ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕೋಗಿಲು ಲೇಔಟ್ ನಿರಾಶ್ರಿತರ ಮನೆ ಹಂಚಿಕೆಗೆ ಲಾಜಿಕಲ್ ಎಂಡ್ ಸಿಕ್ತಾ?

February 17, 2026
Share on WhatsappShare on FacebookShare on Twitter

ಬೆಂಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕೋಗಿಲು ಲೇಔಟ್ ನಿರಾಶ್ರಿತರ ಮನೆ ಹಂಚಿಕೆ ವಿಚಾರಕ್ಕೆ ಲಾಜಿಕಲ್ ಎಂಡ್ ಸಿಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ. ಕೋಗಿಲು ಲೇಔಟ್‌ನ ನಿರಾಶ್ರಿತರಿಗೆ ಹೊಸ ವರ್ಷದಲ್ಲೇ ಮನೆ ನೀಡಲಾಗುತ್ತದೆ ಎಂದು ಸರ್ಕಾರ ಭರವಸೆ ನೀಡಿತ್ತು. ಆದರೆ ಫೆಬ್ರವರಿ ಅಂತ್ಯ ಸಮೀಪಿಸಿದರೂ ಮನೆ ಹಂಚಿಕೆ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ.

ಸುಮಾರು 245 ಮಂದಿ ಮನೆಗಾಗಿ ಅರ್ಜಿ ಸಲ್ಲಿಸಿದ್ದರೆ, ಮೊದಲ ಹಂತದಲ್ಲಿ 26 ಅರ್ಜಿಗಳನ್ನು ಅಂತಿಮಗೊಳಿಸಲಾಗಿತ್ತು. ಆದರೆ ಈಗ ಆ 26 ಅರ್ಜಿಗಳಲ್ಲೂ ಯಾರಿಗೂ ಅಂತಿಮ ಅನುಮೋದನೆ ಸಿಕ್ಕಿಲ್ಲವೆಂದು ತಿಳಿದುಬಂದಿದೆ.

ಲಭ್ಯ ಮಾಹಿತಿಯ ಪ್ರಕಾರ, ಮನೆ ಪಡೆಯಲು ಅರ್ಹತೆ ಮಾನದಂಡಗಳು ಹಾಗೂ ಕಾನೂನು ತೊಡಕುಗಳು ಅಡ್ಡಿಯಾಗಿವೆ. ಒಬ್ಬರಿಗೆ ಮನೆ ನೀಡಿದರೆ ಮುಂದಿನ ದಿನಗಳಲ್ಲಿ ಕಾನೂನು ಸಮಸ್ಯೆಗಳು ಎದುರಾಗಬಹುದು ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕಡತವು ರಾಜೀವ್ ಗಾಂಧಿ ವಸತಿ ಯೋಜನೆ ಕಚೇರಿಯಲ್ಲೇ ಸೀಮಿತವಾಗಿದ್ದು, ಪೊಲೀಸ್ ವರಿಫಿಕೇಶನ್ ನೆಪದಲ್ಲಿ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು ‘ಅಲ್ಲಿ ಯಾರೂ ಅರ್ಹರಲ್ಲ, ಮನೆ ಹಂಚಿಕೆ ಮಾಡಿದರೆ ಕಾನೂನು ತೊಡಕು ಉಂಟಾಗಬಹುದು’ ಎಂದು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ರಾಜಕಾರಣಿಗಳ ಭರವಸೆ ಮಾತಿಗೆ ಅಧಿಕಾರಿಗಳ ಕಾನೂನು ನಿಯಮಗಳ ಪಾಠ ಅಡ್ಡಿಯಾಗಿರುವುದರಿಂದ, ಕೋಗಿಲು ಲೇಔಟ್ ನಿರಾಶ್ರಿತರಿಗೆ ಮನೆ ಸಿಗುವುದು ಇನ್ನೂ ಅನುಮಾನದಲ್ಲೇ ಉಳಿದಿದೆ.

ಮತ್ತೊಂದು ಕಡೆ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ₹50,000 ಮುಂಗಡ ಹಣವನ್ನು ಪಾವತಿಸಬೇಕು ಎಂಬ ನಿಯಮವಿದೆ. ಆದರೆ ಇದುವರೆಗೆ ಕೋಗಿಲು ಲೇಔಟ್‌ನ ನಿರಾಶ್ರಿತರಿಂದ ಯಾರೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿಲ್ಲವೆಂದು ತಿಳಿದುಬಂದಿದೆ.

ನಿಯಮಾನುಸಾರ ಅರ್ಜಿ ಸಲ್ಲಿಸಿ ಅಗತ್ಯ ಮಾನದಂಡಗಳನ್ನು ಪೂರೈಸಿದರೆ ಮಾತ್ರ ಮನೆ ಮಂಜೂರು ಸಾಧ್ಯ. ಆದರೆ ಲಭ್ಯ ಮಾಹಿತಿಯ ಪ್ರಕಾರ, ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿದರೆ ಅಲ್ಲಿ ಯಾರೂ ಮನೆ ಪಡೆಯಲು ಅರ್ಹರಾಗುವುದಿಲ್ಲ ಎಂಬ ಅಭಿಪ್ರಾಯ ಅಧಿಕಾರಿಗಳಿಂದ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೋಗಿಲು ಲೇಔಟ್ ನಿರಾಶ್ರಿತರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಸೂರು ಸಿಗುವ ಸಾಧ್ಯತೆ ಕ್ಷೀಣಿಸಿದೆ. ಮನೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದವರಿಗೆ ಇದು ಬಿಗ್ ಶಾಕ್ ಆಗಿದೆ.

ಕಾನೂನು ತೊಡಕುಗಳನ್ನು ಮುಂದಿಟ್ಟುಕೊಂಡು ಮನೆ ಹಂಚಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವರಾ ಎಂಬ ಪ್ರಶ್ನೆ ಉದ್ಭವಿಸಿದೆ. “ಇಲ್ಲಿ ಒಬ್ಬರಿಗೆ ಮನೆ ನೀಡಿದರೆ ರಾಜ್ಯದ ಇತರ ಭಾಗಗಳಲ್ಲಿಯೂ ಇದೇ ರೀತಿಯ ಬೇಡಿಕೆಗಳು ಬರುತ್ತವೆ” ಎಂಬ ಆತಂಕವೂ ಅಧಿಕಾರಿಗಳ ವಲಯದಲ್ಲಿ ವ್ಯಕ್ತವಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಕೋಗಿಲು ಲೇಔಟ್ ನಿರಾಶ್ರಿತರ ಮನೆ ಕನಸು ಇನ್ನೂ ಅನಿಶ್ಚಿತತೆಯಲ್ಲೇ ಉಳಿದಿದೆ.

ಇದನ್ನೂ ಓದಿ : KMFನಿಂದ ಸಾರ್ವಜನಿಕ ಪ್ರಕಟಣೆ | ಸುಳ್ಳು ಸುದ್ದಿ ಹರಡುವವರಿಗೆ ಖಡಕ್‌ ಎಚ್ಚರಿಕೆ

Tags: bengaloreHas the internationally-noted Kogilu Layout reached a logical end for the allocation of refugee housing?Karnataka News beat
SendShareTweet
Previous Post

ಬೆಂಗಳೂರು | ಮಗನಿಂದಲೇ ತಂದೆಗೆ ಚಾಕು ಇರಿದು ಕೊಲೆ

Next Post

‘ಡಾರ್ಲಿಂಗ್’ ಕೃಷ್ಣ ಒಬ್ಬಂಟಿ ಪಯಣ..!

Related Posts

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ : ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ
ಬೆಂಗಳೂರು

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ : ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ
ಬೆಂಗಳೂರು

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ
ಬೆಂಗಳೂರು

ಪಾರ್ಕಿಂಗ್‌ನಲ್ಲಿ ಕಾರು ರಿವರ್ಸ್ ತೆಗೆಯುವಾಗ ಅಪಘಾತ – ಓರ್ವ ದುರ್ಮರಣ

ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವ : ಏ.12 ರಿಂದ 15ರವರೆಗೆ ಬೆಂಗಳೂರಿನ ಈ ಸಂಚಾರ ಮಾರ್ಗದಲ್ಲಿ ಬದಲಾವಣೆ
ಬೆಂಗಳೂರು

ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವ : ಏ.12 ರಿಂದ 15ರವರೆಗೆ ಬೆಂಗಳೂರಿನ ಈ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!
ಬೆಂಗಳೂರು

ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!

ಶಕ್ತಿ ಯೋಜನೆ ದುರ್ಬಳಕೆ : BMTCಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ನಾಲ್ವರು ನೌಕರರು ಸಸ್ಪೆಂಡ್​​
ಬೆಂಗಳೂರು

ಶಕ್ತಿ ಯೋಜನೆ ದುರ್ಬಳಕೆ : BMTCಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ನಾಲ್ವರು ನೌಕರರು ಸಸ್ಪೆಂಡ್​​

Next Post
‘ಡಾರ್ಲಿಂಗ್’ ಕೃಷ್ಣ ಒಬ್ಬಂಟಿ ಪಯಣ..!

'ಡಾರ್ಲಿಂಗ್' ಕೃಷ್ಣ ಒಬ್ಬಂಟಿ ಪಯಣ..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat