ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

February 20, 2026
Share on WhatsappShare on FacebookShare on Twitter

ಬೆಂಗಳೂರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ವ್ಯಕ್ತಿಯ ಮೇಲೆ ಲಾರಿ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಮುಖ್ಯ ರಸ್ತೆಯ ಕೊತ್ತನೂರು ಬಳಿ ನಡೆದಿದೆ.

ಕಾಂಕ್ರೀಟ್ ಮಿಕ್ಸ್ ಲಾರಿ ಚಾಲಕನ ಬೇಜವಾಬ್ದಾರಿಯಿಂದಾಗಿ ಈ ಘಟನೆ ನಡೆದಿದೆ. ಅಜಾಗರೂಕತೆಯಿಂದ ಚಾಲನೆ ಮಾಡಿದ್ದರ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ವೃದ್ಧ ವ್ಯಕ್ತಿಯ ಮೇಲೆ ಲಾರಿ ಹರಿದಿದೆ. ಗಂಭೀರವಾಗಿ ಗಾಯಗೊಂಡಿರುವ ವೃದ್ಧ ವ್ಯಕ್ತಿಯನ್ನು ಹೆಣ್ಣೂರು ಬಳಿಯ ಸ್ಪರ್ಶ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಚಾಲಕನನ್ನು ಹಿಡಿದಿರುವ ಸ್ಥಳೀಯರು, ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಆದರೆ, ಪೊಲೀಸರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವೃದ್ಧ ವ್ಯಕ್ತಿ 85 ವರ್ಷದ ಬೆಟ್ಟಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಬದುಕುಳಿಯುವುದು ಕಷ್ಟ ಎಂದು ವೈದ್ಯರು ಹೇಳುತ್ತಿದ್ದಾರೆ.

ಇದನ್ನೂ ಓದಿ : ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

Tags: bengaloreKarnataka News beat
SendShareTweet
Previous Post

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

Next Post

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

Related Posts

ಇಂದಿನಿಂದ ಮತ್ತಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ – ಶಾಸಕ ಅಶ್ವಥ್ ನಾರಾಯಣ್ ಚಾಲನೆ!
ಬೆಂಗಳೂರು

ಇಂದಿನಿಂದ ಮತ್ತಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ – ಶಾಸಕ ಅಶ್ವಥ್ ನಾರಾಯಣ್ ಚಾಲನೆ!

ಹೆಲ್ಮೆಟ್ ಹಾಕಿಕೊಂಡು ಬಂದು ಸಿಲಿಂಡರ್ ಎಗರಿಸಿದ ಕಳ್ಳ
ಬೆಂಗಳೂರು

ಹೆಲ್ಮೆಟ್ ಹಾಕಿಕೊಂಡು ಬಂದು ಸಿಲಿಂಡರ್ ಎಗರಿಸಿದ ಕಳ್ಳ

ರಾಜಕೀಯದ ಹಾದಿಗೆ ಅಡ್ಡಲಾದ ಪತ್ನಿಯನ್ನೇ ಮುಗಿಸಿದ್ನಾ ಪಾಪಿ ಪತಿ?
ಬೆಂಗಳೂರು

ರಾಜಕೀಯದ ಹಾದಿಗೆ ಅಡ್ಡಲಾದ ಪತ್ನಿಯನ್ನೇ ಮುಗಿಸಿದ್ನಾ ಪಾಪಿ ಪತಿ?

ಕನ್ನಡಿಗರ ಮೇಲೆ ತಮಿಳಿಗರ ಗೂಂಡಾಗಿರಿ – ದೊಣ್ಣೆ, ಮಾರಕಾಸ್ತ್ರಗಳಿಂದ ಟಿಟಿ ವಾಹನದ ಮೇಲೆ ಅಟ್ಯಾಕ್!
ಬೆಂಗಳೂರು

ಕನ್ನಡಿಗರ ಮೇಲೆ ತಮಿಳಿಗರ ಗೂಂಡಾಗಿರಿ – ದೊಣ್ಣೆ, ಮಾರಕಾಸ್ತ್ರಗಳಿಂದ ಟಿಟಿ ವಾಹನದ ಮೇಲೆ ಅಟ್ಯಾಕ್!

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ
ವಾಣಿಜ್ಯ-ವ್ಯಾಪಾರ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ.!
ಬೆಂಗಳೂರು

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ.!

Next Post
ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV 'ಟೈರಾನ್ ಆರ್-ಲೈನ್' ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ವಿರಾಟ್ ಕೊಹ್ಲಿಯಲ್ಲಿನ ಟಿ20 ಅಬ್ಬರ ಜಾಗೃತ

ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ವಿರಾಟ್ ಕೊಹ್ಲಿಯಲ್ಲಿನ ಟಿ20 ಅಬ್ಬರ ಜಾಗೃತ

ಹೊಳೆಗೆ ಹಾರಿ ಚಿಕ್ಕಮಗಳೂರಿನ ನರ್ಸ್ ಆತ್ಮಹತ್ಯೆ!

ಹೊಳೆಗೆ ಹಾರಿ ಚಿಕ್ಕಮಗಳೂರಿನ ನರ್ಸ್ ಆತ್ಮಹತ್ಯೆ!

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ‘ಲೋಕಾ’ ದಾಳಿ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

ಹಿಂದಿ ಹೇರಿಕೆ ವಿರುದ್ದ ಕರವೇ ಕಾರ್ಯಕರ್ತರ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ವಿರಾಟ್ ಕೊಹ್ಲಿಯಲ್ಲಿನ ಟಿ20 ಅಬ್ಬರ ಜಾಗೃತ

ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ವಿರಾಟ್ ಕೊಹ್ಲಿಯಲ್ಲಿನ ಟಿ20 ಅಬ್ಬರ ಜಾಗೃತ

ಹೊಳೆಗೆ ಹಾರಿ ಚಿಕ್ಕಮಗಳೂರಿನ ನರ್ಸ್ ಆತ್ಮಹತ್ಯೆ!

ಹೊಳೆಗೆ ಹಾರಿ ಚಿಕ್ಕಮಗಳೂರಿನ ನರ್ಸ್ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat