ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಡೈರಿ ಅವ್ಯವಸ್ಥೆ ಖಂಡಿಸಿ ರಸ್ತೆಗೆ ಹಾಲು ಸುರಿದು ರೈತರ ಆಕ್ರೋಶ

February 19, 2026
Share on WhatsappShare on FacebookShare on Twitter

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಡರಹಳ್ಳಿ ಗ್ರಾಮದಲ್ಲಿ ಹಾಲಿನ ಡೈರಿಯ ಅವ್ಯವಸ್ಥೆ ಖಂಡಿಸಿ ಹಾಲು ಉತ್ಪಾದಕ ರೈತರು ರಸ್ತೆಗೆ ಹಾಲು ಸುರಿದು ಪ್ರತಿಭಟನೆ ಮಾಡಿದ್ದಾರೆ.

ಗ್ರಾಮದ ಹಾಲಿನ ಡೈರಿಯಲ್ಲಿ ನಡೆಯುತ್ತಿರುವ ಅವ್ಯವಸ್ಥೆ ವಿರುದ್ಧ ಸಿಡಿದೆದ್ದ ರೈತರು, ಡೈರಿಯ ಕಾರ್ಯದರ್ಶಿ ಹಾಗೂ ಸೂಪರ್ ವೈಸರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕಳೆದ ಎರಡು ದಿನಗಳಿಂದ ರೈತರಿಂದ ಹಾಲು ಸ್ವೀಕರಿಸದೆ ಡೈರಿಗೆ ಬೀಗ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ಡೈರಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ಪ್ರಶ್ನೆ ಮಾಡಿದ ಹಿನ್ನೆಲೆ ಕಾರ್ಯದರ್ಶಿ ಮತ್ತು ಸೂಪರ್ ವೈಸರ್ ಡೈರಿಗೆ ಬೀಗ ಹಾಕಿ ತೆರಳಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ರೊಚ್ಚಿಗೆದ್ದ ಹಾಲು ಉತ್ಪಾದಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಲು ರಸ್ತೆಗೆ ಹಾಲು ಸುರಿದು ಪ್ರತಿಭಟನೆ ನಡೆಸಿದ್ದಾರೆ.

ಈ ಕೂಡಲೇ ಮನ್ಮುಲ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಬೇಡಿಕೆ ಈಡೇರದಿದ್ದಲ್ಲಿ ಮನ್ಮುಲ್ ಕಚೇರಿ ಮುಂದೆ ಗ್ರಾಮಸ್ಥರು ಹಾಗೂ ಹಾಲು ಉತ್ಪಾದಕರು ಧರಣಿ ಕೂಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ : ಕಾಫಿ ತೋಟದಲ್ಲಿ ಕಾಡಾನೆ ಬಿಂದಾಸ್ ರೌಂಡ್ಸ್ | ಸ್ಥಳೀಯರಲ್ಲಿ ಆತಂಕ

Tags: Farmers pour milk on the road to condemn dairy chaosKarnataka News beatsparking outrage
SendShareTweet
Previous Post

41ರ ಇಳಿವಯಸ್ಸಿನಲ್ಲೂ ಚಿರತೆಯಂತೆ ಹಾರಿ ಹಿಡಿದ ಅದ್ಭುತ ಕ್ಯಾಚ್ : ಡಚ್ ಆಟಗಾರನ ಸಾಹಸ!

Next Post

ಐಶಾರಾಮಿ ಕಾರುಗಳಲ್ಲಿ ಬಂದು ಕಳ್ಳತನ ಮಾಡಿದ ವಿಲಾಸಿ ಕಳ್ಳರು | 2 ಮನೆಗಳಲ್ಲಿ ದರೋಡೆ

Related Posts

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್
ಮಂಡ್ಯ

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ಮಂಡ್ಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಟ್ಯಾಂಕ್ ಸ್ಪೋಟ | ಘಟನಾ ಸ್ಥಳಕ್ಕೆ ಶಾಸಕ ರವಿಕುಮಾರ್ ಗಣಿಗ ಭೇಟಿ
ಮಂಡ್ಯ

ಮಂಡ್ಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಟ್ಯಾಂಕ್ ಸ್ಪೋಟ | ಘಟನಾ ಸ್ಥಳಕ್ಕೆ ಶಾಸಕ ರವಿಕುಮಾರ್ ಗಣಿಗ ಭೇಟಿ

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋ*ಟ | ಇಬ್ಬರು ಕಾರ್ಮಿಕರು ದಾರುಣ ಸಾ*ವು
ಮಂಡ್ಯ

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋ*ಟ | ಇಬ್ಬರು ಕಾರ್ಮಿಕರು ದಾರುಣ ಸಾ*ವು

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ, ಅದರಲ್ಲಿ ಎರಡೂ ಮಾತಿಲ್ಲ | ಶಾಸಕ ರವಿಕುಮಾರ್ ಗಣಿಗ
ಮಂಡ್ಯ

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ, ಅದರಲ್ಲಿ ಎರಡೂ ಮಾತಿಲ್ಲ | ಶಾಸಕ ರವಿಕುಮಾರ್ ಗಣಿಗ

ಮಂಡ್ಯ | ಪಕ್ಕದ ಮನೆಯವರ ಕಿರುಕುಳಕ್ಕೆ ತಾಯಿ-ಮಗಳು ಆತ್ಮಹತ್ಯೆ
ಮಂಡ್ಯ

ಮಂಡ್ಯ | ಪಕ್ಕದ ಮನೆಯವರ ಕಿರುಕುಳಕ್ಕೆ ತಾಯಿ-ಮಗಳು ಆತ್ಮಹತ್ಯೆ

Next Post
ಐಶಾರಾಮಿ ಕಾರುಗಳಲ್ಲಿ ಬಂದು ಕಳ್ಳತನ ಮಾಡಿದ ವಿಲಾಸಿ ಕಳ್ಳರು | 2 ಮನೆಗಳಲ್ಲಿ ದರೋಡೆ

ಐಶಾರಾಮಿ ಕಾರುಗಳಲ್ಲಿ ಬಂದು ಕಳ್ಳತನ ಮಾಡಿದ ವಿಲಾಸಿ ಕಳ್ಳರು | 2 ಮನೆಗಳಲ್ಲಿ ದರೋಡೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ರಣಜಿ ಸೆಮಿಫೈನಲ್‌ನಲ್ಲಿ ದೇವದತ್ ಪಡಿಕ್ಕಲ್​ಗೆ ಗಾಯ | ಐಪಿಎಲ್‌ಗೂ ಮುನ್ನ ಆರ್‌ಸಿಬಿ ಪಾಳಯದಲ್ಲಿ ಆತಂಕ!

ರಣಜಿ ಸೆಮಿಫೈನಲ್‌ನಲ್ಲಿ ದೇವದತ್ ಪಡಿಕ್ಕಲ್​ಗೆ ಗಾಯ | ಐಪಿಎಲ್‌ಗೂ ಮುನ್ನ ಆರ್‌ಸಿಬಿ ಪಾಳಯದಲ್ಲಿ ಆತಂಕ!

ವೃದ್ದೆಯ ಹ*ತ್ಯೆಗೈದು, ಚಿನ್ನ ದೋಚಿದ್ದ ಕೇಸ್‌ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ವೃದ್ದೆಯ ಹ*ತ್ಯೆಗೈದು, ಚಿನ್ನ ದೋಚಿದ್ದ ಕೇಸ್‌ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ | ವೃದ್ಧ ಸಾ*ವು

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ | ವೃದ್ಧ ಸಾ*ವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ರಣಜಿ ಸೆಮಿಫೈನಲ್‌ನಲ್ಲಿ ದೇವದತ್ ಪಡಿಕ್ಕಲ್​ಗೆ ಗಾಯ | ಐಪಿಎಲ್‌ಗೂ ಮುನ್ನ ಆರ್‌ಸಿಬಿ ಪಾಳಯದಲ್ಲಿ ಆತಂಕ!

ರಣಜಿ ಸೆಮಿಫೈನಲ್‌ನಲ್ಲಿ ದೇವದತ್ ಪಡಿಕ್ಕಲ್​ಗೆ ಗಾಯ | ಐಪಿಎಲ್‌ಗೂ ಮುನ್ನ ಆರ್‌ಸಿಬಿ ಪಾಳಯದಲ್ಲಿ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat