ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಗೃಹ ರಕ್ಷಕ ದಳದಲ್ಲಿ 89 ಹುದ್ದೆಗಳ ನೇಮಕಾತಿ | SSLC ಪಾಸಾಗಿದ್ದರೂ ಸಾಕು

February 17, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಉತ್ತರ ಕನ್ನಡ ಜಿಲ್ಲೆಯವರಾ? ಎಸ್ಸೆಸ್ಸೆಲ್ಸಿ ಪಾಸಾಗಿ ನಿಮ್ಮ ಜಿಲ್ಲೆಯಲ್ಲೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ಉತ್ತರ ಕನ್ನಡದ ಕಾವಾರದಲ್ಲಿರುವ ಖಾಲಿ ಇರುವ ಗೃಹ ರಕ್ಷಕ ದಳದ (Home Guard Recruitment 2026) ಘಟಕಗಳಲ್ಲಿ 89 ಹೋಮ್ ಗಾರ್ಡ್ ಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕಾರವಾರ ಜಿಲ್ಲಾ ಗೃಹ ರಕ್ಷಕ ದಳ
ಹುದ್ದೆಗಳು: 89
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 10
ಉದ್ಯೋಗ ಸ್ಥಳ: ಕಾರವಾರ

ನಿಷ್ಕಾಮ ಸೇವೆ ಧ್ಯೇಯದ ಅಡಿಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗೃಹರಕ್ಷಕರಾಗಿ ನೇಮಕಾತಿ ಹೊಂದಿದವರಿಗೆ ಮಾಸಿಕ ಸಂಬಳ ಇರುವುದಿಲ್ಲ. ಬದಲಾಗಿ ಅವರಿಗೆ ಗೌರವ ಧನ ನೀಡಲಾಗುತ್ತದೆ. ಪೊಲೀಸ್ ಇಲಾಖೆಗೆ ಬೆಂಬಲವಾಗಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಪುರುಷರು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು ಎಂಬುದಾಗಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವವರು ಎಸ್ಸೆಸ್ಸೆಲ್ಸಿ ಪೂರ್ಣಗೊಳಿಸಿರಬೇಕು. 19ರಿಂದ 50 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕಾರವಾರದ ಸರ್ವೋದಯ ನಗರದಲ್ಲಿರುವ ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ಅರ್ಜಿ ಪಡೆದು, ಅದನ್ನು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಜಿಲ್ಲಾ ಗೃಹರಕ್ಷಕ ದಳದ ಕಚೇರಿ-08382200137 ಸಂಖ್ಯೆಯನ್ನು ಸಂಪರ್ಕಿಸಬಹುದು.

ಇದನ್ನೂ ಓದಿ : ಕೆಲಸ ಮಾಡ್ತಿದ್ದ ಮನೆಯಲ್ಲೇ ಚಿನ್ನಾಭರಣ ಕದಿಯುತ್ತಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್‌!

Tags: Karnataka News beat
SendShareTweet
Previous Post

ಕೆಲಸ ಮಾಡ್ತಿದ್ದ ಮನೆಯಲ್ಲೇ ಚಿನ್ನಾಭರಣ ಕದಿಯುತ್ತಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್‌!

Next Post

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

Related Posts

BEL ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

BEL ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಕೇಂದ್ರದ BEML ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ BEML ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ 150 ಹುದ್ದೆಗಳ ನೇಮಕಾತಿ: ಕರ್ನಾಟಕದ 2 ಜಿಲ್ಲೆಗಳಲ್ಲಿ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ 150 ಹುದ್ದೆಗಳ ನೇಮಕಾತಿ: ಕರ್ನಾಟಕದ 2 ಜಿಲ್ಲೆಗಳಲ್ಲಿ ಉದ್ಯೋಗ

ಬೆಂಗಳೂರಿನಲ್ಲಿರುವ CSB ISBR ಸಂಸ್ಥೆಯಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ CSB ISBR ಸಂಸ್ಥೆಯಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಸ್ಪೋರ್ಟ್ಸ್ ಪರ್ಸನ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ಸ್ಪೋರ್ಟ್ಸ್ ಪರ್ಸನ್ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ಎಂಜಿನಿಯರ್ ಗಳ ನೇಮಕಾತಿ: ಬೆಂಗಳೂರಲ್ಲೇ ಉದ್ಯೋಗ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ಎಂಜಿನಿಯರ್ ಗಳ ನೇಮಕಾತಿ: ಬೆಂಗಳೂರಲ್ಲೇ ಉದ್ಯೋಗ!

Next Post
ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BEL ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

BEL ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಕೇಂದ್ರದ BEML ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ

ಕೇಂದ್ರದ BEML ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ 150 ಹುದ್ದೆಗಳ ನೇಮಕಾತಿ: ಕರ್ನಾಟಕದ 2 ಜಿಲ್ಲೆಗಳಲ್ಲಿ ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ 150 ಹುದ್ದೆಗಳ ನೇಮಕಾತಿ: ಕರ್ನಾಟಕದ 2 ಜಿಲ್ಲೆಗಳಲ್ಲಿ ಉದ್ಯೋಗ

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BEL ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

BEL ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಕೇಂದ್ರದ BEML ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ

ಕೇಂದ್ರದ BEML ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat