ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20 ವಿಶ್ವಕಪ್ | ಸತತ ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಂ ಇಂಡಿಯಾ!

February 18, 2026
Share on WhatsappShare on FacebookShare on Twitter

ಅಹಮದಾಬಾದ್ : ಟಿ20 ವಿಶ್ವಕಪ್ 2026ರಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ಟೀಂ ಇಂಡಿಯಾದ ಯುವ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್ ಸಮರ್ಥಿಸಿಕೊಂಡಿದ್ದಾರೆ. ನೆದರ್ಲೆಂಡ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮಾತನಾಡಿದ ಅವರು, ಅಭಿಷೇಕ್ ಅವರ ಕಳಪೆ ಫಾರ್ಮ್‌ಗೆ ಅನಾರೋಗ್ಯವೇ ಮುಖ್ಯ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.

ಪಂಜಾಬ್ ಮೂಲದ ಎಡಗೈ ಬ್ಯಾಟರ್ ಅಭಿಷೇಕ್ ಶರ್ಮಾ, ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ರನ್ ಹೊಳೆ ಹರಿಸಿದ್ದರು. ಆದರೆ, ವಿಶ್ವಕಪ್‌ನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ (ಅಮೆರಿಕ ಮತ್ತು ಪಾಕಿಸ್ತಾನ ವಿರುದ್ಧ) ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದಾರೆ.

ಅನಾರೋಗ್ಯವೇ ಹಿನ್ನಡೆಗೆ ಕಾರಣ

ಅಮೆರಿಕ ವಿರುದ್ಧದ ಪಂದ್ಯದಲ್ಲಿ ಗೋಲ್ಡನ್ ಡಕ್ ಆಗಿದ್ದ ಅಭಿಷೇಕ್, ಎರಡನೇ ಇನಿಂಗ್ಸ್‌ನಲ್ಲಿ ಫೀಲ್ಡಿಂಗ್‌ಗೂ ಇಳಿದಿರಲಿಲ್ಲ. ಮುಂಬೈನಲ್ಲಿ ಕಲುಷಿತ ಆಹಾರ ಸೇವನೆಯಿಂದ ಉಂಟಾದ ಹೊಟ್ಟೆನೋವಿನ ಸಮಸ್ಯೆಯಿಂದಾಗಿ ಅವರ ಆರೋಗ್ಯ ಹದಗೆಟ್ಟಿತ್ತು. ಇದೇ ಕಾರಣಕ್ಕೆ ನಮೀಬಿಯಾ ವಿರುದ್ಧದ ಪಂದ್ಯದಿಂದಲೂ ಅವರು ಹೊರಗುಳಿಯಬೇಕಾಯಿತು. ದೆಹಲಿಯಲ್ಲಿ ನಡೆದ ಪಂದ್ಯದ ವೇಳೆ ಆಸ್ಪತ್ರೆಗೂ ದಾಖಲಾಗಿದ್ದರು ಎಂದು ಸಹ ಆಟಗಾರ ತಿಲಕ್ ವರ್ಮಾ ಮಾಹಿತಿ ನೀಡಿದ್ದಾರೆ. ನಂತರ ಪಾಕಿಸ್ತಾನ ವಿರುದ್ಧದ ಹೈ-ವೋಲ್ಟೇಜ್ ಪಂದ್ಯದಲ್ಲಿ ಕಣಕ್ಕಿಳಿದರಾದರೂ, ಸಲ್ಮಾನ್ ಅಲಿ ಅಘಾ ಅವರ ಎಸೆತದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

ಒತ್ತಡ ಹೇರಲ್ಲ ಎಂದ ಕೋಚ್

ಈ ಬಗ್ಗೆ ಪ್ರತಿಕ್ರಿಯಿಸಿರುವ ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್, “ಅನಾರೋಗ್ಯಕ್ಕೂ ಮುನ್ನ ಅವರು ಉತ್ತಮ ಫಾರ್ಮ್‌ನಲ್ಲಿದ್ದರು. ಟಿ20 ಎಂಬುದು ಹೈ-ರಿಸ್ಕ್ ಆಟ. ಕೇವಲ ಒಂದೆರಡು ವೈಫಲ್ಯಗಳನ್ನು ದೊಡ್ಡದಾಗಿ ಮಾಡಬಾರದು. ನಾವು ಆಟಗಾರರ ಮೇಲೆ ಅನಗತ್ಯ ಒತ್ತಡ ಹೇರುವುದಿಲ್ಲ,” ಎಂದು ಅಭಯ ನೀಡಿದ್ದಾರೆ. ದೀರ್ಘಕಾಲದ ದೃಷ್ಟಿಕೋನ ಇಟ್ಟುಕೊಂಡು ಅಭಿಷೇಕ್ ಅವರಿಗೆ ಮತ್ತಷ್ಟು ಅವಕಾಶ ನೀಡುವ ಸುಳಿವು ನೀಡಿದ್ದಾರೆ.
ನಾಳೆ (ಫೆ. 18) ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಲಯ ಕಂಡುಕೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ : ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

Tags: bengaloreCricketKarnataka News beat
SendShareTweet
Previous Post

ಆಧಾರ್ ಸೇವಾ ಕೇಂದ್ರದಲ್ಲಿ 253 ಹುದ್ದೆಗಳ ನೇಮಕಾತಿ | ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

Next Post

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

Related Posts

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’
ಕ್ರೀಡೆ

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?
ಕ್ರೀಡೆ

ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್‌ಗೆ ಗಾಯದ ಆತಂಕ ; ಭಾರತ ತಂಡಕ್ಕೆ ಭಾರೀ ಆಘಾತ?

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?
ಕ್ರೀಡೆ

‘ಅವರು ಹೋದ್ರೂ ಕ್ರಿಕೆಟ್‌ ನಿಲ್ಲುವುದಿಲ್ಲ’ ; ರೋಹಿತ್‌–ಕೊಹ್ಲಿ ನಿವೃತ್ತಿ ಚರ್ಚೆಗೆ ಸೆಹ್ವಾಗ್‌ ಈ ರೀತಿ ಹೇಳಿದ್ಯಾಕೆ?

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!
ಕ್ರೀಡೆ

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ
ಕ್ರೀಡೆ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ
ಕ್ರೀಡೆ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

Next Post
ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

ಬೆಂಗಳೂರಿನ ಸ್ಟಾರ್ 'ಅಂಬೂರ್ ಬಿರಿಯಾನಿ' ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat