ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಡಾರ್ಲಿಂಗ್’ ಕೃಷ್ಣ ಒಬ್ಬಂಟಿ ಪಯಣ..!

February 17, 2026
Share on WhatsappShare on FacebookShare on Twitter

ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ, ನಾಯಕನಾಗಿಯೂ ನಟಿಸಿರುವ ಚಿತ್ರ ಲವ್ ಮಾಕ್ಟೇಲ್ 3. ಇತ್ತೀಚೆಗಷ್ಟೇ ತಂದೆ ಮಗಳ ಬಾಂಧವ್ಯದ ಸೆಲೆಯಂತಿದ್ದ ಈ ಸಿನಿಮಾದ ಹಾಡೊಂದು ಬಿಡುಗಡೆಗೊಂಡಿತ್ತು. ಈ ಹಿಂದಿನ ಎರಡು ಆವೃತ್ತಿಗಳನ್ನು ಕಣ್ತುಂಬಿಕೊಂದ್ದ ಅನೇಕರು ಟ್ರೈಲರಿಗಾಗಿ ಕಾತರರಾಗಿರುವಾಗಲೇ ಪ್ರೇಮಿಗಳ ದಿನಕ್ಕೆ ಉಡುಗೊರೆ ಎಂಬಂತೆ `ಒಬ್ಬಂಟಿಯಾದೆ ನಾ’ ಎಂಬ ಲಿರಿಕಲ್ ವೀಡಿಯೋ ಹಾಡೊಂದನ್ನು ಬಿಡುಗಡೆಗೊಳಿಸಲಾಗಿದೆ. ಈಗಾಗಲೇ ಪ್ರೇಮಿಗಳ ದಿನದ ಗುಂಗಿನಲ್ಲಿ ತೇಲಿಬಂದಂತಿರೋ ಈ ಹಾಡು ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಹರಿದಾಡುತ್ತಾ, ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ.

ಮಾತು ಮೌನವಾಗಿದೆ ಶೋಕ ಭಾವ ಮೂಡಿದೆ ಎಂಬ ಸಾಲುಗಳೊಂದಿಗೆ ಶುರುವಾಗುವ ಈ ಹಾಡನ್ನು ರಾಘವೇಂದ್ರ ಕಾಮತ್ ಬರೆದಿದ್ದಾರೆ. ನಕುಲ್ ಅಭಯಂಕರ್ ಸಂಗೀತ ಸಂಯೋಜನೆ ಮಾಡಿ, ಸ್ವತಃ ಧ್ವನಿಯಾಗಿದ್ದಾರೆ. ಕೆವಲೊಂದಷ್ಟು ಹಾಡುಗಳು ಮೆಲ್ಲಗೆ ಒಳಗಿಳಿದು, ಬಹುದಿನಗಳ ನಂತರ ಆವರಿಸಿಕೊಳ್ಳುತ್ತವೆ. ಮತ್ತೊಂದಷ್ಟು ಹಾಡುಗಳು ಕೇಳಿದಾಕ್ಷಣವೇ ಎದೆಗಿಳಿದು ಕಾಡುತ್ತವೆ. ಈ ಹಾಡು ಎರಡನೇ ಸಾಲಿಗೆ ಸೇರ್ಪಡೆಗೊಳ್ಳುವ ಗುಣ ಹೊಂದಿದೆ. ಪ್ರೇಮಿಗಳ ದಿನದಂದೇ ಬಿಡುಗಡೆಯಾಗಿರುವ ಈ ಹಾಡು, ಎವರ್‌ಗ್ರೀನ್ ಪ್ರೇಮಗೀತೆಗಳ ಸಾಲಿನಲ್ಲಿ ದಾಖಲಾಗುವ ಗುಣ ಹೊಂದಿದೆ. ಇಂಥಾದ್ದೊಂದು ಅಭಿಪ್ರಾಯ ಕೇಳುಗರ ಕಡೆಯಿಂದಲೇ ಹೊಮ್ಮಿಕೊಳ್ಳುತ್ತಿದೆ.

ಡಾರ್ಲಿಂಗ್ ಕೃಷ್ಣ ಲವ್‌ಮಾಕ್ಟೇಲ್ ಸರಣಿಯ ಮೊದಲ ಆವೃತ್ತಿಯಲ್ಲಿಯೇ ಹಾಡುಗಳಿಗೆ ವಿಶೇಷ ಒತ್ತು ಕೊಟ್ಟಿದ್ದರು. ಎರಡನೇ ಆವೃತ್ತಿಯಲ್ಲಿಯೂ ಆಪರಿಪಾಠ ಮುಂದುವರೆದಿತ್ತು. ಆ ಎರಡೂ ಸರಣಿಗಳ ಗೆಲುವಿನಲ್ಲಿ ಹಾಡುಗಳ ಪಾತ್ರವೂ ಇತ್ತು. ಇದೀಗ ಮೂರನೇ ಭಾಗದಲ್ಲಿಯೂ ಕೂಡಾ ಅದು ಮುಂದುವರೆದಿದೆ. ಅಂದಹಾಗೆ, ಈಗಾಗಲೇ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಹತ್ತಿರಾಗಿರುವ ಲವ್ ಮಾಕ್ಟೇಲ್೩ ಇದೇ ಏಪ್ರಿಲ್ 10ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಕ್ರಿಸ್‌ಮಿ ಬ್ಯಾನರಿನಡಿಯಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ರಚೆಲ್ ಡೇವಿಡ್, ಅಭಿಲಾಶ್ ದಳಪತಿ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ.

ಇದನ್ನೂ ಓದಿ : ವೈರಲ್ ಆಗ್ತಿದೆ ರಶ್ಮಿಕಾ-ದೇವರಕೊಂಡ ಮದುವೆ ಇನ್ವಿಟೇಷನ್..!

Tags: 'Darling' Krishna travels alone..!Karnataka News beat
SendShareTweet
Previous Post

ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕೋಗಿಲು ಲೇಔಟ್ ನಿರಾಶ್ರಿತರ ಮನೆ ಹಂಚಿಕೆಗೆ ಲಾಜಿಕಲ್ ಎಂಡ್ ಸಿಕ್ತಾ?

Next Post

ರಿಂಕು ಸಿಂಗ್‌ಗೆ ಬೌಲಿಂಗ್ | ಪಾಕಿಸ್ತಾನಕ್ಕೆ ಅವಮಾನವಾಯಿತೇ? ಮೌನ ಮುರಿದ ಮೊಯೀನ್ ಅಲಿ

Related Posts

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ
ಸಿನಿಮಾ-ಮನರಂಜನೆ

ದೀಪಾವಳಿಯಲ್ಲಿ ರಾಮಾಯಣ ಸಿನಿಮಾ ಕಲೆಕ್ಷನ್

ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು
ಸಿನಿಮಾ-ಮನರಂಜನೆ

ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು

ನಿರ್ದೇಶಕ ಆರ್‌ಜಿವಿ ಮಾತು ಮತ್ತೆ ಉಲ್ಟಾ
ಸಿನಿಮಾ-ಮನರಂಜನೆ

ನಿರ್ದೇಶಕ ಆರ್‌ಜಿವಿ ಮಾತು ಮತ್ತೆ ಉಲ್ಟಾ

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ
ಸಿನಿಮಾ-ಮನರಂಜನೆ

ರಾಮಾಯಣ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ
ಸಿನಿಮಾ-ಮನರಂಜನೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ
ಸಿನಿಮಾ-ಮನರಂಜನೆ

ವಿಶ್ವದಾದ್ಯಂತ ಇಂದು ‘ರಾಮಾಯಣ’ ದರ್ಶನ

Next Post
ರಿಂಕು ಸಿಂಗ್‌ಗೆ ಬೌಲಿಂಗ್ | ಪಾಕಿಸ್ತಾನಕ್ಕೆ ಅವಮಾನವಾಯಿತೇ? ಮೌನ ಮುರಿದ ಮೊಯೀನ್ ಅಲಿ

ರಿಂಕು ಸಿಂಗ್‌ಗೆ ಬೌಲಿಂಗ್ | ಪಾಕಿಸ್ತಾನಕ್ಕೆ ಅವಮಾನವಾಯಿತೇ? ಮೌನ ಮುರಿದ ಮೊಯೀನ್ ಅಲಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈತರಿಗಾಗಿ ಪ್ರತಿ ಲೀಟರ್ ಡೀಸೆಲ್‌ನ 43 ರೂ. ಹೊರೆಯನ್ನು ಸರ್ಕಾರವೇ ಭರಿಸಿದೆ: ಪ್ರಧಾನಿ ಮೋದಿ

ರೈತರಿಗಾಗಿ ಪ್ರತಿ ಲೀಟರ್ ಡೀಸೆಲ್‌ನ 43 ರೂ. ಹೊರೆಯನ್ನು ಸರ್ಕಾರವೇ ಭರಿಸಿದೆ: ಪ್ರಧಾನಿ ಮೋದಿ

ಸಾಂಪ್ರದಾಯಿಕ ವಿಧಿವಿಧಾನಗಳಿಗೆ ಗುಡ್‌ಬೈ ಹೇಳಿ ‘ಸ್ವಾಭಿಮಾನ ವಿವಾಹ’ವಾದ ಅನಿರುದ್ಧ್-ಕಾವ್ಯಾ: ಏನಿದು ವಿಶೇಷ ಪದ್ಧತಿ?

ಸಾಂಪ್ರದಾಯಿಕ ವಿಧಿವಿಧಾನಗಳಿಗೆ ಗುಡ್‌ಬೈ ಹೇಳಿ ‘ಸ್ವಾಭಿಮಾನ ವಿವಾಹ’ವಾದ ಅನಿರುದ್ಧ್-ಕಾವ್ಯಾ: ಏನಿದು ವಿಶೇಷ ಪದ್ಧತಿ?

ತೆಲಂಗಾಣದಲ್ಲಿ ಸೇನಾ ವಾಹನ ಪಲ್ಟಿಯಾಗಿ ಮರಕ್ಕೆ ಡಿಕ್ಕಿ: ಏಳು ಯೋಧರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ತೆಲಂಗಾಣದಲ್ಲಿ ಸೇನಾ ವಾಹನ ಪಲ್ಟಿಯಾಗಿ ಮರಕ್ಕೆ ಡಿಕ್ಕಿ: ಏಳು ಯೋಧರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಜೆನ್ಸನ್ ಉತ್ತರಾಧಿಕಾರಿ ಯಾರು? ಎನ್‌ವಿಡಿಯಾ ಸಿಇಒ ರೇಸ್‌ನಲ್ಲಿ 3 ಭಾರತೀಯ ಮೂಲದ ದಿಗ್ಗಜರು ಸೇರಿ 11 ಹೆಸರುಗಳು

ಜೆನ್ಸನ್ ಉತ್ತರಾಧಿಕಾರಿ ಯಾರು? ಎನ್‌ವಿಡಿಯಾ ಸಿಇಒ ರೇಸ್‌ನಲ್ಲಿ 3 ಭಾರತೀಯ ಮೂಲದ ದಿಗ್ಗಜರು ಸೇರಿ 11 ಹೆಸರುಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈತರಿಗಾಗಿ ಪ್ರತಿ ಲೀಟರ್ ಡೀಸೆಲ್‌ನ 43 ರೂ. ಹೊರೆಯನ್ನು ಸರ್ಕಾರವೇ ಭರಿಸಿದೆ: ಪ್ರಧಾನಿ ಮೋದಿ

ರೈತರಿಗಾಗಿ ಪ್ರತಿ ಲೀಟರ್ ಡೀಸೆಲ್‌ನ 43 ರೂ. ಹೊರೆಯನ್ನು ಸರ್ಕಾರವೇ ಭರಿಸಿದೆ: ಪ್ರಧಾನಿ ಮೋದಿ

ಸಾಂಪ್ರದಾಯಿಕ ವಿಧಿವಿಧಾನಗಳಿಗೆ ಗುಡ್‌ಬೈ ಹೇಳಿ ‘ಸ್ವಾಭಿಮಾನ ವಿವಾಹ’ವಾದ ಅನಿರುದ್ಧ್-ಕಾವ್ಯಾ: ಏನಿದು ವಿಶೇಷ ಪದ್ಧತಿ?

ಸಾಂಪ್ರದಾಯಿಕ ವಿಧಿವಿಧಾನಗಳಿಗೆ ಗುಡ್‌ಬೈ ಹೇಳಿ ‘ಸ್ವಾಭಿಮಾನ ವಿವಾಹ’ವಾದ ಅನಿರುದ್ಧ್-ಕಾವ್ಯಾ: ಏನಿದು ವಿಶೇಷ ಪದ್ಧತಿ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat