ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೋದಿ ಕುರಿತು ಟ್ರಂಪ್ ಹೇಳಿಕೆ | ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಭಾರತ

February 13, 2026
Share on WhatsappShare on FacebookShare on Twitter

ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ನೀಡಿರುವ ವಿವಾದಾತ್ಮಕ ಎನ್ನಲಾದ ಹೇಳಿಕೆಯ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ನಡೆಸಿದ ವಾರಾಂತ್ಯದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದು, ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಿದ ನಂತರ “ಸೂಕ್ತ ಕ್ರಮ” ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿವಾದಿತ ವೀಡಿಯೊದಲ್ಲಿ ಏನಿದೆ?

ಕಳೆದ ಅಕ್ಟೋಬರ್‌ನಲ್ಲಿ ನಡೆದ ಸುದ್ದಿಗೋಷ್ಠಿಯ ಹಳೆಯ ವಿಡಿಯೋ ತುಣುಕೊಂದು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಅದರಲ್ಲಿ ಟ್ರಂಪ್ ಅವರು ಪ್ರಧಾನಿ ಮೋದಿಯನ್ನು ಶ್ಲಾಘಿಸುತ್ತಾ, “ಮೋದಿ ಒಬ್ಬ ಶ್ರೇಷ್ಠ ವ್ಯಕ್ತಿ, ಅವರು ಟ್ರಂಪ್ ಅನ್ನು ಪ್ರೀತಿಸುತ್ತಾರೆ,” ಎಂದು ಹೇಳಿರುವುದಷ್ಟೇ ಅಲ್ಲದೆ, “ನಾನು ಅವರ ರಾಜಕೀಯ ಜೀವನವನ್ನು ನಾಶಪಡಿಸಲು ಇಷ್ಟಪಡುವುದಿಲ್ಲ. ಆದರೆ ನೀವು ಅರ್ಥಮಾಡಿಕೊಳ್ಳಬೇಕು, ನಾನು ಹಲವು ವರ್ಷಗಳಿಂದ ಭಾರತವನ್ನು ಗಮನಿಸುತ್ತಿದ್ದೇನೆ,” ಎಂಬ ವಿಚಿತ್ರ ಹೇಳಿಕೆಯನ್ನು ನೀಡಿದ್ದರು. ಈ ‘ಪ್ರೀತಿ’ ಎಂಬ ಪದವನ್ನು ಬೇರೆ ಅರ್ಥದಲ್ಲಿ ತೆಗೆದುಕೊಳ್ಳಬೇಡಿ ಎಂದೂ ಅವರು ಸ್ಪಷ್ಟಪಡಿಸಿದ್ದರು.

ಸತ್ಯಾಸತ್ಯತೆ ಪರಿಶೀಲನೆಗೆ ಸೂಚನೆ

ಈ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿದ ರಣಧೀರ್ ಜೈಸ್ವಾಲ್, “ನಾನು ಈ ವಿಡಿಯೋವನ್ನು ಇನ್ನೂ ನೋಡಿಲ್ಲ. ಒಂದು ವೇಳೆ ಅಂತಹ ವೀಡಿಯೊ ಇರುವುದು ನಿಜವಾಗಿದ್ದರೆ ಮತ್ತು ಅದು ಸತ್ಯವೋ ಅಥವಾ ಸುಳ್ಳೋ ಎಂಬುದನ್ನು ಪರಿಶೀಲಿಸಿದ ನಂತರ ನಾವು ಖಂಡಿತವಾಗಿಯೂ ಅದರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ,” ಎಂದು ಹೇಳಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿಯವರ ವರ್ಚಸ್ಸಿಗೆ ಧಕ್ಕೆ ತರುವ ಅಥವಾ ರಾಜತಾಂತ್ರಿಕ ಸಂಬಂಧಗಳ ಮೇಲೆ ಪ್ರಭಾವ ಬೀರುವ ಇಂತಹ ವಿಷಯಗಳ ಬಗ್ಗೆ ಭಾರತ ಜಾಗರೂಕವಾಗಿದೆ ಎಂಬ ಸಂದೇಶವನ್ನೂ ಅವರು ರವಾನಿಸಿದ್ದಾರೆ.

ಇದೇ ವೇಳೆ ಭಾರತ ಮತ್ತು ಅಮೆರಿಕದ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಜೈಸ್ವಾಲ್, ಅಮೆರಿಕ ಬಿಡುಗಡೆ ಮಾಡಿದ ‘ಫ್ಯಾಕ್ಟ್‌ಶೀಟ್'(ಮಾಹಿತಿ ಪತ್ರ)ನಲ್ಲಿ ಮಾಡಲಾದ ತಿದ್ದುಪಡಿಗಳು ಉಭಯ ದೇಶಗಳ ನಡುವಿನ ಪರಸ್ಪರ ತಿಳುವಳಿಕೆಯನ್ನು ಪ್ರತಿಬಿಂಬಿಸುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ. ಫೆ.7ರಂದು ಬಿಡುಗಡೆಯಾದ ಜಂಟಿ ಹೇಳಿಕೆಯೇ ಈ ಒಪ್ಪಂದಕ್ಕೆ ಅಡಿಪಾಯವಾಗಿದ್ದು, ಎರಡೂ ದೇಶಗಳು ಈ ಚೌಕಟ್ಟನ್ನು ಜಾರಿಗೆ ತರಲು ಶ್ರಮಿಸುತ್ತಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಷ್ಯಾ ಜೊತೆಗಿನ ಸಂಬಂಧ ಅಬಾಧಿತ

ಇದೇ ಸಂದರ್ಭದಲ್ಲಿ ರಷ್ಯಾ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆಯೂ ಮಾತನಾಡಿದ ಜೈಸ್ವಾಲ್ ಅವರು, ವ್ಯಾಪಾರದಿಂದ ಹಿಡಿದು ಸಾಂಸ್ಕೃತಿಕ ವಿನಿಮಯ ಮತ್ತು ರಕ್ಷಣಾ ಕ್ಷೇತ್ರದವರೆಗೆ ಎರಡೂ ದೇಶಗಳ ನಡುವಿನ ಸಹಕಾರ ನಿರಂತರವಾಗಿ ಬೆಳೆಯುತ್ತಿದೆ ಮತ್ತು ಮುಂದೆಯೂ ಇದು ಮುಂದುವರಿಯಲಿದೆ ಎಂದು ಪುನರುಚ್ಚರಿಸಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಅನ್ವಯ ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಸ್ಥಗಿತಗೊಳಿಸಲಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದಿದೆ.

ಇದನ್ನೂ ಓದಿ : ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ | ಒಂದೇ ದಿನ 2,400 ರೂ. ಇಳಿಕೆ, ಬೆಳ್ಳಿಯೂ ಅಗ್ಗ!

Tags: BJPIndiaKarnataka News beatPolitician
SendShareTweet
Previous Post

ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ | ಒಂದೇ ದಿನ 2,400 ರೂ. ಇಳಿಕೆ, ಬೆಳ್ಳಿಯೂ ಅಗ್ಗ!

Next Post

ಪಾಕ್ ವಿರುದ್ಧದ ಹೈವೋಲ್ಟೇಜ್ ಕದನ | ಟೀಮ್ ಇಂಡಿಯಾದಲ್ಲಿ 3 ಮಹತ್ವದ ಬದಲಾವಣೆ ಸಾಧ್ಯತೆ

Related Posts

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.
ದೇಶ

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!
ದೇಶ

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!
ದೇಶ

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!
ದೇಶ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!
ದೇಶ

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?
ದೇಶ

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?

Next Post
ಪಾಕ್ ವಿರುದ್ಧದ ಹೈವೋಲ್ಟೇಜ್ ಕದನ | ಟೀಮ್ ಇಂಡಿಯಾದಲ್ಲಿ 3 ಮಹತ್ವದ ಬದಲಾವಣೆ ಸಾಧ್ಯತೆ

ಪಾಕ್ ವಿರುದ್ಧದ ಹೈವೋಲ್ಟೇಜ್ ಕದನ | ಟೀಮ್ ಇಂಡಿಯಾದಲ್ಲಿ 3 ಮಹತ್ವದ ಬದಲಾವಣೆ ಸಾಧ್ಯತೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat