ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

February 21, 2026
Share on WhatsappShare on FacebookShare on Twitter

ಬಾಂದಾ (ಉತ್ತರ ಪ್ರದೇಶ) : ಮುಗ್ಧ ಮಕ್ಕಳ ಮೇಲೆ ದಶಕಗಳ ಕಾಲ ಸರಣಿ ಲೈಂಗಿಕ ದೌರ್ಜನ್ಯ ಎಸಗಿ ಇಡೀ ಸಮಾಜವೇ ತಲೆತಗ್ಗಿಸುವಂತೆ ಮಾಡಿದ್ದ ದಂಪತಿಗೆ ಉತ್ತರ ಪ್ರದೇಶದ ವಿಶೇಷ ಪೋಕ್ಸೋ (POCSO) ನ್ಯಾಯಾಲಯವು ಇದೀಗ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ನೀರಾವರಿ ಇಲಾಖೆಯ ಮಾಜಿ ಜೂನಿಯರ್ ಇಂಜಿನಿಯರ್ ರಾಮಭಜನ್ ಮತ್ತು ಆತನ ಪತ್ನಿ ದುರ್ಗಾವತಿ ಈ ಭೀಕರ ಕೃತ್ಯದ ಅಪರಾಧಿಗಳಾಗಿದ್ದು, ಇವರು ಎಸಗಿದ ಅಪರಾಧವು “ಅಪರೂಪದಲ್ಲಿ ಅಪರೂಪದ” ಪ್ರಕರಣವೆಂದು ನ್ಯಾಯಾಲಯ ಬಣ್ಣಿಸಿದೆ.

ಈ ದಂಪತಿ 2010ರಿಂದ 2020ರವರೆಗೆ ಉತ್ತರ ಪ್ರದೇಶದ ಬಾಂದಾ ಮತ್ತು ಚಿತ್ರಕೂಟ ಜಿಲ್ಲೆಗಳಲ್ಲಿ ತಮ್ಮ ಕಾಮದ ಜಾಲವನ್ನು ವಿಸ್ತರಿಸಿದ್ದರು. ಮೂರು ವರ್ಷದ ಹಸುಳೆಯಿಂದ ಹಿಡಿದು ಹದಿಹರೆಯದವರವರೆಗೆ ಒಟ್ಟು 33 ಮಕ್ಕಳ ಮೇಲೆ ಇವರು ಲೈಂಗಿಕ ದೌರ್ಜನ್ಯ ಎಸಗಿದ್ದರು. ಮಕ್ಕಳಿಗೆ ಹಣ, ಉಡುಗೊರೆಗಳು ಮತ್ತು ಮೊಬೈಲ್ ಗೇಮ್‌ಗಳ ಆಮಿಷ ಒಡ್ಡಿ ಅವರನ್ನು ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ರಾಮಭಜನ್, ಅಮಾನವೀಯ ರೀತಿಯಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸುತ್ತಿದ್ದ. ತನಿಖೆಯ ವೇಳೆ ಕೆಲವು ಮಕ್ಕಳ ಖಾಸಗಿ ಅಂಗಗಳಿಗೆ ಗಂಭೀರ ಗಾಯಗಳಾಗಿರುವುದು ಮತ್ತು ವರ್ಷಗಳ ಕಾಲ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ಉಂಟಾಗಿರುವುದು ಬೆಳಕಿಗೆ ಬಂದಿದೆ.

ಸಿಬಿಐ ತನಿಖೆ

2020ರ ಅಕ್ಟೋಬರ್‌ನಲ್ಲಿ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸಿಬಿಐ (CBI), ಅತ್ಯಂತ ಸೂಕ್ಷ್ಮವಾಗಿ ಮತ್ತು ವ್ಯವಸ್ಥಿತವಾಗಿ ಘಟನೆ ಕುರಿತು ತನಿಖೆ ನಡೆಸಿತ್ತು. ಮಕ್ಕಳ ವೈದ್ಯಕೀಯ ಪರೀಕ್ಷೆ, ಡಿಜಿಟಲ್ ಪುರಾವೆಗಳ ಸಂಗ್ರಹ ಹಾಗೂ ವಿಧಿವಿಜ್ಞಾನ ತಜ್ಞರ ನೆರವಿನಿಂದ 2021ರ ಫೆಬ್ರವರಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು. ಆರೋಪಿ ರಾಮಭಜನ್‌ಗೆ ಪತ್ನಿ ದುರ್ಗಾವತಿ ಈ ಎಲ್ಲಾ ಕೃತ್ಯಗಳಿಗೆ ಸಾಥ್ ನೀಡಿದ್ದಳು ಎಂಬುದು ತನಿಖೆಯಲ್ಲಿ ಸಾಬೀತಾಗಿದೆ. ಸಂತ್ರಸ್ತ ಮಕ್ಕಳು ದೈಹಿಕ ಗಾಯಗಳ ಜೊತೆಗೆ ತೀವ್ರವಾದ ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಅವರ ಭವಿಷ್ಯವೇ ಕಮರಿ ಹೋಗುವಂತಾಗಿದೆ ಎಂದು ನ್ಯಾಯಾಲಯ ವಿಷಾದ ವ್ಯಕ್ತಪಡಿಸಿದೆ.

ತಲಾ 10 ಲಕ್ಷ ಪರಿಹಾರಕ್ಕೆ ಸೂಚನೆ

ನ್ಯಾಯಾಧೀಶರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವುದರ ಜೊತೆಗೆ ಸಂತ್ರಸ್ತರಿಗೆ ಭಾರೀ ಮೊತ್ತದ ಪರಿಹಾರವನ್ನು ಘೋಷಿಸಿದ್ದಾರೆ. ಪ್ರತಿ ಸಂತ್ರಸ್ತ ಮಗುವಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶಿಸಲಾಗಿದೆ. ಇದಲ್ಲದೆ, ಆರೋಪಿಗಳ ಮನೆಯಿಂದ ವಶಪಡಿಸಿಕೊಳ್ಳಲಾದ ಹಣವನ್ನು ಎಲ್ಲಾ ಸಂತ್ರಸ್ತರಿಗೆ ಸಮಾನವಾಗಿ ಹಂಚುವಂತೆ ನ್ಯಾಯಾಲಯ ಸೂಚಿಸಿದೆ. “ಅಪರಾಧಿಗಳ ನಡವಳಿಕೆಯಲ್ಲಿ ಯಾವುದೇ ಸುಧಾರಣೆಯ ಸಾಧ್ಯತೆ ಇಲ್ಲದ ಕಾರಣ ಮತ್ತು ಅವರು ಎಸಗಿದ ಕೃತ್ಯದ ತೀವ್ರತೆಯನ್ನು ಪರಿಗಣಿಸಿ ಈ ಕಠಿಣ ಶಿಕ್ಷೆ ಅನಿವಾರ್ಯ” ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ.

ಇದನ್ನೂ ಓದಿ | ಮಹಿಳೆಯರನ್ನ ನಿಂದಿಸಿದ್ದ ಬಿಎಂಟಿಸಿ ಕಂಡಕ್ಟರ್ ವಿರುದ್ಧ‌ FIR

Tags: IndiaKarnataka News beat
SendShareTweet
Previous Post

ಮಹಿಳೆಯರನ್ನ ನಿಂದಿಸಿದ್ದ ಬಿಎಂಟಿಸಿ ಕಂಡಕ್ಟರ್ ವಿರುದ್ಧ‌ FIR

Next Post

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

Related Posts

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!
ದೇಶ

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!
ದೇಶ

ನಾಸಿಕ್ TCS ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಚಾಟಿಂಗ್‌ನಲ್ಲಿ ಪತ್ತೆಯಾಯ್ತು ‘ಹನಿಯಾ’ ರಹಸ್ಯ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!
ದೇಶ

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!
ದೇಶ

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ
ದೇಶ

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ

Next Post
ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

GT ವಿರುದ್ಧದ ಕ್ವಾಲಿಫೈಯರ್ ಪಂದ್ಯಕ್ಕೆ ಫಿಲ್ ಸಾಲ್ಟ್ ಲಭ್ಯತೆ ; ಪಾಟಿದಾರ್ ಮಹತ್ವದ ಮಾಹಿತಿ!

GT ವಿರುದ್ಧದ ಕ್ವಾಲಿಫೈಯರ್ ಪಂದ್ಯಕ್ಕೆ ಫಿಲ್ ಸಾಲ್ಟ್ ಲಭ್ಯತೆ ; ಪಾಟಿದಾರ್ ಮಹತ್ವದ ಮಾಹಿತಿ!

ಟ್ರಾಫಿಕ್‌ ನಿಯಂತ್ರಣಕ್ಕೆ GBA ಹೊಸ ಹೆಜ್ಜೆ.. ನಗರದಲ್ಲಿ 5 ಹೊಸ ಫ್ಲೈಓವರ್‌ಗಳಿಗೆ ಟೆಂಡರ್ ಆಹ್ವಾನ!

ಟ್ರಾಫಿಕ್‌ ನಿಯಂತ್ರಣಕ್ಕೆ GBA ಹೊಸ ಹೆಜ್ಜೆ.. ನಗರದಲ್ಲಿ 5 ಹೊಸ ಫ್ಲೈಓವರ್‌ಗಳಿಗೆ ಟೆಂಡರ್ ಆಹ್ವಾನ!

ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು!

ಬೆಂಗಳೂರಲ್ಲಿ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು!

ಭಾರತದಲ್ಲಿ ರೆನಾಲ್ಟ್ ಬ್ರಿಡ್ಜರ್ ಎಸ್‌ಯುವಿ ಪೇಟೆಂಟ್ : 5 ಭಿನ್ನ ಪವರ್‌ಟ್ರೇನ್ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ!

ಭಾರತದಲ್ಲಿ ರೆನಾಲ್ಟ್ ಬ್ರಿಡ್ಜರ್ ಎಸ್‌ಯುವಿ ಪೇಟೆಂಟ್ : 5 ಭಿನ್ನ ಪವರ್‌ಟ್ರೇನ್ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

GT ವಿರುದ್ಧದ ಕ್ವಾಲಿಫೈಯರ್ ಪಂದ್ಯಕ್ಕೆ ಫಿಲ್ ಸಾಲ್ಟ್ ಲಭ್ಯತೆ ; ಪಾಟಿದಾರ್ ಮಹತ್ವದ ಮಾಹಿತಿ!

GT ವಿರುದ್ಧದ ಕ್ವಾಲಿಫೈಯರ್ ಪಂದ್ಯಕ್ಕೆ ಫಿಲ್ ಸಾಲ್ಟ್ ಲಭ್ಯತೆ ; ಪಾಟಿದಾರ್ ಮಹತ್ವದ ಮಾಹಿತಿ!

ಟ್ರಾಫಿಕ್‌ ನಿಯಂತ್ರಣಕ್ಕೆ GBA ಹೊಸ ಹೆಜ್ಜೆ.. ನಗರದಲ್ಲಿ 5 ಹೊಸ ಫ್ಲೈಓವರ್‌ಗಳಿಗೆ ಟೆಂಡರ್ ಆಹ್ವಾನ!

ಟ್ರಾಫಿಕ್‌ ನಿಯಂತ್ರಣಕ್ಕೆ GBA ಹೊಸ ಹೆಜ್ಜೆ.. ನಗರದಲ್ಲಿ 5 ಹೊಸ ಫ್ಲೈಓವರ್‌ಗಳಿಗೆ ಟೆಂಡರ್ ಆಹ್ವಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat