ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

February 17, 2026
Share on WhatsappShare on FacebookShare on Twitter

ನವದೆಹಲಿ : ಕಾಂಗ್ರೆಸ್‌ನಿಂದ ಹೊರಬಂದಿರುವ ಮಾಜಿ ಶಾಸಕಿ ನವಜೋತ್ ಕೌರ್ ಸಿಧು, ಇದೀಗ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರಿಗೆ ನೆಲದ ವಾಸ್ತವದ ಅರಿವಿಲ್ಲ ಮತ್ತು ಅವರು ಹೇಳುವುದಕ್ಕೂ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಧು ಕಿಡಿಕಾರಿದ್ದಾರೆ. ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪಂಜಾಬ್ ಘಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಹುಲ್ ಗಾಂಧಿ ಅವರು ಎಂದಿಗೂ ತಳಮಟ್ಟದಲ್ಲಿ ಕೆಲಸ ಮಾಡಿಲ್ಲ, ಹೀಗಾಗಿ ಅವರಿಗೆ ಗ್ರೌಂಡ್ ಜೀರೋದಲ್ಲಿ ಏನಾಗುತ್ತಿದೆ ಎಂಬುದು ತಿಳಿದಿಲ್ಲ. “ನಾಯಕರಾದವರು ವಾಸ್ತವದೊಂದಿಗೆ ಸಂಪರ್ಕ ಹೊಂದಿರಬೇಕು, ಅದನ್ನು ಬಿಟ್ಟು ಕನಸಿನ ಲೋಕದಲ್ಲಿ ಬದುಕಲು ಸಾಧ್ಯವಿಲ್ಲ” ಎಂದು ಅವರು ವ್ಯಂಗ್ಯವಾಡಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ಅವರು, ಪ್ರಧಾನಿ ವಿರುದ್ಧ ವೈಯಕ್ತಿಕವಾಗಿ ಒಂದೇ ಒಂದು ಪೈಸೆ ಭ್ರಷ್ಟಾಚಾರದ ಆರೋಪ ಮಾಡಲು ಸಾಧ್ಯವಿಲ್ಲ. ಆದರೆ ರಾಹುಲ್ ಗಾಂಧಿ ಮಾತುಗಳು ಚೆನ್ನಾಗಿರುತ್ತವೆ, ಆದರೆ ಅವರ ನಡವಳಿಕೆಯಲ್ಲಿ ಪ್ರಾಮಾಣಿಕತೆ ಇಲ್ಲ ಎಂದಿದ್ದಾರೆ.

ಪಂಜಾಬ್ ಕಾಂಗ್ರೆಸ್‌ನಲ್ಲಿ ಟಿಕೆಟ್ ಮಾರಾಟದ ಆರೋಪ

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರು ಮಾಡುತ್ತಿರುವ ಅನ್ಯಾಯದ ಬಗ್ಗೆ ವಿವರಿಸಲು ಕಳೆದ ಎಂಟು ತಿಂಗಳಿಂದ ರಾಹುಲ್ ಗಾಂಧಿ ಅವರ ಭೇಟಿಗೆ ಪ್ರಯತ್ನಿಸಿದರೂ ಅವಕಾಶ ಸಿಗಲಿಲ್ಲ ಎಂದು ನವಜೋತ್ ಕೌರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಿಮ್ಮ ಪಕ್ಷ ಪಂಜಾಬ್‌ನಲ್ಲಿ ನಾಶವಾಗುತ್ತಿದೆ ಎಂದು ಹೇಳಲು ನಾನು ಸಮಯ ಕೇಳಿದ್ದೆ. ಅಲ್ಲಿ ಈಗಾಗಲೇ ಟಿಕೆಟ್‌ಗಳನ್ನು ಮಾರಾಟ ಮಾಡಲಾಗಿದೆ. ನಿಮ್ಮ ಕೆಳಗೆ ಏನಾಗುತ್ತಿದೆ ಎಂಬ ಅರಿವಿಲ್ಲದಿದ್ದರೆ, ನೀವು ಆ ಕುರ್ಚಿಯಲ್ಲಿ ಕೂರಲು ಅರ್ಹರಲ್ಲ” ಎಂದಿರುವ ಅವರು, ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲಲಿದೆ ಎಂದೂ ಭವಿಷ್ಯ ನುಡಿದಿದ್ದಾರೆ.

ಕೊಟ್ಟ ಮಾತು ಉಳಿಸಿಕೊಳ್ಳದ ಹೈಕಮಾಂಡ್

ಕಾಂಗ್ರೆಸ್‌ಗಾಗಿ ನಾವು ಎಲ್ಲವನ್ನೂ ತ್ಯಾಗ ಮಾಡಿದ್ದೆವು. ನಮಗೆ ಉಪಮುಖ್ಯಮಂತ್ರಿ ಹುದ್ದೆ ಹಾಗೂ ಏಳು ಪ್ರಮುಖ ಇಲಾಖೆಗಳನ್ನು ನೀಡುವುದಾಗಿ ಮತ್ತು ನನ್ನನ್ನು ಸಂಸದೆಯನ್ನಾಗಿ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಯಾವುದನ್ನೂ ಈಡೇರಿಸಲಿಲ್ಲ ಎಂದು ಸಿಧು ದೂರಿದ್ದಾರೆ. ಭ್ರಷ್ಟರನ್ನೇ ಸುತ್ತಮುತ್ತ ಇಟ್ಟುಕೊಂಡು ಭ್ರಷ್ಟಾಚಾರದ ವಿರುದ್ಧ ಮಾತನಾಡುವುದು ಹಾಸ್ಯಾಸ್ಪದ ಎಂದು ಅವರು ಹೈಕಮಾಂಡ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಮುಖ್ಯಮಂತ್ರಿ ಹುದ್ದೆಗಾಗಿ 500 ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದಾರೆ ಎಂದು ಈ ಹಿಂದೆ ಸಿಧು ಮಾಡಿದ್ದ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ : ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

Tags: IndiaKarnataka News beatNavjot Kaur SidhuRahul Gandhi
SendShareTweet
Previous Post

ಭಾರತದಲ್ಲಿ ಜೀಪ್ ಮೆರಿಡಿಯನ್ ‘ಟ್ರ್ಯಾಕ್ ಎಡಿಷನ್’ ಬಿಡುಗಡೆ | ಬೆಲೆ 35.95 ಲಕ್ಷದಿಂದ ಆರಂಭ!

Next Post

ಕಾಂಗ್ರೆಸಿಗರು ನಿಯತ್ತಿನ ನಾಯಿಗಳು, ಅವು ಯಜಮಾನನ ಋಣ ತೀರಿಸುತ್ತೆ | ಡಿ.ಕೆ ಸುರೇಶ್

Related Posts

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ
ದೇಶ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*
ದೇಶ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್
ದೇಶ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!
ದೇಶ

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!
ದೇಶ

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

Next Post
ಕಾಂಗ್ರೆಸಿಗರು ನಿಯತ್ತಿನ ನಾಯಿಗಳು, ಅವು ಯಜಮಾನನ ಋಣ ತೀರಿಸುತ್ತೆ | ಡಿ.ಕೆ ಸುರೇಶ್

ಕಾಂಗ್ರೆಸಿಗರು ನಿಯತ್ತಿನ ನಾಯಿಗಳು, ಅವು ಯಜಮಾನನ ಋಣ ತೀರಿಸುತ್ತೆ | ಡಿ.ಕೆ ಸುರೇಶ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು

ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ಇಂದಿನಿಂದ ಬೆಳ್ಳಳ್ಳಿಯಲ್ಲಿ ಕಸ ವಿಲೇವಾರಿ ಸ್ಥಗಿತ | ವಿಲೇಜ್‌ ಅಭಿವೃದ್ಧಿ ಹಣ ಬಿಡುಗಡೆಗೆ ಸ್ಥಳೀಯರ ಆಗ್ರಹ

ಇಂದಿನಿಂದ ಬೆಳ್ಳಳ್ಳಿಯಲ್ಲಿ ಕಸ ವಿಲೇವಾರಿ ಸ್ಥಗಿತ | ವಿಲೇಜ್‌ ಅಭಿವೃದ್ಧಿ ಹಣ ಬಿಡುಗಡೆಗೆ ಸ್ಥಳೀಯರ ಆಗ್ರಹ

ಬಡವರಿಗೆ ಮನೆ, ಭೂಮಿ ಕೊಡದೆ ಸರ್ಕಾರವೇ ಕಬಳಿಸುತ್ತಿದೆ | ಛಲವಾದಿ ನಾರಾಯಣಸ್ವಾಮಿ

ಬಡವರಿಗೆ ಮನೆ, ಭೂಮಿ ಕೊಡದೆ ಸರ್ಕಾರವೇ ಕಬಳಿಸುತ್ತಿದೆ | ಛಲವಾದಿ ನಾರಾಯಣಸ್ವಾಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು

ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat