ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

February 12, 2026
Share on WhatsappShare on FacebookShare on Twitter

ನವದೆಹಲಿ : ದೂರದರ್ಶನದ ಖ್ಯಾತ ಮಾಜಿ ನಿರೂಪಕಿ ಸರಳ ಮಹೇಶ್ವರಿ ಅವರಿಂದು (ಫೆ.12) ರಂದು ತಮ್ಮ 71ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ.

ಈ ಕುರಿತು ದೂರದರ್ಶನ ವಾಹಿನಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸರಳ ಮಹೇಶ್ವರಿ ಅವರು ಭಾರತೀಯ ದೂರದರ್ಶನ ಪತ್ರಿಕೋದ್ಯಮದಲ್ಲಿ ಓರ್ವ ಹೆಮ್ಮೆಯ ನಿರೂಪಕಿಯಾಗಿದ್ದವರು. ಅವರು ತಮ್ಮ ಧ್ವನಿ, ಉಚ್ಚಾರಣೆ, ಸುದ್ದಿ ವಾಚನದ ಮೂಲಕ ಭಾರತೀಯ ಪತ್ರಿಕೋದ್ಯಮದಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದ್ದರು. ಜೊತೆಗೆ ಅವರ ಸರಳತೆ, ಸಂಯಮ ಹಾಗೂ ವ್ಯಕ್ತಿತ್ವದಿಂದ ವೀಕ್ಷಕರ ಹೃದಯದಲ್ಲಿ ಆಳವಾದ ವಿಶ್ವಾಸ ಗಳಿಸಿದ್ದರು ಎಂದು ಬರೆದುಕೊಂಡಿದೆ.

दूरदर्शन परिवार की ओर से श्रीमती सरला माहेश्वरी को भावपूर्ण श्रद्धांजलि। वह दूरदर्शन की सम्मानित और प्रतिष्ठित समाचार वाचिका थीं, जिन्होंने अपनी सौम्य आवाज़, सटीक उच्चारण और गरिमापूर्ण प्रस्तुति से भारतीय समाचार जगत में विशेष स्थान बनाया। उनकी सादगी, संयम और व्यक्तित्व ने दर्शकों… pic.twitter.com/Hx8glZI7rk

— Doordarshan National दूरदर्शन नेशनल (@DDNational) February 12, 2026

1980 ಮತ್ತು 1990ರ ದಶಕಗಳಲ್ಲಿ ದೂರದರ್ಶನ ವಾಹಿನಿಯಲ್ಲಿ ನಿರೂಪಕಿಯಾಗಿ ಸರಳ ಮಹೇಶ್ವರಿ ಅವರು ಎಲ್ಲರ ಮನೆಮಾತಾಗಿದ್ದರು. ಸುಮಾರು ಮೂರು ದಶಕಗಳ ಕಾಲ 1976ರಿಂದ 2005ರವರೆಗೆ ಸ್ಪಷ್ಟ ಉಚ್ಚರಣೆಯೊಂದಿಗೆ ಹಿಂದಿ ಸುದ್ದಿ ಬುಲೆಟಿನ್‌ಗಳ ನೀಡಿದರು. ದೆಹಲಿ ವಿಶ್ವವಿದ್ಯಾಲಯದಲ್ಲಿ ಪಿಹೆಚ್‌ಡಿ ಓದುತ್ತಿರುವಾಗ ನಿರೂಪಣಾ ವೃತ್ತಿಯನ್ನು ಆರಂಭಿಸಿದರು. ಅನೌನ್ಸರ್ ಆಗಿ ಆಡಿಷನ್ ನೀಡಿದ ನಂತರ ಸುದ್ದಿ ನಿರೂಪಣೆಗೆ ತೆರಳಿದರು. ಅಲ್ಲಿಂದ ಪ್ರಾರಂಭವಾಗಿ ಇಂದಿಗೂ ಅವರ ನಿರೂಪಣೆ ಸುದ್ದಿ ಪರದೆಯ ಮೇಲೆ ಅಚ್ಚಳಿಯದಂತಿದೆ.

ಇದನ್ನೂ ಓದಿ : ‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

Tags: IndiaKarnataka News beat
SendShareTweet
Previous Post

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

Next Post

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

Related Posts

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?
ದೇಶ

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!
ದೇಶ

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!
ದೇಶ

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!
ದೇಶ

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!
ದೇಶ

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!

Next Post
ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat