ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಲಿವ್-ಇನ್ ಸಂಗಾತಿಯಿಂದ ಯುವತಿಯ ಖಾಸಗಿ ಭಾಗಕ್ಕೆ ಬೆಂಕಿ | ಗುರುಗ್ರಾಮದಲ್ಲೊಂದು ರಾಕ್ಷಸೀ ಕೃತ್ಯ

February 22, 2026
Share on WhatsappShare on FacebookShare on Twitter

ಗುರುಗ್ರಾಮ: ಸೈಬರ್ ಸಿಟಿ ಎಂದೇ ಗುರುತಿಸಲ್ಪಟ್ಟಿರುವ ಗುರುಗ್ರಾಮದಲ್ಲಿ ಲಿವ್-ಇನ್ ಸಂಬಂಧವೊಂದು ಅತ್ಯಂತ ಭೀಕರ ತಿರುವು ಪಡೆದುಕೊಂಡಿದ್ದು, 19 ವರ್ಷದ ಯುವತಿಯೊಬ್ಬಳು ತನ್ನ ಸಂಗಾತಿಯಿಂದಲೇ ಅತೀವ ಕ್ರೌರ್ಯಕ್ಕೆ ಒಳಗಾದ ಘಟನೆ ನಡೆದಿದೆ. ತ್ರಿಪುರ ಮೂಲದ ಬಯೋಟೆಕ್ನಾಲಜಿ ವಿದ್ಯಾರ್ಥಿನಿಯ ಮೇಲೆ ಆಕೆಯ ಲಿವ್-ಇನ್ ಸಂಗಾತಿ ಶಿವಂ ಎಂಬಾತ ಸತತ 3 ದಿನಗಳ ಕಾಲ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಯುವತಿಯ ಖಾಸಗಿ ಭಾಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ್ದಲ್ಲದೆ, ಚಾಕು ಮತ್ತು ಸ್ಟೀಲ್ ಬಾಟಲಿಗಳಿಂದ ಹಲ್ಲೆ ನಡೆಸಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಪ್ರಸ್ತುತ ಯುವತಿಯ ಸ್ಥಿತಿ ಗಂಭೀರವಾಗಿದ್ದು, ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ

ಬಂಧಿತ ಆರೋಪಿ ಶಿವಂ ಮತ್ತು ಸಂತ್ರಸ್ತ ಯುವತಿ 2025ರ ಸೆಪ್ಟೆಂಬರ್‌ನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಮದುವೆಯಾಗುವ ನಿರ್ಧಾರ ಕೈಗೊಂಡಿದ್ದ ಅವರು ಗುರುಗ್ರಾಮದ ಸೆಕ್ಟರ್ 69ರ ಪೇಯಿಂಗ್ ಗೆಸ್ಟ್ (PG)ಯಲ್ಲಿ ಒಟ್ಟಿಗೆ ವಾಸವಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಯುವತಿಯ ನಡತೆಯ ಮೇಲೆ ಸಂಶಯ ಪಡತೊಡಗಿದ್ದ ಶಿವಂ, ಫೆ.16ರಿಂದ ಆಕೆಯನ್ನು ಕೂಡಿ ಹಾಕಿ ಚಿತ್ರಹಿಂಸೆ ನೀಡಲಾರಂಭಿಸಿದ್ದ. ಮದುವೆಯ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ಹೋಗಿ, ಆರೋಪಿಯು ಯುವತಿಯ ತಲೆಯನ್ನು ಗೋಡೆಗೆ ಚಚ್ಚಿ, ಚಾಕುವಿನಿಂದ ಕಾಲಿನ ಭಾಗಕ್ಕೆ ಗಾಯಗೊಳಿಸಿದ್ದಾನೆ. ಆಕೆಯ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು, ಬೆಂಕಿ ಹಚ್ಚಿದ್ದಾನೆ. ಅಷ್ಟೇ ಅಲ್ಲದೆ, ನಗ್ನ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದಾಗಿಯೂ ಸಂತ್ರಸ್ತೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾಳೆ.

ಆ ಒಂದು ಫೋನ್ ಕಾಲ್ ಜೀವ ಉಳಿಸಿತು

ಸತತ ಮೂರು ದಿನಗಳ ನರಕಯಾತನೆಯ ನಂತರ, ಫೆ.18ರಂದು ಯುವತಿ ಹೇಗೋ ಆರೋಪಿಯ ಫೋನ್‌ನಿಂದ ತನ್ನ ತಾಯಿಗೆ ಕರೆ ಮಾಡುವಲ್ಲಿ ಯಶಸ್ವಿಯಾಗಿದ್ದಾಳೆ. ತಾಯಿ ಪೊಲೀಸ್ ಅಧಿಕಾರಿಯಾಗಿದ್ದರಿಂದ, ಆರೋಪಿಗೆ ಅರ್ಥವಾಗದಂತೆ ಬಂಗಾಳಿ ಭಾಷೆಯಲ್ಲಿ ತನ್ನ ಪರಿಸ್ಥಿತಿಯನ್ನು ವಿವರಿಸಿದ್ದಾಳೆ. “ನಾನು ಜೀವಂತವಾಗಿ ಬೇಕೆಂದರೆ ತಕ್ಷಣ ಬಂದು ನನ್ನನ್ನು ಉಳಿಸಿ” ಎಂದು ಆಕೆ ಅಳುತ್ತಾ ಬೇಡಿಕೊಂಡಿದ್ದಳು. ತಕ್ಷಣವೇ ಎಚ್ಚೆತ್ತ ತಾಯಿ 112 ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಗುರುಗ್ರಾಮ ಪೊಲೀಸರು ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಗುರುಗ್ರಾಮ ಪೊಲೀಸರು ಆರೋಪಿ ಶಿವಂನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿಯ ವಿರುದ್ಧ ಅಕ್ರಮ ಬಂಧನ, ಉದ್ದೇಶಪೂರ್ವಕ ಹಲ್ಲೆ ಮತ್ತು ವಂಚನೆಯಿಂದ ದೈಹಿಕ ಸಂಬಂಧ ಬೆಳೆಸಿದ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಸಂತ್ರಸ್ತೆಯ ತಾಯಿ ಮತ್ತು ಕಾನೂನು ತಜ್ಞರು ಈ ಪ್ರಕರಣದಲ್ಲಿ ಕೊಲೆ ಯತ್ನ ಮತ್ತು ಅತ್ಯಾಚಾರದಂತಹ ಕಠಿಣ ಸೆಕ್ಷನ್‌ಗಳನ್ನು ಸೇರಿಸಬೇಕೆಂದು ಒತ್ತಾಯಿಸಿದ್ದಾರೆ. ಸದ್ಯ ವೈದ್ಯಕೀಯ ವರದಿಗಾಗಿ ಕಾಯುತ್ತಿರುವ ಪೊಲೀಸರು, ಅದರ ಆಧಾರದ ಮೇಲೆ ಹೆಚ್ಚಿನ ಸೆಕ್ಷನ್‌ಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ನೋ ಪಾರ್ಕಿಂಗ್ ಸ್ಥಳಗಳಲ್ಲಿ ವೆಹಿಕಲ್‌ ಪಾರ್ಕಿಂಗ್ | ಸರ್ಕಾರಿ ವಾಹನಕ್ಕೂ ಬಿತ್ತು ಫೈನ್

Tags: Cyber ​​CitygurugramKarnataka News beatlive-in relationshipPolice
SendShareTweet
Previous Post

ನೋ ಪಾರ್ಕಿಂಗ್ ಸ್ಥಳಗಳಲ್ಲಿ ವೆಹಿಕಲ್‌ ಪಾರ್ಕಿಂಗ್ | ಸರ್ಕಾರಿ ವಾಹನಕ್ಕೂ ಬಿತ್ತು ಫೈನ್

Next Post

ತೆರಿಗೆ ಬಾಕಿ ಉಳಿಸಿಕೊಂಡ 5 ಆಸ್ತಿಗಳ ಹರಾಜು.. ಕಠಿಣ ಕ್ರಮಕ್ಕಾಗಿ ಮುಂದಾದ GBA

Related Posts

ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!
ದೇಶ

ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!

ನಮೋ ಭಾರತ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಚಾಲನೆ | ಮೀರತ್‌ಗೆ ಬಂತು ದೇಶದ ಅತಿ ವೇಗದ ಮೆಟ್ರೋ!
ದೇಶ

ನಮೋ ಭಾರತ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಚಾಲನೆ | ಮೀರತ್‌ಗೆ ಬಂತು ದೇಶದ ಅತಿ ವೇಗದ ಮೆಟ್ರೋ!

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ
ದೇಶ

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

ವರುಣ್ ಚಕ್ರವರ್ತಿ ಮೇಲೆ ಹೆಚ್ಚಿದೆಯೇ ವಿಕೆಟ್ ಪಡೆಯುವ ಒತ್ತಡ? ಮೊರ್ಕೆಲ್ ಹೇಳಿದ್ದೇನು?
ದೇಶ

ವರುಣ್ ಚಕ್ರವರ್ತಿ ಮೇಲೆ ಹೆಚ್ಚಿದೆಯೇ ವಿಕೆಟ್ ಪಡೆಯುವ ಒತ್ತಡ? ಮೊರ್ಕೆಲ್ ಹೇಳಿದ್ದೇನು?

ಕೆಂಪುಕೋಟೆ ಸೇರಿ ದೇಶದ ಪ್ರಮುಖ ನಗರಗಳ ಮೇಲೆ ದಾಳಿಗೆ ಲಷ್ಕರ್ ಸಂಚು | ದೇಶಾದ್ಯಂತ ಹೈ ಅಲರ್ಟ್
ದೇಶ

ಕೆಂಪುಕೋಟೆ ಸೇರಿ ದೇಶದ ಪ್ರಮುಖ ನಗರಗಳ ಮೇಲೆ ದಾಳಿಗೆ ಲಷ್ಕರ್ ಸಂಚು | ದೇಶಾದ್ಯಂತ ಹೈ ಅಲರ್ಟ್

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ
ದೇಶ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

Next Post
ತೆರಿಗೆ ಬಾಕಿ ಉಳಿಸಿಕೊಂಡ 5 ಆಸ್ತಿಗಳ ಹರಾಜು.. ಕಠಿಣ ಕ್ರಮಕ್ಕಾಗಿ ಮುಂದಾದ GBA

ತೆರಿಗೆ ಬಾಕಿ ಉಳಿಸಿಕೊಂಡ 5 ಆಸ್ತಿಗಳ ಹರಾಜು.. ಕಠಿಣ ಕ್ರಮಕ್ಕಾಗಿ ಮುಂದಾದ GBA

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ

ಬೆಸ್ಕಾಂನ ಕಳಪೆ ಪ್ರದರ್ಶನಕ್ಕೆ ಸಿಕ್ತು ರೆಡ್‌ ಕಾರ್ಡ್‌..!

ಬೆಸ್ಕಾಂನ ಕಳಪೆ ಪ್ರದರ್ಶನಕ್ಕೆ ಸಿಕ್ತು ರೆಡ್‌ ಕಾರ್ಡ್‌..!

ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!

ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat