ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೆಂಪುಕೋಟೆ ಸೇರಿ ದೇಶದ ಪ್ರಮುಖ ನಗರಗಳ ಮೇಲೆ ದಾಳಿಗೆ ಲಷ್ಕರ್ ಸಂಚು | ದೇಶಾದ್ಯಂತ ಹೈ ಅಲರ್ಟ್

February 21, 2026
Share on WhatsappShare on FacebookShare on Twitter

ನವದೆಹಲಿ : ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಹಾಗೂ ಪ್ರಮುಖ ಧಾರ್ಮಿಕ ಸ್ಥಳಗಳ ಮೇಲೆ ಭೀಕರ ಬಾಂಬ್ ದಾಳಿ ನಡೆಸಲು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (LeT) ಉಗ್ರಗಾಮಿ ಸಂಘಟನೆ ಸಂಚು ರೂಪಿಸಿದೆ ಎಂದು ಭದ್ರತಾ ಸಂಸ್ಥೆಗಳ ಮೂಲಗಳು ಎಚ್ಚರಿಸಿವೆ. ದೆಹಲಿಯ ಚಾಂದಿನಿ ಚೌಕ್‌ನಲ್ಲಿರುವ ಪ್ರಸಿದ್ಧ ದೇವಾಲಯ ಸೇರಿದಂತೆ ದೇಶದ ಹಲವು ಜನನಿಬಿಡ ಪ್ರದೇಶಗಳಲ್ಲಿ ಐಇಡಿ (IED) ಸ್ಫೋಟ ನಡೆಸಲು ಉಗ್ರರು ಯೋಜನೆ ಹಾಕಿಕೊಂಡಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಪಾಕಿಸ್ತಾನದ ಮಸೀದಿ ಸ್ಫೋಟಕ್ಕೆ ಸೇಡಿನ ಕಿಚ್ಚು

ಫೆಬ್ರವರಿ 6ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನ ಮಸೀದಿಯೊಂದರಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಗೆ ಪ್ರತಿಯಾಗಿ ಈ ದಾಳಿ ನಡೆಸಲು ಲಷ್ಕರ್ ಸಂಚು ಹೂಡಿದೆ ಎನ್ನಲಾಗಿದೆ. ಇಸ್ಲಾಮಾಬಾದ್ ಸ್ಫೋಟದಲ್ಲಿ 31 ಜನರು ಸಾವನ್ನಪ್ಪಿದ್ದು, 160ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ (IS) ಉಗ್ರರು ಹೊತ್ತುಕೊಂಡಿದ್ದರೂ, ಲಷ್ಕರ್ ಸಂಘಟನೆಯು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಮೂಲಕ ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ನವೆಂಬರ್ 10, 2025 ರಂದು ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಭೀಕರ ಕಾರು ಸ್ಫೋಟದ ನೆನಪು ಮಾಸುವ ಮುನ್ನವೇ ಈ ಹೊಸ ಎಚ್ಚರಿಕೆ ಬಂದಿದೆ. ಅಂದು ನಡೆದ ಸ್ಫೋಟದಲ್ಲಿ 12 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಫರೀದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಉಮರ್ ಮೊಹಮ್ಮದ್ ಎಂಬಾತನೇ ಕಾರು ಸ್ಫೋಟಿಸಿ ಆತ್ಮಾಹುತಿ ಮಾಡಿಕೊಂಡಿದ್ದ ಎಂಬುದು ಡಿಎನ್ಎ ಪರೀಕ್ಷೆಯಿಂದ ಸಾಬೀತಾಗಿತ್ತು. ಆ ಘಟನೆ ವೇಳೆ ಹರ್ಯಾಣದ ಫರೀದಾಬಾದ್‌ನಲ್ಲಿ ಸುಮಾರು 2,900 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಕೆಂಪುಕೋಟೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಡಾ. ಮುಜಮ್ಮಿಲ್ ಶಕೀಲ್ ಮತ್ತು ಡಾ. ಅದಿಲ್ ರಾಥರ್ ಹೀಗೆ ಹಲವು ವೈದ್ಯರು ಸೇರಿ ಏಳು ಮಂದಿ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರ ನ್ಯಾಯಾಂಗ ಬಂಧನವನ್ನು ಮಾರ್ಚ್ 13ರವರೆಗೆ ವಿಸ್ತರಿಸಲಾಗಿದ್ದು, ಈ ಇಡೀ ಜಾಲದ ಸಂಚು ಕುರಿತ ತನಿಖೆಯನ್ನು ಪೂರ್ಣಗೊಳಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ದೆಹಲಿ ನ್ಯಾಯಾಲಯವು 45 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದೆ. ಸದ್ಯ ಲಷ್ಕರ್‌ನ ಹೊಸ ಸಂಚಿನ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಕೇಂದ್ರ ಭದ್ರತಾ ಪಡೆಗಳು ತೀವ್ರ ನಿಗಾ ವಹಿಸಿವೆ.

ಇದನ್ನೂ ಓದಿ : “ಬರಿ ನಮೀಬಿಯಾ ವಿರುದ್ಧ ಆಡಿದರೆ ಸಾಲದು” | ಶದಬ್ ಖಾನ್‌ಗೆ ಶಾಹಿದ್ ಅಫ್ರಿದಿ ಖಡಕ್ ವಾರ್ನಿಂಗ್!

Tags: IndiaKarnataka News beat
SendShareTweet
Previous Post

“ಬರಿ ನಮೀಬಿಯಾ ವಿರುದ್ಧ ಆಡಿದರೆ ಸಾಲದು” | ಶದಬ್ ಖಾನ್‌ಗೆ ಶಾಹಿದ್ ಅಫ್ರಿದಿ ಖಡಕ್ ವಾರ್ನಿಂಗ್!

Next Post

ಭಾರತೀಯ ರೈಲ್ವೆಯಲ್ಲಿ 11,127 ಅಸಿಸ್ಟಂಟ್ ಲೋಕೊ ಪೈಲಟ್ ಹುದ್ದೆಗಳ ನೇಮಕಾತಿ

Related Posts

ವರುಣ್ ಚಕ್ರವರ್ತಿ ಮೇಲೆ ಹೆಚ್ಚಿದೆಯೇ ವಿಕೆಟ್ ಪಡೆಯುವ ಒತ್ತಡ? ಮೊರ್ಕೆಲ್ ಹೇಳಿದ್ದೇನು?
ದೇಶ

ವರುಣ್ ಚಕ್ರವರ್ತಿ ಮೇಲೆ ಹೆಚ್ಚಿದೆಯೇ ವಿಕೆಟ್ ಪಡೆಯುವ ಒತ್ತಡ? ಮೊರ್ಕೆಲ್ ಹೇಳಿದ್ದೇನು?

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ
ದೇಶ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ
ದೇಶ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ
ದೇಶ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!
ದೇಶ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್
ದೇಶ

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್

Next Post
ಭಾರತೀಯ ರೈಲ್ವೆಯಲ್ಲಿ 11,127 ಅಸಿಸ್ಟಂಟ್ ಲೋಕೊ ಪೈಲಟ್ ಹುದ್ದೆಗಳ ನೇಮಕಾತಿ

ಭಾರತೀಯ ರೈಲ್ವೆಯಲ್ಲಿ 11,127 ಅಸಿಸ್ಟಂಟ್ ಲೋಕೊ ಪೈಲಟ್ ಹುದ್ದೆಗಳ ನೇಮಕಾತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ

5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ!

5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ!

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ

ಎಲೆಕ್ಟ್ರಿಕ್ ಯುಗಕ್ಕೆ ರಾಯಲ್ ಎನ್‌ಫೀಲ್ಡ್ ಎಂಟ್ರಿ | ಸಿದ್ಧವಾಗಿದೆ ಚೊಚ್ಚಲ ಇ-ಬೈಕ್ ‘ಫ್ಲೈಯಿಂಗ್ ಫ್ಲೀ C6’

ಎಲೆಕ್ಟ್ರಿಕ್ ಯುಗಕ್ಕೆ ರಾಯಲ್ ಎನ್‌ಫೀಲ್ಡ್ ಎಂಟ್ರಿ | ಸಿದ್ಧವಾಗಿದೆ ಚೊಚ್ಚಲ ಇ-ಬೈಕ್ ‘ಫ್ಲೈಯಿಂಗ್ ಫ್ಲೀ C6’

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ

5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ!

5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat