ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ತವರು ಕ್ರೀಡಾಂಗಣ ಬದಲಾವಣೆಗೆ ಮುಂದಾಗಿದ್ದ RCBಗೆ ಶಾಕ್‌ | ಎನ್‌ಒಸಿ ನಿರಾಕರಿಸಿದ ಎಂಸಿಎ.. ಬೆಂಗಳೂರಲ್ಲೇ IPL ಉದ್ಘಾಟನೆ ಫಿಕ್ಸಾ?

February 11, 2026
Share on WhatsappShare on FacebookShare on Twitter

ಮುಂಬೈ : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತದಿಂದಾಗಿ ತವರು ಕ್ರೀಡಾಂಗಣ ಬದಲಾಯಿಸಲು ಮುಂದಾಗಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಗೆ ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ (MCA) ಶಾಕ್‌ ಕೊಟ್ಟಿದೆ.

ಐಪಿಎಲ್‌ನ 5 ತವರು ಪಂದ್ಯಗಳಿಗಾಗಿ ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣ ಬಳಕೆಗೆ ಎನ್‌ಒಸಿ ನೀಡಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನಿರಾಕರಿಸಿದೆ ಎಂದು ತಿಳಿದುಬಂದಿದೆ.

 ಹೌದು.. 2025ರ ಆವೃತ್ತಿಯಲ್ಲಿ ಐಪಿಎಲ್‌ ಟ್ರೋಫಿ ಗೆದ್ದ ಆರ್‌ಸಿಬಿ ವಿಜಯೋತ್ಸವ ಆಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ನಡೆದಿತ್ತು. ಈ ವೇಳೆ 11 ಅಭಿಮಾನಿಗಳು ಅಸುನೀಗಿದ್ದರು. ಆದ್ದರಿಂದ 2026 ರ ಟೂರ್ನಿ ವೇಳೆ 5 ಪಂದ್ಯಗಳಿಗೆ ತವರು ಕ್ರೀಡಾಂಗಣ ಬದಲಾಯಿಸಲು ಆರ್‌ಸಿಬಿ ನಿರ್ಧರಿಸಿತ್ತು.

ನವೀ ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣ ಹಾಗೂ ಪುಣೆ ಮೈದಾನಕ್ಕೆ ಆರ್‌ಸಿಬಿ ಮ್ಯಾನೇಜ್ಮೆಂಟ್‌ ಭೇಟಿ ನೀಡಿತ್ತು. ಪುಣೆ ಮೈದಾನವನ್ನ ರಾಜಸ್ಥಾನ ರಾಯಲ್ಸ್‌ ತಂಡ ತವರು ಕ್ರೀಡಾಂಗಣವಾಗಿ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ 5 ತವರು ಪಂದ್ಯಗಳಿಗಾಗಿ ಡಿವೈ ಪಾಟೀಲ ಕ್ರೀಡಾಂಗಣಕ್ಕೆ ಫ್ರಾಂಚೈಸಿ ಮನವಿ ಮಾಡಿತ್ತು. ಆದ್ರೆ ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ಈ ಮೈದಾನವನ್ನ ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಆರ್‌ಸಿಬಿಗೆ ಎನ್‌ಒಸಿ ನಿರಾಕರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲೇ ಉದ್ಘಾಟನೆ ಫಿಕ್ಸ್?‌

ಮತ್ತೊಂದು ಕಡೆ ಆರ್‌ಸಿಬಿ ಪಂದ್ಯಗಳನ್ನ ಬೆಂಗಳೂರಿನಲ್ಲೇ ನಡೆಸಲು ಕೆಎಸ್‌ಸಿಎ ಎಲ್ಲಿಲ್ಲದ ಕಸರತ್ತು ನಡೆಸುತ್ತಿದೆ. ಈ ಸಂಬಂಧ ಗುರುವಾರ (ಫೆ.12) ರಂದು ಉನ್ನತ ಮಟ್ಟದ ಸಭೆ ನಡೆಯಲಿದೆ. ಅದಕ್ಕೂ ಮುನ್ನ ಇಂದು (ಫೆ.11) ಜಿಬಿಎ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಗೃಹ ಸಚಿವರು ನೇಮಕ ಮಾಡಿದ್ದ ಸಮಿತಿ ಸಲ್ಲಿಸಿರುವ ವರದಿಯನ್ನ ಅಂತಿಮಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಎಲ್ಲವೂ ಅಂದುಕೊಂಡಂತೆ ನಡೆದರೆ, ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳ ನಿರೀಕ್ಷೆಯಂತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ 2026 ರ ಐಪಿಎಲ್‌ ಆವೃತ್ತಿ ಉದ್ಘಾಟನೆ ಆಗಲಿದೆ. 

ಇದನ್ನೂ ಓದಿ : ಚಿಕ್ಕಮಗಳೂರು | ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್‌ ಆದ ಕಾಡುಹಂದಿ

Tags: CricketIndiaKarnataka News beat
SendShareTweet
Previous Post

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು

Next Post

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು

Related Posts

IPL ಹಣ, ದಿಢೀರ್ ಜನಪ್ರಿಯತೆಯ ಬೆನ್ನೇರಬೇಡಿ : ಯುವ ಕ್ರಿಕೆಟಿಗರಿಗೆ ಕೊಹ್ಲಿ ಕಿವಿಮಾತು
ಕ್ರೀಡೆ

IPL ಹಣ, ದಿಢೀರ್ ಜನಪ್ರಿಯತೆಯ ಬೆನ್ನೇರಬೇಡಿ : ಯುವ ಕ್ರಿಕೆಟಿಗರಿಗೆ ಕೊಹ್ಲಿ ಕಿವಿಮಾತು

ನಿನ್ನ ಚೀಟಿ ಈಗ ಎಲ್ಲಿದೆ? ಲೈವ್ ಕಾಮೆಂಟರಿಯಲ್ಲಿLSG ಬೌಲರ್ ಆಕಾಶ್ ಸಿಂಗ್‌ಗೆ ಗವಾಸ್ಕರ್ ತರಾಟೆ
ಕ್ರೀಡೆ

ನಿನ್ನ ಚೀಟಿ ಈಗ ಎಲ್ಲಿದೆ? ಲೈವ್ ಕಾಮೆಂಟರಿಯಲ್ಲಿLSG ಬೌಲರ್ ಆಕಾಶ್ ಸಿಂಗ್‌ಗೆ ಗವಾಸ್ಕರ್ ತರಾಟೆ

ಏಕದಿನ ತಂಡದಿಂದ ಪಂತ್ ಔಟ್, ಟೆಸ್ಟ್ ಉಪನಾಯಕತ್ವ ರಾಹುಲ್ ಪಾಲು : ಅಜಿತ್ ಅಗರ್ಕರ್ ಹೇಳಿದ್ದೇನು?
ಕ್ರೀಡೆ

ಏಕದಿನ ತಂಡದಿಂದ ಪಂತ್ ಔಟ್, ಟೆಸ್ಟ್ ಉಪನಾಯಕತ್ವ ರಾಹುಲ್ ಪಾಲು : ಅಜಿತ್ ಅಗರ್ಕರ್ ಹೇಳಿದ್ದೇನು?

ಲೈವ್‌ನಲ್ಲೇ ಅಸಭ್ಯ ಪದ ಬಳಸಿದ ಪಂತ್ : RR ವಿರುದ್ಧ ಸೋಲಿನ ಬಳಿಕ LSG ನಾಯಕನ ಅಸಮಾಧಾನ ಸ್ಫೋಟ!
ಕ್ರೀಡೆ

ಲೈವ್‌ನಲ್ಲೇ ಅಸಭ್ಯ ಪದ ಬಳಸಿದ ಪಂತ್ : RR ವಿರುದ್ಧ ಸೋಲಿನ ಬಳಿಕ LSG ನಾಯಕನ ಅಸಮಾಧಾನ ಸ್ಫೋಟ!

ಭಾರತ-ಅಫ್ಘಾನ್‌ ಸರಣಿ : ಏಕದಿನ ತಂಡದಿಂದ  ಪಂತ್ ಹೊರಕ್ಕೆ – ಭವಿಷ್ಯದ ಬ್ಲೂಪ್ರಿಂಟ್ ಸಿದ್ಧಪಡಿಸಿದ ಆಯ್ಕೆಗಾರರು!
ಕ್ರೀಡೆ

ಭಾರತ-ಅಫ್ಘಾನ್‌ ಸರಣಿ : ಏಕದಿನ ತಂಡದಿಂದ ಪಂತ್ ಹೊರಕ್ಕೆ – ಭವಿಷ್ಯದ ಬ್ಲೂಪ್ರಿಂಟ್ ಸಿದ್ಧಪಡಿಸಿದ ಆಯ್ಕೆಗಾರರು!

“ಎಂದಿಗೂ ಹಿಂದೆ ಸರಿಯಬೇಡ” : ಕೊಹ್ಲಿ ನೀಡಿದ ಅಮೂಲ್ಯ ಸಲಹೆ ಬಿಚ್ಚಿಟ್ಟ ಪಿ.ವಿ ಸಿಂಧು
ಕ್ರೀಡೆ

“ಎಂದಿಗೂ ಹಿಂದೆ ಸರಿಯಬೇಡ” : ಕೊಹ್ಲಿ ನೀಡಿದ ಅಮೂಲ್ಯ ಸಲಹೆ ಬಿಚ್ಚಿಟ್ಟ ಪಿ.ವಿ ಸಿಂಧು

Next Post
ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಹಣ, ದಿಢೀರ್ ಜನಪ್ರಿಯತೆಯ ಬೆನ್ನೇರಬೇಡಿ : ಯುವ ಕ್ರಿಕೆಟಿಗರಿಗೆ ಕೊಹ್ಲಿ ಕಿವಿಮಾತು

IPL ಹಣ, ದಿಢೀರ್ ಜನಪ್ರಿಯತೆಯ ಬೆನ್ನೇರಬೇಡಿ : ಯುವ ಕ್ರಿಕೆಟಿಗರಿಗೆ ಕೊಹ್ಲಿ ಕಿವಿಮಾತು

ಲಂಚ ಪಡೆಯುವಾಗಲೇ ‘ಲೋಕಾ’ ಬಲೆಗೆ ಬಿದ್ದ ಭ್ರಷ್ಟ ಕೇಸ್ ವರ್ಕರ್!

ಲಂಚ ಪಡೆಯುವಾಗಲೇ ‘ಲೋಕಾ’ ಬಲೆಗೆ ಬಿದ್ದ ಭ್ರಷ್ಟ ಕೇಸ್ ವರ್ಕರ್!

ಮೈಸೂರಿನಲ್ಲಿ ಕಾರು-ಆಟೋ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಮೈಸೂರಿನಲ್ಲಿ ಕಾರು-ಆಟೋ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

7 ಕೋಟಿ ಪಿಎಫ್ ಸದಸ್ಯರಿಗೆ ಶುಭ ಸಮಾಚಾರ : ಇನ್ನು ವಾಟ್ಸ್‌ ಆ್ಯಪ್‌ನಲ್ಲೇ ಸಿಗಲಿವೆ ಸೌಲಭ್ಯಗಳು!

7 ಕೋಟಿ ಪಿಎಫ್ ಸದಸ್ಯರಿಗೆ ಶುಭ ಸಮಾಚಾರ : ಇನ್ನು ವಾಟ್ಸ್‌ ಆ್ಯಪ್‌ನಲ್ಲೇ ಸಿಗಲಿವೆ ಸೌಲಭ್ಯಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಹಣ, ದಿಢೀರ್ ಜನಪ್ರಿಯತೆಯ ಬೆನ್ನೇರಬೇಡಿ : ಯುವ ಕ್ರಿಕೆಟಿಗರಿಗೆ ಕೊಹ್ಲಿ ಕಿವಿಮಾತು

IPL ಹಣ, ದಿಢೀರ್ ಜನಪ್ರಿಯತೆಯ ಬೆನ್ನೇರಬೇಡಿ : ಯುವ ಕ್ರಿಕೆಟಿಗರಿಗೆ ಕೊಹ್ಲಿ ಕಿವಿಮಾತು

ಲಂಚ ಪಡೆಯುವಾಗಲೇ ‘ಲೋಕಾ’ ಬಲೆಗೆ ಬಿದ್ದ ಭ್ರಷ್ಟ ಕೇಸ್ ವರ್ಕರ್!

ಲಂಚ ಪಡೆಯುವಾಗಲೇ ‘ಲೋಕಾ’ ಬಲೆಗೆ ಬಿದ್ದ ಭ್ರಷ್ಟ ಕೇಸ್ ವರ್ಕರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat