ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ

February 11, 2026
Share on WhatsappShare on FacebookShare on Twitter

ನವದೆಹಲಿ : ಇನ್ನು ಮುಂದೆ ದೇಶದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ಮತ್ತು ಶಾಲೆಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಆರಂಭವಾಗುವ ಮೊದಲು ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಅನ್ನು ಹಾಡುವುದು ಕಡ್ಡಾಯ. ಅಷ್ಟೇ ಅಲ್ಲ, ವಂದೇ ಮಾತರಂ ಗೀತೆ ಪ್ರಸಾರವಾಗುವಾಗ ಎಲ್ಲರೂ ಎದ್ದು ನಿಂತು ಗೌರವ ಸೂಚಿಸುವುದು ಕೂಡ ಕಡ್ಡಾಯ.

ದೇಶದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಅಸ್ಮಿತೆಯ ಸಂಕೇತವಾಗಿರುವ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಬುಧವಾರ ಹೊರಡಿಸಿದ ಮಹತ್ವದ ಮಾರ್ಗಸೂಚಿ ಇದು.

ಆರು ಚರಣಗಳ ಪೂರ್ಣ ಗೀತೆಗೆ ಮರುಜೀವ

ಈ ಹೊಸ ನಿಯಮದ ಮತ್ತೊಂದು ಗಮನಾರ್ಹ ಅಂಶವೆಂದರೆ, ಬಂಕಿಮ ಚಂದ್ರ ಚಟರ್ಜಿ ಅವರು ರಚಿಸಿದ ಈ ಗೀತೆಯ ಎಲ್ಲಾ ಆರು ಚರಣಗಳನ್ನು ಇನ್ಮುಂದೆ ಹಾಡಬೇಕಾಗುತ್ತದೆ. 1937ರಲ್ಲಿ ನೆಹರೂ ನೇತೃತ್ವದ ಕಾಂಗ್ರೆಸ್ ಸಮಿತಿಯು ಕೆಲವು ಧಾರ್ಮಿಕ ಉಲ್ಲೇಖಗಳಿವೆ ಎಂಬ ಕಾರಣಕ್ಕೆ ಗೀತೆಯ ಕೊನೆಯ ನಾಲ್ಕು ಚರಣಗಳನ್ನು ಕೈಬಿಟ್ಟಿತ್ತು. ಈಗ ಆ ಹಳೆಯ ನಿರ್ಧಾರವನ್ನು ಬದಿಗೊತ್ತಿರುವ ಕೇಂದ್ರ ಸರ್ಕಾರ, ದುರ್ಗಾ ಮಾತೆ ಮತ್ತು ಸರಸ್ವತಿಯನ್ನು ಸ್ತುತಿಸುವ ಚರಣಗಳು ಸೇರಿದಂತೆ ಪೂರ್ಣ ಗೀತೆಯನ್ನು ಅಧಿಕೃತವಾಗಿ ಬಳಸಲು ಆದೇಶಿಸಿದೆ. ರಾಷ್ಟ್ರಪತಿಗಳು ಭಾಗವಹಿಸುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭಗಳಂತಹ ಉನ್ನತ ಮಟ್ಟದ ಕಾರ್ಯಕ್ರಮಗಳಲ್ಲೂ ಇದು ಜಾರಿಗೆ ಬರಲಿದೆ.

ಸಿನಿಮಾ ಮಂದಿರಗಳಲ್ಲೂ ರಾಷ್ಟ್ರೀಯ ಗೀತೆ

ಸಿನಿಮಾ ಮಂದಿರಗಳಂತಹ ಸಾರ್ವಜನಿಕ ಸ್ಥಳಗಳಲ್ಲೂ ವಂದೇ ಮಾತರಂ ಗೀತೆಯನ್ನು ಪ್ರಸಾರ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಆದರೆ, ಚಿತ್ರಮಂದಿರಗಳಲ್ಲಿ ಗೀತೆ ಪ್ರಸಾರವಾಗುವಾಗ ಸಾರ್ವಜನಿಕರು ಎದ್ದು ನಿಲ್ಲುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ರಾಷ್ಟ್ರಗೀತೆಗೆ ನೀಡಲಾಗುವ ಗೌರವ ಮತ್ತು ರಕ್ಷಣೆಯನ್ನು ಇನ್ಮುಂದೆ ರಾಷ್ಟ್ರೀಯ ಗೀತೆಗೂ ವಿಸ್ತರಿಸಲಾಗಿದ್ದು, ಈ ಗೀತೆಗೆ ಅವಮಾನ ಮಾಡುವವರಿಗೆ ಅಥವಾ ಅಡ್ಡಿಪಡಿಸುವವರಿಗೆ ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ’ ಅಡಿಯಲ್ಲಿ ಗರಿಷ್ಠ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜಕೀಯ ಸಂಘರ್ಷಕ್ಕೆ ನಾಂದಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ಕತ್ತರಿಸಲಾಗಿದ್ದ ಚರಣಗಳನ್ನು ಮರುಸೇರ್ಪಡೆಗೊಳಿಸಿರುವುದು ‘ವಿಭಜಕ ರಾಜಕಾರಣ’ ಎಂದು ಕಾಂಗ್ರೆಸ್ ಟೀಕಿಸಿದ್ದರೆ, ಇತಿಹಾಸದ ತಪ್ಪನ್ನು ಸರಿಪಡಿಸಲಾಗುತ್ತಿದೆ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ. ಈ ಹಿಂದೆ ಪ್ರಧಾನಿ ಮೋದಿಯವರು ಈ ಚರಣಗಳನ್ನು ಕೈಬಿಟ್ಟ ನಿರ್ಧಾರವು ದೇಶದ ವಿಭಜನೆಗೆ ನಾಂದಿ ಹಾಡಿತ್ತು ಎಂದು ಟೀಕಿಸಿದ್ದರು.

ಇದನ್ನೂ ಓದಿ : ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

Tags: Karnataka News beat
SendShareTweet
Previous Post

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

Next Post

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

Related Posts

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ
ದೇಶ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!
ದೇಶ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!
ದೇಶ

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.
ದೇಶ

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!
ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Next Post
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat