ ಮಾಹಿತಿ ಪಡೆಯಲು ವಿಧ್ಯಾರ್ಥಿನಿಯ ವಿಚಾರಣೆ ನಡೆಸಿದ್ದರು.

ಪೊಲೀಸರು ತನಿಖೆ ಚುರುಕುಗೊಳಿಸುತ್ತಿದ್ದಂತೆ ಬಾಲಕಿಯ ಕಿಡ್ನಾಪ್ ಮಹಾ ಡ್ರಾಮಾ ಬಯಲಿಗೆ ಬಂದಿದ್ದು, ಆಕೆಯ ಬಾಯಿಂದಲೇ ಕಟ್ಟುಕತೆ ಬಯಲಾಗಿದೆ. ಆಕೆಗೆ ಮಂಗಳೂರಿನಲ್ಲಿರುವ ಪಿಯುಸಿ ಕಾಲೇಜು ಸೇರ್ಪಡೆಯಾಗಬೇಕಿತ್ತು. ಆದರೆ, ಮನೆಯವರು ಬೆಳ್ತಂಗಡಿಯಲ್ಲೇ ಕಾಲೇಜಿಗೆ ಸೇರಿಸಿದ್ದರು. ಕಾಲೇಜು ಬದಲಿಸುವ ಸಲುವಾಗಿ ಆಕೆ ತಾನೇ ಕಿಡ್ನಾಪ್ ಡ್ರಾಮಾ ಸೃಷ್ಟಿಸಿದ್ದಳು.

ಬ್ಯಾಗ್‌ನಲ್ಲಿರೋ ಪುಸ್ತಕಗಳನ್ನು ಮನೆಯಲ್ಲೇ ಸುಟ್ಟು ಹಾಕಿ, ಶಾಲಾ ಬ್ಯಾಗ್ ಅನ್ನು ದಾರಿಯಲ್ಲೇ ಬಿಸಾಕಿದ್ದಳು. ವಿದ್ಯಾರ್ಥಿನಿ ಸ್ಕೂಟಿಯನ್ನು ನಿಲ್ಲಿಸಿ ತಾನೇ ಬ್ಲೇಡ್‌ನಿಂದ ಕೈ ಕುಯ್ದುಕೊಂಡು ನಾಟಕ ಮಾಡಿದ್ದಳು ಎಂಬುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಒಟ್ಟಿನಲ್ಲಿ ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮ ನೋಡಿ ಪೊಲೀಸರು ಹಾಗೂ ಸ್ಥಳೀಯರು ದಂಗಾಗಿ ಹೋಗಿದ್ದಾರೆ.

ಇದನ್ನೂ ಓದಿ : ಚೈತ್ರಾ ಕುಂದಾಪುರ vs ಅಶ್ವಿನಿ ಗೌಡ.. ಬಿಗ್‌ಬಾಸ್ ಮುಗಿದರೂ ಇಬ್ಬರ ‘ಕಾಳಗ’ ಮಾತ್ರ ಮುಗಿದಿಲ್ಲ!

Tags: Karnataka News beat
SendShareTweet
Previous Post

ಚೈತ್ರಾ ಕುಂದಾಪುರ vs ಅಶ್ವಿನಿ ಗೌಡ.. ಬಿಗ್‌ಬಾಸ್ ಮುಗಿದರೂ ಇಬ್ಬರ ‘ಕಾಳಗ’ ಮಾತ್ರ ಮುಗಿದಿಲ್ಲ!

Next Post

ಹಿಂದೂ ಧರ್ಮಕ್ಕೆ ಮತಾಂತರವಾಗ್ತಾರಾ ನಿಕ್ ಜೋನಾಸ್? ಪುತ್ರಿಗೂ ಹಿಂದೂ ಸಂಸ್ಕಾರ ಕಲಿಸುತ್ತಿರುವ ಪ್ರಿಯಾಂಕಾ ಚೋಪ್ರಾ ದಂಪತಿ!

Related Posts

ಮದುವೆಯಾಗುವುದಾಗಿ ನಂಬಿಸಿ ಹಲವು ಯುವತಿಯರಿಗೆ ವಂಚನೆ.. ಇಬ್ಬರ ಬಂಧನ!
ಮಂಗಳೂರು

ಮದುವೆಯಾಗುವುದಾಗಿ ನಂಬಿಸಿ ಹಲವು ಯುವತಿಯರಿಗೆ ವಂಚನೆ.. ಇಬ್ಬರ ಬಂಧನ!

ಹಿಂದೂ ಮುಖಂಡ ಅಜಿತ್ ರೈ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ | ವಿಚಾರಣೆಗೆ ಹಾಜರಾಗುವಂತೆ ನೋಟಿಸ್
ಮಂಗಳೂರು

ಹಿಂದೂ ಮುಖಂಡ ಅಜಿತ್ ರೈ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ | ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಪುತ್ತೂರು | ಶಾಟ್ ಸರ್ಕೂಟ್‌ನಿಂದ ಧಗಧಗಿಸಿದ ಮನೆ
ಮಂಗಳೂರು

ಪುತ್ತೂರು | ಶಾಟ್ ಸರ್ಕೂಟ್‌ನಿಂದ ಧಗಧಗಿಸಿದ ಮನೆ

ಬೆಳ್ತಂಗಡಿ | ಸಿನಿಮೀಯ ರೀತಿಯಲ್ಲಿ ಅಪ್ರಾಪ್ತೆಯ ಕಿಡ್ನಾಪ್​ಗೆ ಯತ್ನ.. ಹಲ್ಲೆ ಮಾಡಿ ಕಿಡಿಗೇಡಿಗಳು ಎಸ್ಕೇಪ್!​​
ಮಂಗಳೂರು

ಬೆಳ್ತಂಗಡಿ | ಸಿನಿಮೀಯ ರೀತಿಯಲ್ಲಿ ಅಪ್ರಾಪ್ತೆಯ ಕಿಡ್ನಾಪ್​ಗೆ ಯತ್ನ.. ಹಲ್ಲೆ ಮಾಡಿ ಕಿಡಿಗೇಡಿಗಳು ಎಸ್ಕೇಪ್!​​

ಯಾವುದೇ ಕಾರಣಕ್ಕೂ ಜನರಿಗೆ ತೊಂದ್ರೆ ಕೊಡೋಕೆ ಬಿಡಲ್ಲ.. ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತಾಡ್ತೀನಿ ಎಂದ ಡಿಕೆಶಿ
ರಾಜಕೀಯ

ಯಾವುದೇ ಕಾರಣಕ್ಕೂ ಜನರಿಗೆ ತೊಂದ್ರೆ ಕೊಡೋಕೆ ಬಿಡಲ್ಲ.. ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತಾಡ್ತೀನಿ ಎಂದ ಡಿಕೆಶಿ

ಮಂಗಳೂರಲ್ಲಿ ಭೀಕರ ಅಪಘಾತ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಮಂಗಳೂರು

ಮಂಗಳೂರಲ್ಲಿ ಭೀಕರ ಅಪಘಾತ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Next Post
ಹಿಂದೂ ಧರ್ಮಕ್ಕೆ ಮತಾಂತರವಾಗ್ತಾರಾ ನಿಕ್ ಜೋನಾಸ್? ಪುತ್ರಿಗೂ ಹಿಂದೂ ಸಂಸ್ಕಾರ ಕಲಿಸುತ್ತಿರುವ ಪ್ರಿಯಾಂಕಾ ಚೋಪ್ರಾ ದಂಪತಿ!

ಹಿಂದೂ ಧರ್ಮಕ್ಕೆ ಮತಾಂತರವಾಗ್ತಾರಾ ನಿಕ್ ಜೋನಾಸ್? ಪುತ್ರಿಗೂ ಹಿಂದೂ ಸಂಸ್ಕಾರ ಕಲಿಸುತ್ತಿರುವ ಪ್ರಿಯಾಂಕಾ ಚೋಪ್ರಾ ದಂಪತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

ಫ್ಲ್ಯಾಟ್, ಚಿನ್ನ ಖರೀದಿಸಿಕೊಡುವ ನೆಪದಲ್ಲಿ ಕೋಟಿ ಕೋಟಿ ವಂಚನೆ | ಉಡುಪಿ ದಂಪತಿ ವಿರುದ್ದ ಪ್ರಕರಣ ದಾಖಲು!

ಫ್ಲ್ಯಾಟ್, ಚಿನ್ನ ಖರೀದಿಸಿಕೊಡುವ ನೆಪದಲ್ಲಿ ಕೋಟಿ ಕೋಟಿ ವಂಚನೆ | ಉಡುಪಿ ದಂಪತಿ ವಿರುದ್ದ ಪ್ರಕರಣ ದಾಖಲು!

ಹಾಸನ | ಗ್ರಾಮ ಪಂಚಾಯತ್‌ ದಾಖಲೆ ಕೇಳಿದ್ದ ರೈತನ ಮೇಲೆ ಹಲ್ಲೆ

ಹಾಸನ | ಗ್ರಾಮ ಪಂಚಾಯತ್‌ ದಾಖಲೆ ಕೇಳಿದ್ದ ರೈತನ ಮೇಲೆ ಹಲ್ಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat