ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?

February 21, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಒಂದಾಗಿರುವ ಐಡಿಬಿಐ ಬ್ಯಾಂಕ್ (IDBI Bank)ಈಗ ಹೊಸ ಯೋಜನೆ ಘೋಷಣೆ ಮಾಡಿದೆ. ಗ್ರಾಹಕರು ಹೂಡಿಕೆ ಮಾಡುವ ಜತೆಗೆ ವಿಮಾ ಸುರಕ್ಷತೆಯನ್ನೂ ಪಡೆಯಬಹುದಾದ ಆರೋಗ್ಯ ಫಿಕ್ಸೆಡ್ ಡೆಪಾಸಿಟ್ (Aarogya Fixed Deposit) ಎಂಬ ಯೋಜನೆ ಆರಂಭಿಸಿದೆ. ಇದು ಹೂಡಿಕೆಯ ಲಾಭ ಸಿಗುವ ಜತೆಗೆ ಕುಟುಂಬಕ್ಕೆ ಆರೋಗ್ಯ ವಿಮೆಯ ರಕ್ಷಣೆಯನ್ನೂ ಒದಗಿಸುತ್ತದೆ.

ಯೋಜನೆಯ ಪ್ರಮುಖಾಂಶಗಳು

ಯೋಜನೆ ಹೆಸರು: ಐಡಿಬಿಐ ಆರೋಗ್ಯ ಫಿಕ್ಸೆಡ್ ಡೆಪಾಸಿಟ್
ಯೋಜನೆಯ ಲಾಭ: ಹೂಡಿಕೆ ಜತೆಗೆ ಆರೋಗ್ಯ ವಿಮಾ ಸುರಕ್ಷತೆ
ಹೂಡಿಕೆ ಮೊತ್ತ: 7.5 ಲಕ್ಷ ರೂ.
ಹೂಡಿಕೆಯ ಕನಿಷ್ಠ ಅವಧಿ: 370 ದಿನಗಳು
ಆರೋಗ್ಯ ವಿಮೆ ಕವರೇಜ್ ಮೊತ್ತ: 15 ಲಕ್ಷ ರೂಪಾಯಿ

ಹೌದು, ಗ್ರಾಹಕರು ಐಡಿಬಿಐ ಬ್ಯಾಂಕಿನಲ್ಲಿ ಯೋಜನೆ ಅಡಿಯಲ್ಲಿ 7.5 ಲಕ್ಷ ರೂಪಾಯಿಯನ್ನು ಫಿಕ್ಸೆಡ್ ಡೆಪಾಸಿಟ್ ಆಗಿ ಇರಿಸಿದರೆ, ಅದಕ್ಕೆ ಬಡ್ಡಿಯ ಲಾಭ ದೊರೆಯುತ್ತದೆ. ಹಾಗೆಯೇ, ಖಾತೆದಾರರು 15 ಲಕ್ಷ ರೂಪಾಯಿಯ ಆರೋಗ್ಯ ವಿಮಾ ಸುರಕ್ಷತೆ ಸಿಗುತ್ತದೆ. ಆಸ್ಪತ್ರೆಗಳಲ್ಲಿ ಕ್ಯಾಶ್ ಲೆಸ್ ಆಗಿ ಗ್ರಾಹಕರು ಚಿಕಿತ್ಸೆ ಪಡೆಯಬಹುದಾಗಿದೆ. ಕೇರ್ ಹೆಲ್ತ್ ಇನ್ಶೂರೆನ್ಸ್ ಸಹಯೋಗದಲ್ಲಿ ವಿಮಾ ಸುರಕ್ಷತೆ ನೀಡಲಾಗುತ್ತದೆ.

ಐಡಿಬಿಐ ಗ್ರಾಹಕರು ಹಣವನ್ನು ಹೂಡಿಕೆ ಮಾಡಿ, ಅದರ ರಿಟರ್ನ್ಸ್ ಲಾಭ ಪಡೆಯುವ ಜತೆಗೆ ವಿಮಾ ಸುರಕ್ಷತೆಯನ್ನೂ ಪಡೆಯಲಿ ಎಂಬ ದೃಷ್ಟಿಯಿಂದ ಹೊಸ ಯೋಜನೆಯನ್ನು ಆರಂಭಿಸಲಾಗಿದೆ. ಕನಿಷ್ಠ 18ರಿಂದ 59 ವರ್ಷ 11 ತಿಂಗಳಿನ ಒಳಗಿನವರು ಯೋಜನೆಯಲ್ಲಿ ಹೂಡಿಕೆ ಮಾಡಬಹುದು ಎಂದು ಬ್ಯಾಂಕ್ ತಿಳಿಸಿದೆ. ಕ್ಯಾಶ್ ಲೆಸ್ ಚಿಕಿತ್ಸೆ ಜತೆಗೆ ವರ್ಷಕ್ಕೊಮ್ಮೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನೂ ಮಾಡಿಸಿಕೊಳ್ಳಬಹುದಾಗಿದೆ.

ಗಮನಿಸಿ :

ಐಡಿಬಿಐ ಬ್ಯಾಂಕ್ ಆರಂಭಿಸಿರುವ ಆರೋಗ್ಯ ಫಿಕ್ಸೆಡ್ ಡೆಪಾಸಿಟ್ ಸ್ಕೀಮ್ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಮಾತ್ರ ಲೇಖನ ಪ್ರಕಟಿಸಲಾಗಿದೆ. ಇದು ಗ್ರಾಹಕರಿಗೆ ನಾವು ಮಾಡುವ ಹೂಡಿಕೆಯ ಶಿಫಾರಸು ಅಲ್ಲ. ಯಾವುದೇ ಮಾದರಿಯ ಹೂಡಿಕೆಗೂ ಮೊದಲು ತಜ್ಞರ ಸಲಹೆ-ಸೂಚನೆ ಪಡೆಯುವುದನ್ನು ಮರೆಯದಿರಿ.

ಇದನ್ನೂ ಓದಿ : ‘ರಜನಿಕಾಂತ್-ಕಮಲ್ ಹಾಸನ್’ ಜುಗಲ್ ಬಂಧಿ!

Tags: Karnataka News beat
SendShareTweet
Previous Post

‘ರಜನಿಕಾಂತ್-ಕಮಲ್ ಹಾಸನ್’ ಜುಗಲ್ ಬಂಧಿ!

Next Post

“ಬರಿ ನಮೀಬಿಯಾ ವಿರುದ್ಧ ಆಡಿದರೆ ಸಾಲದು” | ಶದಬ್ ಖಾನ್‌ಗೆ ಶಾಹಿದ್ ಅಫ್ರಿದಿ ಖಡಕ್ ವಾರ್ನಿಂಗ್!

Related Posts

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ
ವಾಣಿಜ್ಯ-ವ್ಯಾಪಾರ

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ
ವಾಣಿಜ್ಯ-ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?
ವಾಣಿಜ್ಯ-ವ್ಯಾಪಾರ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಶಿಯೋಮಿಯ ಹೊಸ ಅಸ್ತ್ರ

ಭವಿಷ್ಯದ ಎಲೆಕ್ಟ್ರಿಕ್ ವಾಹನ : ಟಾಟಾ ಅವಿನ್ಯ ಎಕ್ಸ್‌ ಇವಿಯ ಡ್ಯಾಶ್‌ಬೋರ್ಡ್ ವಿನ್ಯಾಸದ ಪೇಟೆಂಟ್ ಚಿತ್ರಗಳು ಬಹಿರಂಗ
ವಾಣಿಜ್ಯ-ವ್ಯಾಪಾರ

ಭವಿಷ್ಯದ ಎಲೆಕ್ಟ್ರಿಕ್ ವಾಹನ : ಟಾಟಾ ಅವಿನ್ಯ ಎಕ್ಸ್‌ ಇವಿಯ ಡ್ಯಾಶ್‌ಬೋರ್ಡ್ ವಿನ್ಯಾಸದ ಪೇಟೆಂಟ್ ಚಿತ್ರಗಳು ಬಹಿರಂಗ

Next Post
“ಬರಿ ನಮೀಬಿಯಾ ವಿರುದ್ಧ ಆಡಿದರೆ ಸಾಲದು” | ಶದಬ್ ಖಾನ್‌ಗೆ ಶಾಹಿದ್ ಅಫ್ರಿದಿ ಖಡಕ್ ವಾರ್ನಿಂಗ್!

"ಬರಿ ನಮೀಬಿಯಾ ವಿರುದ್ಧ ಆಡಿದರೆ ಸಾಲದು" | ಶದಬ್ ಖಾನ್‌ಗೆ ಶಾಹಿದ್ ಅಫ್ರಿದಿ ಖಡಕ್ ವಾರ್ನಿಂಗ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat