ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಸ್ಕಾಂನ ಕಳಪೆ ಪ್ರದರ್ಶನಕ್ಕೆ ಸಿಕ್ತು ರೆಡ್‌ ಕಾರ್ಡ್‌..!

February 22, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ವಿದ್ಯುತ್ ಸಚಿವಾಲಯವು ದೇಶದ ವಿದ್ಯುತ್ ವಿತರಣಾ ಸಂಸ್ಥೆಗಳ ವಾರ್ಷಿಕ ಸಂಯೋಜಿತ ಶ್ರೇಯಾಂಕ ಹಾಗೂ ಶ್ರೇಣಿ ವರದಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಬೆಸ್ಕಾಂ ಕಳಪೆ ಪ್ರದರ್ಶನ ತೋರಿರುವುದು ಬೆಳಕಿಗೆ ಬಂದಿದೆ.

ದೇಶದ 54 ವಿದ್ಯುತ್ ವಿತರಣಾ ಕಂಪನಿಗಳ ಕಾರ್ಯ ಪ್ರಗತಿಯನ್ನು ಆಧರಿಸಿ ಸಿದ್ಧಗೊಂಡಿರುವ ಈ ವರದಿಯಲ್ಲಿ ಬೆಸ್ಕಾಂ 51ನೇ ಸ್ಥಾನ ಪಡೆದಿದೆ. ಕಳೆದ ವರ್ಷದ ವರದಿಯಲ್ಲಿ 34ನೇ ಸ್ಥಾನದಲ್ಲಿದ್ದ ಬೆಸ್ಕಾಂ ಈ ಬಾರಿ ಕಳಪೆ ಪ್ರದರ್ಶನ ತೋರಿಸಿ 51ನೇ ಸ್ಥಾನಕ್ಕೆ ಇಳಿದಿದೆ.

ವರದಿ ಪ್ರಕಾರ ಕಂಪನಿಯ ಹಣಕಾಸು ನಷ್ಟ, ಸಾಲದ ಪ್ರಮಾಣ, ಸಾಲ ಮರುಪಾವತಿ ಸಾಮರ್ಥ್ಯ, ಗ್ರಾಹಕರಿಂದ ಹಣ ವಸೂಲಿ ಪ್ರಮಾಣ, ಆಡಳಿತ ಮಂಡಳಿಯ ನಿರ್ಧಾರಗಳು, ಕಾರ್ಯವೈಖರಿ ಹಾಗೂ ಗ್ರಾಹಕ ಸೇವೆ ಸೇರಿದಂತೆ ಹಲವು ಮಾನದಂಡಗಳ ಆಧಾರದ ಮೇಲೆ ಶ್ರೇಯಾಂಕ ನಿಗದಿಯಾಗಿದೆ.

2024-25ರ ಹಣಕಾಸು ವರ್ಷದಲ್ಲಿ ಬೆಸ್ಕಾಂ ಸುಮಾರು 13,819 ಕೋಟಿ ರೂ. ನಷ್ಟ ಅನುಭವಿಸಿದ್ದು, 22,611 ಕೋಟಿ ರೂ. ಸಾಲವನ್ನು ಹೊಂದಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಳಪೆ ಪ್ರದರ್ಶನದ ಹಿನ್ನೆಲೆ ಬೆಸ್ಕಾಂಗೆ ‘ಸಿ’ ಗ್ರೇಡ್ ನೀಡಲಾಗಿದ್ದು, ರೆಡ್ ಕಾರ್ಡ್ ಕೂಡ ನೀಡಲಾಗಿದೆ.

ರೆಡ್ ಕಾರ್ಡ್ ಪಡೆದಿರುವುದರಿಂದ ಬೆಸ್ಕಾಂ ಮುಂದಿನ ದಿನಗಳಲ್ಲಿ ಹಲವು ಸವಾಲುಗಳನ್ನು ಎದುರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ತೊಂದರೆ ಎದುರಾಗುವ ಸಾಧ್ಯತೆ ಇದೆ. ನಷ್ಟ ಸರಿದೂಗಿಸಲು ವಿದ್ಯುತ್ ದರ ಏರಿಕೆ ಮಾಡುವ ಸಾಧ್ಯತೆ ಕೂಡ ಹೆಚ್ಚಿದೆ.

ಇದರಿಂದ ಸಾರ್ವಜನಿಕರ ಮೇಲೆ ಹೆಚ್ಚುವರಿ ಭಾರ ಬೀಳುವ ಆತಂಕ ವ್ಯಕ್ತವಾಗುತ್ತಿದೆ. ಜೊತೆಗೆ ಕೇಂದ್ರದಿಂದ ದೊರೆಯುವ ಅನುದಾನ ಮತ್ತು ಹಣಕಾಸು ನೆರವು ಕಂಪನಿಯ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿರುವುದರಿಂದ ಅನುದಾನದಲ್ಲಿ ಕಡಿತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!

Tags: bengaloreBescomKarnataka News beatPoor performanceRed Card
SendShareTweet
Previous Post

ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!

Next Post

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ

Related Posts

ನಿದ್ದೆಯ ಭಂಗಿ ಗುರುತಿಸಿ ಫ್ಯಾನ್ ವೇಗ ನಿಯಂತ್ರಿಸುವ AI ಸಾಧನ | ಬೆಂಗಳೂರು ಟೆಕ್ಕಿಯ ಅದ್ಭುತ ಆವಿಷ್ಕಾರ!
ಬೆಂಗಳೂರು

ನಿದ್ದೆಯ ಭಂಗಿ ಗುರುತಿಸಿ ಫ್ಯಾನ್ ವೇಗ ನಿಯಂತ್ರಿಸುವ AI ಸಾಧನ | ಬೆಂಗಳೂರು ಟೆಕ್ಕಿಯ ಅದ್ಭುತ ಆವಿಷ್ಕಾರ!

ತೆರಿಗೆ ಬಾಕಿ ಉಳಿಸಿಕೊಂಡ 5 ಆಸ್ತಿಗಳ ಹರಾಜು.. ಕಠಿಣ ಕ್ರಮಕ್ಕಾಗಿ ಮುಂದಾದ GBA
ಬೆಂಗಳೂರು

ತೆರಿಗೆ ಬಾಕಿ ಉಳಿಸಿಕೊಂಡ 5 ಆಸ್ತಿಗಳ ಹರಾಜು.. ಕಠಿಣ ಕ್ರಮಕ್ಕಾಗಿ ಮುಂದಾದ GBA

ನೋ ಪಾರ್ಕಿಂಗ್ ಸ್ಥಳಗಳಲ್ಲಿ ವೆಹಿಕಲ್‌ ಪಾರ್ಕಿಂಗ್ | ಸರ್ಕಾರಿ ವಾಹನಕ್ಕೂ ಬಿತ್ತು ಫೈನ್
ಬೆಂಗಳೂರು

ನೋ ಪಾರ್ಕಿಂಗ್ ಸ್ಥಳಗಳಲ್ಲಿ ವೆಹಿಕಲ್‌ ಪಾರ್ಕಿಂಗ್ | ಸರ್ಕಾರಿ ವಾಹನಕ್ಕೂ ಬಿತ್ತು ಫೈನ್

ಸಿಎಸ್‌ ಶಾಲಿನಿ ರಜನೀಶ್‌​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ
ಬೆಂಗಳೂರು

ಸಿಎಸ್‌ ಶಾಲಿನಿ ರಜನೀಶ್‌​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಬಿಕ್ಲು ಶಿವ ಕೊ*ಲೆ ಕೇಸ್‌ | ಶಾಸಕ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನ
ಬೆಂಗಳೂರು

ಬಿಕ್ಲು ಶಿವ ಕೊ*ಲೆ ಕೇಸ್‌ | ಶಾಸಕ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನ

ಮಹಿಳೆಯರನ್ನ ನಿಂದಿಸಿದ್ದ ಬಿಎಂಟಿಸಿ ಕಂಡಕ್ಟರ್ ವಿರುದ್ಧ‌ FIR
ಬೆಂಗಳೂರು

ಮಹಿಳೆಯರನ್ನ ನಿಂದಿಸಿದ್ದ ಬಿಎಂಟಿಸಿ ಕಂಡಕ್ಟರ್ ವಿರುದ್ಧ‌ FIR

Next Post
ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat