ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ರಾಜ್ಯ ಸರ್ಕಾರ ಸಹಕಾರ ನೀಡಿದ್ರೆ ಪಡುಬಿದ್ರೆ-ಎರ್ಮಾಳು ವಿಮಾನ ನಿಲ್ದಾಣ | ಸಂಸದ ಕೋಟಗೆ ಕೇಂದ್ರ ವಿಮಾನಯಾನ ಸಚಿವರಿಂದ ಪತ್ರ!

February 11, 2026
Share on WhatsappShare on FacebookShare on Twitter

ಉಡುಪಿ | ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ಸಹಕಾರ ನೀಡಿದರೆ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ಪಡುಬಿದ್ರೆ ಬಳಿಯ ಎರ್ಮಾಳಿನ ವಿಮಾನ ನಿಲ್ದಾಣ ಕಾರ್ಯ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಸಂಸದ ಕೋಟ ಎರ್ಮಾಳಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು.

ಈ ಬಗ್ಗೆ ಸಚಿವರು ಸಂಸದರಿಗೆ ಬರೆದ ಪತ್ರದಲ್ಲಿ ಉಡಾನ್ ಯೋಜನೆಯಾದ ವಿಮಾನ ನಿಲ್ದಾಣ ಅಭಿವೃದ್ಧಿ ಮತ್ತು ಸುಧಾರಣೆಗಾಗಿ ಕೇಂದ್ರದ ಸಹಕಾರ ನೀಡಲು ಸಮ್ಮತಿ ಇದ್ದು ಸೂಕ್ತವಾದ ಸ್ಥಳವನ್ನು ಗುರುತಿಸಿ, ಯೋಜನೆಯ ಕಾರ್ಯ ಸಾಧ್ಯತೆಯ ಅಧ್ಯಯನ ನಡೆಸಿ, ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ.

ಭಾರತ ಸರಕಾರದ ಗ್ರೀನ್ ಫೀಲ್ಡ್ ನೀತಿಯಂತೆ ಕೇಂದ್ರ ಸರಕಾರ ನೆರವು ನೀಡಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಸಂಸದರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಇದರಿಂದ ಉಡುಪಿ‌ ಜಿಲ್ಲೆಯ ಎರ್ಮಾಳಿನಲ್ಲಿ ಪ್ರಸ್ತಾವಿತ ವಿಮಾನ ನಿಲ್ದಾಣದ ಬಗ್ಗೆ ಜಿಲ್ಲೆಯಲ್ಲಿ ಕುತೂಹಲ ಗರಿಗೆದರಿದಂತಾಗಿದೆ.

ಇದನ್ನೂ ಓದಿ : ಮದುವೆಯಾಗುವುದಾಗಿ ನಂಬಿಸಿ ಹಲವು ಯುವತಿಯರಿಗೆ ವಂಚನೆ.. ಇಬ್ಬರ ಬಂಧನ!

Tags: Airport will be builtKarnataka News beatMP KotaPadubidriUnion Aviation MinisterYermal
SendShareTweet
Previous Post

ಮದುವೆಯಾಗುವುದಾಗಿ ನಂಬಿಸಿ ಹಲವು ಯುವತಿಯರಿಗೆ ವಂಚನೆ.. ಇಬ್ಬರ ಬಂಧನ!

Next Post

ಹಾಸನ | ಗ್ರಾಮ ಪಂಚಾಯತ್‌ ದಾಖಲೆ ಕೇಳಿದ್ದ ರೈತನ ಮೇಲೆ ಹಲ್ಲೆ

Related Posts

ಸೈಬರ್ ವಂಚನೆ
ಉಡುಪಿ

ಉಡುಪಿಯಲ್ಲಿ ಸೈಬರ್ ವಂಚನೆ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್!

2028ರ ಚುನಾವಣೆಗೆ ಈಗಿನಿಂದಲೇ ಬೂತ್ ಮಟ್ಟದಲ್ಲಿ ಕೆಲಸಕ್ಕೆ ಕರೆ
ಉಡುಪಿ

2028ರ ಚುನಾವಣೆಗೆ ಈಗಿನಿಂದಲೇ ಬೂತ್ ಮಟ್ಟದಲ್ಲಿ ಕೆಲಸಕ್ಕೆ ಕರೆ

ಸಚಿವ ರಿಝ್ವಾನ್ ಅರ್ಷದ್‌ಗೆ ಕರವೇ ಮುಖಂಡರ ತಡೆ
ಉಡುಪಿ

ಸಚಿವ ರಿಝ್ವಾನ್ ಅರ್ಷದ್‌ಗೆ ಕರವೇ ಮುಖಂಡರ ತಡೆ

ಅಡುಗೆಮನೆಯಲ್ಲಿ ಹಸಿದ ಹೆಬ್ಬಾವಿನ ಎಂಟ್ರಿ
ಉಡುಪಿ

ಅಡುಗೆಮನೆಯಲ್ಲಿ ಹಸಿದ ಹೆಬ್ಬಾವಿನ ಎಂಟ್ರಿ

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು
ಉಡುಪಿ

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

ಖಾಸಗಿ ಬಸ್ ಗಳ  ಮುಖಾಮುಖಿ:28 ಮಂದಿಗೆ ಗಾಯ
ಉಡುಪಿ

ಖಾಸಗಿ ಬಸ್ ಗಳ ಮುಖಾಮುಖಿ:28 ಮಂದಿಗೆ ಗಾಯ

Next Post
ಹಾಸನ | ಗ್ರಾಮ ಪಂಚಾಯತ್‌ ದಾಖಲೆ ಕೇಳಿದ್ದ ರೈತನ ಮೇಲೆ ಹಲ್ಲೆ

ಹಾಸನ | ಗ್ರಾಮ ಪಂಚಾಯತ್‌ ದಾಖಲೆ ಕೇಳಿದ್ದ ರೈತನ ಮೇಲೆ ಹಲ್ಲೆ

  • Trending
  • Comments
  • Latest
ಐಪಿಎಸ್

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾದ ನೂತನ ಐಪಿಎಸ್ ಪ್ರೊಬೇಷನರ್‌ಗಳು

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ಲೌಡ್ ನೈನ್ ಆಸ್ಪತ್ರೆ

ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಕ್ಲೌಡ್ ನೈನ್ ಆಸ್ಪತ್ರೆಗೆ ಭಾನುವಾರ ಸಂಜೆ 4 ಗಂಟೆವರೆಗೆ ಗಡುವು ನೀಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಫ್ರೀಡಂ ಫ್ರಮ್ ಫ್ರೀಡಂ ಪಾರ್ಕ್

ಬೆಂಗಳೂರಿನಲ್ಲಿ ‘ಫ್ರೀಡಂ ಫ್ರಮ್ ಫ್ರೀಡಂ ಪಾರ್ಕ್’ ಪ್ರತಿಭಟನಾ ಮೆರವಣಿಗೆಗೆ ತಡೆ: ಎರಡು ಕಡೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

ಕೃಷ್ಣ ಬೈರೇಗೌಡ

ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಚಾಲನೆ

ವಲಸೆ ಕಾರ್ಮಿಕರ

ಕಾಫಿ ತೋಟದ ಮಾಲೀಕನಿಂದ ವಲಸೆ ಕಾರ್ಮಿಕರ ಮೇಲೆ ಬಂದೂಕು, ದೊಣ್ಣೆಯಿಂದ ಹಲ್ಲೆ ಆರೋಪ: ವಿಡಿಯೋ ವೈರಲ್

Recent News

ಕ್ಲೌಡ್ ನೈನ್ ಆಸ್ಪತ್ರೆ

ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಕ್ಲೌಡ್ ನೈನ್ ಆಸ್ಪತ್ರೆಗೆ ಭಾನುವಾರ ಸಂಜೆ 4 ಗಂಟೆವರೆಗೆ ಗಡುವು ನೀಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಫ್ರೀಡಂ ಫ್ರಮ್ ಫ್ರೀಡಂ ಪಾರ್ಕ್

ಬೆಂಗಳೂರಿನಲ್ಲಿ ‘ಫ್ರೀಡಂ ಫ್ರಮ್ ಫ್ರೀಡಂ ಪಾರ್ಕ್’ ಪ್ರತಿಭಟನಾ ಮೆರವಣಿಗೆಗೆ ತಡೆ: ಎರಡು ಕಡೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

ಕೃಷ್ಣ ಬೈರೇಗೌಡ

ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಚಾಲನೆ

ವಲಸೆ ಕಾರ್ಮಿಕರ

ಕಾಫಿ ತೋಟದ ಮಾಲೀಕನಿಂದ ವಲಸೆ ಕಾರ್ಮಿಕರ ಮೇಲೆ ಬಂದೂಕು, ದೊಣ್ಣೆಯಿಂದ ಹಲ್ಲೆ ಆರೋಪ: ವಿಡಿಯೋ ವೈರಲ್

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ಲೌಡ್ ನೈನ್ ಆಸ್ಪತ್ರೆ

ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಕ್ಲೌಡ್ ನೈನ್ ಆಸ್ಪತ್ರೆಗೆ ಭಾನುವಾರ ಸಂಜೆ 4 ಗಂಟೆವರೆಗೆ ಗಡುವು ನೀಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಫ್ರೀಡಂ ಫ್ರಮ್ ಫ್ರೀಡಂ ಪಾರ್ಕ್

ಬೆಂಗಳೂರಿನಲ್ಲಿ ‘ಫ್ರೀಡಂ ಫ್ರಮ್ ಫ್ರೀಡಂ ಪಾರ್ಕ್’ ಪ್ರತಿಭಟನಾ ಮೆರವಣಿಗೆಗೆ ತಡೆ: ಎರಡು ಕಡೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat