ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53 | 6-ಸಿಲಿಂಡರ್ ಎಂಜಿನ್‌ನೊಂದಿಗೆ ಹೊಸ ಅವತಾರ.. SUV, ಕೂಪೆ ಎರಡೂ ಲಭ್ಯ!

February 13, 2026
Share on WhatsappShare on FacebookShare on Twitter

ಬೆಂಗಳೂರು : ಐಷಾರಾಮಿ ಮತ್ತು ವೇಗದ ಕಾರುಗಳಿಗೆ ಹೆಸರಾಗಿರುವ ಮರ್ಸಿಡಿಸ್ ಬೆಂಝ್ (Mercedes-Benz) ತನ್ನ ಜನಪ್ರಿಯ ಎಎಂಜಿ ಸರಣಿಯಲ್ಲಿ ಹೊಸ ದೈತ್ಯವನ್ನು ಬಿಡುಗಡೆ ಮಾಡಿದೆ. ಅದೇ ‘ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53’. ಈ ಹೊಸ ಕಾರು ಎಸ್‌ಯುವಿ ಮತ್ತು ಕೂಪೆ ಎಂಬ ಎರಡು ಆವೃತ್ತಿಗಳಲ್ಲಿ ಲಭ್ಯವಿರಲಿದೆ.

ಅತ್ಯಂತ ಪ್ರಮುಖ ವಿಷಯವೆಂದರೆ, ಮರ್ಸಿಡಿಸ್ ಕಂಪನಿ ಈ ಕಾರಿನ ಮೂಲಕ ಮತ್ತೆ 6-ಸಿಲಿಂಡರ್ ಎಂಜಿನ್ ಅನ್ನು ತನ್ನ ಪರ್ಫಾರ್ಮೆನ್ಸ್ ಎಸ್‌ಯುವಿಗಳಿಗೆ ಮರಳಿ ತಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸದ್ಯ ಲಭ್ಯವಿರುವ ‘ಎಎಂಜಿ 43’ ಮತ್ತು ‘ಎಎಂಜಿ 63′ ಮಾಡೆಲ್‌ಗಳನ್ನು ಈ ಹೊಸ ’53’ ಬ್ಯಾಡ್ಜ್‌ನ ಕಾರುಗಳು ಬದಲಾಯಿಸಲಿವೆ.

ಎಂಜಿನ್ ಮತ್ತು ಪವರ್

ಜಿಎಲ್‌ಸಿ 53 ಕಾರಿನ ಹೃದಯ ಭಾಗದಲ್ಲಿ ಬಲಿಷ್ಠವಾದ 3.0-ಲೀಟರ್ ಇನ್‌ಲೈನ್ 6-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಇದೆ. ಇದು 48V ಮೈಲ್ಡ್-ಹೈಬ್ರಿಡ್ ಸಿಸ್ಟಮ್ ಜೊತೆಗೆ ಕೆಲಸ ಮಾಡುತ್ತದೆ. ಈ ಎಂಜಿನ್ 443 hp ಶಕ್ತಿ ಮತ್ತು 600 Nm ಟಾರ್ಕ್ ಉತ್ಪಾದಿಸುತ್ತದೆ. ಓವರ್‌ಬೂಸ್ಟ್ ಫಂಕ್ಷನ್ ಮೂಲಕ 10 ಸೆಕೆಂಡ್‌ಗಳ ಕಾಲ ಟಾರ್ಕ್ ಅನ್ನು 640 Nmಗೆ ಹೆಚ್ಚಿಸಬಹುದು! ಇದರಲ್ಲಿರುವ ಇಂಟಿಗ್ರೇಟೆಡ್ ಸ್ಟಾರ್ಟರ್ ಜನರಲ್ (ISG) ಹೆಚ್ಚುವರಿಯಾಗಿ 23 hp ಮತ್ತು 205 Nm ಟಾರ್ಕ್ ನೀಡುತ್ತದೆ. ಕೇವಲ 4.2 ಸೆಕೆಂಡ್‌ಗಳಲ್ಲಿ ಈ ಕಾರು 0 ರಿಂದ 100 ಕಿ.ಮೀ ವೇಗ ಪಡೆದುಕೊಳ್ಳಬಲ್ಲದು. ಇದರ ಗರಿಷ್ಠ ವೇಗ ಗಂಟೆಗೆ 250 ಕಿ.ಮೀ. (ಎಲೆಕ್ಟ್ರಾನಿಕ್ ಲಿಮಿಟೆಡ್). ‘ಎಎಂಜಿ ಡ್ರೈವರ್ಸ್ ಪ್ಯಾಕೇಜ್’ ಹಾಕಿಸಿದರೆ ಇದನ್ನು 270 ಕಿ.ಮೀ.ಗೆ ಹೆಚ್ಚಿಸಿಕೊಳ್ಳಬಹುದು.

ಡ್ರಿಫ್ಟ್ ಮೋಡ್

ಎಎಂಜಿ ಎಸ್‌ಯುವಿ ಇತಿಹಾಸದಲ್ಲೇ ಮೊದಲ ಬಾರಿಗೆ, ಜಿಎಲ್‌ಸಿ 53 ಮಾಡೆಲ್‌ನಲ್ಲಿ ‘ಡ್ರಿಫ್ಟ್ ಮೋಡ್’ ನೀಡಲಾಗಿದೆ. ‘ಎಎಂಜಿ ಡೈನಾಮಿಕ್ ಪ್ಲಸ್ ಪ್ಯಾಕೇಜ್’ ಮೂಲಕ ಇದು ಲಭ್ಯವಿದ್ದು, ರೇಸ್ ಟ್ರ್ಯಾಕ್‌ಗಳಲ್ಲಿ ಹಿಂಬದಿ ಚಕ್ರಗಳಿಗೆ ಸಂಪೂರ್ಣ ಪವರ್ ನೀಡಿ ಡ್ರಿಫ್ಟ್ ಮಾಡಲು ಇದು ಅವಕಾಶ ಕಲ್ಪಿಸುತ್ತದೆ.

ಚಾಸಿಸ್ ಮತ್ತು ಬ್ರೇಕಿಂಗ್

‘ಎಎಂಜಿ ಪರ್ಫಾರ್ಮೆನ್ಸ್ 4 ಮ್ಯಾಟಿಕ್+’ (4MATIC+) ಸಿಸ್ಟಮ್ ಇದ್ದು, ಇದು ನಾಲ್ಕೂ ಚಕ್ರಗಳಿಗೆ ಶಕ್ತಿ ನೀಡುತ್ತದೆ. ರಸ್ತೆಯ ಪರಿಸ್ಥಿತಿಗೆ ತಕ್ಕಂತೆ ಮುಂಭಾಗ ಮತ್ತು ಹಿಂಭಾಗದ ಚಕ್ರಗಳಿಗೆ ಟಾರ್ಕ್ ಹಂಚಿಕೆ ಬದಲಾಗುತ್ತದೆ. ರಿಯರ್ ಆಕ್ಸಲ್ ಸ್ಟೀರಿಂಗ್ ಸ್ಟ್ಯಾಂಡರ್ಡ್ ಆಗಿ ಬರಲಿದ್ದು, ಕಡಿಮೆ ವೇಗದಲ್ಲಿ ಹಿಂಬದಿ ಚಕ್ರಗಳು 2.5 ಡಿಗ್ರಿ ತಿರುಗುತ್ತವೆ. ಇದರಿಂದ ಕಾರು ತಿರುಗಿಸುವುದು ಸುಲಭ. ‘ಎಎಂಜಿ ರೈಡ್ ಕಂಟ್ರೋಲ್’ ಸಸ್ಪೆನ್ಷನ್ ಇದ್ದು, ಕಂಫರ್ಟ್, ಸ್ಪೋರ್ಟ್ ಮತ್ತು ಸ್ಪೋರ್ಟ್+ ಎಂಬ ಮೂರು ಮೋಡ್‌ಗಳಲ್ಲಿ ಡ್ಯಾಂಪರ್ ಅಡ್ಜಸ್ಟ್ ಮಾಡಿಕೊಳ್ಳಬಹುದು.

ವಿನ್ಯಾಸ ಮತ್ತು ಒಳಾಂಗಣ

ಮುಂಭಾಗದಲ್ಲಿ ಎಎಂಜಿ ಸಿಗ್ನೇಚರ್ ‘ಪ್ಯಾನಮೆರಿಕಾನಾ ಗ್ರಿಲ್’, ದೊಡ್ಡದಾದ ಏರ್ ಇಂಟೆಕ್, 21 ಇಂಚಿನ ಅಲೋಯ್ ವೀಲ್ ಮತ್ತು ಹಿಂಭಾಗದಲ್ಲಿ ಸ್ಪೋರ್ಟಿ ಎಕ್ಸಾಸ್ಟ್ ಪೈಪ್‌ಗಳು ಕಾರಿಗೆ ಅಗ್ರೆಸಿವ್ ಲುಕ್ ನೀಡಿವೆ. ಒಳಗೆ 12.3 ಇಂಚಿನ ಡಿಜಿಟಲ್ ಇನ್ಸ್‌ಟ್ರುಮೆಂಟ್ ಕ್ಲಸ್ಟರ್ ಮತ್ತು 11.9 ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಇದೆ. ಎಎಂಜಿ ಸ್ಪೋರ್ಟ್ಸ್ ಸೀಟ್‌ಗಳು, ಕಾರ್ಬನ್ ಫೈಬರ್ ಟ್ರಿಮ್ ಮತ್ತು ಬರ್ಮೆಸ್ಟರ್ 3ಡಿ ಸೌಂಡ್ ಸಿಸ್ಟಮ್ ಪ್ರೀಮಿಯಂ ಅನುಭವ ನೀಡುತ್ತವೆ.

‘ಗೋಲ್ಡನ್ ಅಸೆಂಟ್ಸ್’ ಲಿಮಿಟೆಡ್ ಎಡಿಷನ್

2027ರ ಮಾಡೆಲ್ ವರ್ಷಕ್ಕೆ ಮರ್ಸಿಡಿಸ್ ‘ಗೋಲ್ಡನ್ ಅಸೆಂಟ್ಸ್ ಪ್ಯಾಕೇಜ್’ ಪರಿಚಯಿಸಲಿದೆ. ಕಪ್ಪು ಅಥವಾ ಬೂದು ಬಣ್ಣದ ಕಾರುಗಳ ಮೇಲೆ ಚಿನ್ನದ ಬಣ್ಣದ ಲೈನಿಂಗ್, ವೀಲ್ ರಿಮ್‌ಗಳು ಮತ್ತು ಒಳಾಂಗಣದಲ್ಲಿ ಗೋಲ್ಡ್ ಸ್ಟಿಚಿಂಗ್ ಈ ಪ್ಯಾಕೇಜ್‌ನ ವಿಶೇಷ.

ಭಾರತಕ್ಕೆ ಯಾವಾಗ? ಬೆಲೆ ಎಷ್ಟು?

ಪ್ರಸ್ತುತ ಭಾರತದಲ್ಲಿ ‘ಎಎಂಜಿ ಜಿಎಲ್‌ಸಿ 43 ಕೂಪೆ’ (ಬೆಲೆ 99.85 ಲಕ್ಷ ರೂಪಾಯಿ ಎಕ್ಸ್-ಶೋರೂಂ) ಲಭ್ಯವಿದೆ. ಹೊಸ ಜಿಎಲ್‌ಸಿ 53 ಕೂಡ ಭಾರತಕ್ಕೆ ಬರುವ ಸಾಧ್ಯತೆಯಿದ್ದು, ಇದರ ಬೆಲೆ ಸಹಜವಾಗಿಯೇ ಹಳೆಯ ಮಾಡೆಲ್‌ಗಿಂತ ಹೆಚ್ಚಿರಲಿದೆ.

ಇದನ್ನೂ ಓದಿ : ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

Tags: Karnataka News beat
SendShareTweet
Previous Post

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

Next Post

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

Related Posts

ಮಾರುತಿ ಸುಜುಕಿ ‘ಗ್ರಾಂಡ್ ವಿಟಾರಾ’ ಕಾರಿನ ಮೇಲೆ ಬರೋಬ್ಬರಿ 1.36 ಲಕ್ಷ ರೂ. ಭರ್ಜರಿ ಡಿಸ್ಕೌಂಟ್!
ವ್ಯಾಪಾರ

ಮಾರುತಿ ಸುಜುಕಿ ‘ಗ್ರಾಂಡ್ ವಿಟಾರಾ’ ಕಾರಿನ ಮೇಲೆ ಬರೋಬ್ಬರಿ 1.36 ಲಕ್ಷ ರೂ. ಭರ್ಜರಿ ಡಿಸ್ಕೌಂಟ್!

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಇಳಿದ ಹೊಸ ಕಾರು ಹೋಂಡಾ ಎಲಿವಿಟ್​!
ವ್ಯಾಪಾರ

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಇಳಿದ ಹೊಸ ಕಾರು ಹೋಂಡಾ ಎಲಿವಿಟ್​!

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!
ವ್ಯಾಪಾರ

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!

MDR ಉಳಿಸಲು 6 ಸಾವಿರ ರೂ. ಬದಲು 3 ಬಾರಿ 2 ಸಾವಿರ ರೂ. UPI ಮಾಡಿದರೆ ಏನಾಗುತ್ತದೆ?
ವ್ಯಾಪಾರ

MDR ಉಳಿಸಲು 6 ಸಾವಿರ ರೂ. ಬದಲು 3 ಬಾರಿ 2 ಸಾವಿರ ರೂ. UPI ಮಾಡಿದರೆ ಏನಾಗುತ್ತದೆ?

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?
ತಂತ್ರಜ್ಞಾನ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

Next Post
ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat