ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ | 80 ಸಾವಿರ ರೂಪಾಯಿ ಸ್ಯಾಲರಿ

February 11, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಬಿ.ಕಾಂ, ಎಂ.ಕಾಂ ಮುಗಿಸಿದ್ದು, ಬೆಂಗಳೂರಿನಲ್ಲೇ ಒಳ್ಳೆಯ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ಸಂಸ್ಥೆಯಲ್ಲಿ (K-RIDE Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 2 ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ನೇಮಕಾತಿ ಸಂಸ್ಥೆ: ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ (K-RIDE)
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 9

ಒಂದು ಮ್ಯಾನೇಜರ್ ಹಾಗೂ ಒಂದು ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 80 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಸಿಎಂಎ, ಬಿ.ಕಾಂ, ಎಂ.ಕಾಂ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 55 ವರ್ಷಗಳ ವಯೋಮಿತಿ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ kride.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ : ‘ನನ್ನ ಆಸೆ ಈಡೇರಿಸು’.. ಸೊಸೆಗೆ ಲೈಂಗಿಕ ಕಿರಿಕುಳ ನೀಡಿದ ಮಾವನ ವಿರುದ್ಧ ಕಂಪ್ಲೇಂಟ್‌!

Tags: Karnataka News beat
SendShareTweet
Previous Post

ಚಿಕ್ಕಮಗಳೂರು | ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್‌ ಆದ ಕಾಡುಹಂದಿ

Next Post

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು

Related Posts

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ | 1.8 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ | 1.8 ಲಕ್ಷ ರೂಪಾಯಿ ಸ್ಯಾಲರಿ

ಭಾರತೀಯ ವಾಯುಪಡೆಯಲ್ಲಿ ನೇಮಕಾತಿ | 40 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ವಾಯುಪಡೆಯಲ್ಲಿ ನೇಮಕಾತಿ | 40 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನ IIMBಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ IIMBಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 5,138 ಹುದ್ದೆಗಳ ನೇಮಕ | ಕನ್ನಡಿಗರಿಗೂ ಇವೆ ಅವಕಾಶಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 5,138 ಹುದ್ದೆಗಳ ನೇಮಕ | ಕನ್ನಡಿಗರಿಗೂ ಇವೆ ಅವಕಾಶಗಳು

ಬೆಂಗಳೂರು ನಗರ ವಿವಿಯಲ್ಲಿ 10 ಹುದ್ದೆಗಳ ನೇಮಕಾತಿ | ಸ್ನಾತಕೋತ್ತರ ಪದವಿ ಮುಗಿಸಿದವರಿಗೆ ಚಾನ್ಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ನಗರ ವಿವಿಯಲ್ಲಿ 10 ಹುದ್ದೆಗಳ ನೇಮಕಾತಿ | ಸ್ನಾತಕೋತ್ತರ ಪದವಿ ಮುಗಿಸಿದವರಿಗೆ ಚಾನ್ಸ್!

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 194 ಹುದ್ದೆಗಳ ನೇಮಕಾತಿ | 1.55 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 194 ಹುದ್ದೆಗಳ ನೇಮಕಾತಿ | 1.55 ಲಕ್ಷ ರೂ. ಸಂಬಳ

Next Post
ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

ಅಭಿಷೇಕ್‌ ಶರ್ಮಾ ಆಸ್ಪತ್ರೆಗೆ, ನೆಟ್ಸ್‌ನಲ್ಲಿ ಸಂಜು ಪರದಾಟ | ನಮೀಬಿಯಾ ಕಾದಾಟಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಏನಾಗುತ್ತಿದೆ?

ಅಭಿಷೇಕ್‌ ಶರ್ಮಾ ಆಸ್ಪತ್ರೆಗೆ, ನೆಟ್ಸ್‌ನಲ್ಲಿ ಸಂಜು ಪರದಾಟ | ನಮೀಬಿಯಾ ಕಾದಾಟಕ್ಕೂ ಮುನ್ನ ಟೀಂ ಇಂಡಿಯಾ ಕ್ಯಾಂಪ್‌ನಲ್ಲಿ ಏನಾಗುತ್ತಿದೆ?

ಬೆಂಗಳೂರಲ್ಲಿ ಮನಕಲಕುವ ಘಟನೆ.. ಸ್ಕೂಲ್​ ಬಸ್​ ​ಹರಿದು ಸ್ಥಳದಲ್ಲೇ ಪ್ರಾಣ ಬಿಟ್ಟ ಕಂದಮ್ಮಗಳು!

ಬೆಂಗಳೂರಲ್ಲಿ ಮನಕಲಕುವ ಘಟನೆ.. ಸ್ಕೂಲ್​ ಬಸ್​ ​ಹರಿದು ಸ್ಥಳದಲ್ಲೇ ಪ್ರಾಣ ಬಿಟ್ಟ ಕಂದಮ್ಮಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat