ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

February 18, 2026
Share on WhatsappShare on FacebookShare on Twitter

ಬೆಂಗಳೂರು : ಸಾರಿಗೆ ನೌಕರರು ನಾಳೆ (ಫೆ.19) ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋಗೆ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಬೆಂಗಳೂರು ಚಲೋಗೆ ಕರೆ ನೀಡಿದೆ. ಕಳೆದ ಬಾರಿ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಅವರ ನಿಧನದ ಹಿನ್ನೆಲೆಯಲ್ಲಿ ‘ಬೆಂಗಳೂರು ಚಲೋ’ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.

ಈಗ ಫೆಬ್ರವರಿ 19ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ನೌಕರರು ಜಮಾಯಿಸಿ ಬೃಹತ್ ಮೆರವಣಿಗೆ ನಡೆಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ಮುಖಂಡರು ಸುದ್ದಿಗೋಷ್ಠಿ ನಡೆಸಲಿದ್ದು, ಮುಂದಿನ ಹೋರಾಟದ ಹಾದಿಯನ್ನು ಘೋಷಿಸಲಿದ್ದಾರೆ. ಪ್ರತಿಭಟನೆಯ ಬೆನ್ನಲ್ಲೇ, ಫೆಬ್ರವರಿ 20ರಿಂದ ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ ನಾಲ್ಕೂ ನಿಗಮಗಳ ನೌಕರರು ಕೆಲಸಕ್ಕೆ ಗೈರಾಗುವ ಸಾಧ್ಯತೆ ಹೆಚ್ಚಿದೆ. ನೌಕರರು ಕೆಲಸಕ್ಕೆ ಹಾಜರಾಗದಿದ್ದರೆ ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.

ಸಾರಿಗೆ ಮುಷ್ಕರವನ್ನು ಹತ್ತಿಕ್ಕಲು ಸರ್ಕಾರ ಈಗಾಗಲೇ ಸಿದ್ಧತೆ ನಡೆಸಿದ್ದು, ಪ್ರತಿಭಟನಾ ನಿರತ ನೌಕರರ ವಿರುದ್ಧ ‘ಎಸ್ಮಾ’ ಜಾರಿ ಮಾಡುವ ಅಥವಾ ವೇತನ ಕಡಿತದಂತಹ ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಾರಿಗೆ ನೌಕರರ ಬೇಡಿಕೆಗಳೇನು?

  • ವೇತನ ಬಾಕಿ ಪಾವತಿ: ಕಳೆದ 38 ತಿಂಗಳ ವೇತನದ ಹಿಂಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು
  • ವೇತನ ಪರಿಷ್ಕರಣೆ: 1-1-2024ಕ್ಕೆ ಅನ್ವಯವಾಗುವಂತೆ ನೂತನ ವೇತನ ಶ್ರೇಣಿ ಜಾರಿಗೊಳಿಸಬೇಕು.
  • ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ನೀಡಬೇಕು.
  • ಕೆಲಸದ ಅವಧಿಯಲ್ಲಿ ಅಧಿಕಾರಿಗಳಿಂದ ಕಾರ್ಮಿಕರಿಗೆ ನೀಡಲಾಗುವ ಕಿರುಕುಳವನ್ನು ಕೂಡಲೇ ನಿಲ್ಲಿಸಬೇಕು.

ನೌಕರರ ವಿರುದ್ಧ ಶಿಸ್ತುಕ್ರಮ :

ಇನ್ನು, ಫೆ.19 ರಂದು ಬೆಂಗಳೂರು ಚಲೋ ಹೋರಾಟದಲ್ಲಿ ಭಾಗಿಯಾಗುವ ನೌಕರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ ಪಾಷ ಆದೇಶ ಹೊರಡಿಸಿದ್ದಾರೆ. ನಾಡಿದ್ದು (ಫೆ.19) ನೌಕರರು ತಮ್ಮ ದೈನಂದಿನ ಕರ್ತವ್ಯಕ್ಕೆ ಗೈರು ಹಾಜರಾದರೆ ಕೆಲಸ ಮಾಡದಿದ್ದಾಗ ವೇತನವಿಲ್ಲ ಎಂಬ ಸಾಮಾನ್ಯ ತತ್ವದನ್ವಯ ದಿನದ ವೇತನವನ್ನು ಕಡಿತಗೊಳಿಸುವುದರ ಜತೆಗೆ ಆಡಳಿತವರ್ಗವು ಅನಧಿಕೃತವಾಗಿ ಗೈರು ಹಾಜರಾದ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ನೌಕರರಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ

Tags: Karnataka News beat
SendShareTweet
Previous Post

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ

Next Post

ಮತ್ತಷ್ಟು ಕಳಪೆ ಮಟ್ಟಕ್ಕಿಳಿದ ಮಂಗಳೂರಿನ ಏರ್ ಕ್ವಾಲಿಟಿ | ಜನರಲ್ಲಿ ಆತಂಕ!

Related Posts

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!
ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!
ಉಡುಪಿ

ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!

ಗ್ಯಾಸ್ ಅಭಾವ – ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ!
ರಾಮನಗರ

ಗ್ಯಾಸ್ ಅಭಾವ – ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ!

ನಿಮ್ಮ ಅಧಿಕಪ್ರಸಂಗ ಕರ್ನಾಟಕದ ಜನತೆ ಒಪ್ಪಲ್ಲ – ರಾಜ್ಯಪಾಲರ ವಿರುದ್ದ ಕರವೇ ನಾರಾಯಣಗೌಡ ಕಿಡಿ!
ಬೆಂಗಳೂರು

ನಿಮ್ಮ ಅಧಿಕಪ್ರಸಂಗ ಕರ್ನಾಟಕದ ಜನತೆ ಒಪ್ಪಲ್ಲ – ರಾಜ್ಯಪಾಲರ ವಿರುದ್ದ ಕರವೇ ನಾರಾಯಣಗೌಡ ಕಿಡಿ!

ಕೊಟ್ಟ ಹಣ ವಾಪಸ್‌ ಕೇಳಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ – ಕೇಸ್‌ ದಾಖಲು
ಉತ್ತರ ಕನ್ನಡ

ಕೊಟ್ಟ ಹಣ ವಾಪಸ್‌ ಕೇಳಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ – ಕೇಸ್‌ ದಾಖಲು

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!
ಚಿಕ್ಕಬಳ್ಳಾಫುರ

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!

Next Post
ಮತ್ತಷ್ಟು ಕಳಪೆ ಮಟ್ಟಕ್ಕಿಳಿದ ಮಂಗಳೂರಿನ ಏರ್ ಕ್ವಾಲಿಟಿ | ಜನರಲ್ಲಿ ಆತಂಕ!

ಮತ್ತಷ್ಟು ಕಳಪೆ ಮಟ್ಟಕ್ಕಿಳಿದ ಮಂಗಳೂರಿನ ಏರ್ ಕ್ವಾಲಿಟಿ | ಜನರಲ್ಲಿ ಆತಂಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಅನ್ಯಗ್ರಹ ಜೀವಿಗಳು ಮನುಷ್ಯರ ಬಗ್ಗೆ ಏನೆಂದುಕೊಂಡಿರಬಹುದು? UFO ರಹಸ್ಯ ಬಯಲಿಗೆ ಟ್ರಂಪ್ ಆದೇಶ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್.. ಮುಂಬೈ ವಿರುದ್ದ ಡೆಲ್ಲಿಗೆ 6 ವಿಕೆಟ್‌ಗಳ ಜಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat