ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ರಾಜನಿವಾಸ’ ಹೋಲಿಕೆ ನಿಜನಾ..?

February 18, 2026
Share on WhatsappShare on FacebookShare on Twitter

ಬೆಂಗಳೂರು | ರಾಜ‌‌ನಿವಾಸ ಟ್ರೇಲರ್ ನೋಡಿದರೆ ತಕ್ಷಣ ಕಾಂತಾರದ ಝಲಕ್ ಕಾಣಿಸಿತು. ಆದರೆ, ಇದು ಕಾಂತಾರಕ್ಕಿಂತಲೂ‌ ಮೊದಲೇ ತಯಾರಾದಂಥ ಸಬ್ಜೆಕ್ಟ್. ಕೃತಿ ರೂಪಕ್ಕೆ ಇಳಿದು ಪರದೆಗೆ ಸಿದ್ಧಗೊಳ್ಳಲು ಇಷ್ಟು ಸಮಯ ತೆಗೆದುಕೊಂಡಿದೆ. ನಿಜ ಹೇಳಬೇಕೆಂದರೆ ಕಾಂತಾರ ಬಂದ ಬಳಿಕ‌ ಹೋಲಿಕೆಯ ಆರೋಪ ಎದುರಾದೀತು ಎಂದು ಸಾಕಷ್ಟು ಬದಲಾವಣೆಯನ್ನು ಕೂಡ ಮಾಡಲಾಗಿದೆ. ಆದರೆ, ಇದು ತುಳುನಾಡು ಭಾಗದ ಕಥೆಯಾದ ಕಾರಣ ಸಹಜವಾಗಿ ಒಂದಷ್ಟು ಹೋಲಿಕೆಗಳು ಕಾಣುತ್ತವೆ. ಆದರೆ ಚಿತ್ರದಲ್ಲಿ ಬೇರೆಯೇ ಕಥೆ ಇದೆ ಎನ್ನುತ್ತಾರೆ ನಿರ್ದೇಶಕ ಮಿಥುನ್ ಸುವರ್ಣ.

ರಾಜ‌ನಿವಾಸದಲ್ಲಿ ನಾಯಕ ಪಾತ್ರ ನಿರ್ವಹಿಸಿ ರಾಜನಂತೆ ಮೆರೆದಾಡಿರುವವರು ರಾಘವ್. ಹಾಡು ಮತ್ತು ಹೊಡೆದಾಟದ ಗ್ಲಿಂಪ್ಸ್ ಕಂಡವರಿಗೆ ಇದೊಂದು ಮಾಸ್ ಮೂವಿಯಾಗುವ ಎಲ್ಲ ಲಕ್ಷಣಗಳು ಗೋಚರಿಸಿದೆ.‌ ನಾಯಕಿಯಾಗಿ ಕೃತ್ತಿಕಾ ಕಂಗೊಳಿಸಿದ್ದಾರೆ. ಶ್ರೀನಗರ ಕಿಟ್ಟಿ ವಿಶೇಷ ಪಾತ್ರದಲ್ಲಿರುವುದು ಮೇಲ್ನೋಟಕ್ಕೆ ಎದ್ದು ಕಾಣಿಸಿದೆ. ಈ ಎಲ್ಲ ಕಾರಣಗಳಿಂದಲೇ ರಾಜ‌ನಿವಾಸ ಕುತೂಹಲ ಮೂಡಿಸಿದೆ.

ಟ್ರೇಲರ್ ಮತ್ತು ಮೂರು ಹಾಡುಗಳು ಈಗಾಗಲೇ ಸಿನಿಮಾ ಪ್ರಿಯರ ಮನಗೆದ್ದಿದೆ. ಟ್ರೇಲರ್ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು ಪ್ಯಾನ್ ಇಂಡಿಯಾದಲ್ಲಿ ನಿರೀಕ್ಷೆ ಸೃಷ್ಟಿಸಿದೆ. ಸಿನಿಮಾರಂಗದ ಅನೇಕರು ರಾಜನಿವಾಸ ಈ ವರ್ಷದ ಅತ್ಯುತ್ತಮ ಚಿತ್ರವಾಗಲಿದೆ ಎಂದಿದ್ದಾರೆ, ಸಿನಿಮಾದ ಪೋಸ್ಟ್ ಪ್ರೊಡಕ್ಷನ್‌ ಕೆಲಸ ಮುಕ್ತಾಯಹಂತದಲ್ಲಿದೆ. ಇದೇ ತಿಂಗಳಾಂತ್ಯಕ್ಕೆ‌ ಬಿಡುಗಡೆ ದಿನಾಂಕವನ್ನು ಘೋಷಿಸಲಾಗುತ್ತದೆ.

ಕನ್ನಡದ‌ ದೊಡ್ಡ ವಿತರಕ ಸಂಸ್ಥೆಗಳು ಸಿನಿಮಾ ಬಿಡುಗಡೆಗೆ ಕೇಳುತ್ತಿದ್ದಾರೆ ಮತ್ತು ತಮಿಳು, ತೆಲುಗು ಭಾಷೆಯಲ್ಲೂ ಬೇಡಿಕೆ ಇದೆ ಎನ್ನುತ್ತಿದ್ದಾರೆ ನಿರ್ಮಾಪಕರು. ರಾಜ‌ನಿವಾಸ ಚಿತ್ರವನ್ನು ಡಿಎಎಂ36ಸ್ಟುಡೀಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ‌ ಮಾಡಲಾಗಿದೆ. ದಾ. ಪಿ ಆಂಜನಪ್ಪ ನಿರ್ಮಾಪಕರು. ಸಹ ನಿರ್ಮಾಪಕರಾಗಿ ಲೋಕೇಶ್ ಗೌಡ ಬಂಡವಾಳ ಹೂಡಿದ್ದಾರೆ.‌ ಬಲ ರಾಜ್ವಾಡಿ,ಯಮುನಾ ಶ್ರೀನಿಧಿ,ನೀನಾಸಂ ಅಶ್ವಥ್ , ಸಹನ , ಪ್ರಶಾಂತ್‌ ಮೊದಲಾದ ಕಲಾವಿದರು ಪ್ರಮುಖ‌ ಪಾತ್ರಗಳನ್ನು ನಿಭಾಯಿಸಿದ್ದಾರೆ. ವಿಜಯ್ ಯಾರ್ಡ್ಲಿ ಸಂಗೀತ ನಿರ್ದೇಶನ ಇರುವ ರಾಜ‌ನಿವಾಸದ ಛಾಯಾಗ್ರಹಣ ರಮೇಶ್ ರಾಜ್ ಅವರದ್ದಾಗಿದೆ.

ಇದನ್ನೂ ಓದಿ : ‘ಸಿಎಂ ಕಪ್’ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

Tags: Karnataka News beat
SendShareTweet
Previous Post

‘ಸಿಎಂ ಕಪ್’ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

Next Post

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

Related Posts

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ
ಸಿನಿಮಾ-ಮನರಂಜನೆ

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

‘ನಾದಬ್ರಹ್ಮ’ ಮೆಚ್ಚಿದ ‘ವೀರ ಕಂಬಳ’ ಟ್ರೈಲರ್..!
ಸಿನಿಮಾ-ಮನರಂಜನೆ

‘ನಾದಬ್ರಹ್ಮ’ ಮೆಚ್ಚಿದ ‘ವೀರ ಕಂಬಳ’ ಟ್ರೈಲರ್..!

ಜೈಲಲ್ಲಿ ದಿನ ಕಳೆಯಲಾಗದೆ ಸೊರಗಿ ಹೋದ ನಟ ದರ್ಶನ್.. ಬರ್ತ್‌ಡೇ ದಿನವೇ ಕೋರ್ಟ್​​ಗೆ ವಿಶೇಷ ಮನವಿ..!
ಸಿನಿಮಾ-ಮನರಂಜನೆ

ಜೈಲಲ್ಲಿ ದಿನ ಕಳೆಯಲಾಗದೆ ಸೊರಗಿ ಹೋದ ನಟ ದರ್ಶನ್.. ಬರ್ತ್‌ಡೇ ದಿನವೇ ಕೋರ್ಟ್​​ಗೆ ವಿಶೇಷ ಮನವಿ..!

ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು
ಸಿನಿಮಾ-ಮನರಂಜನೆ

ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು

ವಿಜಯ್-ರಶ್ಮಿಕಾ ಮದುವೆಯಲ್ಲಿ ಮೊಬೈಲ್ ಫೋನ್‌ಗೆ ನಿಷೇಧ!
ಸಿನಿಮಾ-ಮನರಂಜನೆ

ವಿಜಯ್-ರಶ್ಮಿಕಾ ಮದುವೆಯಲ್ಲಿ ಮೊಬೈಲ್ ಫೋನ್‌ಗೆ ನಿಷೇಧ!

‘ಡಾರ್ಲಿಂಗ್’ ಕೃಷ್ಣ ಒಬ್ಬಂಟಿ ಪಯಣ..!
ಸಿನಿಮಾ-ಮನರಂಜನೆ

‘ಡಾರ್ಲಿಂಗ್’ ಕೃಷ್ಣ ಒಬ್ಬಂಟಿ ಪಯಣ..!

Next Post
ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್ | ಟೀಂ ಇಂಡಿಯಾ ತಲೆಕೆಡಿಸಿಕೊಳ್ಳಲ್ಲ ಎಂದ ಕೋಚ್ ಸಿತಾಂಶು ಕೋಟಕ್!

ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್ | ಟೀಂ ಇಂಡಿಯಾ ತಲೆಕೆಡಿಸಿಕೊಳ್ಳಲ್ಲ ಎಂದ ಕೋಚ್ ಸಿತಾಂಶು ಕೋಟಕ್!

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

‘ರಾಜನಿವಾಸ’ ಹೋಲಿಕೆ ನಿಜನಾ..?

‘ರಾಜನಿವಾಸ’ ಹೋಲಿಕೆ ನಿಜನಾ..?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್ | ಟೀಂ ಇಂಡಿಯಾ ತಲೆಕೆಡಿಸಿಕೊಳ್ಳಲ್ಲ ಎಂದ ಕೋಚ್ ಸಿತಾಂಶು ಕೋಟಕ್!

ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್ | ಟೀಂ ಇಂಡಿಯಾ ತಲೆಕೆಡಿಸಿಕೊಳ್ಳಲ್ಲ ಎಂದ ಕೋಚ್ ಸಿತಾಂಶು ಕೋಟಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat