ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ನನ್ನ ಆಸೆ ಈಡೇರಿಸು’.. ಸೊಸೆಗೆ ಲೈಂಗಿಕ ಕಿರಿಕುಳ ನೀಡಿದ ಮಾವನ ವಿರುದ್ಧ ಕಂಪ್ಲೇಂಟ್‌!

February 11, 2026
Share on WhatsappShare on FacebookShare on Twitter

ಬೆಂಗಳೂರು | ಬೆಂಗಳೂರಿನ ಆರ್‌.ಟಿ ನಗರ ಠಾಣಾ ವ್ಯಾಪ್ತಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ ಸಂಸ್ಥಾಪಕನೊಬ್ಬ ಸೊಸೆಗೆ ಲೈಂಗಿಕವಾಗಿ ಪೀಡಿಸಿದ ಆರೋಪ ಕೇಳಿಬಂದಿದೆ.

ಹೌದು.. ನನ್ನ ಆಸೆ ಈಡೇರಿಸು ಎಂದು ಸೊಸೆಗೆ ಮಾವನೇ ಕಿರುಕುಳ ನೀಡಿದ್ದಾನೆ. ಥಣಿಸಂಧ್ರದ ಸ್ಕೂಲ್ ಒಂದರ ಪ್ರಿನ್ಸಿಪಾಲ್ ಆಗಿರುವ ಮಹಿಳೆಗೆ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಫೌಂಡರ್ ಆಗಿರುವ ಆಕೆಯ ಮಾವ ಕಿರುಕುಳ ನೀಡಿರುವ ಬಗ್ಗೆ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಷಯವನ್ನು ಮಗನಿಗೆ ತಿಳಿಸಿದರೆ ಕೊಲ್ಲೋದಾಗಿ ಆರೋಪಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ ಎಂಬ ಬಗ್ಗೆಯೂ ದೂರಲ್ಲಿ ಉಲ್ಲೇಖಿಸಲಾಗಿದೆ.

2007ರಲ್ಲಿ ಮದುವೆಯಾಗಿದ್ದ ಸಂತ್ರಸ್ತೆಗೆ ಆರಂಭದಲ್ಲಿ ಜೀವನ ಚೆನ್ನಾಗಿಯೇ ಇತ್ತು. ಆದರೆ ಬರ ಬರುತ್ತಾ ಮಾವನ ಕಾಟ ಶುರುವಾಗಿದೆ. 2005ರಲ್ಲಿ ಪತ್ನಿಯ ಸಾವಿನ ಬಳಿಕ ಆರೋಪಿ 2006ರಲ್ಲಿ ಎರಡನೇ ಮದುವೆಯಾಗಿದ್ದ. ಹೀಗಿದ್ದರೂ ಸೊಸೆಯ ಮೇಲೆ ಕಣ್ಣು ಹಾಕಿದ್ದ ಈತ, ಆಕೆಯ ಜೊತೆ ಅನುಚಿತ ವರ್ತನೆ ತೋರಲು ಶುರು ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಪಕ್ಕದ ಅಪಾರ್ಟ್​​ಮೆಂಟ್​​ನಲ್ಲಿಯೇ ವಾಸವಿದ್ದ ಈತ, ಸಂತ್ರಸ್ತೆ ಮನೆಯಲ್ಲಿ ಒಬ್ಬಳೇ ಇರುವ ಸಮಯ ನೋಡಿಕೊಂಡು ಬಂದು ಆಕೆಗೆ ಲೈಂಗಿಕ ದೌರ್ಜನ್ಯ ನೀಡಲಾರಂಭಿಸಿದ್ದ. ಅಸಭ್ಯ ಪದಗಳನ್ನು ಮಾತನಾಡುವ ಜೊತೆಗೆ ಬಲವಂತಾಗಿ ಬಟ್ಟೆ ಬಿಚ್ಚಲು ಯತ್ನಿಸುತ್ತಿದ್ದ. 2020ರಿಂದಲೇ ಮಾವನ ಈ ರೀತಿಯ ವರ್ತನೆಗಳು ಆರಂಭವಾಗಿತ್ತು. ಆದ್ರೆ ಭಯಭೀತಳಾಗಿದ್ದ ಸಂತ್ರಸ್ತೆ ಎಲ್ಲವೂ ಸರಿಹೋಗಬಹುದೆಂದು ಸುಮ್ಮನಿದ್ದಳು. ಆದರೆ ಆಕೆ ಮತ್ಮತು ಮಕ್ಕಳಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಮಹಿಳೆ ಮೇಲೆ ಹಲ್ಲೆಯನ್ನೂ ನಡೆಸಿದ್ದ. ಬಳಿಕ ಅಪಾರ್ಟ್​​ಮೆಂಟ್​​ನ ಲಿಫ್ಟ್​​, ಸ್ಕೂಲ್​​ ಕ್ಯಾಬಿನ್​​ನಲ್ಲಿಯೂ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರೋದಾಗಿ ಆರೋಪಿಸಲಾಗಿದೆ.

ಮಾವನ ಕಾಟಕ್ಕೆ ಬೇಸತ್ತ ಈಕೆ ಅಂತಿಮವಾಗಿ ವಿಷಯವನ್ನು ಪತಿಗೆ ತಿಳಿಸಿದ್ದು, ಯಾಕೆ ಹೀಗೆ ಮಾಡುತ್ತಿದ್ದೀಯಾ ಎಂದು ಅವರೂ ಪ್ರಶ್ನಿಸಿದ್ದರು. ಬಳಿಕ ಹಿರಿಯರಿಂದ ಈ ಬಗ್ಗೆ ಬುದ್ಧಿಯನ್ನೂ ಹೇಳಿಸಲಾಗಿತ್ತು. ಕೆಲ ದಿನ ಸುಮ್ಮನಾಗಿದ್ದ ಆರೋಪಿ ಮತ್ತೆ ಹಳೇ ಚಾಳಿ ಮುಂದುವರಿಸಿದ್ದಾನೆ. ಸೊಸೆಯ ಸೌಂದರ್ಯದ ಬಗ್ಗೆ ಪತ್ರ ಬರೆದು ತಂದು ಆಕೆಯ ಮುಂದೆಯೇ ಓದ್ತಿದ್ದ ಈತ, ಲೈಂಗಿಕ ಕಿರುಕುಳ ನೀಡಿ ನಂತರ ಆ ಪತ್ರವನ್ನ ತಾನೇ ಇಟ್ಟುಕೊಳ್ಳುತ್ತಿದ್ದ. ಇತ್ತೀಚೆಗ ಸಂತ್ರಸ್ತೆಯ ಮೈಕೈ ಮುಟ್ಟಿ ಆರೋಪಿ ಕಿರುಕುಳ ನೀಡಿದ್ದು, ಈ ವೇಳೆ ಆಕೆ ವಿರೋಧ ವ್ಯಕ್ತಪಡಿಸಿದ ಕಾರಣ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹೀಗಾಗಿ ಮಾವನ ವಿರುದ್ಧ ಕೊನೆಗೂ ಸೊಸೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಇದನ್ನೂ ಓದಿ : ಪುತ್ರನ ವಿವಾಹಕ್ಕೆ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಸಚಿನ್ ತೆಂಡೂಲ್ಕರ್ | ರಾಷ್ಟ್ರಪತಿ, ರಾಹುಲ್ ಗಾಂಧಿಗೂ ಕರೆ!

Tags: bengaloreKarnataka News beat
SendShareTweet
Previous Post

ಪುತ್ರನ ವಿವಾಹಕ್ಕೆ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಸಚಿನ್ ತೆಂಡೂಲ್ಕರ್ | ರಾಷ್ಟ್ರಪತಿ, ರಾಹುಲ್ ಗಾಂಧಿಗೂ ಕರೆ!

Next Post

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

Related Posts

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು
ಬೆಂಗಳೂರು

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು
ಬೆಂಗಳೂರು

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು

ಸಂಜಯನಗರ ಪೊಲೀಸರ ಕಾರ್ಯಾಚರಣೆ | ಅಕ್ರಮವಾಗಿ ನೆಲೆಸಿದ್ದ 8 ‍ಮಂದಿ ವಿದೇಶಿಗರು ವಶಕ್ಕೆ!
ಬೆಂಗಳೂರು

ಸಂಜಯನಗರ ಪೊಲೀಸರ ಕಾರ್ಯಾಚರಣೆ | ಅಕ್ರಮವಾಗಿ ನೆಲೆಸಿದ್ದ 8 ‍ಮಂದಿ ವಿದೇಶಿಗರು ವಶಕ್ಕೆ!

ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ | ಆರೋಪಿ ಬಂಧನ
ಬೆಂಗಳೂರು

ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ | ಆರೋಪಿ ಬಂಧನ

ಡೆಲಿವರಿ ಬಾಯ್ ಮೇಲೆ ಡೊಮಿನೊಸ್ ಮ್ಯಾನೇಜರ್ ಹಲ್ಲೆ
ಬೆಂಗಳೂರು

ಡೆಲಿವರಿ ಬಾಯ್ ಮೇಲೆ ಡೊಮಿನೊಸ್ ಮ್ಯಾನೇಜರ್ ಹಲ್ಲೆ

ಬೆಂಗಳೂರು | ಜಿಲ್ಲಾಧಿಕಾರಿ ಕಚೇರಿಯಲ್ಲೇ ಬರ್ತಡೇ ಸೆಲೆಬ್ರೆಷನ್‌ ;  ಸಾರ್ವಜನಿಕರ ಆಕ್ರೋಶ
ಬೆಂಗಳೂರು

ಬೆಂಗಳೂರು | ಜಿಲ್ಲಾಧಿಕಾರಿ ಕಚೇರಿಯಲ್ಲೇ ಬರ್ತಡೇ ಸೆಲೆಬ್ರೆಷನ್‌ ;  ಸಾರ್ವಜನಿಕರ ಆಕ್ರೋಶ

Next Post
ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

ಅಭಿಷೇಕ್‌ ಶರ್ಮಾ ಆಸ್ಪತ್ರೆಗೆ, ನೆಟ್ಸ್‌ನಲ್ಲಿ ಸಂಜು ಪರದಾಟ | ನಮೀಬಿಯಾ ಕಾದಾಟಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಏನಾಗುತ್ತಿದೆ?

ಅಭಿಷೇಕ್‌ ಶರ್ಮಾ ಆಸ್ಪತ್ರೆಗೆ, ನೆಟ್ಸ್‌ನಲ್ಲಿ ಸಂಜು ಪರದಾಟ | ನಮೀಬಿಯಾ ಕಾದಾಟಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಏನಾಗುತ್ತಿದೆ?

ಬೆಂಗಳೂರಲ್ಲಿ ಮನಕಲಕುವ ಘಟನೆ.. ಸ್ಕೂಲ್​ ಬಸ್​ ​ಹರಿದು ಸ್ಥಳದಲ್ಲೇ ಪ್ರಾಣ ಬಿಟ್ಟ ಕಂದಮ್ಮಗಳು!

ಬೆಂಗಳೂರಲ್ಲಿ ಮನಕಲಕುವ ಘಟನೆ.. ಸ್ಕೂಲ್​ ಬಸ್​ ​ಹರಿದು ಸ್ಥಳದಲ್ಲೇ ಪ್ರಾಣ ಬಿಟ್ಟ ಕಂದಮ್ಮಗಳು!

ಕುಂದಾಪುರ | ಸುರಳಿ ಸುರುಳಿಯಾಗಿ ಸುತ್ತಿದ ಭಯಾನಕ ಸುಳಿಗಾಳಿ ; ಜನರಲ್ಲಿ ಆತಂಕ

ಕುಂದಾಪುರ | ಸುರಳಿ ಸುರುಳಿಯಾಗಿ ಸುತ್ತಿದ ಭಯಾನಕ ಸುಳಿಗಾಳಿ ; ಜನರಲ್ಲಿ ಆತಂಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

ಅಭಿಷೇಕ್‌ ಶರ್ಮಾ ಆಸ್ಪತ್ರೆಗೆ, ನೆಟ್ಸ್‌ನಲ್ಲಿ ಸಂಜು ಪರದಾಟ | ನಮೀಬಿಯಾ ಕಾದಾಟಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಏನಾಗುತ್ತಿದೆ?

ಅಭಿಷೇಕ್‌ ಶರ್ಮಾ ಆಸ್ಪತ್ರೆಗೆ, ನೆಟ್ಸ್‌ನಲ್ಲಿ ಸಂಜು ಪರದಾಟ | ನಮೀಬಿಯಾ ಕಾದಾಟಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಏನಾಗುತ್ತಿದೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat