ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಆಗಿರೋದು ಆಗಿ ಹೋಗಿದೆ’ | ಪ್ರೇಯಸಿಯ ಕೊಂದು ಶ*ವ ಸಂಭೋಗ ನಡೆಸಿದ್ದ ಇಂದೋರ್ ಆರೋಪಿಯ ಅಚ್ಚರಿಯ ಹೇಳಿಕೆ!

February 18, 2026
Share on WhatsappShare on FacebookShare on Twitter

ಇಂದೋರ್ : ಇತ್ತೀಚೆಗೆ ಪ್ರೀತಿಯ ಹೆಸರಿನಲ್ಲಿ ನಡೆದ ಭೀಕರ ಹತ್ಯೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಾಗರಿಕ ಸಮಾಜವನ್ನೇ ತಲೆತಗ್ಗಿಸುವಂತೆ ಮಾಡಿದೆ. ತನ್ನ ಪ್ರಿಯತಮೆಯನ್ನೇ ಉಸಿರುಗಟ್ಟಿಸಿ ಕೊಂದಿದ್ದ ಆರೋಪಿ ಪಿಯೂಷ್ ಧಮ್ನೋಟಿಯಾ, ನಂತರ ಶವದ ಮೇಲೆ ಅತ್ಯಾಚಾರ ಎಸಗಿದ್ದ. ಇಷ್ಟೆಲ್ಲ ಮಾಡಿದರೂ ಪೊಲೀಸರ ವಿಚಾರಣೆ ವೇಳೆ ಕಿಂಚಿತ್ತೂ ಪಶ್ಚಾತ್ತಾಪವಿಲ್ಲದೆ ನಗುತ್ತಾ ಪ್ರತಿಕ್ರಿಯಿಸಿರುವುದು ಎಲ್ಲರನ್ನೂ ಅಚ್ಚರಿಗೀಡು ಮಾಡಿದೆ. “ಆಗಬೇಕಿರೋದು ಆಗಿಹೋಗಿದೆ, ಈಗ ಕಾರಣ ತಿಳಿದು ಏನು ಮಾಡುತ್ತೀರಿ?” ಎಂದು ಮಾಧ್ಯಮದವರ ಪ್ರಶ್ನೆಗೆ ಉದ್ಧಟತನದ ಉತ್ತರ ನೀಡಿದ್ದಾನೆ.

ಫೆಬ್ರವರಿ 13ರಂದು ಇಂದೋರ್‌ನ ದ್ವಾರಕಾಪುರಿ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ 24 ವರ್ಷದ ಯುವತಿಯ ನಗ್ನ ಶವ ಪತ್ತೆಯಾಗಿತ್ತು. ಅದು ಕೊಳೆತ ಸ್ಥಿತಿಯಲ್ಲಿತ್ತು. ಆರೋಪಿ ಪಿಯೂಷ್ ಮತ್ತು ಸಂತ್ರಸ್ತೆ ವಿದ್ಯಾರ್ಥಿನಿ ಮೊದಲಿನಿಂದಲೇ ಪರಿಚಿತರು. ಸಂತ್ರಸ್ತೆಯು ಮದುವೆಯಾಗುವಂತೆ ಪದೇ ಪದೇ ಒತ್ತಾಯಿಸುತ್ತಿದ್ದದ್ದು ಪಿಯೂಷ್‌ಗೆ ಕಿರಿಕಿರಿ ಉಂಟುಮಾಡಿತ್ತು. ಇದೇ ವಿಚಾರವಾಗಿ ಫೆಬ್ರವರಿ 10ರಂದು ನಡೆದ ಗಲಾಟೆ ವಿಕೋಪಕ್ಕೆ ಹೋಗಿ, ಆರೋಪಿಯು ಆಕೆಯ ಕೈಕಾಲುಗಳನ್ನು ಕಟ್ಟಿ, ಬಾಯಿಗೆ ಟೇಪ್ ಅಂಟಿಸಿ, ಹಗ್ಗದಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವ ಸಂಭೋಗ ಮತ್ತು ಪಕ್ಕದಲ್ಲೇ ಮದ್ಯಪಾನ

ಕೊಲೆಯ ನಂತರ ಆರೋಪಿಯ ವರ್ತನೆ ಅತ್ಯಂತ ವಿಕೃತವಾಗಿತ್ತು. ಹತ್ಯೆಯ ನಂತರ ಆಕೆಯ ಶವದ ಮೇಲೆಯೇ ಅತ್ಯಾಚಾರ ಎಸಗಿದ್ದ ಆತ, ನಂತರ ಹೊರಗೆ ಹೋಗಿ ಬಿಯರ್ ತಂದು, ಅದೇ ಕೋಣೆಯಲ್ಲಿ ಶವದ ಪಕ್ಕದಲ್ಲೇ ಕುಳಿತು ಮದ್ಯಪಾನ ಮಾಡಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದ ಆತ, ಸಂತ್ರಸ್ತೆಯ ಫೋನ್ ಬಳಸಿ ಆಕೆಯ ಚಾರಿತ್ರ್ಯಕ್ಕೆ ಧಕ್ಕೆ ತರುವಂತಹ ವಿಡಿಯೋಗಳನ್ನು ಕಾಲೇಜಿನ ವಾಟ್ಸ್ ಆ್ಯಪ್ ಗ್ರೂಪ್‌ಗೆ ಕಳುಹಿಸಿದ್ದಾನೆ. ಜೊತೆಗೆ, ಆಕೆಯ ವಾಟ್ಸ್ಆ್ಯಪ್ ಸ್ಟೇಟಸ್‌ಗೂ ಅದೇ ಆಕ್ಷೇಪಾರ್ಹ ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದಾನೆ.

ಕೆಲ ದಿನಗಳ ಬಳಿಕ ಆ ಮನೆಯಿಂದ ದುರ್ವಾಸನೆ ಬರಲು ಆರಂಭಿಸಿದಾಗ ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದ್ದು, ಆಗ ಈ ಕ್ರೂರ ಕೃತ್ಯ ಜಗಜ್ಜಾಹೀರಾಗಿದೆ. ವಿಚಾರಣೆ ವೇಳೆ ಆರೋಪಿಯು ಆತ್ಮಗಳೊಂದಿಗೆ ಮಾತನಾಡಲು ಯೂಟ್ಯೂಬ್‌ನಲ್ಲಿ ಸರ್ಚ್ ಮಾಡಿದ್ದ ಎಂಬ ಆಘಾತಕಾರಿ ವಿಷಯವೂ ಬೆಳಕಿಗೆ ಬಂದಿದೆ.

ಇಷ್ಟೆಲ್ಲಾ ಘೋರ ಕೃತ್ಯ ಎಸಗಿದರೂ ಆರೋಪಿಯ ಮುಖದಲ್ಲಿ ಯಾವುದೇ ಭಯ ಅಥವಾ ನೋವು ಕಾಣುತ್ತಿಲ್ಲ. ಪೊಲೀಸ್ ಜೀಪಿನಲ್ಲಿ ಕರೆದೊಯ್ಯುವಾಗ ಮಾಧ್ಯಮಗಳು ಕೊಲೆಯ ಉದ್ದೇಶದ ಬಗ್ಗೆ ಪ್ರಶ್ನಿಸಿದಾಗ, ಆತ ಸಣ್ಣ ನಗೆ ಬೀರುತ್ತಾ “ಎಲ್ಲವನ್ನೂ ಮರೆತುಬಿಡಿ, ಸಮಯ ಬಂದಾಗ ಎಲ್ಲವನ್ನೂ ಹೇಳುತ್ತೇನೆ. ಆಗಬೇಕಿರೋದು ಆಗಿಹೋಗಿದೆ, ಈಗ ಕಾರಣ ತಿಳಿದು ಏನು ಮಾಡುತ್ತೀರಿ?” ಎಂದು ಹೇಳಿದ್ದಾನೆ. ಪ್ರಸ್ತುತ ಪೊಲೀಸರು ಡಿಜಿಟಲ್ ಸಾಕ್ಷ್ಯಗಳು ಮತ್ತು ವಿಧಿವಿಜ್ಞಾನ ವರದಿಗಳ ಆಧಾರದ ಮೇಲೆ ತನಿಖೆಯನ್ನು ತೀವ್ರಗೊಳಿಸಿದ್ದು, ಕಠಿಣ ಶಿಕ್ಷೆ ಕೊಡಿಸಲು ಸಜ್ಜಾಗಿದ್ದಾರೆ.

ಇದನ್ನೂ ಓದಿ : ಲಂಚದ ಆಸೆಗಾಗಿ ನಕಲಿ ಮರಣ ಪತ್ರ ಸೃಷ್ಟಿ | ಡಿ ಗ್ರೂಪ್ ನೌಕರ ಅಮಾನತು

Tags: IndiaKarnataka News beat
SendShareTweet
Previous Post

ಬೆಂಗಳೂರಿನ IIMBಯಲ್ಲಿ ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Next Post

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

Related Posts

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!
ದೇಶ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!
ವಿದೇಶ

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!

ಕೇರಳ ಚುನಾವಣೆ ಮೇಲೆ ‘ಗಲ್ಫ್ ಯುದ್ಧ’ದ ನೆರಳು – ಅನಿವಾಸಿಗಳ ಮತದಾನಕ್ಕೆ ವಿಮಾನ ದರ ಏರಿಕೆ ಬಿಸಿ!
ದೇಶ

ಕೇರಳ ಚುನಾವಣೆ ಮೇಲೆ ‘ಗಲ್ಫ್ ಯುದ್ಧ’ದ ನೆರಳು – ಅನಿವಾಸಿಗಳ ಮತದಾನಕ್ಕೆ ವಿಮಾನ ದರ ಏರಿಕೆ ಬಿಸಿ!

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ
ದೇಶ

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR
ದೇಶ

ಕೇರಳದಲ್ಲಿ ಶಶಿ ತರೂರ್‌ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!
ದೇಶ

ಆನ್‌ಲೈನ್‌ನಲ್ಲಿ ನೀವೇ ಗಣತಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್!

Next Post
ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಕೇಸ್‌ಗೆ ಟ್ವಿಸ್ಟ್‌ – ಆರೋಪಿ ಪರ ಯುವತಿಯ ಅಚ್ಚರಿ ಹೇಳಿಕೆ ರೀವಿಲ್

ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಕೇಸ್‌ಗೆ ಟ್ವಿಸ್ಟ್‌ – ಆರೋಪಿ ಪರ ಯುವತಿಯ ಅಚ್ಚರಿ ಹೇಳಿಕೆ ರೀವಿಲ್

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಕೇಸ್‌ಗೆ ಟ್ವಿಸ್ಟ್‌ – ಆರೋಪಿ ಪರ ಯುವತಿಯ ಅಚ್ಚರಿ ಹೇಳಿಕೆ ರೀವಿಲ್

ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಕೇಸ್‌ಗೆ ಟ್ವಿಸ್ಟ್‌ – ಆರೋಪಿ ಪರ ಯುವತಿಯ ಅಚ್ಚರಿ ಹೇಳಿಕೆ ರೀವಿಲ್

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat