ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಭಾರತದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು | ಪಾಕ್ ಐಎಸ್‌ಐ ಬೆಂಬಲಿತ 8 ಉಗ್ರರ ಬಂಧನ

February 22, 2026
Share on WhatsappShare on FacebookShare on Twitter

ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 8 ಮಂದಿ ಶಂಕಿತ ಉಗ್ರರನ್ನು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಈ ಗುಂಪು ಭಾರತದ ಹಲವೆಡೆ ದಾಳಿಗೆ ಯೋಜನೆ ರೂಪಿಸಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಹೊರಬಂದಿದೆ.

ಬಂಧಿತ 8 ಮಂದಿಯ ಪೈಕಿ ಆರು ಜನರನ್ನು ತಮಿಳುನಾಡಿನ ತಿರುಪುರ್ ಜಿಲ್ಲೆಯ ಗಾರ್ಮೆಂಟ್ಸ್ ಉತ್ಪಾದನಾ ಘಟಕಗಳಿಂದ ವಶಕ್ಕೆ ಪಡೆಯಲಾಗಿದೆ. ಇವರನ್ನು ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದ್ದು, ಈ ಪೈಕಿ ಒಬ್ಬ ಬಾಂಗ್ಲಾದೇಶದ ಪ್ರಜೆ ಎಂಬುದು ದೃಢಪಟ್ಟಿದೆ. ಬಂಧಿತರಿಂದ ನಕಲಿ ಆಧಾರ್ ಕಾರ್ಡ್‌ಗಳು, 8 ಮೊಬೈಲ್ ಫೋನ್‌ಗಳು ಮತ್ತು 16 ಸಿಮ್ ಕಾರ್ಡ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಈ ಆರೋಪಿಗಳನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗುತ್ತಿದೆ.

ಕೆಂಪುಕೋಟೆ ಹಾಗೂ ಧಾರ್ಮಿಕ ಕೇಂದ್ರಗಳೇ ಟಾರ್ಗೆಟ್

ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಮತ್ತು ಚಾಂದಿನಿ ಚೌಕ್‌ನ ಪ್ರಮುಖ ದೇವಾಲಯ ಸೇರಿದಂತೆ ದೇಶದ ಪ್ರಸಿದ್ಧ ಧಾರ್ಮಿಕ ಸ್ಥಳಗಳ ಮೇಲೆ ಐಇಡಿ (IED) ಸ್ಫೋಟ ನಡೆಸಲು ಪಾಕ್ ಮೂಲದ ಲಷ್ಕರ್-ಎ-ತೊಯ್ಬಾ ಸಂಘಟನೆ ಯೋಜಿಸಿದೆ ಎಂದು ಗುಪ್ತಚರ ಮೂಲಗಳು ತಿಳಿಸಿದ್ದವು. ಫೆಬ್ರವರಿ 6 ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನ ಮಸೀದಿಯೊಂದರಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಈ ಸಂಚು ರೂಪಿಸಲಾಗಿತ್ತು ಎಂದೂ ಹೇಳಲಾಗಿತ್ತು.

ಕಳೆದ ವರ್ಷ ನವೆಂಬರ್ 10 ರಂದು ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದಿದ್ದ ಕಾರು ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದರು. ಆ ಸ್ಫೋಟದಲ್ಲಿ ಫರೀದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಉಮರ್ ಮೊಹಮ್ಮದ್ ಭಾಗಿಯಾಗಿದ್ದ. ಸಂಚು ರೂಪಿಸುವಲ್ಲಿ ಹಲವು ವೈದ್ಯರ ಪಾತ್ರವಿದ್ದದ್ದು ಬಯಲಾಗಿತ್ತು. ಈಗ ಬಂಧಿತರಾಗಿರುವ ಈ ಹೊಸ ಮಾಡ್ಯೂಲ್ ಕೂಡ ಅಂತಹದ್ದೇ ಭೀಕರ ದಾಳಿಯನ್ನು ನಡೆಸಲು ಯೋಜಿಸಿತ್ತು ಎಂಬ ಅನುಮಾನ ವ್ಯಕ್ತವಾಗಿದೆ. ಸದ್ಯ ಭದ್ರತಾ ಸಂಸ್ಥೆಗಳು ತನಿಖೆ ತೀವ್ರಗೊಳಿಸಿದ್ದು, ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ತಾಯಿ ಅಗಲಿಕೆಗೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಹೆಲ್ಫ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್‌ನಿಂದ ರಕ್ಷಣೆ

Tags: 8 terroristsarrestedIndiaKarnataka News beatmajor sabotagePak ISI
SendShareTweet
Previous Post

ತಾಯಿ ಅಗಲಿಕೆಗೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಹೆಲ್ಫ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್‌ನಿಂದ ರಕ್ಷಣೆ

Next Post

ಅಂಜನಾದ್ರಿಯಲ್ಲಿ ‘ಜೈ ಹನುಮಾನ್’ ಘರ್ಜನೆ..! ಮುಹೂರ್ತಕ್ಕಾಗಿ ಕಿಷ್ಕಿಂಧಾ ನಾಡಿಗೆ ಆಗಮಿಸಿದ ರಿಷಬ್ ಶೆಟ್ಟಿ

Related Posts

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!
ವಿದೇಶ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!
ವಿದೇಶ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ವಿದೇಶ

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

Next Post
ಅಂಜನಾದ್ರಿಯಲ್ಲಿ ‘ಜೈ ಹನುಮಾನ್’ ಘರ್ಜನೆ..! ಮುಹೂರ್ತಕ್ಕಾಗಿ ಕಿಷ್ಕಿಂಧಾ ನಾಡಿಗೆ ಆಗಮಿಸಿದ ರಿಷಬ್ ಶೆಟ್ಟಿ

ಅಂಜನಾದ್ರಿಯಲ್ಲಿ 'ಜೈ ಹನುಮಾನ್' ಘರ್ಜನೆ..! ಮುಹೂರ್ತಕ್ಕಾಗಿ ಕಿಷ್ಕಿಂಧಾ ನಾಡಿಗೆ ಆಗಮಿಸಿದ ರಿಷಬ್ ಶೆಟ್ಟಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat