ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

20 ಬೀದಿ ನಾಯಿಗಳನ್ನು ದತ್ತು ಪಡೆದು ಮಾನವೀಯತೆ ಮೆರೆದ ಮಹಿಳೆ

February 16, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಬೀದಿ ನಾಯಿಗಳ ಸಂರಕ್ಷಣೆ, ಆರೈಕೆ ಮತ್ತು ಪೋಷಣೆಗೆ ಮಹಿಳೆಯೊಬ್ಬರು ಮುಂದಾಗಿದ್ದಾರೆ. ಬೆಂಗಳೂರಿನ ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ, ಶ್ರೀಮತಿ ಸುಜಯ ಜಗದೀಶ್ ಅವರು ಒಟ್ಟು 20 ಬೀದಿ ನಾಯಿಗಳನ್ನು ದತ್ತು ಪಡೆದು ಮಾನವೀಯತೆಯಿಂದ ನಿರ್ವಹಣೆ ಮಾಡಲು ಮುಂದಾಗಿದ್ದಾರೆ.

ನಗರದಲ್ಲಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಬೀದಿ ನಾಯಿಗಳು ಇದ್ದು, ಅವುಗಳ ರಕ್ಷಣೆ ಹಾಗೂ ಆರೈಕೆಗೆ ಸುಪ್ರೀಂ ಕೋರ್ಟ್ ಕೂಡ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಸೂಚನೆ ನೀಡಿತ್ತು. ಸೂಚನೆ ಅನುಸಾರ ಬೆಂಗಳೂರು ನಗರ ಪಾಲಿಕೆ (ಜಿಬಿಎ) ಕೆಲವು ಸ್ಥಳಗಳಲ್ಲಿ ಶೆಡ್ ನಿರ್ಮಿಸಿ, ಊಟ, ವಸತಿ ಮತ್ತು ವೈದ್ಯಕೀಯ ಆರೈಕೆ ವ್ಯವಸ್ಥೆ ಮಾಡಿತ್ತು.

ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ದತ್ತು ಪಡೆಯುವ ಪ್ರಕ್ರಿಯೆಯನ್ನು ಮಾನವೀಯ ನಿಯಮದಂತೆ ಪೂರ್ಣಗೊಳಿಸಿದ್ದರು. ದತ್ತು ಪಡೆದ ಎಲ್ಲಾ ನಾಯಿಗಳಿಗೆ ಅಗತ್ಯ ಲಸಿಕೆ , ಸಂತಾನ ಹರಣ ಶಸ್ತ್ರ ಚಿಕಿತ್ಸೆ (ABC), ಆರೋಗ್ಯ ಪರಿಶೀಲನೆ ಮತ್ತು ಗುರುತು ಗುರುತಿಸುವಿಕೆ (Tagging) ಕಾರ್ಯಕ್ರಮಗಳನ್ನು ಪಾಲಿಕೆ ಪೂರ್ಣಗೊಳಿಸಿದೆ.

ಈ ಸಂದರ್ಭ, ನಗರ ಪಾಲಿಕೆಯ ಪಶುಪಾಲನೆ ವಿಭಾಗದ ಮುಖ್ಯ ಪಶುವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು. ಶ್ರೀಮತಿ ಸುಜಯ ಜಗದೀಶ್ ಅವರು ನಾಯಿಗಳಿಗೆ ಸಮರ್ಪಕ ಆಹಾರ, ಆಶ್ರಯ, ವೈದ್ಯಕೀಯ ಆರೈಕೆ ಹಾಗೂ ಮಾನವೀಯ ಸಂರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ನಗರ ಪಾಲಿಕೆ ಮುಂದಿನ ದಿನಗಳಲ್ಲಿ ಬೀದಿ ನಾಯಿಗಳ ದತ್ತು, ABC & ARV ಕಾರ್ಯಕ್ರಮಗಳು ಮತ್ತು ಪ್ರಾಣಿ ಕಲ್ಯಾಣ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲಿದೆ. ಆಸಕ್ತ ನಾಗರಿಕರು ಪಾಲಿಕೆಯ ಪಶುಪಾಲನಾ ವಿಭಾಗವನ್ನು ಸಂಪರ್ಕಿಸಿ ಬೀದಿ ನಾಯಿಗಳನ್ನು ದತ್ತು ಪಡೆಯಲು ಅವಕಾಶ ಪಡೆಯಬಹುದು.

ಇದನ್ನೂ ಓದಿ : ದರ್ಶನ್ ಹುಟ್ಟುಹಬ್ಬ | ಬಿಕೋ ಎನ್ನುತ್ತಿರೋ ಫಾರಂ ಹೌಸ್..!

Tags: bengaloreKarnataka News beatWoman who adopted 20 stray dogs and achieved humaneness
SendShareTweet
Previous Post

ಸೂರ್ಯಕುಮಾರ್‌ಗೆ ‘ಸೆಂಡ್-ಆಫ್ ನೀಡಿದ ಉಸ್ಮಾನ್ ತಾರಿಕ್ ; ಕ್ರೀಡಾಂಗಣದಲ್ಲಿ 2007ರ ನೆನಪು ಮರುಕಳಿಸಿದ ಕ್ಷಣ!

Next Post

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

Related Posts

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!
ಬೆಂಗಳೂರು

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!
ಬೆಂಗಳೂರು

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್
ಬೆಂಗಳೂರು

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!
ಬೆಂಗಳೂರು

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!
ಬೆಂಗಳೂರು

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!

Next Post
ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

ಬೆಣ್ಣೆಯಲ್ಲೂ ಕಲಬೆರಕೆ..? ಆಹಾರ ಸುರಕ್ಷತಾ ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಾಳಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat