ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

February 14, 2026
Share on WhatsappShare on FacebookShare on Twitter

ಬೆಂಗಳೂರು : ಮದುವೆ, ಅನಾರೋಗ್ಯ, ಮನೆ ಖರೀದಿ, ಉದ್ಯೋಗ ನಷ್ಟ ಸೇರಿ ಹಲವು ಸಂದರ್ಭಗಳಲ್ಲಿ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡಲಾಗುತ್ತದೆ. ಈಗ EPFO ಕಚೇರಿಗಳಿಗೆ ಅಲೆದಾಡುವ ಅವಶ್ಯಕತೆ ಇಲ್ಲದಿದ್ದರೂ ಆನ್ ಲೈನ್ ಮೂಲಕ ಕ್ಲೇಮ್ ಅರ್ಜಿ ಸಲ್ಲಿಸಬಹುದು. ಆದರೆ, ಕ್ಲೇಮ್ ಅರ್ಜಿ ಸಲ್ಲಿಸಿದ ಬಳಿಕ ಸೆಟಲ್ ಮೆಂಟ್ ಗೆ 20 ದಿನ ಬೇಕಾಗುತ್ತಿದೆ. ಆದರೆ, ಶೀಘ್ರವೇ ಇದಕ್ಕೆ ಮುಕ್ತಿ ಹಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಹೌದು, ಇಪಿಎಫ್ಒ ಖಾತೆಯಲ್ಲಿರುವ ಹಣವನ್ನು ಇನ್ನುಮುಂದೆ 20 ದಿನಗಳ ಬದಲಾಗಿ ಕೇವಲ 72 ಗಂಟೆ ಅಂದರೆ, ಮೂರು ದಿನಗಳಲ್ಲೇ ಕ್ಲೇಮ್ ಸೆಟಲ್ ಮೆಂಟ್ ಆಗುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಯುಪಿಐ ಮೂಲಕ ಪಿಎಫ್ ವಿತ್ ಡ್ರಾ, ಎಟಿಎಂಗಳ ಮೂಲಕ ಪಿಎಫ್ ಮೊತ್ತದ ವಿತ್ ಡ್ರಾ ಜತೆಗೆ ಇಪಿಎಫ್ಒ 3.0ದಲ್ಲಿ ಕ್ಷಿಪ್ರವಾಗಿ ಪಿಎಫ್ ವಿತ್ ಡ್ರಾ ಮಾಡುವ ವ್ಯವಸ್ಥೆಯನ್ನೂ ಜಾರಿಗೆ ತರಲಾಗುತ್ತಿದೆ.

ಕೇವಲ ಮೂರು ದಿನಗಳಲ್ಲಿಯೇ ಪಿಎಫ್ ಕ್ಲೇಮ್ ಸೆಟಲ್ ಮೆಂಟ್ ಜಾರಿ ಕುರಿತು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರೇ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಇಪಿಎಫ್ಒ 3.0 ಸುಧಾರಣೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸುಧಾರಣೆಯಾಗಿದೆ. ಪೇಪರ್ ವರ್ಕ್ ಇಲ್ಲದೆ, ಡಿಜಿಟಲ್ ವ್ಯವಸ್ಥೆಯ ಮೂಲಕ ಇಪಿಎಫ್ಒ ಸೌಲಭ್ಯಗಳನ್ನು ಜನರಿಗೆ ನೀಡುವುದು ಗುರಿಯಾಗಿದೆ.

ಇಪಿಎಫ್ಒ 3.0 ವ್ಯವಸ್ಥೆ ಶೀಘ್ರದಲ್ಲೇ ಜಾರಿಗೆ ಬರಲಿದೆ. ಇದಕ್ಕಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತದೆ. ಅಲ್ಲದೆ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಸಹಾಯದಿಂದ ಕ್ಷಿಪ್ರವಾಗಿ ಸೇವೆಗಳನ್ನು ನೀಡಲಾಗುತ್ತದೆ. ಆಯಾ ಸ್ಥಳೀಯ ಭಾಷೆಗಳಲ್ಲೂ ಜನರಿಗೆ ಸೇವೆಗಳು ಲಭ್ಯವಿರಲಿವೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ : ವೆಸ್ಪಾ ‘ಅಫಿಸಿನಾ 8’ ವಿಶೇಷ ಆವೃತ್ತಿಯ ಸ್ಕೂಟರ್ ಭಾರತದಲ್ಲಿ ಬಿಡುಗಡೆ | ಇತಿಹಾಸಕ್ಕೆ ಗೌರವ

Tags: Karnataka News beat
SendShareTweet
Previous Post

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Next Post

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

Related Posts

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!
ದೇಶ

ಇಂದೋರ್‌ನಲ್ಲಿ ವಿದ್ಯಾರ್ಥಿನಿಯ ನಗ್ನ ಶವ ಪತ್ತೆ | ಸ್ವಲ್ಪ ಹೊತ್ತಿಗೆ ಮುನ್ನ ಕಾಲೇಜು ವಾಟ್ಸ್ಆ್ಯಪ್ ಗ್ರೂಪ್‌ಗೆ ಅಪ್ಲೋಡ್ ಆಗಿತ್ತು ಆಕ್ಷೇಪಾರ್ಹ ವಿಡಿಯೋ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ
ದೇಶ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಗೆದ್ದ 19 ವರ್ಷದ ಯುವಕ | ವೈದ್ಯಕೀಯ ಸೀಟಿಗಾಗಿ ಕಾನೂನು ಸಮರ!
ದೇಶ

ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಗೆದ್ದ 19 ವರ್ಷದ ಯುವಕ | ವೈದ್ಯಕೀಯ ಸೀಟಿಗಾಗಿ ಕಾನೂನು ಸಮರ!

ಅಸ್ಸಾಂ ಹೆದ್ದಾರಿಯಲ್ಲಿ ವಾಯುಪಡೆಯ ವಿಮಾನದ ಮೂಲಕ ಪ್ರಧಾನಿ ಮೋದಿ ಐತಿಹಾಸಿಕ ಲ್ಯಾಂಡಿಂಗ್!
ದೇಶ

ಅಸ್ಸಾಂ ಹೆದ್ದಾರಿಯಲ್ಲಿ ವಾಯುಪಡೆಯ ವಿಮಾನದ ಮೂಲಕ ಪ್ರಧಾನಿ ಮೋದಿ ಐತಿಹಾಸಿಕ ಲ್ಯಾಂಡಿಂಗ್!

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!
ದೇಶ

ರೈಲು ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್ | ಇನ್ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಿದ್ರೆ ಸಿಗಲ್ಲ ರಿಫಂಡ್!

ಫುಟ್‌ಪಾತ್ ಮೇಲೆ ಸ್ಕೂಟರ್ ಓಡಿಸಿದ ಸವಾರ | ಕಾಲಿಟ್ಟು ತಡೆದ ಕೇರಳದ ಅಜ್ಜಿಯ ‘ದಬಾಂಗ್’ ಅವತಾರಕ್ಕೆ ಭಾರೀ ಮೆಚ್ಚುಗೆ!
ದೇಶ

ಫುಟ್‌ಪಾತ್ ಮೇಲೆ ಸ್ಕೂಟರ್ ಓಡಿಸಿದ ಸವಾರ | ಕಾಲಿಟ್ಟು ತಡೆದ ಕೇರಳದ ಅಜ್ಜಿಯ ‘ದಬಾಂಗ್’ ಅವತಾರಕ್ಕೆ ಭಾರೀ ಮೆಚ್ಚುಗೆ!

Next Post
ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ 'ಸರ್ಪ್ರೈಸ್'.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಸಿಹಿ ಸುದ್ದಿ | ಇನ್ನು ಕೇವಲ 72 ಗಂಟೆಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ‘ಸರ್ಪ್ರೈಸ್’.. ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat