ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ವಿರೋಧಿಸಿ ಕೊಪ್ಪಳ ಬಂದ್‌ಗೆ ಕರೆ

February 13, 2026
Share on WhatsappShare on FacebookShare on Twitter

ಕೊಪ್ಪಳ : ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ವಿರೋಧಿಸಿ ಫೆಬ್ರವರಿ 24ರಂದು ಕೊಪ್ಪಳ ಸಂಪೂರ್ಣ ಬಂದ್‌ಗೆ ಕರೆ ನೀಡಲಾಗಿದೆ. ಈ ಸಂಬಂಧ ನಗರದಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ “ಕೊಪ್ಪಳ ಬಚಾವ್ ಕಾರ್ಖಾನೆಗಳ ಹಟಾವು” ಕುರಿತು ಸಭೆ ನಡೆದಿದೆ.

ನಗರದ ಕೂಗಳತೆಯ ದೂರದಲ್ಲೇ ಕಾರ್ಯನಿರ್ವಹಿಸುತ್ತಿರುವ ಕೆಲವು ಕಾರ್ಖಾನೆಗಳು ಪರಿಸರವನ್ನು ಹಾಳು ಮಾಡುತ್ತಿವೆ ಎಂದು ಸಭೆಯಲ್ಲಿ ಆರೋಪಿಸಲಾಗಿದೆ. ಕಾರ್ಖಾನೆಗಳ ಧೂಳಿನಿಂದ ಮಹಿಳೆಯರು ಹಾಗೂ ಮಕ್ಕಳು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಭೆಯಲ್ಲಿ ರೈತ ಮಹಿಳೆಯರು ಹಾಗೂ ನಗರವಾಸಿ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ. ಗರ್ಭಪಾತ, ಅಸ್ತಮಾ, ಕ್ಯಾನ್ಸರ್, ಸ್ಟ್ರೋಕ್, ಚರ್ಮರೋಗ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ರೈತರ ಬೆಳೆದ ಬೆಳೆಗಳು ಕಾರ್ಖಾನೆಗಳ ಧೂಳಿನಿಂದ ಹಾನಿಗೊಳಗಾಗುತ್ತಿದ್ದು, ಹಲವರ ಜೀವವೂ ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕಾರ್ಖಾನೆಗಳನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಫೆ. 24ರಂದು ಗವಿಸಿದ್ದೇಶ್ವರ ಸ್ವಾಮೀಜಿ ಅವರ ನೇತೃತ್ವದಲ್ಲಿ ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ. ಕಾರ್ಖಾನೆಗಳನ್ನು ತಕ್ಷಣ ಬಂದ್ ಮಾಡದಿದ್ದರೆ ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು

Tags: Karnataka News beat
SendShareTweet
Previous Post

ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು

Next Post

ತನ್ನ ಬಾಯ್‌ಫ್ರೆಂಡ್‌ನ ಪ್ರೇಯಸಿಯನ್ನು ಗುಂ*ಡಿಕ್ಕಿ ಕೊಂ*ದ ಯುವತಿ | ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ!

Related Posts

21 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!
ಕೊಪ್ಪಳ

21 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!

ಇಂದು ಹನುಮ ವ್ರತ : ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ
ಕೊಪ್ಪಳ

ಇಂದು ಹನುಮ ವ್ರತ : ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ

ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು
ಕೊಪ್ಪಳ

ಮುನಿರಾಬಾದ್ ಠಾಣೆಯ ಪಿಎಸ್‌ಐ ಸುನೀಲ್ ಅಮಾನತು

ಗಲ್ಫ್ ರಾಷ್ಟ್ರಗಳಲ್ಲಿ ವಾರ್‌ : ಕೊಪ್ಪಳದಲ್ಲಿ ಆಟೋ‌ ಗ್ಯಾಸ್ ಬಂಕ್‌ಗಳು ಬಂದ್‌
ಕೊಪ್ಪಳ

ಗಲ್ಫ್ ರಾಷ್ಟ್ರಗಳಲ್ಲಿ ವಾರ್‌ : ಕೊಪ್ಪಳದಲ್ಲಿ ಆಟೋ‌ ಗ್ಯಾಸ್ ಬಂಕ್‌ಗಳು ಬಂದ್‌

ಗಂಗಾವತಿಯಲ್ಲಿ ಸೈಕೋ ಕಳ್ಳ.. ಮಹಿಳೆಯರ ಒಳ ಉಡುಪುಗಳನ್ನು ಮಾತ್ರ ಕದಿಯೋ ಖದೀಮ
ಕೊಪ್ಪಳ

ಗಂಗಾವತಿಯಲ್ಲಿ ಸೈಕೋ ಕಳ್ಳ.. ಮಹಿಳೆಯರ ಒಳ ಉಡುಪುಗಳನ್ನು ಮಾತ್ರ ಕದಿಯೋ ಖದೀಮ

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ
ಕೊಪ್ಪಳ

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ

Next Post
ತನ್ನ ಬಾಯ್‌ಫ್ರೆಂಡ್‌ನ ಪ್ರೇಯಸಿಯನ್ನು ಗುಂ*ಡಿಕ್ಕಿ ಕೊಂ*ದ ಯುವತಿ | ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ!

ತನ್ನ ಬಾಯ್‌ಫ್ರೆಂಡ್‌ನ ಪ್ರೇಯಸಿಯನ್ನು ಗುಂ*ಡಿಕ್ಕಿ ಕೊಂ*ದ ಯುವತಿ | ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಬ್ಬನ್ ಪಾರ್ಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ಕಬ್ಬನ್ ಪಾರ್ಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಬ್ಬನ್ ಪಾರ್ಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ಕಬ್ಬನ್ ಪಾರ್ಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ

ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat