ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

February 13, 2026
Share on WhatsappShare on FacebookShare on Twitter

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಎಂ. ಸತ್ಯಾವರ ಬಳಿ ನಡೆದ ಅಪಘಾತದಲ್ಲಿ ಒಟ್ಟು 7 ಜನರು ದುರ್ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯರ ಪ್ರಕಾರ, ಈ ಪ್ರದೇಶವು ಅಪಘಾತಗಳ ಹಾಟ್‌ಸ್ಪಾಟ್ ಆಗಿ ಪರಿಣಮಿಸಿದೆ. ಈ ಹಿಂದೆ ಕೂಡ ಇದೇ ಸ್ಥಳದಲ್ಲಿ ಹಲವು ಅಪಘಾತಗಳು ಸಂಭವಿಸಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೂಜೆ ನೆರವೇರಿಸಿದ್ದರು. ನಿಂಬೆ ಹಣ್ಣು, ಬಾಳೆಹಣ್ಣು ಮತ್ತು ಚಾಕುಗಳನ್ನು ತಂದು ಶಾಂತಿ ಪೂಜೆ ಮಾಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಆದರೆ ಶಾಂತಿ ಪೂಜೆ ನಡೆದ ಅದೇ ಸ್ಥಳದಲ್ಲೇ ಇದೀಗ ಮತ್ತೊಂದು ಭೀಕರ ಅಪಘಾತ ಸಂಭವಿಸಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ. ಅಪಘಾತದ ತೀವ್ರತೆಯಿಂದಾಗಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಈ ಭಾಗದಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಗಂಭೀರ ಗಾಯ

Tags: 7 people diedAnother accident at the same place where Shanti Puja was held;Karnataka News beatWas this place an accident hotspot?
SendShareTweet
Previous Post

ಮಾಜಿ ನಗರ ಸಭೆ ಸದಸ್ಯೆ ಪತಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ ಆರೋಪ

Next Post

“ಕಿಂಗ್” ಆಗ್ತಿದಾರೆ ಲೂಸ್ ಮಾದ ಯೋಗಿ..!

Related Posts

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 7 ಮಂದಿ ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 7 ಮಂದಿ ಸ್ಥಳದಲ್ಲೇ ಸಾವು

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!
ಬೆಂಗಳೂರು ಗ್ರಾಮಾಂತರ

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ | ಇಬ್ಬರ ಬಂಧನ
ಬೆಂಗಳೂರು ಗ್ರಾಮಾಂತರ

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ | ಇಬ್ಬರ ಬಂಧನ

ಶಿಕ್ಷಕನಿಂದಲೇ ವರದಕ್ಷಣೆ ಕಿರುಕುಳ ಆರೋಪ | ನೊಂದ ಮಹಿಳೆಯಿಂದ ದೂರು
ಬೆಂಗಳೂರು ಗ್ರಾಮಾಂತರ

ಶಿಕ್ಷಕನಿಂದಲೇ ವರದಕ್ಷಣೆ ಕಿರುಕುಳ ಆರೋಪ | ನೊಂದ ಮಹಿಳೆಯಿಂದ ದೂರು

ಕೇವಲ ರಸ್ತೆ, ಕಟ್ಟಡಕ್ಕೆ ಅನುದಾನ ಕೊಟ್ಟರೆ ಸಾಲದು ಸರ್ಕಾರ ಜಾನಪದಕ್ಕೂ ಅನುದಾನ ಕೊಡಬೇಕು | ಟಿ.ಎಸ್.ನಾಗಭರಣ
ಬೆಂಗಳೂರು ಗ್ರಾಮಾಂತರ

ಕೇವಲ ರಸ್ತೆ, ಕಟ್ಟಡಕ್ಕೆ ಅನುದಾನ ಕೊಟ್ಟರೆ ಸಾಲದು ಸರ್ಕಾರ ಜಾನಪದಕ್ಕೂ ಅನುದಾನ ಕೊಡಬೇಕು | ಟಿ.ಎಸ್.ನಾಗಭರಣ

ಹೊಸಕೋಟೆಯಲ್ಲಿ ಭೀಕರ ಸರಣಿ ಅಪಘಾತ | ಓರ್ವ ಸಾ*ವು, ಮೂವರಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಹೊಸಕೋಟೆಯಲ್ಲಿ ಭೀಕರ ಸರಣಿ ಅಪಘಾತ | ಓರ್ವ ಸಾ*ವು, ಮೂವರಿಗೆ ಗಂಭೀರ ಗಾಯ!

Next Post
“ಕಿಂಗ್” ಆಗ್ತಿದಾರೆ ಲೂಸ್ ಮಾದ ಯೋಗಿ..!

"ಕಿಂಗ್" ಆಗ್ತಿದಾರೆ ಲೂಸ್ ಮಾದ ಯೋಗಿ..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ವಿರೋಧಿಸಿ ಕೊಪ್ಪಳ ಬಂದ್‌ಗೆ ಕರೆ

ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ವಿರೋಧಿಸಿ ಕೊಪ್ಪಳ ಬಂದ್‌ಗೆ ಕರೆ

ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು

ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು

ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ 4 ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ರಾಷ್ಟ್ರೀಯ ಆರೋಗ್ಯ ಮಿಷನ್‌ನಲ್ಲಿ 4 ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಹುಬ್ಬಳ್ಳಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು, ಇ-ಟಾಯ್ಲೆಟ್

ಹುಬ್ಬಳ್ಳಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು, ಇ-ಟಾಯ್ಲೆಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ವಿರೋಧಿಸಿ ಕೊಪ್ಪಳ ಬಂದ್‌ಗೆ ಕರೆ

ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ವಿರೋಧಿಸಿ ಕೊಪ್ಪಳ ಬಂದ್‌ಗೆ ಕರೆ

ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು

ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat