ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ | ಡಾ. ಶರಣ್ಯ ವಿರುದ್ದ FIR

February 20, 2026
Share on WhatsappShare on FacebookShare on Twitter

ಬೆಂಗಳೂರು: ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿದ ಆರೋಪದಡಿ ಚರ್ಮರೋಗ ತಜ್ಞೆ ಡಾ. ಶರಣ್ಯ ವಿರುದ್ದ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಂದಿನಿ ಹಾಲಿನ ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮೂಲಕ ಅಪಪ್ರಚಾರ ಆರೋಪ ಕೇಳಿ ಬಂದಿದ್ದು, ಪದ್ಮಾವತಿ ಎಂಬುವವರು ನೀಡಿದ ದೂರನ್ನು ಆಧರಿಸಿ ಬಿಎನ್ ಎಸ್ ನಡಿ 353 (1) ಬಿ ಪ್ರಕಾರ ಸುಳ್ಳು ಮಾಹಿತಿ ಪ್ರಕರಣದಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಖಾಸಗಿ ಆಸ್ಪತ್ರೆಯೊಂದರಲ್ಲಿ ಚರ್ಮರೋಗ ತಜ್ಞೆಯಾಗಿರುವ ಶರಣ್ಯ, ಫೆ.8ರಂದು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮೂಲಕ ನಂದಿನಿ ಹಾಲಿನ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಖುದ್ದು ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್ ) ಸ್ಪಷ್ಪನೆ ನೀಡಿದೆ.

ರೀಲ್ಸ್‌ನಲ್ಲಿ ವೈದ್ಯೆ ಹೇಳಿದ್ದೇನು?

ನಂದಿನಿ ಉತ್ಪನ್ನಗಳಾದ ಕ್ರೀಮ್ ಬನ್, ಸ್ಟ್ರಾಬೆರಿ ಪ್ಲೇವರ್ಡ್ ಮಿಲ್ಸ್ ಹಾಗೂ ಸ್ಪಾಶ್ ಪಾನೀಯ ಉತ್ಪನ್ನಗಳು ವಿಷಕಾರಿ ಹಾಗೂ ರಾಸಾಯನಿಕಯುಕ್ತವಾಗಿದೆ. ದೀರ್ಘಾವಧಿಯಲ್ಲಿ ಇವುಗಳ ಸೇವನೆಯಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಬರಲಿದೆ. ಅಲ್ಲದೆ ಈ ಉತ್ಪನ್ನಗಳಲ್ಲಿ ನೈಸರ್ಗಿಕವಾಗಿ ಮಾಡದೆ ಕೃತಕ ಬಣ್ಣ ಬೆರೆಸಿ ತಯಾರಿಸಿದ್ದಾರೆ. ಎಫ್ಎಸ್ ಎಸ್ ಎಐ ನಂದಿನಿ ಉತ್ಪನ್ನಗಳ ತಯಾರಿಕೆಗೆ ಹೇಗೆ ಅನುಮತಿ ನೀಡಿದ್ದಾರೆ. ಕೆಎಂಎಫ್ ಸರ್ಕಾರಿ ಸ್ವಾಮ್ಯವಾಗಿದ್ದು, ಉತ್ಪನ್ನಗಳ ಉತ್ಪಾದನೆ ಹಾಗೂ ಮಾರ್ಕೆಟಿಂಗ್ ಮಾಡಿ ಲಾಭ ಮಾಡುತ್ತಿರುವ ಬಗ್ಗೆ ಭ್ರಮೆಯಲ್ಲಿ ಸರ್ಕಾರವಿದೆ. ಹೀಗಾಗಿ ಕೆಎಂಎಫ್ ಈ ರೀತಿಯ ಉತ್ಪನ್ನಗಳನ್ನ ಮಾರುಕಟ್ಟೆಗೆ ಬಿಡಬಾರದು ಎಂದು ರೀಲ್ಸ್ ನಲ್ಲಿ ವೈದ್ಯೆ ಹೇಳಿದ್ದಾರೆ.

ಇದನ್ನೂ ಓದಿ : ಬನ್ನಿಕುಪ್ಪೆ ಗ್ರಾಮಕ್ಕೆ ಆಗಮಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Tags: bengaloreFIR against Dr. SharanyaKarnataka News beat
SendShareTweet
Previous Post

ಬನ್ನಿಕುಪ್ಪೆ ಗ್ರಾಮಕ್ಕೆ ಆಗಮಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Next Post

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ | ನಿಷೇಧಾಜ್ಞೆ ಜಾರಿ

Related Posts

ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಟ್ಯಾಂಕರ್; ಮೂವರು ಬಲಿ
ಬೆಂಗಳೂರು

ಭೀಕರ ರಸ್ತೆ ಅಪಘಾತ: ವ್ಯಕ್ತಿ ಸಾವು!

ಮಳೆಯಿಂದಾಗಿ ಅವಾಂತರ: ಕಾರಣಗಳೇನು?
ಬೆಂಗಳೂರು

ಮಳೆಗೆ ಬೆಂಗಳೂರು ತತ್ತರ: ಮನೆಗಳಿಗೆ ನೀರು!

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ಬೆಂಗಳೂರು

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌
ಬೆಂಗಳೂರು

ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು

ಆರೆಸ್ಸೆಸ್ ನೀಲಿಗಣ್ಣಿನ ಹುಡುಗ: ಪ್ರಿಯಾಂಕ್ ಖರ್ಗೆ ಟಾಂಗ್!

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ
ಬೆಂಗಳೂರು

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ

Next Post
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ | ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ | ನಿಷೇಧಾಜ್ಞೆ ಜಾರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ಚುನಾವಣೆ ಹಾಗೂ ಒಪಿಎಸ್ ಜಾರಿ ಕುರಿತು ಪರಮೇಶ್ವರ್ ಹೇಳಿಕೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಹಿಟ್ ಅಂಡ್ ರನ್: ಕೇರಳದ ಯುವತಿ ಬಲಿ

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

Recent News

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ಚುನಾವಣೆ ಹಾಗೂ ಒಪಿಎಸ್ ಜಾರಿ ಕುರಿತು ಪರಮೇಶ್ವರ್ ಹೇಳಿಕೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

ಹಿಟ್ ಅಂಡ್ ರನ್: ಕೇರಳದ ಯುವತಿ ಬಲಿ

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್

ಚುನಾವಣೆ ಹಾಗೂ ಒಪಿಎಸ್ ಜಾರಿ ಕುರಿತು ಪರಮೇಶ್ವರ್ ಹೇಳಿಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat