ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮತ್ತೆ ಯುದ್ಧ ನಿಲ್ಲಿಸಿದ್ದು ನಾನೇ ಅಂದ ಟ್ರಂಪ್

February 20, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಸ್ವಲ್ಪ ಸಲುಗೆ ಸಿಕ್ಕಿದ್ದೆ ತಡ ಡೊನಾಲ್ಡ್ ಟ್ರಂಪ್ ಮತ್ತೆ ಬಾಲ ಬಿಚ್ಚಿದ್ದಾರೆ. ಭಾರತ-ಪಾಕ್ ಮಧ್ಯೆದ ಯುದ್ಧ ನಿಲ್ಲಿಸಿದ್ದು ನಾನೇ ಎಂಬ ಹೇಳಿಕೆಯನ್ನು ಮತ್ತೆ ಉಚ್ಛರಿಸಿದ್ದಾರೆ. ಭಾರತ-ಪಾಕಿಸ್ತಾನ ದೇಶಗಳ ಮಧ್ಯೆ ಸಂಘರ್ಷ ನಡೆದಿದ್ದ ಸಂದರ್ಭದಲ್ಲಿ 11 ಭಾರಿ ಮೊತ್ತದ ಜೆಟ್ ಗಳನ್ನು ಹೊಡೆದುರುಳಿಸಲಾಗಿದೆ. ಆಗ ನಾನು ಯುದ್ಧ ನಿಲ್ಲಿಸದಿದ್ದರೆ ಶೇ. 200ರಷ್ಟು ಸುಂಕ ವಿಧಿಸುತ್ತೇನೆ ಎಂದು ಬೆದರಿಕೆ ಹಾಕಿದ್ದೆ. ಎರಡೂ ದೇಶಗಳ ನಡುವಿನ ಸಂಘರ್ಷ ನಿಲ್ಲಿಸಲು ಮಧ್ಯಸ್ಥಿಕೆ ವಹಿಸಿದ್ದೆ ನಾನು ಎಂದು ಟ್ರಂಪ್ ಮತ್ತೆ ಹೇಳಇದ್ದಾರೆ. ಅಲ್ಲದೇ, ಈ ವೇಳೆ ಪ್ರಧಾನಿ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು “ಒಬ್ಬ ಮಹಾನ್ ವ್ಯಕ್ತಿ” ಎಂದಿದ್ದಾರೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕೂಡ ಅಲ್ಲೇ ಇದ್ದರು. ಆದರೂ ಈ ಹೇಳಿಕೆಯನ್ನು ಅಲ್ಲಗಳೆಯಲಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯಲಿದ್ದ ಯುದ್ಧವನ್ನು ನಿಲ್ಲಿಸಲು ನಾನು ವೈಯಕ್ತಿಕವಾಗಿ ಮಧ್ಯ ಪ್ರವೇಶಿಸಿದ್ದೆ. ಯುದ್ಧಗಳು ಉಲ್ಬಣಗೊಳ್ಳುತ್ತಿದ್ದ ಸಮಯದಲ್ಲಿ ಎರಡೂ ದೇಶಗಳ ನಾಯಕರೊಂದಿಗೆ ನೇರವಾಗಿ ಮಾತನಾಡಿದ್ದೆ ಎಂದಿದ್ದಾರೆ.

#WATCH | At the Board of Peace Event, US President Donald Trump says, "…He (Pakistani PM) said in front of our Chief of Staff that President Trump saved 25 million lives when he stopped the war between us and India…That war was raging. Planes were being shot down. And I got… pic.twitter.com/pm5eT7xjz3

— ANI (@ANI) February 19, 2026

ಮೇ 2025ರಲ್ಲಿ ಭಾರತ-ಪಾಕ್ ಸಂಘರ್ಷದ ಸಂದರ್ಭದಲ್ಲಿ ಯಾವುದೇ ಮೂರನೇ ವ್ಯಕ್ತಿಯ ಹಸ್ತಕ್ಷೇಪ ಇರಲಿಲ್ಲ ಎಂದು ಭಾರತ ಪದೇ ಪದೇ ಹೇಳುತ್ತಲೇ ಇದೆ. ಆದರೆ, ಇದುವರೆಗೂ ಭಾರತವು ಎಷ್ಟು ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಎಂಬುವುದರ ಬಗ್ಗೆ ಮಾಹಿತಿ ನೀಡಿಲ್ಲ. ಆದರೂ ಟ್ರಂಪ್ ಮಾತ್ರ ಜೆಟ್ ಕಾಣೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದು ತೀವ್ರ ವಿರೋಧಕ್ಕೆ ಕಾರಣವಾಗುತ್ತಿದೆ.

ಆ ಯುದ್ಧ ಜೋರು ಪಡೆದಿತ್ತು. ಆ ವೇಳೆ ನಾನು ಇಬ್ಬರೊಂದಿಗೆ ಮಾತನಾಡಿದೆ. ನನಗೆ ಪ್ರಧಾನಿ ಮೋದಿ ಚೆನ್ನಾಗಿದ್ದರು. ಹೀಗಾಗಿ ನಾನು ಅವರ ಮನವೊಲಿಸಿದೆ. ನೀವು ಈ ಸಂಘರ್ಷವನ್ನು ಇತ್ಯರ್ಥಪಡಿಸದಿದ್ದರೆ ನಾನು ನಿಮ್ಮಿಬ್ಬರೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳುವುದಿಲ್ಲ. ನೀವು ದಾಳಿ ಮುಂದುವರೆಸಿದರೆ ನಿಮ್ಮ ಎರಡೂ ದೇಶಗಳ ಮೇಲೆ ನಾನು ಶೇ. 200ರಷ್ಟು ಸುಂಕಗಳನ್ನು ವಿಧಿಸುತ್ತೇನೆ ಎಂದು ಹೇಳುವ ಮೂಲಕ ಎರಡೂ ದೇಶಗಳಿಗೆ ಗಂಭೀರ ಆರ್ಥಿಕ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದೆ. ಹೀಗಾಗಿ ಇಬ್ಬರೂ ಒಪ್ಪಿಕೊಂಡರು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ಪ್ರತಿಭಟನೆ

Tags: Karnataka News beat
SendShareTweet
Previous Post

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ಪ್ರತಿಭಟನೆ

Next Post

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕ | 40 ಸಾವಿರ ರೂಪಾಯಿ ಸ್ಯಾಲರಿ

Related Posts

ಹೊರ್ಮುಜ್ ಮೇಲೆ ಕಣ್ಣಿಟ್ಟಿತೇ ಚೀನಾ? ಸಂಘರ್ಷದ ನಡುವೆ ಜಾಗತಿಕ ತೈಲ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸುವ ಹುನ್ನಾರ!
ವಿದೇಶ

ಹೊರ್ಮುಜ್ ಮೇಲೆ ಕಣ್ಣಿಟ್ಟಿತೇ ಚೀನಾ? ಸಂಘರ್ಷದ ನಡುವೆ ಜಾಗತಿಕ ತೈಲ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸುವ ಹುನ್ನಾರ!

ಯುದ್ಧ ಮುಗಿದರೂ ಇಳಿಯಲ್ಲ ತೈಲ ಬೆಲೆ.. ಜಾಗತಿಕ ಮಾರುಕಟ್ಟೆ ಚೇತರಿಸಿಕೊಳ್ಳಲು ಬೇಕು ಇನ್ನಷ್ಟು ಸಮಯ!
ವಿದೇಶ

ಯುದ್ಧ ಮುಗಿದರೂ ಇಳಿಯಲ್ಲ ತೈಲ ಬೆಲೆ.. ಜಾಗತಿಕ ಮಾರುಕಟ್ಟೆ ಚೇತರಿಸಿಕೊಳ್ಳಲು ಬೇಕು ಇನ್ನಷ್ಟು ಸಮಯ!

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!
ವಿದೇಶ

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!

ಇಲಿಗಳ ಕಾಟಕ್ಕೆ ಅಮೆರಿಕದ ವಿಭಿನ್ನ ಬ್ರೇಕ್ : ‘ಮೂಷಿಕ ಪಡೆ’ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಮಾತ್ರೆ!
ವಿದೇಶ

ಇಲಿಗಳ ಕಾಟಕ್ಕೆ ಅಮೆರಿಕದ ವಿಭಿನ್ನ ಬ್ರೇಕ್ : ‘ಮೂಷಿಕ ಪಡೆ’ ನಿಯಂತ್ರಣಕ್ಕೆ ಸಂತಾನಶಕ್ತಿ ಹರಣ ಮಾತ್ರೆ!

‘ಅಮೆರಿಕಕ್ಕೆ ಶೀಘ್ರವೇ ಕಾದಿದೆ ಬಿಗ್ ಸರ್ಪ್ರೈಸ್’ : ಟ್ರಂಪ್ ಎಚ್ಚರಿಕೆಗೆ ಇರಾನ್ ತಿರುಗೇಟು
ವಿದೇಶ

‘ಅಮೆರಿಕಕ್ಕೆ ಶೀಘ್ರವೇ ಕಾದಿದೆ ಬಿಗ್ ಸರ್ಪ್ರೈಸ್’ : ಟ್ರಂಪ್ ಎಚ್ಚರಿಕೆಗೆ ಇರಾನ್ ತಿರುಗೇಟು

ಸೌದಿಯಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿ ವಿವರ ಬಹಿರಂಗ : ಸಿಐಎ ವಿಭಾಗವೇ ಧ್ವಂಸ!
ವಿದೇಶ

ಸೌದಿಯಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿ ವಿವರ ಬಹಿರಂಗ : ಸಿಐಎ ವಿಭಾಗವೇ ಧ್ವಂಸ!

Next Post
ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕ | 40 ಸಾವಿರ ರೂಪಾಯಿ ಸ್ಯಾಲರಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕ | 40 ಸಾವಿರ ರೂಪಾಯಿ ಸ್ಯಾಲರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat