ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!

February 20, 2026
Share on WhatsappShare on FacebookShare on Twitter

ನವದೆಹಲಿ : ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ಹಿಟ್‌ ಆಂಡ್ ರನ್‌ಗೆ 6 ವರ್ಷದ ಬಾಲಕಿ ಬಲಿಯಾಗಿರುವ ಘಟನೆ ನಡೆದಿದೆ.‌ ಬಾಲಕಿ ತನ್ನ ಅಜ್ಜಿಯೊಂದಿಗೆ ಇ-ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಳು. ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದು, ಮಗು ತೀವ್ರವಾಗಿ ಗಾಯಗೊಂಡಿದೆ. ಆಕೆಯ ಅಜ್ಜಿ ಸಹಾಯಕ್ಕಾಗಿ ಹತಾಶವಾಗಿ ಬೇಡಿಕೊಂಡರೂ, ಯಾರೂ ತಕ್ಷಣ ಮುಂದೆ ಬರಲಿಲ್ಲ. ನಂತರ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.

ನಾನು ನನ್ನ ಮೊಮ್ಮಗಳೊಂದಿಗೆ ಇ-ರಿಕ್ಷಾದಲ್ಲಿ ಬರುತ್ತಿದ್ದೆ. ಅವಳನ್ನು ಶಾಲೆಗೆ ಕರೆದೊಯ್ಯುತ್ತಿದ್ದೆ. ಇದ್ದಕ್ಕಿದ್ದಂತೆ ವೇಗವಾಗಿ ಬಂದ ಕಾರು ನಮ್ಮ ರಿಕ್ಷಾಗೆ ಜೋರಾಗಿ ಡಿಕ್ಕಿ ಹೊಡೆಯಿತು. ಇಬ್ಬರೂ ರಸ್ತೆ ಮೇಲೆ ಹಾರಿಬಿದ್ದೆವು ನಮ್ಮನ್ನು ನೋಡುತ್ತಾ ನಿಂತಿದ್ದ ಕಾರು ಚಾಲಕನಿಗೆ ಸಹಾಯ ಮಾಡಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಬೇಡಿಕೊಂಡೆ. ಆದರೆ, ಆತ ಸಹಾಯಕ್ಕೆ ಬರದೇ ಹೊರಟುಹೋದ. ನಮಗೆ ಡಿಕ್ಕಿ ಹೊಡೆದ ಕಾರು ಅದೇನಾ ಎಂಬುದು ನನಗೆ ಗೊತ್ತಿಲ್ಲ ಎಂದು ಅಜ್ಜಿ ಕಣ್ಣೀರಿಟ್ಟಿದ್ದಾರೆ.

ಆಸ್ಪತ್ರೆಯಲ್ಲಿ ಕೆಲಸ ಮಾಡುವ ಹುಡುಗಿಯ ತಾಯಿ, ಅಪಘಾತದ ಬಗ್ಗೆ ಸಿಬ್ಬಂದಿಯೊಬ್ಬರು ಕರೆ ಮಾಡಿ ಮಾಹಿತಿ ನೀಡಿದ್ದರು ಎಂದು ಹೇಳಿದ್ದಾರೆ. ‘ಇಡೀ ಘಟನೆಯನ್ನು ಆಸ್ಪತ್ರೆಯ ಸಿಬ್ಬಂದಿಯೊಬ್ಬರು ನೋಡಿದ್ದಾರೆ. ನಂತರ ಅವರು ನನ್ನ ವೃದ್ಧ ತಾಯಿ ರಸ್ತೆಯಲ್ಲಿ ಅಳುತ್ತಾ ಸಹಾಯಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ ಎಂದು ನನಗೆ ಹೇಳಿದರು. ನನ್ನ ಮಗಳು ಉಸಿರಾಡಲು ಕಷ್ಟಪಡುತ್ತಿದ್ದಳು. ಜನರು ಜಮಾಯಿಸಿದ್ದರು, ಆದರೆ ಯಾರೂ ಅವರಿಗೆ ಸಹಾಯ ಮಾಡಲು ಮುಂದೆ ಬರಲಿಲ್ಲ’ ಎಂದು ಬಾಲಕಿ ತಾಯಿ ದುಃಖಿಸಿದ್ದಾರೆ. ಆಸ್ಪತ್ರೆಯ ನರ್ಸ್ ಒಬ್ಬರು ನಮ್ಮ ಮಗಳನ್ನು ಇನ್ನೊಬ್ಬ ವ್ಯಕ್ತಿಯ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಫುಟ್‌ಬಾಲ್ ಕ್ಲಬ್‌ಗಳ ಹೆಸರಲ್ಲಿ ಯುವಕರನ್ನು ಉಗ್ರವಾದದತ್ತ ಸೆಳೆಯುವ ಜಾಲ ಭೇದಿಸಿದ ಮಹಾರಾಷ್ಟ್ರ ATS

Tags: Karnataka News beat
SendShareTweet
Previous Post

ಫುಟ್‌ಬಾಲ್ ಕ್ಲಬ್‌ಗಳ ಹೆಸರಲ್ಲಿ ಯುವಕರನ್ನು ಉಗ್ರವಾದದತ್ತ ಸೆಳೆಯುವ ಜಾಲ ಭೇದಿಸಿದ ಮಹಾರಾಷ್ಟ್ರ ATS

Next Post

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

Related Posts

ಮುಂಬೈ ತೊರೆಯಲು ಪಾಂಡ್ಯಗೆ ಮೈಕಲ್ ವಾನ್ ಖಡಕ್ ಸಲಹೆ : ಹೊಸ ತಂಡಕ್ಕೆ ನಾಯಕನಾಗಲು ಸೂಚನೆ!
ದೇಶ

ಮುಂಬೈ ತೊರೆಯಲು ಪಾಂಡ್ಯಗೆ ಮೈಕಲ್ ವಾನ್ ಖಡಕ್ ಸಲಹೆ : ಹೊಸ ತಂಡಕ್ಕೆ ನಾಯಕನಾಗಲು ಸೂಚನೆ!

ನೀವು ಈ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಹೂಡಿಕೆ ಮಾಡಿದರೆ 64 ಸಾವಿರ ರೂ. ಬಡ್ಡಿ ಆದಾಯ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಈ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಹೂಡಿಕೆ ಮಾಡಿದರೆ 64 ಸಾವಿರ ರೂ. ಬಡ್ಡಿ ಆದಾಯ!

ಏರ್‌ಪೋರ್ಟ್‌ನಲ್ಲಿ ಬಾಲಿವುಡ್ ಶೈಲಿಯ ದರೋಡೆ : ಏರ್‌ಲೈನ್ಸ್ ಸಿಬ್ಬಂದಿಯಿಂದಲೇ 2.5 ಕೋಟಿ ರೂ. ಮೌಲ್ಯದ ಚಿನ್ನ ಲೂಟಿ!
ದೇಶ

ಏರ್‌ಪೋರ್ಟ್‌ನಲ್ಲಿ ಬಾಲಿವುಡ್ ಶೈಲಿಯ ದರೋಡೆ : ಏರ್‌ಲೈನ್ಸ್ ಸಿಬ್ಬಂದಿಯಿಂದಲೇ 2.5 ಕೋಟಿ ರೂ. ಮೌಲ್ಯದ ಚಿನ್ನ ಲೂಟಿ!

ತ್ವಿಷಾ ಸಾವಿನ ಬೆನ್ನಲ್ಲೇ ಸಿಸಿಟಿವಿ ಸಿಬ್ಬಂದಿಗೆ ಕರೆ, ಸಂತಾಪದ ನೆಪ : ನಿವೃತ್ತ ನ್ಯಾಯಾಧೀಶೆಗೆ ಬಿಗಿಗೊಂಡ ಪೊಲೀಸ್ ಉರುಳು!
ದೇಶ

ತ್ವಿಷಾ ಸಾವಿನ ಬೆನ್ನಲ್ಲೇ ಸಿಸಿಟಿವಿ ಸಿಬ್ಬಂದಿಗೆ ಕರೆ, ಸಂತಾಪದ ನೆಪ : ನಿವೃತ್ತ ನ್ಯಾಯಾಧೀಶೆಗೆ ಬಿಗಿಗೊಂಡ ಪೊಲೀಸ್ ಉರುಳು!

ಧಮ್ ಇದ್ರೆ ಕಾನೂನು ಕೈಗೆತ್ತಿಕೊಳ್ಳಿ : ಭೋಜ್‌ಶಾಲಾದಲ್ಲಿ ನಮಾಜ್‌ಗೆ ಯತ್ನಿಸುವವರಿಗೆ SP ಖಡಕ್‌ ಎಚ್ಚರಿಕೆ!
ದೇಶ

ಧಮ್ ಇದ್ರೆ ಕಾನೂನು ಕೈಗೆತ್ತಿಕೊಳ್ಳಿ : ಭೋಜ್‌ಶಾಲಾದಲ್ಲಿ ನಮಾಜ್‌ಗೆ ಯತ್ನಿಸುವವರಿಗೆ SP ಖಡಕ್‌ ಎಚ್ಚರಿಕೆ!

‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್ : ಕೇಂದ್ರದ ವಿರುದ್ಧ ಸಂಸದೆ ಮಹುವಾ ಮೊಯಿತ್ರಾ ಕಿಡಿ!
ದೇಶ

‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್ : ಕೇಂದ್ರದ ವಿರುದ್ಧ ಸಂಸದೆ ಮಹುವಾ ಮೊಯಿತ್ರಾ ಕಿಡಿ!

Next Post
ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

ಚನ್ನರಾಯಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat