ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬ್ಯಾಂಕ್ ಆಫ್ ಬರೋಡಾದಲ್ಲಿ 253 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

February 11, 2026
Share on WhatsappShare on FacebookShare on Twitter

ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 253 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ (BOB Recruitment 2026) ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ವಿಧಾನ ಸೇರಿ ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ಒಟ್ಟು ಹುದ್ದೆಗಳು: 253
ಹುದ್ದೆಗಳ ಹೆಸರು: ಅಸಿಸ್ಟಂಟ್ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 26
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

14 ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್, 62 ಡೆಪ್ಯೂಟಿ ಮ್ಯಾನೇಜರ್ ಹಾಗೂ 177 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ, ಸೈಕೋಮೆಟ್ರಿಕ್ ಟೆಸ್ಟ್, ಸಂದರ್ಶನ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸೋದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ bankofbaroda.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಿ

ಇದನ್ನೂ ಓದಿ : ‘ಭಾರತ-ಪಾಕ್ ಕಾದಾಟ ಏಕಪಕ್ಷೀಯವಾಗಿರುವುದಿಲ್ಲ’ | ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಪಾಕ್ ಆರಂಭಿಕ ಆಟಗಾರ!

Tags: Karnataka News beat
SendShareTweet
Previous Post

‘ಭಾರತ-ಪಾಕ್ ಕಾದಾಟ ಏಕಪಕ್ಷೀಯವಾಗಿರುವುದಿಲ್ಲ’ | ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಪಾಕ್ ಆರಂಭಿಕ ಆಟಗಾರ!

Next Post

ಅಮ್ಮನ ‘ಬೇಬಿಸಿಟ್ಟಿಂಗ್’ ಕೆಲಸದಿಂದ ಅಮೆರಿಕದಲ್ಲಿ ಮೊದಲ ಮನೆ ಖರೀದಿ | ಭಾರತೀಯ ಮೂಲದ ವ್ಯಕ್ತಿಯ ಭಾವುಕ ಪೋಸ್ಟ್ ವೈರಲ್!

Related Posts

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ
ಬೆಂಗಳೂರು

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ

ವಿದ್ಯುತ್, ಆಸ್ತಿ, ನೀರಿನ ದರ ಏರಿಕೆ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರೊಟೆಸ್ಟ್‌!
ಬೆಂಗಳೂರು

ವಿದ್ಯುತ್, ಆಸ್ತಿ, ನೀರಿನ ದರ ಏರಿಕೆ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರೊಟೆಸ್ಟ್‌!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

ಬಕೆಟ್‌ನಲ್ಲಿ ಮುಳುಗಿ ಮಗು ಸಾವು.. ತಾನೇ ಕಾರಣ ಎಂದು ತಾಯಿಯೂ ಆತ್ಮಹತ್ಯೆ
ಬೆಂಗಳೂರು

ಬಕೆಟ್‌ನಲ್ಲಿ ಮುಳುಗಿ ಮಗು ಸಾವು.. ತಾನೇ ಕಾರಣ ಎಂದು ತಾಯಿಯೂ ಆತ್ಮಹತ್ಯೆ

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!
ಬೆಂಗಳೂರು

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಿಬಿಎ ಶಾಕ್!

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ
ಬೆಂಗಳೂರು

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

Next Post
ಅಮ್ಮನ ‘ಬೇಬಿಸಿಟ್ಟಿಂಗ್’ ಕೆಲಸದಿಂದ ಅಮೆರಿಕದಲ್ಲಿ ಮೊದಲ ಮನೆ ಖರೀದಿ | ಭಾರತೀಯ ಮೂಲದ ವ್ಯಕ್ತಿಯ ಭಾವುಕ ಪೋಸ್ಟ್ ವೈರಲ್!

ಅಮ್ಮನ 'ಬೇಬಿಸಿಟ್ಟಿಂಗ್' ಕೆಲಸದಿಂದ ಅಮೆರಿಕದಲ್ಲಿ ಮೊದಲ ಮನೆ ಖರೀದಿ | ಭಾರತೀಯ ಮೂಲದ ವ್ಯಕ್ತಿಯ ಭಾವುಕ ಪೋಸ್ಟ್ ವೈರಲ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

PSL ಭದ್ರತೆಯಲ್ಲಿ ಭಾರೀ ಲೋಪ | ಶಾಹೀನ್, ಸಿಕಂದರ್ ರಾಜಾ ವರ್ತನೆಗೆ ಪಾಕ್‌ ಕ್ರಿಕೆಟ್ ಮಂಡಳಿ ಗರಂ!

PSL ಭದ್ರತೆಯಲ್ಲಿ ಭಾರೀ ಲೋಪ | ಶಾಹೀನ್, ಸಿಕಂದರ್ ರಾಜಾ ವರ್ತನೆಗೆ ಪಾಕ್‌ ಕ್ರಿಕೆಟ್ ಮಂಡಳಿ ಗರಂ!

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಅಶೋಕ್

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಅಶೋಕ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat