ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಾಂಗ್ಲಾದಲ್ಲಿ ಹಿಂದೂ ಪೊಲೀಸ್ ಅಧಿಕಾರಿಯ ಕೊಂದು, ಮರಕ್ಕೆ ನೇತು ಹಾಕಿದ್ದ ಕೇಸ್‌ | ದಿಲ್ಲಿಯಲ್ಲಿ ಓರ್ವನ ಬಂಧನ!

February 19, 2026
Share on WhatsappShare on FacebookShare on Twitter

ನವದೆಹಲಿ : ಬಾಂಗ್ಲಾದೇಶದಲ್ಲಿ ಕಳೆದ ವರ್ಷ ನಡೆದಿದ್ದ ಹಿಂದೂ ಪೊಲೀಸ್ ಅಧಿಕಾರಿಯೊಬ್ಬರ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೊಬ್ಬ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆಸಿಕ್ಕಿದ್ದಾನೆ. ಅಹ್ಮದ್ ರಜಾ ಹಸನ್ ಮೆಹದಿ ಎಂಬ ಹೆಸರಿನ ಈ ವಿದ್ಯಾರ್ಥಿ ನಾಯಕ, ಭಾರತದ ಮೂಲಕ ಯುರೋಪ್‌ಗೆ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಭದ್ರತಾ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಸಂತೋಷ್ ಚೌಧರಿ ಹತ್ಯೆ ಆರೋಪಿ

ಬಾಂಗ್ಲಾದೇಶದ ಹಬಿಗಂಜ್ ನಿವಾಸಿಯಾದ ಮೆಹದಿ, ಕಳೆದ ವರ್ಷ ಆಗಸ್ಟ್ 5ರಂದು ನಡೆದಿದ್ದ ಸಬ್ ಇನ್ಸ್‌ಪೆಕ್ಟರ್ ಸಂತೋಷ್ ಚೌಧರಿ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ. ಶೇಖ್ ಹಸೀನಾ ಸರ್ಕಾರ ಪತನಗೊಂಡ ದಿನ ನಡೆದಿದ್ದ ಭೀಕರ ಹಿಂಸಾಚಾರದ ವೇಳೆ, ಬನಿಯಾಚಾಂಗ್ ಪೊಲೀಸ್ ಠಾಣೆಯ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಸಂತೋಷ್ ಚೌಧರಿ ಅವರ ಮೇಲೆ ಮುಗಿಬಿದ್ದ ಗುಂಪು, ತೀವ್ರ ಹಲ್ಲೆ ನಡೆಸಿ ಅವರನ್ನು ಹತ್ಯೆಗೈದಿತ್ತು. ನಂತರ, ಅವರ ಮೃತದೇಹವನ್ನು ಮರವೊಂದಕ್ಕೆ ನೇತುಹಾಕಲಾಗಿತ್ತು. ವಿಶೇಷವೆಂದರೆ, ಈ ಹತ್ಯೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ಮೆಹದಿಯ ವಿಡಿಯೋವೊಂದು ಈ ಹಿಂದೆ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಕಳೆದ ವರ್ಷ ಆಗಸ್ಟ್‌ನಲ್ಲಿ ಮೀಸಲಾತಿ ವಿರೋಧಿ ಪ್ರತಿಭಟನೆ ತೀವ್ರಗೊಂಡಿದ್ದಾಗ, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಬನಿಯಾಚಾಂಗ್ ಪೊಲೀಸ್ ಠಾಣೆಯತ್ತ ಮೆರವಣಿಗೆ ನಡೆಸಿದ್ದರು. ಈ ವೇಳೆ ನಡೆದ ಸಂಘರ್ಷದಲ್ಲಿ ಪೊಲೀಸರು ಗುಂಡು ಹಾರಿಸಿದಾಗ 6 ಮಂದಿ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡ ಉದ್ರಿಕ್ತ ಗುಂಪು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿತ್ತು. ಈ ಬೆಂಕಿಯಲ್ಲಿ ಹಲವು ಪೊಲೀಸರು ಸಿಲುಕಿಕೊಂಡಿದ್ದರು. ಇದೇ ವೇಳೆ ಗುಂಪು ಸಂತೋಷ್ ಚೌಧರಿ ಅವರನ್ನು ಹಿಡಿದು ಹಲ್ಲೆ ನಡೆಸಿ, ಕೊಂದಿತ್ತು.

ಸಂತೋಷ್ ಚೌಧರಿ ಅವರು ಹತ್ಯೆಯಾಗುವ ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದರು. ಅವರು ಮೃತಪಟ್ಟ ಮೂರು ತಿಂಗಳ ನಂತರ ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆ ಮಗು ತನ್ನ ತಂದೆಯನ್ನು ನೋಡುವ ಮೊದಲೇ ಚೌಧರಿ ಅವರು ಹಿಂಸಾಚಾರಕ್ಕೆ ಬಲಿಯಾಗಿದ್ದರು. ಹೆತ್ತವರಿಗೆ ಚೌಧರಿ ಏಕಮಾತ್ರ ಪುತ್ರನಾಗಿದ್ದರು.

ಇದನ್ನೂ ಓದಿ : ಹಲ್ಲು ನೋವೆಂದು ಆಸ್ಪತ್ರೆಗೆ ಹೋದವಳು ಕೋಮಾಗೆ!

Tags: Karnataka News beat
SendShareTweet
Previous Post

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | B.Ed ಮುಗಿಸಿದವರಿಗೆ ಗುಡ್ ನ್ಯೂಸ್

Next Post

15 ದಿನಗಳಲ್ಲೇ ರೇಷನ್ ಕಾರ್ಡ್ ಬೇಕಾ? ಹಾಗಾದರೆ ಹೀಗೆ ಮಾಡಿ!

Related Posts

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?
ದೇಶ

ಮನೆಗೆ ನುಗ್ಗಿ ಮಾಜಿ ಪತ್ನಿಯ ಹ*ತ್ಯೆಗೈದ ಟೆಕ್ಕಿ | ಕೆನಡಾಗೆ ಹೋಗಲಾಗದ ಕೋಪವೇ ಕೊಲೆಗೆ ಕಾರಣ?

ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಡಿಕೆಶಿ
ದೇಶ

ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಡಿಕೆಶಿ

ಇದು ಚೀನಾದ್ದಲ್ಲ, ಬೆಂಗಳೂರು ಸ್ಟಾರ್ಟ್‌ಅಪ್‌ ಅಭಿವೃದ್ಧಿಪಡಿಸಿದ ಭಾರತದ ಅತ್ಯಂತ ಶಕ್ತಿಶಾಲಿ ‘ರೋಬೋ ಡಾಗ್’ ಪರಮ್!
ದೇಶ

ಇದು ಚೀನಾದ್ದಲ್ಲ, ಬೆಂಗಳೂರು ಸ್ಟಾರ್ಟ್‌ಅಪ್‌ ಅಭಿವೃದ್ಧಿಪಡಿಸಿದ ಭಾರತದ ಅತ್ಯಂತ ಶಕ್ತಿಶಾಲಿ ‘ರೋಬೋ ಡಾಗ್’ ಪರಮ್!

ದೆಹಲಿ AI ಶೃಂಗಸಭೆ | ಪ್ರಧಾನಿ ಮೋದಿಯಿಂದ ‘ಮಾನವ್’ ದೃಷ್ಟಿಕೋನ ಅನಾವರಣ
ದೇಶ

ದೆಹಲಿ AI ಶೃಂಗಸಭೆ | ಪ್ರಧಾನಿ ಮೋದಿಯಿಂದ ‘ಮಾನವ್’ ದೃಷ್ಟಿಕೋನ ಅನಾವರಣ

ಇಮ್ರಾನ್ ಖಾನ್ ಹತ್ಯೆಗೆ ಸಂಚು : ಪಿಸಿಬಿ ಮುಖ್ಯಸ್ಥ ಹಾಗೂ ಸೇನಾ ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ ಮಾಡಿದ ಸಹೋದರಿಯರು!
ದೇಶ

ಇಮ್ರಾನ್ ಖಾನ್ ಹತ್ಯೆಗೆ ಸಂಚು : ಪಿಸಿಬಿ ಮುಖ್ಯಸ್ಥ ಹಾಗೂ ಸೇನಾ ಮುಖ್ಯಸ್ಥರ ವಿರುದ್ಧ ಗಂಭೀರ ಆರೋಪ ಮಾಡಿದ ಸಹೋದರಿಯರು!

ರಸ್ತೆ ಅಪಘಾತದ ಸಂತ್ರಸ್ತರಿಗೆ 1.5 ಲಕ್ಷ ರೂ.ವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ | ಏನಿದು PM RAHAT ಯೋಜನೆ?
ದೇಶ

ರಸ್ತೆ ಅಪಘಾತದ ಸಂತ್ರಸ್ತರಿಗೆ 1.5 ಲಕ್ಷ ರೂ.ವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ | ಏನಿದು PM RAHAT ಯೋಜನೆ?

Next Post
15 ದಿನಗಳಲ್ಲೇ ರೇಷನ್ ಕಾರ್ಡ್ ಬೇಕಾ? ಹಾಗಾದರೆ ಹೀಗೆ ಮಾಡಿ!

15 ದಿನಗಳಲ್ಲೇ ರೇಷನ್ ಕಾರ್ಡ್ ಬೇಕಾ? ಹಾಗಾದರೆ ಹೀಗೆ ಮಾಡಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

Recent News

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat