ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ವೀಲ್ಹ್ ಕಟ್ ಆಗಿ ತೋಟಕ್ಕೆ ನುಗ್ಗಿದ ಬಸ್ | ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

February 10, 2026
Share on WhatsappShare on FacebookShare on Twitter

ಶಿವಮೊಗ್ಗ : ಖಾಸಗಿ ಬಸ್ ಒಂದರ ವೀಲ್ಹ್ (ಚಕ್ರ) ಕಟ್ ಆಗಿ ಅಡಿಕೆ ತೋಟಕ್ಕೆ ನುಗ್ಗಿದ ಘಟನೆ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕೇರೂರ್‌ನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಶೀರಿಹಳ್ಳಿ ಗ್ರಾಮದ ಬಳಿ ಚಲಿಸುತ್ತಿದ್ದಾಗ ಹಠಾತ್ತನೆ ಹಿಂಬದಿಯ ಎರಡೂ ವೀಲ್ಹ್ ಕಟ್ ಆಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಅಡಕೆ ತೋಟಕ್ಕೆ ನುಗ್ಗಿ, ಅಲ್ಲಿನ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ.

ಒಂದು ವೇಳೆ ತೆಂಗಿನ ಮರಕ್ಕೆ ಡಿಕ್ಕಿ ಹೊಡೆಯದೇ ಇದ್ದಲ್ಲಿ ಬಸ್ ಪಲ್ಟಿಯಾಗಿ ಪ್ರಯಾಣಿಕರ ಪ್ರಾಣಹಾನಿಯಾಗುವ ಸಾಧ್ಯತೆಯಿತ್ತು. ಬಸ್ಸಿನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 25ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಇದನ್ನೂ ಓದಿ : ಶೀಘ್ರವೇ ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದ | 3.25 ಲಕ್ಷ ಕೋಟಿ ರೂ. ವೆಚ್ಚದಲ್ಲಿ 114 ರಫೇಲ್ ಖರೀದಿ!

Tags: Karnataka News beat
SendShareTweet
Previous Post

ಶೀಘ್ರವೇ ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದ | 3.25 ಲಕ್ಷ ಕೋಟಿ ರೂ. ವೆಚ್ಚದಲ್ಲಿ 114 ರಫೇಲ್ ಖರೀದಿ!

Next Post

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 6 ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸಂಬಳ

Related Posts

ಕರ್ತವ್ಯದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ದುರ್ಮರಣ!
ಶಿವಮೊಗ್ಗ

ಕರ್ತವ್ಯದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ದುರ್ಮರಣ!

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!
ಶಿವಮೊಗ್ಗ

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಶಿವಮೊಗ್ಗ : ಕೆರೆಗೆ ಕಾಲುಜಾರಿ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು
ಶಿವಮೊಗ್ಗ

ಶಿವಮೊಗ್ಗ : ಕೆರೆಗೆ ಕಾಲುಜಾರಿ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು
ಶಿವಮೊಗ್ಗ

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

ಪೆಟ್ರೋಲ್, ಡಿಸೇಲ್‌ ಕೊರತೆ ವದಂತಿ : ಬಂಕ್‌ಗೆ ಮುಗಿಬಿದ್ದ ಜನ
ಶಿವಮೊಗ್ಗ

ಪೆಟ್ರೋಲ್, ಡಿಸೇಲ್‌ ಕೊರತೆ ವದಂತಿ : ಬಂಕ್‌ಗೆ ಮುಗಿಬಿದ್ದ ಜನ

ಇಂದು ನಾಡಿನೆಲ್ಲೆಡೆ ರಂಜಾನ್ ಸಂಭ್ರಮ : ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ
ಶಿವಮೊಗ್ಗ

ಇಂದು ನಾಡಿನೆಲ್ಲೆಡೆ ರಂಜಾನ್ ಸಂಭ್ರಮ : ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

Next Post
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 6 ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸಂಬಳ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 6 ಹುದ್ದೆಗಳ ನೇಮಕಾತಿ | 2.18 ಲಕ್ಷ ರೂಪಾಯಿ ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು!

ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು!

PSL 2026 | ಶಾಹೀನ್, ಸಿಕಂದರ್ ರಾಜಾ ವಿರುದ್ಧ ಭದ್ರತಾ ಲೋಪದ ಗಂಭೀರ ಆರೋಪ!

PSL 2026 | ಶಾಹೀನ್, ಸಿಕಂದರ್ ರಾಜಾ ವಿರುದ್ಧ ಭದ್ರತಾ ಲೋಪದ ಗಂಭೀರ ಆರೋಪ!

ಒಣಗಿದ ದಾಸವಾಳ ಹೂವು ನುಂಗಿ ಉಸಿರು ಚೆಲ್ಲಿದ 6 ತಿಂಗಳ ಕಂದಮ್ಮ!

ಒಣಗಿದ ದಾಸವಾಳ ಹೂವು ನುಂಗಿ ಉಸಿರು ಚೆಲ್ಲಿದ 6 ತಿಂಗಳ ಕಂದಮ್ಮ!

ಇರಾನ್ ಪರಮಾಣು ನಿಕ್ಷೇಪ ವಶಕ್ಕೆ ಅಮೆರಿಕ ಮಾಸ್ಟರ್ ಪ್ಲಾನ್.. ಹಠಕ್ಕೆ ಬಿದ್ದ ಟ್ರಂಪ್!

ಇರಾನ್ ಪರಮಾಣು ನಿಕ್ಷೇಪ ವಶಕ್ಕೆ ಅಮೆರಿಕ ಮಾಸ್ಟರ್ ಪ್ಲಾನ್.. ಹಠಕ್ಕೆ ಬಿದ್ದ ಟ್ರಂಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು!

ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು!

PSL 2026 | ಶಾಹೀನ್, ಸಿಕಂದರ್ ರಾಜಾ ವಿರುದ್ಧ ಭದ್ರತಾ ಲೋಪದ ಗಂಭೀರ ಆರೋಪ!

PSL 2026 | ಶಾಹೀನ್, ಸಿಕಂದರ್ ರಾಜಾ ವಿರುದ್ಧ ಭದ್ರತಾ ಲೋಪದ ಗಂಭೀರ ಆರೋಪ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat