ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೀದಿ ನಾಯಿಗಳ ಉಪಟಳಕ್ಕೆ ಕಡಿವಾಣ | ಜಿಬಿಎ ಮಹತ್ವದ ಹೆಜ್ಜೆ

February 20, 2026
Share on WhatsappShare on FacebookShare on Twitter

ಬೆಂಗಳೂರು : ಬೀದಿ ನಾಯಿಗಳ ಉಪಟಳಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನಗರದ ಐದು ನಗರಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂರಕ್ಷಣೆಗೆ ಶೆಲ್ಟರ್‌ಗಳನ್ನು ನಿರ್ಮಿಸಲು ಒಟ್ಟು 15 ಎಕರೆ ಜಾಗವನ್ನು ಗುರುತಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಬೀದಿ ಬದಿ ಅಲೆದಾಡುತ್ತಿರುವ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಕ್ರೂರ ಸ್ವಭಾವದ ನಾಯಿಗಳನ್ನು ಶೆಲ್ಟರ್‌ಗಳಲ್ಲಿ ಇರಿಸಿ ಸಂರಕ್ಷಣೆ ಮಾಡಲು ಯೋಜನೆ ರೂಪಿಸಲಾಗಿದೆ.

ಜಿಡಿಎ ವ್ಯಾಪ್ತಿಯಲ್ಲಿ ಸುಮಾರು 2.69 ಲಕ್ಷ ಬೀದಿ ನಾಯಿಗಳು ಇದ್ದು, ಅವುಗಳಲ್ಲಿ ಈಗಾಗಲೇ ಐದು ನಗರಪಾಲಿಕೆಗಳಲ್ಲಿ ಸುಮಾರು 2,500 ಕ್ರೂರ ನಾಯಿಗಳನ್ನು ಗುರುತಿಸಲಾಗಿದೆ. ಪ್ರತಿಯೊಂದು ನಗರಪಾಲಿಕೆ ವ್ಯಾಪ್ತಿಯಲ್ಲಿ 2 ರಿಂದ 3 ಎಕರೆ ಭೂಮಿಯನ್ನು ಶೆಲ್ಟರ್ ನಿರ್ಮಾಣಕ್ಕಾಗಿ ಮೀಸಲಿಡಲಾಗಿದೆ. ಪ್ರಾಣಿ ನಿಯಂತ್ರಣ ಕಾಯ್ದೆಯ ಅನ್ವಯ ಟೆಂಡರ್ ಕರೆಯಲಾಗಿದ್ದು, ಒಟ್ಟು ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಐದು ಶೆಲ್ಟರ್‌ಗಳನ್ನು ನಿರ್ಮಿಸಲಾಗುತ್ತದೆ.

ಪ್ರತಿ ಶೆಲ್ಟರ್‌ನಲ್ಲಿ 500 ರಿಂದ 600 ನಾಯಿಗಳಿಗೆ ಆಶ್ರಯ ಕಲ್ಪಿಸಲಾಗುತ್ತದೆ. ನಾಯಿಗಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಜಿಡಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ.

ನಗರದ ಹೊರವಲಯ ಪ್ರದೇಶಗಳಾದ ಭಂಗೀಪುರ ಮತ್ತು ಮಹದೇವಪುರದಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದೆ. ಬೀದಿ ನಾಯಿಗಳ ಪಾಲನೆ-ಪೋಷಣೆ ಹಾಗೂ ಸಂರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : 15 ದಿನಗಳಲ್ಲೇ ರೇಷನ್ ಕಾರ್ಡ್ ಬೇಕಾ? ಹಾಗಾದರೆ ಹೀಗೆ ಮಾಡಿ!

Tags: bengaloreGBA takes significant step to curb stray dog ​​menaceKarnataka News beat
SendShareTweet
Previous Post

ಮೈಕಲ್ ವಾನ್ ‘ಯಾರೂ ಭಾರತವನ್ನು ಸೋಲಿಸಲಾರರು’ ಹೇಳಿಕೆ : ಸೂರ್ಯಕುಮಾರ್ ಪಡೆಯ ಮೇಲೆ ‘ದೃಷ್ಟಿ’ ಬೀಳುವ ಆತಂಕ!

Next Post

ಪ್ರಿಯಕರನ ಸಾಲ ತೀರಿಸೋಕೆ ಕಳ್ಳಿಯಾದ ಆಂಟಿ | 3.4 ಲಕ್ಷದ 35 ಗ್ರಾಂ ಚಿನ್ನಾಭರಣ ವಶ

Related Posts

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್
ಬೆಂಗಳೂರು

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!
ಬೆಂಗಳೂರು

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!
ಬೆಂಗಳೂರು

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!

ಸಚಿವಾಲಯದಲ್ಲಿ ನೀರು-ವಿದ್ಯುತ್ ಉಳಿತಾಯಕ್ಕೆ ಕಟ್ಟುನಿಟ್ಟಿನ ಆದೇಶ ; ಹೊಸ ನಿಯಮ ಜಾರಿ!
ಬೆಂಗಳೂರು

ಸಚಿವಾಲಯದಲ್ಲಿ ನೀರು-ವಿದ್ಯುತ್ ಉಳಿತಾಯಕ್ಕೆ ಕಟ್ಟುನಿಟ್ಟಿನ ಆದೇಶ ; ಹೊಸ ನಿಯಮ ಜಾರಿ!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!
ಬೆಂಗಳೂರು

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

Next Post
ಪ್ರಿಯಕರನ ಸಾಲ ತೀರಿಸೋಕೆ ಕಳ್ಳಿಯಾದ ಆಂಟಿ | 3.4 ಲಕ್ಷದ 35 ಗ್ರಾಂ ಚಿನ್ನಾಭರಣ ವಶ

ಪ್ರಿಯಕರನ ಸಾಲ ತೀರಿಸೋಕೆ ಕಳ್ಳಿಯಾದ ಆಂಟಿ | 3.4 ಲಕ್ಷದ 35 ಗ್ರಾಂ ಚಿನ್ನಾಭರಣ ವಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಪಂಚಾಯಿತಿಯಲ್ಲಿ 5 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಒಳ್ಳೆಯ ಚಾನ್ಸ್

ಜಿಲ್ಲಾ ಪಂಚಾಯಿತಿಯಲ್ಲಿ 5 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಒಳ್ಳೆಯ ಚಾನ್ಸ್

12 ಲೈಬ್ರರಿ ಮೇಲ್ವಿಚಾರಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

12 ಲೈಬ್ರರಿ ಮೇಲ್ವಿಚಾರಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್  ಶವವಾಗಿ ಪತ್ತೆ!

ನಾಪತ್ತೆಯಾಗಿದ್ದ ಗುತ್ತಿಗೆ ಸರ್ವೇಯರ್ ಶವವಾಗಿ ಪತ್ತೆ!

ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಪಂಚಾಯಿತಿಯಲ್ಲಿ 5 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಒಳ್ಳೆಯ ಚಾನ್ಸ್

ಜಿಲ್ಲಾ ಪಂಚಾಯಿತಿಯಲ್ಲಿ 5 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಒಳ್ಳೆಯ ಚಾನ್ಸ್

12 ಲೈಬ್ರರಿ ಮೇಲ್ವಿಚಾರಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

12 ಲೈಬ್ರರಿ ಮೇಲ್ವಿಚಾರಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat