ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

February 17, 2026
Share on WhatsappShare on FacebookShare on Twitter

ಮೈಸೂರು: ಮೈಸೂರುನಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿವಾದ ಎದ್ದಿದ್ದು, ಮಾಜಿ ಆಯುಕ್ತ ನಟೇಶ್ ಅವರಿಗೆ ಮುಂಬಡ್ತಿ ನೀಡಿರುವ ವಿಚಾರವಾಗಿ ಸ್ನೇಹಮಯಿ ಕೃಷ್ಣ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಮುಡಾ ಪ್ರಕರಣದಲ್ಲಿ ಆರೋಪಿಯಾಗಿರುವ ನಟೇಶ್ ಅವರಿಗೆ ಮುಂಬಡ್ತಿ ನೀಡುವ ವಿಚಾರವು ತಮಗೆ ಮೂರು ದಿನಗಳ ಮುಂಚೆಯೇ ತಿಳಿದಿತ್ತು ಎಂದು ಅವರು ಹೇಳಿದ್ದಾರೆ. ಕೋಟ್ಯಂತರ ರೂಪಾಯಿ ಹಣ ಪಡೆದು ಮುಂಬಡ್ತಿ ನೀಡಲಾಗಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಹಣ ಸಂದಾಯ ಮಾಡಲಾಗಿದೆ ಎಂದು ಆರೋಪಿಸಿರುವ ಸ್ನೇಹಮಯಿ ಕೃಷ್ಣ, ಇದಕ್ಕೆ ಸಂಬಂಧಿಸಿದ ದಾಖಲೆಗಳು ತಮ್ಮ ಬಳಿ ಇವೆ ಎಂದು ತಿಳಿಸಿದ್ದಾರೆ. ಈ ಎಲ್ಲಾ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.

ಮುಡಾದಲ್ಲಿ ಆಯುಕ್ತರಾಗಿದ್ದ ದಿನೇಶ್ ಅವರನ್ನು ಅಮಾನತು ಮಾಡಲಾಗುತ್ತದೆ. ಅದೇ ವೇಳೆ ನಟೇಶ್ ಅವರಿಗೆ ಮುಂಬಡ್ತಿ ನೀಡಲಾಗುತ್ತದೆ. ಇದರ ಹಿಂದೆ ಹಣದ ವಹಿವಾಟು ನಡೆದಿದೆ ಎಂಬುದನ್ನೂ ಕೋರ್ಟ್‌ನಲ್ಲಿ ವಿವರಿಸುತ್ತೇನೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

ಈ ಕುರಿತು ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದೇನೆ. ಹಣ ಪಡೆದು ಮುಂಬಡ್ತಿ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಲಿ ಎಂದು ಸ್ನೇಹಮಯಿ ಕೃಷ್ಣ ಸವಾಲು ಹಾಕಿದ್ದಾರೆ.

ಈ ಆರೋಪಗಳ ಕುರಿತು ಇನ್ನೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಪ್ರಕರಣ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

Tags: Another bombshell from complainant Snehamayi KrishnaKarnataka News beatSerious allegations against former Muda Commissioner Natesh
SendShareTweet
Previous Post

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

Next Post

‘ವರ್ಷದ ಭಾರತೀಯ ಕ್ರೀಡಾಪಟು’ ಗೌರವಕ್ಕೆ ಭಾಜನರಾದ ಸ್ಮೃತಿ ಮಂಧಾನ : ಆರ್‌ಸಿಬಿ ನಾಯಕಿಗೆ ಮತ್ತೊಂದು ಗರಿ

Related Posts

ದರ್ಶನ್ ಹುಟ್ಟುಹಬ್ಬ | ಬಿಕೋ ಎನ್ನುತ್ತಿರೋ ಫಾರಂ ಹೌಸ್..!
ಮೈಸೂರು

ದರ್ಶನ್ ಹುಟ್ಟುಹಬ್ಬ | ಬಿಕೋ ಎನ್ನುತ್ತಿರೋ ಫಾರಂ ಹೌಸ್..!

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮೈಸೂರು

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು
ಮೈಸೂರು

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು

ಮೈಸೂರಿನಲ್ಲಿ ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಮೈಸೂರು

ಮೈಸೂರಿನಲ್ಲಿ ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಶಿವರಾತ್ರಿ ಸಂಭ್ರಮಕ್ಕೆ ಮೈಸೂರು ಅರಮನೆ ಸಜ್ಜು | ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರ ಕಾತರ
ಮೈಸೂರು

ಶಿವರಾತ್ರಿ ಸಂಭ್ರಮಕ್ಕೆ ಮೈಸೂರು ಅರಮನೆ ಸಜ್ಜು | ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರ ಕಾತರ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ
ರಾಜಕೀಯ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

Next Post
‘ವರ್ಷದ ಭಾರತೀಯ ಕ್ರೀಡಾಪಟು’ ಗೌರವಕ್ಕೆ ಭಾಜನರಾದ ಸ್ಮೃತಿ ಮಂಧಾನ : ಆರ್‌ಸಿಬಿ ನಾಯಕಿಗೆ ಮತ್ತೊಂದು ಗರಿ

‘ವರ್ಷದ ಭಾರತೀಯ ಕ್ರೀಡಾಪಟು’ ಗೌರವಕ್ಕೆ ಭಾಜನರಾದ ಸ್ಮೃತಿ ಮಂಧಾನ : ಆರ್‌ಸಿಬಿ ನಾಯಕಿಗೆ ಮತ್ತೊಂದು ಗರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ಅಕ್ಕನ ಮಗಳ ಜತೆ ಸಲುಗೆಯಿಂದ ಮಾತನಾಡಿದ ಆರೋಪ | ಯುವಕನ ಮೇಲೆ ಮಾರಕಾಸ್ತ್ರದಿಂದ ಹ*ಲ್ಲೆಗೈದ ಕಿರಾತಕರು

ಅಕ್ಕನ ಮಗಳ ಜತೆ ಸಲುಗೆಯಿಂದ ಮಾತನಾಡಿದ ಆರೋಪ | ಯುವಕನ ಮೇಲೆ ಮಾರಕಾಸ್ತ್ರದಿಂದ ಹ*ಲ್ಲೆಗೈದ ಕಿರಾತಕರು

ಆಸ್ಟ್ರೇಲಿಯಾ ವಿರುದ್ಧ ಲಂಕಾ ಗೆಲುವಿನ ಹಿಂದಿದೆ ಇಬ್ಬರು ಭಾರತೀಯರ ‘ಮಾಸ್ಟರ್ ಪ್ಲಾನ್’ | ಜಯಸೂರ್ಯ ಹೇಳಿದ್ದೇನು?

ಆಸ್ಟ್ರೇಲಿಯಾ ವಿರುದ್ಧ ಲಂಕಾ ಗೆಲುವಿನ ಹಿಂದಿದೆ ಇಬ್ಬರು ಭಾರತೀಯರ ‘ಮಾಸ್ಟರ್ ಪ್ಲಾನ್’ | ಜಯಸೂರ್ಯ ಹೇಳಿದ್ದೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat