ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಶಿವರಾತ್ರಿಯಂದೇ ದುಷ್ಕರ್ಮಿಗಳ ಅಟ್ಟಹಾಸ | ಐತಿಹಾಸಿಕ ದೇವಸ್ಥಾನದ ಶಿವಲಿಂಗ, ನಂದಿ ಮೂರ್ತಿ ಧ್ವಂಸ!

February 15, 2026
Share on WhatsappShare on FacebookShare on Twitter

ಗದಗ : ಶಿವರಾತ್ರಿಯಂದೇ ಐತಿಹಾಸಿಕ ದೇವಸ್ಥಾನದ ಶಿವಲಿಂಗದ ಮೇಲೆ ದುಷ್ಕರ್ಮಿಗಳ ಅಟ್ಟಹಾಸ ಮೆರೆದಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಶಿಂಗಟಾಲೂರ ಗ್ರಾಮದ ತುಂಗಭದ್ರಾ ನದಿ ದಂಡೆಯ ಮೇಲಿರುವ ದೇವಸ್ಥಾನದಲ್ಲಿ ನಡೆದಿದೆ.

ತುಂಗಭದ್ರಾ ತೀರದ ರಾಮಲಿಂಗೇಶ್ವರ ಮೂರ್ತಿ ಹಾಗೂ ನಂದಿ ಮೂರ್ತಿ ಮತ್ತು ರಾಮಲಿಂಗೇಶ್ವರ ದೇವಸ್ಥಾನದ ಹತ್ತಿರವಿರುವ ಹೊನ್ನತ್ತೆಮ್ಮನದ ಮೂರ್ತಿಗಳನ್ನೂ ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ.

ರಾಮಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲು ಗ್ರಾಮಸ್ಥರು ಶನಿವಾರ ದೇವಸ್ಥಾನಕ್ಕೆ ತೆರಳಿ ದೇವಸ್ಥಾನಕ್ಕೆ ಸುಣ್ಣ, ಬಣ್ಣ ಬಳಿದು ಬಂದಿದ್ದರು. ಮುಂಜಾನೆ ಪೂಜೆ ಸಲ್ಲಿಸಲು ತೆರಳಿದಾಗ ಗ್ರಾಮಸ್ಥರಿಗೆ ಮೂರ್ತಿಗಳು ಭಗ್ನಗೊಂಡಿರುವ ವಿಷಯ ತಿಳಿದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ತಂಡೋಪ ತಂಡವಾಗಿ ದೇವಸ್ಥಾನಕ್ಕೆ ತೆರಳಿ, ದುಷ್ಕರ್ಮಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಈ ಕೃತ್ಯ ವೆಸಗಿದ ದುಷ್ಕರ್ಮಿಗಳನ್ನು‌ಕೂಡಲೇ ಬಂಧಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ ಹಾಗೂ ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ

Tags: Karnataka News beat
SendShareTweet
Previous Post

ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ

Next Post

ಗದಗದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನಲ್ಲಿ ಮಹಾಶಿವರಾತ್ರಿ ಸಂಭ್ರಮ | ಶಿವನ ದರ್ಶನ ಪಡೆದು ಪುನೀತರಾದ ಭಕ್ತರು!

Related Posts

ಗದಗದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನಲ್ಲಿ ಮಹಾಶಿವರಾತ್ರಿ ಸಂಭ್ರಮ | ಶಿವನ ದರ್ಶನ ಪಡೆದು ಪುನೀತರಾದ ಭಕ್ತರು!
ಗದಗ

ಗದಗದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನಲ್ಲಿ ಮಹಾಶಿವರಾತ್ರಿ ಸಂಭ್ರಮ | ಶಿವನ ದರ್ಶನ ಪಡೆದು ಪುನೀತರಾದ ಭಕ್ತರು!

ಲಕ್ಕುಂಡಿಯಲ್ಲಿ ಉತ್ಖನನ ವೇಳೆ ಅಪರೂಪದ 3 ಹೆಡೆಯ ನಾಗರ ಕಲ್ಲು ಪತ್ತೆ!
ಗದಗ

ಲಕ್ಕುಂಡಿಯಲ್ಲಿ ಉತ್ಖನನ ವೇಳೆ ಅಪರೂಪದ 3 ಹೆಡೆಯ ನಾಗರ ಕಲ್ಲು ಪತ್ತೆ!

10ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿಯಲ್ಲಿನ ಉತ್ಖನನ ಕಾರ್ಯ | A-1, B-1 ಗುಂಡಿಗಳಲ್ಲಿ ಬಿರುಕು.. ಗ್ರಾಮಸ್ಥರಲ್ಲಿ ಆತಂಕ!
ಗದಗ

10ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿಯಲ್ಲಿನ ಉತ್ಖನನ ಕಾರ್ಯ | A-1, B-1 ಗುಂಡಿಗಳಲ್ಲಿ ಬಿರುಕು.. ಗ್ರಾಮಸ್ಥರಲ್ಲಿ ಆತಂಕ!

ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ ಅಂತ್ಯ | ಅಗೆದಷ್ಟು ಸಿಗುತ್ತಿವೆ ಪ್ರಾಚೀನ ಅವಶೇಷಗಳು!
ಗದಗ

ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ ಅಂತ್ಯ | ಅಗೆದಷ್ಟು ಸಿಗುತ್ತಿವೆ ಪ್ರಾಚೀನ ಅವಶೇಷಗಳು!

ಮನೆ ಮುಂದೆ ಹಾರ್ನ್ ಹೊಡೆದಿದ್ದಕ್ಕೆ ಚಾಕುವಿನಿಂದ ಹಲ್ಲೆ | ತಂದೆ-ಮಗನ ಸ್ಥಿತಿ  ಗಂಭೀರ!
ಗದಗ

ಮನೆ ಮುಂದೆ ಹಾರ್ನ್ ಹೊಡೆದಿದ್ದಕ್ಕೆ ಚಾಕುವಿನಿಂದ ಹಲ್ಲೆ | ತಂದೆ-ಮಗನ ಸ್ಥಿತಿ ಗಂಭೀರ!

ಲಕ್ಕುಂಡಿ | ಕೋಟೆ ಗೋಡೆಯಲ್ಲಿ ಪುರಾತನ ಕಾಲದ ಶಿವಲಿಂಗ ಪತ್ತೆ
ಗದಗ

ಲಕ್ಕುಂಡಿ | ಕೋಟೆ ಗೋಡೆಯಲ್ಲಿ ಪುರಾತನ ಕಾಲದ ಶಿವಲಿಂಗ ಪತ್ತೆ

Next Post
ಗದಗದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನಲ್ಲಿ ಮಹಾಶಿವರಾತ್ರಿ ಸಂಭ್ರಮ | ಶಿವನ ದರ್ಶನ ಪಡೆದು ಪುನೀತರಾದ ಭಕ್ತರು!

ಗದಗದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನಲ್ಲಿ ಮಹಾಶಿವರಾತ್ರಿ ಸಂಭ್ರಮ | ಶಿವನ ದರ್ಶನ ಪಡೆದು ಪುನೀತರಾದ ಭಕ್ತರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡ್ರಂಕ್ ಅಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು ಗೊತ್ತಾ?

ಡ್ರಂಕ್ ಅಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು ಗೊತ್ತಾ?

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋ*ಟ | ಇಬ್ಬರು ಕಾರ್ಮಿಕರು ದಾರುಣ ಸಾ*ವು

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋ*ಟ | ಇಬ್ಬರು ಕಾರ್ಮಿಕರು ದಾರುಣ ಸಾ*ವು

ಲಾಭದಾಸೆ ತೋರಿಸಿ ಹೂಡಿಕೆ | ದಾವಣಗೆರೆಯಲ್ಲಿ ಮಹಿಳಾ ಟೆಕ್ಕಿಗೆ 93 ಲಕ್ಷ ವಂಚನೆ

ಲಾಭದಾಸೆ ತೋರಿಸಿ ಹೂಡಿಕೆ | ದಾವಣಗೆರೆಯಲ್ಲಿ ಮಹಿಳಾ ಟೆಕ್ಕಿಗೆ 93 ಲಕ್ಷ ವಂಚನೆ

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡ್ರಂಕ್ ಅಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು ಗೊತ್ತಾ?

ಡ್ರಂಕ್ ಅಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು ಗೊತ್ತಾ?

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋ*ಟ | ಇಬ್ಬರು ಕಾರ್ಮಿಕರು ದಾರುಣ ಸಾ*ವು

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋ*ಟ | ಇಬ್ಬರು ಕಾರ್ಮಿಕರು ದಾರುಣ ಸಾ*ವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat