ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಮರಳಿ ಮನಸಾಗಿದೆ’ ಮೆಸೇಜ್ ಏನು?

February 10, 2026
Share on WhatsappShare on FacebookShare on Twitter

ಬೆಂಗಳೂರು | ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ ನವೀನ್ ಕುಮಾರ್ ಆರ್ ಓ ತೆಲಿಗಿ ಮಲ್ಲಿಕಾರ್ಜುನಪ್ಪ, ನಾಗರಾಜ್ ಶಂಕರ್ ಹಾಗೂ ಆಶಿತ್ ಸುಬ್ರಹ್ಮಣ್ಯ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ “ಮರಳಿ ಮನಸಾಗಿದೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ.

ಟ್ರೇಲರ್‌ನಲ್ಲೇ ಕುತೂಹಲ ಕೆರಳಿಸಿರುವ ಈ ಚಿತ್ರ ಫೆಬ್ರವರಿ 12ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಮುನ್ನವೇ ಬೆಂಗಳೂರು ಸೇರಿದಂತೆ ಕೆಲವು ಕಡೆ ಪೇಡ್ ಪ್ರಿಮಿಯರ್ ಆಗಿದೆ. ಪ್ರಿಮಿಯರ್ ನಲ್ಲಿ ಚಿತ್ರ ನೋಡಿದವರ ಮನಸ್ಸು ಖುಷಿಯಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.

ಹತ್ತು ವರ್ಷಗಳ ನಂತರ ನಾನು ನಟಿಸಿರುವ ಕನ್ನಡ ಚಿತ್ರ “ಮರಳಿ ಮನಸಾಗಿದೆ” ಇದೇ ಫೆಬ್ರವರಿ 12 ರಂದು ಬಿಡುಗಡೆಯಾಗುತ್ತಿದೆ ಎಂದು ಮಾತನಾಡಿದ ನಾಯಕ ಅರ್ಜುನ್ ವೇದಾಂತ್, ನಾನು ನಟಿಸಿದ್ದ “ಕುಡ್ಲ ಕೆಫೆ” ಚಿತ್ರ 2016 ಫೆಬ್ರವರಿ 12ರಂದು ಬಿಡುಗಡೆಯಾಗಿತ್ತು. ಈಗ ಹತ್ತು ವರ್ಷಗಳ ನಂತರ ಈ ಚಿತ್ರ ತೆರೆಗೆ ಬರುತ್ತಿದೆ. ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಜನರ ಈ ಚಿತ್ರ ಜನರ ಮನ ತಲುಪಿದೆ. ಟ್ರೇಲರ್ ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಿಡುಗಡೆಗೂ ಮುನ್ನ ಬೆಂಗಳೂರು, ಪುತ್ತೂರು, ಉಡುಪಿ ಮುಂತಾದ ಕಡೆ “ಮರಳಿ ಮನಸಾಗಿದೆ” ಚಿತ್ರದ ಪೇಡ್ ಪ್ರೀಮಿಯರ್‌ ಏರ್ಪಡಿಸಿದ್ದೆವು. ಅಲ್ಲಿ ನಮ್ಮ ಚಿತ್ರ ನೋಡಿದವರು ನೀಡಿದ ಪ್ರತಿಕ್ರಿಯೆಗೆ ಮನ ತುಂಬಿ ಬಂದಿದೆ. ಚಿತ್ರ ಬಿಡುಗಡೆ ಆದ ಮೇಲೂ ಜನರಿಂದ ಇದೇ ಅಭಿಪ್ರಾಯ ಬರುವ ಭರವಸೆ ಇದೆ ಎಂದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾನು ಚಿತ್ರರಂಗಕ್ಕೆ ಬರಲು ಸ್ಪೂರ್ತಿ ಎಂದು ಮಾತನಾಡಿದ ನಿರ್ಮಾಪಕ ಮುದೇಗೌಡ ನವೀನ್ ಕುಮಾರ್ ಆರ್. ಓ, ಸಾಮಾನ್ಯವಾಗಿ ಪ್ರಿಮಿಯರ್ ಶೋಗೆ ಮೊದಲು ಟ್ರೇಲರ್ ರಿಲೀಸ್ ಮಾಡುತ್ತಾರೆ. ಆದರೆ ನಾವು ಪೇಡ್ ಪ್ರಿಮಿಯರ್ ಮುಗಿಸಿ ಈಗ ಟ್ರೇಲರ್ ಬಿಡುಗಡೆ ಮಾಡಿದ್ದೇವೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಸಿನಿಮಾ ನಿಮ್ಮ ಮುಂದೆ ಇದೇ ಫೆ.12ರಂದು ಬರಲಿದೆ. ಚಿತ್ರಮಂದಿರಗಳಲ್ಲೇ ನಮ್ಮ ಚಿತ್ರ ನೋಡಿ ಪ್ರೋತ್ಸಾಹಿಸಿ ಎಂದರು.

“ಮರಳಿ ಮನಸಾಗಿದೆ” ನನ್ನ ಸಿನಿಪಯಣದ ಮೊದಲ ಚಿತ್ರ. ನಾನು ಮೂಲತಃ ಎಂಜಿನಿಯರ್. ಎಂಟು ಕಡೆ ನಮ್ಮ ಚಿತ್ರದ ಪೇಡ್ ಪ್ರಿಮಿಯರ್ ನಡೆದಿದೆ. ಸಾವಿರಕ್ಕೂ ಹೆಚ್ಚು ಜನರು ನಮ್ಮ ವೀಕ್ಷಿಸಿದ್ದಾರೆ. ನೋಡಿವರೆಲ್ಲರೂ ಚಿತ್ರದ ಬಗ್ಗೆ ಆಡಿದ ಪ್ರಶಂಸೆಯ ಮಾತಗಳನ್ನು ಕೇಳಿ ಬಹಳ ಖುಷಿಯಾಗಿದೆ. ಪ್ರೇಕ್ಷಕರು ಕೊಟ್ಟ ದುಡ್ಡಿಗೆ ಮೋಸ ಮೋಸವಾಗದ ಚಿತ್ರವಿದು.‌ ಇದೊಂದು ಸಾಮಾನ್ಯ ಪ್ರೇಮಕಥೆಯಲ್ಲ. ಉತ್ತಮ ಕಂಟೆಂಟ್ ವುಳ್ಳ ಚಿತ್ರ. ಸಾಮಾನ್ಯ ಜನರಿಗೂ ತಲುಪುವ ಚಿತ್ರ ಎಂದು ನಿರ್ದೇಶಕ ನಾಗರಾಜ್ ಶಂಕರ್ ಹೇಳಿದರು.

ನಾಯಕಿಯರಾದ ನಿರೀಕ್ಷಾ ಶೆಟ್ಟಿ ಹಾಗೂ ಸ್ಮೃತಿ ವೆಂಕಟೇಶ್, ನಟ ಗಿರೀಶ್ ಜತ್ತಿ, ಸಂಗೀತ ನಿರ್ದೇಶಕ ವಿನು ಮನಸು, ಛಾಯಾಗ್ರಾಹಕ ಹಾಲೇಶ್ ಹಾಗೂ ವಿಜಯ್ ಸುಬ್ರಹ್ಮಣ್ಯ, ಹರೀಶ್ ಎಸ್ ಎಂ, ಸಂಜಯ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ಟಿ.ಎಸ್.ನಾಗಾಭರಣ, ಮಾನಸಿ ಸುಧೀರ್, ಭೋಜರಾಜ್ ವಾಮಂಜೂರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ : ಹಿಮಂತ ‘ಪಾಯಿಂಟ್ ಬ್ಲಾಂಕ್ ಶಾಟ್’ ವಿಡಿಯೋ ವಿವಾದ | ಸುಪ್ರೀಂನಲ್ಲಿ ಚುನಾವಣೆ ಹೋರಾಟ ನಡೆಯುತ್ತಿದೆ ಎಂದ ಸಿಜೆಐ!

Tags: Karnataka News beat
SendShareTweet
Previous Post

ಹಿಮಂತ ‘ಪಾಯಿಂಟ್ ಬ್ಲಾಂಕ್ ಶಾಟ್’ ವಿಡಿಯೋ ವಿವಾದ | ಸುಪ್ರೀಂನಲ್ಲಿ ಚುನಾವಣೆ ಹೋರಾಟ ನಡೆಯುತ್ತಿದೆ ಎಂದ ಸಿಜೆಐ!

Next Post

ಭಾರತದ ವಿರುದ್ಧದ ಕಾದಾಟದ ಬಗ್ಗೆ ಅನಿಶ್ಚಿತತೆ | ‘ಸರ್ಕಾರದ ನಿರ್ಧಾರಕ್ಕೆ ಬದ್ಧ’ ಎಂದ ಪಾಕ್ ಬೌಲರ್ ಸಲ್ಮಾನ್ ಮಿರ್ಜಾ

Related Posts

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌
ಸಿನಿಮಾ-ಮನರಂಜನೆ

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!
ಸಿನಿಮಾ-ಮನರಂಜನೆ

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!
ಸಿನಿಮಾ-ಮನರಂಜನೆ

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?
ಸಿನಿಮಾ-ಮನರಂಜನೆ

“ಮಗ್ಗಿಪುಸ್ತಕ” ಲೆಕ್ಕಾಚಾರವೇನು..?

ಶಬರಿಮಲೆ ಚಿನ್ನ ಕಳವು ಕೇಸಲ್ಲಿ ‘ಕಾಂತಾರ’ ನಟನಿಗೆ ED ಶಾಕ್‌!
ಸಿನಿಮಾ-ಮನರಂಜನೆ

ಶಬರಿಮಲೆ ಚಿನ್ನ ಕಳವು ಕೇಸಲ್ಲಿ ‘ಕಾಂತಾರ’ ನಟನಿಗೆ ED ಶಾಕ್‌!

ಹಿಂದೂ ಧರ್ಮಕ್ಕೆ ಮತಾಂತರವಾಗ್ತಾರಾ ನಿಕ್ ಜೋನಾಸ್? ಪುತ್ರಿಗೂ ಹಿಂದೂ ಸಂಸ್ಕಾರ ಕಲಿಸುತ್ತಿರುವ ಪ್ರಿಯಾಂಕಾ ಚೋಪ್ರಾ ದಂಪತಿ!
ಸಿನಿಮಾ-ಮನರಂಜನೆ

ಹಿಂದೂ ಧರ್ಮಕ್ಕೆ ಮತಾಂತರವಾಗ್ತಾರಾ ನಿಕ್ ಜೋನಾಸ್? ಪುತ್ರಿಗೂ ಹಿಂದೂ ಸಂಸ್ಕಾರ ಕಲಿಸುತ್ತಿರುವ ಪ್ರಿಯಾಂಕಾ ಚೋಪ್ರಾ ದಂಪತಿ!

Next Post
ಭಾರತದ ವಿರುದ್ಧದ ಕಾದಾಟದ ಬಗ್ಗೆ ಅನಿಶ್ಚಿತತೆ | ‘ಸರ್ಕಾರದ ನಿರ್ಧಾರಕ್ಕೆ ಬದ್ಧ’ ಎಂದ ಪಾಕ್ ಬೌಲರ್ ಸಲ್ಮಾನ್ ಮಿರ್ಜಾ

ಭಾರತದ ವಿರುದ್ಧದ ಕಾದಾಟದ ಬಗ್ಗೆ ಅನಿಶ್ಚಿತತೆ | 'ಸರ್ಕಾರದ ನಿರ್ಧಾರಕ್ಕೆ ಬದ್ಧ' ಎಂದ ಪಾಕ್ ಬೌಲರ್ ಸಲ್ಮಾನ್ ಮಿರ್ಜಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat