ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

10 ಎಕರೆ ಜಾಗಕ್ಕೆ 5 ಕೋಟಿ ಲಂಚ.. ನಕಲಿ PID ನಂಬರ್ ನೀಡಿ ಎ-ಖಾತ ಮಾಡಿಕೊಟ್ಟ GBA ಅಧಿಕಾರಿಗಳು | NR ರಮೇಶ್ ಆರೋಪ

February 12, 2026
Share on WhatsappShare on FacebookShare on Twitter

ಬೆಂಗಳೂರು : GBA ವ್ಯಾಪ್ತಿಯ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಗೆ ಸೇರಿಕೊಂಡಿರೋ ಹೆಮ್ಮಿಗೆಪುರ ವಾರ್ಡಿನ ಉತ್ತರಹಳ್ಳಿ ಹೋಬಳಿ ಮಲ್ಲಸಂದ್ರ ಗ್ರಾಮದ ಸರ್ವೆ ನಂಬರ್ 18/1A4, 18/1A5, 18/1A6, 18/1A7, 18/1A8 ಮತ್ತು 18/1A9 ಕ್ಕೆ ಸೇರಿದ 10.20 ಎಕರೆ ವಿಸ್ತೀರ್ಣದ ಜಾಗದಲ್ಲಿರುವ ಚೆನ್ನೈ ಮೂಲದ M/s CASAGRAND LOTUS PRIVATE LIMITED ಎಂಬ ಕಟ್ಟಡವು ಮಾಲೀಕ ಸತೀಶ್ ಸಿ.ಜಿ. ಎಂಬುವವರಿಗೆ ಸೇರಿದ್ದಾಗಿದ್ದು, ರೆವೆನ್ಯೂ ಜಾಗವಾಗಿರುತ್ತದೆ. ಜಾಗವು ಭೂ ಪರಿವರ್ತನೆ ಆಗಿರುವುದಿಲ್ಲ.

ಈ ರೆವೆನ್ಯೂ ಸ್ವತ್ತಿಗೆ ‘ಎ’ಖಾತೆ ಮಾಡಿಕೊಡಬೇಕೆಂಬ ದುರುದ್ದೇಶದಿಂದ, ಸ್ವತ್ತಿನ ಮಾಲೀಕರಾದ ಸತೀಶ್ ಸಿ.ಜಿ. 5 ಕೋಟಿ ರೂ. ಗಳಿಗೂ ಹೆಚ್ಚು ಹಣವನ್ನು ಲಂಚ ನೀಡಿ, ನಕಲಿ ಪಿಐಡಿ ನಂಬರ್ ಪಡೆದು ಎ ಖಾತ ಪಡೆದಿದ್ದಾರೆ. ಇದಕ್ಕೆ ಸ್ಥಳೀಯ ವಾರ್ಡನ ಕಂದಾಯ ಪರಿವೀಕ್ಷಕ ಶಿವಕುಮಾರ್, ಸಹಾಯಕ ಕಂದಾಯ ಅಧಿಕಾರಿ ರಮೇಶ್ ರಾಥೋಡ್, ಉಪ ಆಯುಕ್ತರಾದ ಅಬ್ದುಲ್ ರಬ್ ಮತ್ತು ಜಂಟಿ ಆಯುಕ್ತರಾದ ಆರತಿ ಆನಂದ್ ಭ್ರಷ್ಟಾಚಾರ ಮಾಡಿ ಎ ಖಾತ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಆರೋಪ ಮಾಡಿದ್ದಾರೆ.

ಸುಮಾರು 10-20 ಎಕರೆ ವಿಸ್ತೀರ್ಣದ ಜಾಗದ ಪೈಕಿ, 30 ಅಡಿ ವಿಸ್ತೀರ್ಣದ ಜಾಗಕ್ಕೆ PID ಸಂಖ್ಯೆ: 3458527845 ಎಂಬ ನಕಲಿ ಸಂಖ್ಯೆಯನ್ನು ನೀಡಿ, ಈ ರೀತಿ 30 ಅಡಿಗಳ ಸ್ವತ್ತಿಗೆ ನಕಲಿ PID ಸೃಷ್ಟಿಸಿ ‘ಎ’ಖಾತಾವನ್ನು ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಪುನಃ ಈಗ ಅದೇ ‘ಎ’ಖಾತಾವನ್ನು 10.20 ಎಕರೆ ಚ.ಮೀಟರ್ ಜಾಗಕ್ಕೆ PID ಸಂಖ್ಯೆ – 3458527845 ರ ಜಾಗಕ್ಕೆ ತಿದ್ದುಪಡಿ ಮಾಡುವ ಸಂಬಂಧ ಟಿಪ್ಪಣಿ ಹಾಳೆಗಳನ್ನು ಸಿದ್ಧಪಡಿಸಿರುತ್ತಾರೆ. ಇದಕ್ಕೆ ಸಂಬಂಧಿಸಿದಂತೆ ‘A’ ಖಾತಾ ಮಾಡಲು ಸ್ವತಃ ಕಂದಾಯ ಪರಿವೀಕ್ಷಕರಾದ ಶಿವಕುಮಾರ್ ಅವರೇ ತಮ್ಮ ಹಸ್ತಾಕ್ಷರದಲ್ಲಿ ಬರೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇದರಿಂದ ಪಶ್ಚಿಮ ನಗರ ಪಾಲಿಕೆಗೆ ಹತ್ತಾರು ಕೋಟಿ ಹಣ ನಷ್ಟ ಉಂಟಾಗಿದೆ. ಈಗಾಗಲೇ ಸಹಾಯಕ ಕಂದಾಯ ಅಧಿಕಾರಿಗಳಾದ ರಮೇಶ್ ರಾಥೋಡ್ ಸೇರಿದಂತೆ ಕಂದಾಯ ಪರಿವೀಕ್ಷಕರು, ಕಂದಾಯ ವಸೂಲಿಗಾರರು, ದ್ವಿತೀಯ ದರ್ಜೆ ಸಹಾಯಕರು ಮತ್ತು ಗಣಕಯಂತ್ರ ನಿರ್ವಾಹಕರುಗಳೆಲ್ಲಾ ಸೇರಿ ನೂರಾರು ನಕಲಿ PID ಗಳನ್ನು ಸೃಷ್ಟಿಸಿ, ಪ್ರತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಹಣವನ್ನು ಲಂಚದ ರೂಪದಲ್ಲಿ ಪಡೆದು ಪಾಲಿಕೆಗೆ ಮಹಾವಂಚನೆ ಎಸಗಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಜೊತೆಗೆ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎನ್.ಆರ್‌ ರಮೇಶ್ ಆಗ್ರಹಿಸಿದ್ದಾರೆ.

ಈ ಸಂಬಂಧ ಸಂಪೂರ್ಣ ದಾಖಲೆಗಳ ಸಹಿತ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತ ಹಾಗೂ ಜಿಬಿಎ ಕಂದಾಯ ಇಲಾಖೆಯ ವಿಶೇಷ ಆಯುಕ್ತರಿಗೆ, ಲೋಕಾಯುಕ್ತಕ್ಕೆ ದಾಖಲೆ ಸಮೇತ ಎನ್.ಆರ್ ರಮೇಶ್ ದೂರು ನೀಡಿದ್ದು, ಕ್ರಮಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

Tags: bengaloreKarnataka News beat
SendShareTweet
Previous Post

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

Next Post

‘ದೇವರೇ ಧನ್ಯವಾದಗಳು’ | ವೆಸ್ಟ್ ಇಂಡೀಸ್ ವಿರುದ್ಧ ಸೋತರೂ ನಿಟ್ಟುಸಿರು ಬಿಟ್ಟ ಇಂಗ್ಲೆಂಡ್ ನಾಯಕ

Related Posts

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!
ಬೆಂಗಳೂರು

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!
ಬೆಂಗಳೂರು

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!
ಬೆಂಗಳೂರು

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ
ಬೆಂಗಳೂರು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ
ಬೆಂಗಳೂರು

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಜಿಬಿಎ ಪ್ರತಿಭಾ ಪುರಸ್ಕಾರಕ್ಕೆ ಸಾರ್ವಜನಿಕರ ವಿರೋಧ
ಬೆಂಗಳೂರು

ಜಿಬಿಎ ಪ್ರತಿಭಾ ಪುರಸ್ಕಾರಕ್ಕೆ ಸಾರ್ವಜನಿಕರ ವಿರೋಧ

Next Post
‘ದೇವರೇ ಧನ್ಯವಾದಗಳು’ | ವೆಸ್ಟ್ ಇಂಡೀಸ್ ವಿರುದ್ಧ ಸೋತರೂ ನಿಟ್ಟುಸಿರು ಬಿಟ್ಟ ಇಂಗ್ಲೆಂಡ್ ನಾಯಕ

'ದೇವರೇ ಧನ್ಯವಾದಗಳು' | ವೆಸ್ಟ್ ಇಂಡೀಸ್ ವಿರುದ್ಧ ಸೋತರೂ ನಿಟ್ಟುಸಿರು ಬಿಟ್ಟ ಇಂಗ್ಲೆಂಡ್ ನಾಯಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat