ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

February 11, 2026
Share on WhatsappShare on FacebookShare on Twitter

ಬೆಂಗಳೂರು : ಷೇರು ಮಾರುಕಟ್ಟೆಯಲ್ಲಿ ಏರಿಳಿತ ಮುಂದುವರಿದಿದೆ. ಇತ್ತೀಚೆಗೆ ಹೂಡಿಕೆದಾರರು ನಷ್ಟ ಅನುಭವಿಸುತ್ತಿದ್ದು, ಮ್ಯೂಚುವಲ್ ಫಂಡ್ ಹೂಡಿಕೆದಾರರು ಹೂಡಿಕೆ ಹಿಂಪಡೆಯುತ್ತಿದ್ದಾರೆ. ರಿಸ್ಕ್ ಇರುವ ಹೂಡಿಕೆಯ ಸಹವಾಸವೇ ಬೇಡ ಎಂದು ಜನ ಬ್ಯಾಂಕ್ ಗಳಲ್ಲಿ ಎಫ್ ಡಿ ಇರಿಸುತ್ತಿದ್ದಾರೆ. ನಿಯಮಿತ ರಿಟರ್ನ್ಸ್ ಗ್ಯಾರಂಟಿ ಇರುವ ಕಾರಣ ಎಫ್ ಡಿ ಇರಿಸುತ್ತಿದ್ದಾರೆ. ಆದರೆ, ಎಫ್ ಡಿ ಇರಿಸುವವರು ಒಂದು ವಿಷಯವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕಿದೆ.

ಹೌದು.. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿ ಇರಿಸುವಾಗ ಜನ ನಾಮಿನಿಗಳ ಹೆಸರನ್ನು ನಮೂದಿಸುವುದು ಮರೆಯುತ್ತಿದ್ದಾರೆ. ಆದರೆ, ಈಗ ಎಫ್ ಡಿ ಇರಿಸಿದರೂ ನಿಮ್ಮ ಸಂಬಂಧಿಕರು ಸೇರಿ ಯಾರನ್ನೇ ಆಗಲಿ ನಾಮನಿರ್ದೇಶಿತರನ್ನಾಗಿ ಮಾಡುವುದು ಅತ್ಯವಶ್ಯಕವಾಗಿದೆ. ಯಾರೇ ಎಫ್ ಡಿ ಮಾಡುವಾಗಲೂ ನಾಮಿನಿಗಳ ಹೆಸರನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಇದರಿಂದ ಹಲವು ಉಪಯೋಗಗಳಿವೆ.

ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿ ಇರಿಸುವವರು ಆಕಸ್ಮಿಕವಾಗಿ ಮೃತಪಟ್ಟರೆ, ಯಾರು ನಾಮಿನಿಗಳಾಗಿರುತ್ತಾರೋ ಅವರಿಗೆ ಎಫ್ ಡಿ ಹಣವು ಸುಲಭವಾಗಿ ಲಭಿಸುತ್ತದೆ. ನಾಮಿನಿಗಳು ಯಾವುದೇ ಕಾನೂನು, ದಾಖಲೆ ಸಲ್ಲಿಕೆ ಪ್ರಕ್ರಿಯೆ ಅನುಸರಿಸದೆಯೇ ಎಫ್ ಡಿಯಲ್ಲಿರುವ ಹಣವನ್ನು ಸುಲಭವಾಗಿ ಪಡೆಯಲು ಇದರಿಂದ ಸಾಧ್ಯವಾಗುತ್ತದೆ.

ಹೂಡಿಕೆ ಮಾಡಿದವರು ನಾಮಿನಿಗಳ ಹೆಸರನ್ನು ನಮೂದಿಸದೆ ಹೋದರೆ, ಖಾತೆದಾರರು ನಿಧನರಾದ ಬಳಿಕ ಅವರ ವಾರಸುದಾರರಿಗೆ ಹಣ ನೀಡಲಾಗುತ್ತದೆ. ಆದರೆ, ಇದಕ್ಕೆ ಸುದೀರ್ಘ ಪ್ರಕ್ರಿಯೆ ಆಗುತ್ತದೆ. ಎಫ್ ಡಿಯಲ್ಲಿರುವ ಹಣವು ವಾರಸುದಾರರಿಗೆ ಸಿಗಲು ವಿಳಂಬವಾಗುತ್ತದೆ. ಇದನ್ನು ತಡೆಯಲು ಖಾತೆ ತೆರೆಯುವಾಗಲೇ ನಾಮಿನಿಗಳ ಹೆಸರನ್ನು ನಮೂದಿಸುವುದು ಅತ್ಯವಶ್ಯಕವಾಗಿದೆ.

ಇದನ್ನೂ ಓದಿ : ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

Tags: Karnataka News beat
SendShareTweet
Previous Post

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

Next Post

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ

Related Posts

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ
ದೇಶ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!
ದೇಶ

ಮೋದಿ-ಟ್ರಂಪ್ ಭೇಟಿ : ಮಾಧ್ಯಮಗಳ ಪ್ರಶ್ನೆ ಬೇಡವೆಂದಿದ್ದ ಭಾರತ.. ಒಪ್ಪಿಯೂ ‘ಮರೆತುಬಿಟ್ಟಿದ್ದ’ ಅಮೆರಿಕ ಅಧ್ಯಕ್ಷ!

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!
ದೇಶ

ಕೇರಳದ ಕಾಜಿಯಾ ಲಿಜ್ ಮೆಜೊಗೆ ಮಿಸ್ ಯುನಿವರ್ಸ್ ಇಂಡಿಯಾ ಕಿರೀಟ!

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!
ದೇಶ

ಸಕ್ಕರೆ ಆಯ್ತು, ಈಗ ಈರುಳ್ಳಿ ಬೆಲೆಯೂ ಏರಿಕೆ : ಗ್ರಾಹಕರ ಜೇಬಿಗೆ ಕತ್ತರಿ!

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!
ದೇಶ

ಪತಿಯ ಕೊಂದು ಕರುಳನ್ನೇ ಚೀಲಕ್ಕೆ ತುಂಬಿದ ಪತ್ನಿ ; ಮನೆ ಮಾಲೀಕನನ್ನು ನೋಡಿ ಟೆರೇಸ್‌ನಿಂದ ಜಿಗಿದ ಆರೋಪಿ!

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!
ದೇಶ

ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ : ಬೆಂಕಿ ತಗುಲಿ 3 ನವಜಾತ ಶಿಶು ದುರಂತ ಸಾವು!

Next Post
ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ICE & EV ಬೈಕ್ ಸವಾರರಿಗಾಗಿ ಹೊಸ ರೈಡಿಂಗ್ ಅಕಾಡೆಮಿಯನ್ನು ಆರಂಭಿಸಿದ ಅಲ್ಟ್ರಾವೈಲೆಟ್

ICE & EV ಬೈಕ್ ಸವಾರರಿಗಾಗಿ ಹೊಸ ರೈಡಿಂಗ್ ಅಕಾಡೆಮಿಯನ್ನು ಆರಂಭಿಸಿದ ಅಲ್ಟ್ರಾವೈಲೆಟ್

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ICE & EV ಬೈಕ್ ಸವಾರರಿಗಾಗಿ ಹೊಸ ರೈಡಿಂಗ್ ಅಕಾಡೆಮಿಯನ್ನು ಆರಂಭಿಸಿದ ಅಲ್ಟ್ರಾವೈಲೆಟ್

ICE & EV ಬೈಕ್ ಸವಾರರಿಗಾಗಿ ಹೊಸ ರೈಡಿಂಗ್ ಅಕಾಡೆಮಿಯನ್ನು ಆರಂಭಿಸಿದ ಅಲ್ಟ್ರಾವೈಲೆಟ್

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat